Slide
Slide
Slide
previous arrow
next arrow

ರೈತರ ಹೋರಾಟಕ್ಕೆ ಮಣಿದ ಕಂಪನಿ: ಕಬ್ಬಿನ ಬೆಳೆಗೆ ಹೆಚ್ಚುವರಿ ಹಣ ಪಾವತಿಸಲು ನಿರ್ಧಾರ

ಕಾರವಾರ: ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಕಂಪನಿಯವರು ಮಣಿದಿದ್ದು, ಪ್ರತಿ ಟನ್‌ಗೆ 150 ರೂ. ಹೆಚ್ಚು ಪಾವತಿಸಲು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದ್ದಾರೆ.ಕಳೆದ 43 ದಿನಗಳಿಂದ ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಪ್ರತಿ ಟನ್ ಗೆ ಹೆಚ್ಚುವರಿ…

Read More

ಮಾವಿನಮನೆ ಶಾಲೆಯಲ್ಲಿ ಭಗವದ್ಗೀತಾ ಅಭಿಯಾನದ ಉದ್ಘಾಟನೆ

ಯಲ್ಲಾಪುರ: ತಾಲೂಕಿನ ಚಿನ್ನಾಪುರ ಮೇಲ್ತರ್ಪು ಸೀಮೆಯ ಭಗವದ್ಗೀತಾ ಅಭಿಯಾನದ ಉದ್ಘಾಟನಾ ಸಮಾರಂಭವು ಮಾವಿನಮನೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವರ್ಣವಲ್ಲಿ ಶ್ರೀಗಳ ಮಾರ್ಗದರ್ಶನದಂತೆ ಇತ್ತೀಚೆಗೆ ನಡೆಯಿತು.ಕಾರ್ಯಕ್ರಮವನ್ನು ಮಾತೃ ಮಂಡಳದ ಮಹಿಳಾ ಸಂಚಾಲಕಿಯಾದ ಪಾರ್ವತಿ ಹೆಗಡೆ, ಸಂಚಾಲಕರಾದ ಪರಮೇಶ್ವರ ಹೆಗಡೆ…

Read More

ವಿದ್ಯುತ್ ಗುತ್ತಿಗೆದಾರ ವಿನೋದ ಪಾಟೀಲ ನಿಧನ: ಗಣ್ಯರ ಕಂಬನಿ

ಯಲ್ಲಾಪುರ: ಕಳೆದ ಹದಿನೇಳು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸಿ ಜನಮೆಚ್ಚುಗೆ ಗಳಿಸಿದ ಪಾಟೀಲ ಇಲೇಕ್ಟ್ರೀಕಲ್ಸ ಮಾಲಿಕರಾದ ವಿನೋದ ಪಾಟೀಲ (48) ನಿಧನರಾಗಿದ್ದಾರೆ.ಅಲ್ಪ ಕಾಲಿಕ ಅನಾರೋಗ್ಯಕ್ಕೆ ಈಡಾಗಿದ್ದ ವಿನೋದ ಪಾಟೀಲ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯ…

Read More

ನ.10ರಂದು ‘ಪಂಚಾಕ್ಷರ ಪಾರಮ್ಯ’ ಯಕ್ಷಗಾನ ಪ್ರದರ್ಶನ

ಹೊನ್ನಾವರ: ಯಕ್ಷಗಾನ ಕಲಾವಿದ ಚಂದ್ರಹಾಸ ಗೌಡ ಹೊಸಪಟ್ಟಣ ಅವರ ಯಕ್ಷಪಯಣದ 15ನೇ ವರ್ಷದ ನಿಮಿತ್ತ ನ.10ರಂದು ಯಕ್ಷಗಾನ ಹಾಗೂ ಸನ್ಮಾನ ಕಾರ್ಯಕ್ರಮ ರಾತ್ರಿ 8:30ಕ್ಕೆ ಹೊಸಪಟ್ಟಣದ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲಾವಿದ ಚಂದ್ರಹಾಸ ಗೌಡ ಮಾಹಿತಿ ನೀಡಿದರು.ಪತ್ರಿಕಾಗೊಷ್ಟಿಯಲ್ಲಿ…

Read More

ಸಹಕಾರಿ ಸಂಘಗಳು ಸ್ವಾಯತ್ತ ಸಂಸ್ಥೆಗಳಾದರೆ ರೈತರ ಸರ್ವಾಂಗೀಣ ಏಳಿಗೆ ಸಾಧ್ಯ: ಸಚಿವ ಹೆಬ್ಬಾರ್

ಜೊಯಿಡಾ: ತಾಲೂಕಿನ ನಂದಿಗದ್ದಾ ಗ್ರಾಪಂ ವ್ಯಾಪ್ತಿಯ ಸೇವಾ ಸಹಕಾರಿ ಸಂಘದ ಶಾಖಾಕಟ್ಟದ ಮತ್ತು ಯರಮುಖದ ಸಭಾಭವನವನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿದರು. ನಂತರ ಯರಮುಖದ ಶ್ರೀ ಸೋಮೇಶ್ವರ ಸಭಾಭವನದಲ್ಲಿ ಮಾತನಾಡಿ, ಸಹಕಾರಿ ಸಂಘಗಳನ್ನು ಸಂಪೂರ್ಣ ಸ್ವಾಯತ್ತ ಸಂಸ್ಥೆಯನ್ನಾಗಿ…

