ಕಾರವಾರ: ನಗರದ ಬಾಲಮಂದಿರ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆಯವರು ಮಾತನಾಡಿ ಭಕ್ತಿಪಂಥದ ಹರಿದಾಸರಲ್ಲಿ ಒಬ್ಬರಾಗಿದ್ದ ಕನಕದಾಸರು ಬರೆದ ಕವನಗಳು ಇಂದಿಗೂ ಜನಪ್ರಿಯವಾಗಿವೆ. ಅವರು ಎಲ್ಲೆಡೆಯೂ ದೇವನಿದ್ದಾನೆ, ನಾವು ಮಾಡುತ್ತಿರುವ ಎಲ್ಲಾ…
Read MoreMonth: November 2022
ದೇಶ,ಸಂಸ್ಕೃತಿ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು: ವಿ.ಎಸ್.ಪಾಟೀಲ
ಮುಂಡಗೋಡ: ಜಿಲ್ಲಾಮಟ್ಟದ ಭಕ್ತ ಕನಕದಾಸ ಜಯಂತಿ ಹಾಗೂ ವೀರರಾಣಿ ಒನಕೆ ಓಬವ್ವ ಜಯಂತಿಯನ್ನು ತಾಲೂಕ ಆಡಳಿತದ ಸೌಧದ ಹತ್ತಿರ ಇರುವ ಕನಕಪೀಠ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಮಿಕ ಸಚಿವ…
Read Moreನಗೆ ಶಾಲೆಯಲ್ಲಿ ವಿಜೃಂಭಣೆಯ ಕನಕದಾಸರ ಜಯಂತಿ
ಕಾರವಾರ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಗೆಯಲ್ಲಿ ಸಂತ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಮುಖ್ಯಾಧ್ಯಾಪಕ ಅಖ್ತರ ಸೈಯದ್ ಕನಕದಾಸರಿಗೆ ಪುಷ್ಪ ನಮನ ಸಲ್ಲಿಸಿ ದೀಪ ಬೆಳಗಿಸಿದರು. ಅತಿಥಿ ಶಿಕ್ಷಕಿ ಸುಭಾಂಗಿ ಪಡವಳಕರ, ಅಡುಗೆ ಸಿಬ್ಬಂದಿಗಳಾದ ಶೋಭಾ ಗೌಡ,…
Read Moreರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟಕಕಾರ ದುಂಡಪ್ಪ ಗೂಳೂರಿಗೆ ಸನ್ಮಾನ
ದಾಂಡೇಲಿ: ನಗರದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ನಡೆದ ಕನಕದಾಸ ಹಾಗೂ ಒನಕೆ ಓಬವ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟಕಕಾರ ದುಂಡಪ್ಪ ಗೂಳೂರಿಗೆ ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು.ನಗರದಲ್ಲಿರುವ ತಹಶೀಲ್ದಾರ್ ಕಾರ್ಯಾಲಯದಲ್ಲಿ ಕಾರ್ಯಕ್ರಮವನ್ನ ತಹಶೀಲ್ದಾರ್ ಶೈಲೇಶ್ ಪರಮಾನಂದ…
Read Moreಕನಕದಾಸರು ಯಾವುದೇ ಒಂದು ಜಾತಿಗೆ ಸೀಮಿತವಾದವರಲ್ಲ: ಸಚಿವ ಹೆಬ್ಬಾರ್
ಯಲ್ಲಾಪುರ: ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪಟ್ಟಣ ಪಂಚಾಯತ ಹಾಗೂ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕನಕದಾಸರು ಹಾಗೂ ವೀರರಾಣಿ ಒನಕೆ ಓಬವ್ವ ಜಯಂತಿ ಹಿನ್ನಲೆಯಲ್ಲಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಕನಕದಾಸರು ಹಾಗೂ ಒನಕೆ ಓಬವ್ವ…
