Slide
Slide
Slide
previous arrow
next arrow

ಹಿಲ್ಲೂರು ಯಕ್ಷಮಿತ್ರ ಬಳಗದ ವಾರ್ಷಿಕೋತ್ಸವ: ತಾಳಮದ್ದಲೆ, ಸಮ್ಮಾನ, ಯಕ್ಷಗಾನ ಕಾರ್ಯಕ್ರಮ

ಶಿರಸಿ: ಇಲ್ಲಿನ ಹಿಲ್ಲೂರು ಯಕ್ಷಮಿತ್ರ ಬಳಗದ ವಾರ್ಷಿಕೋತ್ಸವದ ಅಂಗವಾಗಿ ತಾಳಮದ್ದಲೆ, ಸಮ್ಮಾನ, ಯಕ್ಷಗಾನ ಕಾರ್ಯಕ್ರಮವನ್ನು ನ.12ರ ಮಧ್ಯಾಹ್ನ 2.30ರಿಂದ ನಗರದ ಟಿಎಂಎಸ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಸಿದ್ಧ ಭಾಗವತ ರಾಮಕೃಷ್ಣ ಹೆಗಡೆ ಹಿಲ್ಲೂರು ತಿಳಿಸಿದ್ದಾರೆ. ಸಂಜೆ 5ಕ್ಕೆ ಕಾರ್ಯಕ್ರಮಕ್ಕೆ…

Read More

ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಜಿಲ್ಲಾಡಳಿತದ ಕ್ರಮ: ದತ್ತು ಯೋಜನೆ ಜಾರಿಗೆ

ಕಾರವಾರ: ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ಗುಣಮಟ್ಟವನ್ನ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಶೈಕ್ಷಣಿಕ ದತ್ತು ಕಾರ್ಯಕ್ರಮವನ್ನ ರೂಪಿಸಿದ್ದು ಈ ಹಿನ್ನಲೆಯಲ್ಲಿ ಜಿಲ್ಲೆಯ ಸುಮಾರು 33 ಸರ್ಕಾರಿ ಶಾಲೆಗಳನ್ನ ಅಧಿಕಾರಿಗಳು ದತ್ತು ಪಡೆದಿದ್ದಾರೆ.ಸರ್ಕಾರಿ ಶಾಲೆ, ಪದವಿಪೂರ್ವ…

Read More

ಅಪಪ್ರಚಾರದಿಂದ ಪ್ರಗತಿಗೆ ಹಿನ್ನಡೆಯಾಗದು; TSS ಸಂಸ್ಥೆ ಸದೃಢವಾಗಿದೆ; ಎಂಡಿ ರವೀಶ ಹೆಗಡೆ ವಿಶ್ವಾಸ

ಶಿರಸಿ: ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾಗಿ ಅಡಕೆ ಬೆಳೆಗಾರರ ಜೀವನಾಡಿಯಾದ ಟಿಎಸ್ಎಸ್ ಸಂಸ್ಥೆ ಈಗ ಶತಮಾನೋತ್ಸವದ ಸಂಭ್ರಮದಲ್ಲಿದೆ. ಹೀಗಾಗಿ, ಎಲ್ಲ ಸದಸ್ಯರನ್ನೂ ಸಂಘದ ಕಾರ್ಯ ಚಟುವಟಿಕೆ ನಡೆಯುವ ಸ್ಥಳಗಳಿಗೆ ಕರೆದೊಯ್ದು ಮಾಹಿತಿ ನೀಡುವ ಕಾರ್ಯಕ್ರಮವನ್ನು ಸಂಸ್ಥೆ ಹಮ್ಮಿಕೊಂಡಿದೆ ಎಂದು ಕಾರ್ಯಾಧ್ಯಕ್ಷ…

Read More

ನ.13ಕ್ಕೆ ‘ವಿಸ್ತಾರ ಕನ್ನಡ ಸಂಭ್ರಮ’ : ಗಾನಸುಧೆ ಹರಿಸಲಿರುವ ಡಾ.ವಿದ್ಯಾಭೂಷಣ್

ಶಿರಸಿ: ಇತ್ತೀಚಿಗಷ್ಟೇ ಲೋಕಾರ್ಪಣೆಗೊಂಡ ವಿಸ್ತಾರ ನ್ಯೂಸ್ ರವರ ‘ವಿಸ್ತಾರ ಕನ್ನಡ ಸಂಭ್ರಮ ಕಾರ್ಯಕ್ರಮವು ನಗರದ ತೋಟಿಗರ ಕಲ್ಯಾಣ ಮಂಟಪದಲ್ಲಿ ನವೆಂಬರ್ 13, ರವಿವಾರದಂದು ಆಯೋಜನೆಗೊಂಡಿದೆ. ಕಾರ್ಯಕ್ರಮದ ಕೇಂದ್ರಬಿಂದು ‘ವಿಸ್ತಾರ ಗಾನಸುಧೆ’ ಕಾರ್ಯಕ್ರಮಕ್ಕೆ ಸಂಗೀತ ವಿದ್ಯಾನಿಧಿ ಡಾ.ವಿದ್ಯಾಭೂಷಣ ಬೆಂಗಳೂರು ಆಗಮಿಸಲಿದ್ದಾರೆ.…

Read More

ಇನ್ನು 5 ವರ್ಷದಲ್ಲಿ ಜಗತ್ತಿನ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಭಾರತ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಭಾರತವು ಜಗತ್ತಿನ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಮೋರ್ಗನ್ ಸ್ಟ್ಯಾನ್‌ಲಿ ವರದಿ ಅಂದಾಜಿಸಿದೆ. ‘Why This Is India’s Decade’ ಎಂಬ ಶೀರ್ಷಿಕೆಯ ವರದಿಯು ದೇಶದ ಆರ್ಥಿಕತೆಯ ಭವಿಷ್ಯವನ್ನು ಚಾಲನೆ…

