Slide
Slide
Slide
previous arrow
next arrow

ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣದಲ್ಲಿ ವಿಮಾನಕ್ಕೆ ಬಾಂಬ್ ಬೆದರಿಕೆ: ಹೈ‌ ಅಲರ್ಟ್

ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಂಡಿಗೋ ವಿಮಾನದ ಸೀಟಿನಲ್ಲಿ ಪತ್ತೆಯಾದ ಟಿಶ್ಯೂ ಪೇಪರ್‌ನಲ್ಲಿ ಬಾಂಬ್ ಬೆದರಿಕೆ ಪತ್ರವೊಂದು  ಪತ್ತೆಯಾಗಿದ್ದು ಪ್ರಯಾಣಿಕರು ಹಾಗೂ ಸಿಬ್ಬಂದಿಯಲ್ಲಿ ತೀವ್ರ ತಲ್ಲಣ ಸೃಷ್ಟಿಸಿತ್ತು.ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ…

Read More

ಮರದಿಂದ ಬಿದ್ದು ವ್ಯಕ್ತಿ ಸಾವು

ಹೊನ್ನಾವರ: ಆಕಸ್ಮಿಕವಾಗಿ ಕಾಲು ಜಾರಿ ಮರದಿಂದ ಬಿದ್ದು ಈರ್ವರು ಮೃತಪಟ್ಟಿರುವ ಘಟನೆ ನಡೆದಿದೆ.ಹೊನ್ನಾವರ ಸಂಶಿಯ ಶಂಕರ ನಾಯ್ಕ (58) ಎನ್ನುವವರು ನಾಮಧಾರಿಕೇರಿಯಲ್ಲಿ ಓರ್ವರ ತೋಟದಲ್ಲಿ ತೆಂಗಿನ ಮರ ಏರಿ ಕಾಯಿ ಕೋಯ್ದು ಕೆಳಗೆ ಇಳಿಯುತ್ತಿದ್ದಾಗ ಜಾರಿ ಬಿದ್ದಿದ್ದು, ಅಸ್ವಸ್ಥಗೊಂಡಿದ್ದ…

Read More

ಪ್ರಾಧಿಕಾರದ ಅನುದಾನ ಹೆಚ್ಚಿಸಲು ಸ್ಪೀಕರ್ ಮುತುರ್ವಜಿ ವಹಿಸಬೇಕಿದೆ: ತಿಮ್ಮಪ್ಪ ಶೆಟ್ಟಿ

ಶಿರಸಿ: ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ನೀಡುವ ಅನುದಾನ ಪ್ರಮಾಣ ಹೆಚ್ಚಿಸಲು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಹೆಚ್ಚಿನ ಮುತುರ್ವಜಿ ವಹಿಸಬೇಕಾದ ಅಗತ್ಯವಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಹೇಳಿದರು.ಇಲ್ಲಿನ ನಗರಸಭೆ ವ್ಯಾಪ್ತಿಯ ನಿಲೇಕಣಿಯಲ್ಲಿ…

Read More

ಬೀದಿನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಒತ್ತಾಯ

ಶಿರಸಿ: ನಗರದಾದ್ಯಂತ ಹೆಚ್ಚುತ್ತಿರುವ ಬೀದಿನಾಯಿಗಳ ನಿಯಂತ್ರಣಕ್ಕೆ ಅತೀ ಶೀಘ್ರದಲ್ಲಿಯೇ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಪರಿಷತ್ ವತಿಯಿಂದ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ನಗರದಲ್ಲಿರುವ ಎಲ್ಲಾ ವಾರ್ಡ್ ಗಳಲ್ಲಿಯೂ ಬೀದಿನಾಯಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಮಕ್ಕಳು ಶಾಲೆಗೆ…

Read More

ಶಿಸ್ತುಬದ್ಧ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಿ: ಹೆಬ್ಬಾರ್

ಮುಂಡಗೋಡ: ಶಿಸ್ತುಬದ್ಧ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಿ ಎಂದು ಶಿಕ್ಷಕರಿಗೆ ಸಚಿವ ಶಿವರಾಮ ಹೆಬ್ಬಾರ್ ಕರೆ ನೀಡಿದರು.ತಾಲೂಕಿನ ಮೈನಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿಗಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಶಿಸ್ತು ಮತ್ತು ವಿದ್ಯೆ ಎರಡೂ ಇರುವ ವಿದ್ಯಾರ್ಥಿಗಳಿಂದ…