Read More

ಹೆಚ್ಚುವರಿ ಬಸ್ ಸೌಲಭ್ಯ ನೀಡುವಂತೆ ಕರವೇ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಮನವಿ ಸಲ್ಲಿಕೆ

ಕುಮಟಾ: ತಾಲೂಕಿನ ಲುಕ್ಕೇರಿ ಮಾಸೂರಿಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಕರವೇ ಗಜಸೇನೆ ನೇತೃತ್ವದಲ್ಲಿ ಆ ಭಾಗದ ವಿದ್ಯಾರ್ಥಿಗಳು ಬಸ್ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.ಎನ್‌ಡಬ್ಲುಕೆಆರ್‌ಟಿಸಿ ತಾಲೂಕು ಘಟಕದ ವ್ಯವಸ್ಥಾಪಕರನ್ನು ಕರವೇ ಗಜಸೇನೆ ನೇತೃತ್ವದಲ್ಲಿ ಭೇಟಿ ಮಾಡಿದ…

Read More

ನ.11ರಿಂದ ‘ಮಾನವಂತರ ಮನೆ’ ಸಾಮಾಜಿಕ ನಾಟಕ ಪ್ರದರ್ಶನ ಪ್ರಾರಂಭ

ಕುಮಟಾ: ಕಮತಗಿಯ ಶ್ರೀ ಗುರು ಹೊಳೆ ಹುಚ್ಚೇಶ್ವರ ನಾಟ್ಯ ಸಂಘದಿಂದ ಪಟ್ಟಣದ ಗಿಬ್ ಸರ್ಕಲ್ ಸಮೀಪದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಭವನದ ಆವರಣದಲ್ಲಿ ಮಾನವಂತರ ಮನೆ ಎಂಬ ಸಾಮಾಜಿಕ ಕಾಮಿಡಿ ನಾಟಕ ನ.11ರ ಸಂಜೆ 6 ಘಂಟೆಯಿಂದ ಪ್ರಾರಂಭವಾಗಲಿದೆ ಎಂದು…

Read More

ಬಿಡಾಡಿ ಆಕಳಿನ ರಕ್ಷಣೆಗೆ ನಿಂತ ಡಾ.ಅರ್ಚನಾ ಸಿನ್ಹಾ

ದಾಂಡೇಲಿ: ನಗರದ ಟೌನಶಿಪ್’ನಲ್ಲಿ ಅನಾರೋಗ್ಯಗೊಂಡು ಒದ್ದಾಡುತ್ತಿರುವ ಗೋವೊಂದರ ಜೀವ ರಕ್ಷಣೆಗಾಗಿ ನಗರದ ಪಶುವೈದ್ಯ ಆಸ್ಪತ್ರೆಯ ವೈದ್ಯೆ ಡಾ.ಅರ್ಚನಾ ಅವರು ತಮ್ಮನ್ನು ತಾವು ತೊಡಗಿಸಿಕೊಂಡು ಗಮನ ಸೆಳೆದಿದ್ದಾರೆ.ಟೌನಶಿಪ್’ನಲ್ಲಿ ಬಿಡಾಡಿ ಗೋಮಾತೆಯೊಂದು ಅನಾರೋಗ್ಯಗೊಂಡು ಒದ್ದಾಡುತ್ತಿರುವುದನ್ನು ಗಮನಿಸಿದ್ದ ಸ್ಥಳೀಯ ಗೋಪ್ರೇಮಿ ಜೈರಾಮ್ ಪ್ರಭು…

Read More

ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ ಆಸ್ಪತ್ರೆಗೆ ದಾಖಲು

ದಾಂಡೇಲಿ: ಬ್ಲೇಡ್‌ನಿಂದ ಕೈ ಕುಯ್ದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ ಘಟನೆ ನಗರದಲ್ಲಿ ನಡೆದಿದೆ.ನಗರದ ಸಮೀಪದ ಕೋಗಿಲಬನ ಗ್ರಾಮದ ನಿವಾಸಿ ಗುರು ಲೋಕರೆ ಎಂಬಾತನೇ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ ಯುವಕನಾಗಿದ್ದು, ಕಳೆದ ತಿಂಗಳು ನಡೆದ ಗಲಾಟೆ…

Read More

‘ಸರಳಾ ರಂಗನಾಥರಾವ್ ಪ್ರಶಸ್ತಿ’ಗೆ ಭಾಜನರಾದ ಸಾಹಿತಿ ‘ಭಾಗೀರಥಿ ಹೆಗಡೆ’

ಶಿರಸಿ: ನಾಡಿನ ಹೆಸರಾಂತ ಸಾಹಿತಿ ಭಾಗೀರಥಿ ಹೆಗಡೆ ಅವರಿಗೆ ಬೆಂಗಳೂರಿನ ಸರಳಾ ರಂಗನಾಥರಾವ್ ಸ್ಮಾರಕ ಪ್ರತಿಷ್ಠಾನ ನೀಡುವ ಪ್ರತಿಷ್ಠಿತ ಸರಳಾ ರಂಗನಾಥರಾವ್ ಪ್ರಶಸ್ತಿ ಪ್ರಕಟವಾಗಿದೆ. ಭಾಗೀರಥಿ ಹೆಗಡೆ ಅವರು ಸಾಹಿತ್ಯ ಕ್ಷೇತ್ರಕ್ಕೆ ಈಗಾಗಲೇ ಅನುಪಮ ಕೊಡುಗೆ ನೀಡಿದ್ದು,  ಅವರ‌ …

Read More
Back to top