Read More

ಪಾಕ್‌, ಬಾಂಗ್ಲಾದ ಮುಸ್ಲಿಮೇತರರಿಗೆ ಪೌರತ್ವ ನೀಡಲು 9 ರಾಜ್ಯಗಳಿಗೆ ಅಧಿಕಾರ

ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನಗಳಿಂದ ಧಾರ್ಮಿಕ ದೌರ್ಜನ್ಯಕ್ಕೆ ಒಳಪಟ್ಟು ಭಾರತಕ್ಕೆ ವಲಸೆ ಬಂದಿರುವ ಹಿಂದೂ, ಸಿಖ್, ಕ್ರಿಶ್ಚಿಯನ್ನರಿಗೆ ಭಾರತದ ಪೌರತ್ವ ನೀಡುವ ಅಧಿಕಾರವನ್ನು ಕೇಂದ್ರ ಗೃಹ ಸಚಿವಾಲಯವು 9 ರಾಜ್ಯಗಳ ಗೃಹ ಕಾರ್ಯದರ್ಶಿಗಳು ಮತ್ತು ಆಯಾ ರಾಜ್ಯಗಳ…

Read More

ನೀರವ್‌ ಮೇಲ್ಮನವಿ ತಿರಸ್ಕರಿಸಿದ ಯುಕೆ ಕೋರ್ಟ್: ಭಾರತಕ್ಕೆ ಹಸ್ತಾಂತರ ಸಾಧ್ಯತೆ

ನವದೆಹಲಿ : ಬ್ಯಾಂಕ್‌ಗೆ ರೂ 11,000 ಕೋಟಿಗೂ ಹೆಚ್ಚು ವಂಚನೆ ಮಾಡಿ ಭಾರತದಿಂದ ಪರಾರಿಯಾಗಿರುವ ಗುಜರಾತ್‌ನ ವಜ್ರದ ಉದ್ಯಮಿ ನೀರವ್ ಮೋದಿ ಅವರನ್ನು ಯುಕೆಯಿಂದ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ದಟ್ಟವಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಸಂಬಂಧಿಸಿದ ಬೃಹತ್ ವಂಚನೆ ಪ್ರಕರಣದಲ್ಲಿ…

Read More

ಯಶಸ್ವಿಯಾಗಿ ಪೂರ್ಣಗೊಂಡಿದೆ ಭಾರತೀಯ ಮಾತೃಭಾಷಾ ಸಮೀಕ್ಷೆ

ನವದೆಹಲಿ: ಭಾರತೀಯ ಮಾತೃಭಾಷಾ ಸಮೀಕ್ಷೆ  (ಎಂಟಿಎಸ್‌ಐ) ಯೋಜನೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಗೃಹ ಸಚಿವಾಲಯದ 2021-22ರ ವಾರ್ಷಿಕ ವರದಿ ಹೇಳಿದೆ. ಈ ಸಮೀಕ್ಷೆಯಲ್ಲಿ 576 ಮಾತೃಭಾಷೆಗಳ ಫೀಲ್ಡ್ ವಿಡಿಯೋಗ್ರಫಿ ಮಾಡಲಾಗಿದೆ. ಆರ್ಕೈವಿಂಗ್ ಉದ್ದೇಶಗಳಿಗಾಗಿ ಈ ಭಾಷೆಗಳ ಮತ್ತು ಉಪಭಾಷೆಗಳ…

Read More

ಕೆನಡಾ: ಖಲಿಸ್ತಾನಿಗಳ ವಿರುದ್ಧ ತಿರಂಗಾ ಹಿಡಿದು ಪ್ರತಿಭಟಿಸಿದ ಭಾರತೀಯರು

ಟೊರೆಂಟೋ: ಭಾರತ ಸರ್ಕಾರದ ಪ್ರತಿಭಟನೆಯ ಹೊರತಾಗಿಯೂ, ಕೆನಡಾ ಸರ್ಕಾರವು ಸಿಖ್ ಫಾರ್ ಜಸ್ಟಿಸ್ ಎಂಬ ಭಯೋತ್ಪಾದಕ ಗುಂಪಿಗೆ ತನ್ನ ನೆಲದಲ್ಲಿ ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸಲು ಅನುಮತಿ ನೀಡುತ್ತಿದೆ. ಇಂತಹ ಸಂದರ್ಭದಲ್ಲಿ ಕೆನಡಾದಲ್ಲಿನ ಕೆಲವು ಭಾರತೀಯರು ‘ಖಾಲಿಸ್ತಾನ್ ಪ್ರಸ್ತಾವಣೆʼ…

Read More

ಗಣಪತಿ ದೇವಸ್ಥಾನದಲ್ಲಿ ಸಂಭ್ರಮದ ವಾರ್ಷಿಕೋತ್ಸವ

ದಾಂಡೇಲಿ: ತಾಲೂಕಿನ ಆಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೇರವಾಡದ ಶ್ರೀಗಣಪತಿ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನಾ ವರ್ಧಂತಿ ಉತ್ಸವವು ಬುಧವಾರ ಸಂಭ್ರಮ, ಸಡಗರ ಹಾಗೂ ಶ್ರದ್ಧಾಭಕ್ತಿಯಿಂದ ಜರುಗಿತು.ಬೆಳಗ್ಗಿನಿಂದಲೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿ, ಆನಂತರ ಶ್ರೀಸತ್ಯನಾರಾಯಣ ಪೂಜಾ ಕಾರ್ಯಕ್ರಮವು…

Read More
Back to top