Read More

ಅಂಬೇಡ್ಕರ್ ನಾನೊಬ್ಬ ಭಾರತೀಯ ರಾಷ್ಟ್ರೀಯತೆಯ ಪ್ರತಿಪಾದಕ ಎಂದಿದ್ದರು: ಗುರುಪ್ರಸಾದ ಹೆಗಡೆ

ಶಿರಸಿ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಿಂದ ದೀನದಯಾಳ ಭವನದಲ್ಲಿ ‘ಸಂವಿಧಾನ ಸಮರ್ಪಣಾ ದಿವಸ’ವನ್ನು ಆಚರಿಸಲಾಯಿತು.ನಗರಸಭೆಯ ಅಧ್ಯಕ್ಷ ಗಣಪತಿ ನಾಯ್ಕ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಭಾರತಮಾತೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿದರು. ಸಂವಿಧಾನ ಶಿಲ್ಪಿ ಅಂಬೇಡ್ಕರ್…

Read More

ಶಿಕ್ಷಕರಾಗಿ ಮಕ್ಕಳಿಗೆ ಕಂಪ್ಯೂಟರ್ ಕಲಿಸುತ್ತಿರುವ ವಿದ್ಯಾರ್ಥಿಗಳು!

ಹಳಿಯಾಳ: ತಾಲೂಕಿನ ಜವಳಿಗಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ವಿದ್ಯಾರ್ಥಿನಿಯರಿಗೆ ಕೆಎಲ್‌ಎಸ್ ವಿಡಿಐಟಿ ವಿದ್ಯಾರ್ಥಿಗಳು ಕಂಪ್ಯೂಟರ್ ಬಳಕೆಯ ಮಾಹಿತಿ ನೀಡಿದರು.ಕಂಪ್ಯೂಟರ್ ಸೈನ್ಸ್ ವಿಭಾಗದ ಐದನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್…

Read More

ಕೇಂದ್ರ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ

ಹಳಿಯಾಳ: ದೆಹಲಿಯ ಚಾರಿತ್ರಿಕ ರೈತ ಹೋರಾಟದಲ್ಲಿ ಕೇಂದ್ರ ಬಿಜೆಪಿ ಸರ್ಕಾರವು ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೆ ರೈತರಿಗೆ ದ್ರೋಹ ಬಗೆದಿರುವುದನ್ನು ವಿರೋಧಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ಬಿ.ಕೆ.ಹಳ್ಳಿ ಗ್ರಾಮ ಘಟಕದಿಂದ ಕೇಂದ್ರ ಸರ್ಕಾರದ ವಿರುದ್ಧ…

Read More

ಬಾಲ ಪ್ರತಿಭೆಗೆ ‘ಸ್ವರ್ಣ ಕಲಾರತ್ನ’ ಪ್ರಶಸ್ತಿ

ಸಿದ್ದಾಪುರ: ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕ್ರೇಜಿ ಟ್ಯಾಲೆಂಟ್ 4ರ ರಾಷ್ಟ್ರಮಟ್ಟದ ಆನ್ಲೈನ್ ಪ್ರತಿಭಾನ್ವೇಷಣೆಯಲ್ಲಿ ಅತ್ಯದ್ಭುತ ಪ್ರತಿಭೆ ಪ್ರದರ್ಶಿಸಿದ ಸಿದ್ದಿವಿನಾಯಕ ಶಾಲೆಯ ಎಲ್‌.ಕೆ.ಜಿ ವಿದ್ಯಾರ್ಥಿ ಅಭಿನವ ಪಿ.ಗೆ ಅಕ್ಷರದೀಪ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಲಾ ವೇದಿಕೆ ‘ಸ್ವರ್ಣ ಕಲಾರತ್ನ’…

Read More

ನ.28 ಕ್ಕೆ ಅರಣ್ಯ ಅತಿಕ್ರಮಣದಾರರ ಸಭೆ

ಮುಂಡಗೋಡ: ತಾಲೂಕು ಅರಣ್ಯ ಅತಿಕ್ರಮಣದಾರರ ಸಭೆಯನ್ನ ನ.28ರ ಬೆಳಿಗ್ಗೆ 10 ಗಂಟೆಗೆ ದೈವಜ್ಞ ಕಲ್ಯಾಣ ಮಂಟಪದಲ್ಲಿ ಕರೆಯಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೋಢೀಕರಿಸಿ ಅರಣ್ಯವಾಸಿಗಳ ಹಿತ…

Read More
Back to top