Read Moreಕನಕದಾಸರ ತತ್ವ ಸಿದ್ದಾಂತಗಳನ್ನು ಅರಿತು ನಾವು ಬದುಕಬೇಕು: ರಾಜು ಮೊಗವೀರ
ಕಾರವಾರ: ನಗರದ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಕನಕದಾಸ ಹಾಗೂ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಭಾಗವಹಿಸಿ ಮಾತನಾಡಿ,…
Read Moreಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ವಸ್ತುಗಳು,ಲಕ್ಷಾಂತರ ರೂ.ಹಾನಿ
ಅಂಕೋಲಾ : ಪಟ್ಟಣದ ವಾಜಂತ್ರಿ ಕೇರಿಯ ಮನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತುಕೊಂಡ ಘಟನೆ ನಡೆದಿದೆ. ಗೋಪಿನಾಥ ಮಹಾಲೆಯವರಿಗೆ ಸೇರಿದ ಹಳೆಯ ಮನೆಯನ್ನು ಬಾಡಿಗೆ ನೀಡಲಾಗಿತ್ತು. ಈ ಮನೆಯಲ್ಲಿ ಬಸ್ಟಾಂಡ್ ಪಕ್ಕ ಹೇರ್ ಸಲೂನ್ ನಡೆಸುವ ಚಂದು ಎನ್ನುವರ ಕುಟುಂಬ…
Read Moreಪುನೀತ್ ಸೆಟಲೈಟ್ ಕಾರ್ಯಕ್ರಮ: ಬನವಾಸಿ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಶಿರಸಿ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ವತಿಯಿಂದ ವಿದ್ಯಾರ್ಥಿ ಕೇಂದ್ರಿತ ಕಾರ್ಯಕ್ರಮವಾದ ಪುನೀತ್ ಸೆಟಲೈಟ್ ಕಾರ್ಯಕ್ರಮದ ಅಂಗವಾಗಿ ರಾಜ್ಯಾದ್ಯಂತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಿತ್ತೂರು ಕರ್ನಾಟಕ ವಿಭಾಗ ಮಟ್ಟದ ಪೋಸ್ಟರ್ ಪ್ರೆಸೆಂಟೇಶನ್ ಸ್ಪರ್ಧೆಯನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು.…
Read MoreTMS ಸೂಪರ್ ಮಾರ್ಟ್: ಶನಿವಾರದ ವಿಶೇಷ ರಿಯಾಯಿತಿ- ಜಾಹಿರಾತು
ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ *ಟಿ.ಎಮ್.ಎಸ್ ಸೂಪರ್ ಮಾರ್ಟ್* ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 *TMS WEEKEND OFFER SALE* 🎊 ದಿನಾಂಕ *12-11-2022*…
Read Moreಕಥಾಸಾಗರಿ ಕೃತಿ ಅನಾವರಣ: ಮನಸೂರೆಗೊಂಡ ಶ್ರೀಲತಾ ಗಾಯನ
ಶಿರಸಿ: ನಗರದ ಹೊಟೆಲ್ ಅಪೊಲೋ ಇಂಟರ್ ನ್ಯಾಶನಲ್ ಸಭಾಭವನದಲ್ಲಿ ನಡೆದ ಕವನ ಗಾಯನ ಸಿಂಚನ ‘ಕಥಾಸಾಗರಿ’ ಅನಾವರಣ ಕಾರ್ಯಕ್ರಮದಲ್ಲಿ ಗಾಯಕಿ ಶ್ರೀಲತಾ ಹೆಗ್ಗರ್ಶಿಮನೆಯವರ ಸುಂದರ ಗಾಯನ ಸಂಗೀತಾಭಿಮಾನಿಗಳ ಮನಸೂರೆಗೊಂಡಿತು.ಇದೇ ಸಂದರ್ಭದಲ್ಲಿ ಯುವ ಗಾಯಕಿ ತೇಜಸ್ವಿನಿ ಭಟ್ಟ ಕಡೆಮನೆ ಕೂಡಾ…
Read More