ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ ನೈಸರ್ಗಿಕ ಮಸಾಲೆಗಳು ವಿಶ್ವಾಸಾರ್ಹ ಟಿ.ಎಸ್.ಎಸ್.ಬ್ರ್ಯಾಂಡ್’ನಲ್ಲಿ ಲಭ್ಯ ಭೇಟಿ ನೀಡಿTSS ಸೂಪರ್ ಮಾರ್ಕೆಟ್ಶಿರಸಿ
Read MoreMonth: November 2022
ಆರ್ಥಿಕವಾಗಿ ದುರ್ಬಲರಿಗೆ ಶೇ.10 ಮೀಸಲಾತಿ ತೀರ್ಪಿಗೆ ದೇಶಪಾಂಡೆ ಸ್ವಾಗತ
ಹಳಿಯಾಳ: ಆರ್ಥಿಕವಾಗಿ ದುರ್ಬಲರಾದ ವರ್ಗಗಳಿಗೆ ಶೇ 10 ಮೀಸಲಾತಿಯನ್ನು ಕಲ್ಪಿಸುವ (ಹಿಂದುಳಿದ ವರ್ಗಗಳಿಗೆ ನೀಡಿರುವ 50%ರಷ್ಟು ಮೀಸಲಾತಿಯ ಹೊರಗೆ) ಸಂವಿಧಾನದ 103ನೇ ತಿದ್ದುಪಡಿಯನ್ನು ಭಾರತದ ಸುಪ್ರೀಂಕೋರ್ಟ್ ಎತ್ತಿಹಿಡಿದಿರುವುದು ಬಹಳ ಸಂತೋಷದ ವಿಷಯ. ಈ ತೀರ್ಪು ಸ್ವಾಗತಾರ್ಹ. ಈ ತಿದ್ದುಪಡಿಯಿಂದಾಗಿ…
Read Moreನ.11ರಿಂದ ಉಚಿತ ಶಸ್ತ್ರಚಿಕಿತ್ಸಾ ಶಿಬಿರ
ದಾಂಡೇಲಿ: ಅಸೋಸಿಯೇಷನ್ ಆಫ್ ಸರ್ಜನ್ಸ್ ಆಫ್ ಇಂಡಿಯಾದ ಕರ್ನಾಟಕ ರಾಜ್ಯ ಅಧ್ಯಾಯ ಮತ್ತು ನಗರದ ಪಾಟೀಲ್ ನರ್ಸಿಂಗ್ ಹೋಮ್ ಸಹಯೋಗದಲ್ಲಿ ನ.11ರಿಂದ 13ರವರೆಗೆ ಪಾಟೀಲ್ ನರ್ಸಿಂಗ್ ಹೋಮ್‌ನಲ್ಲಿ ಉಚಿತ ಶಸ್ತ್ರಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಿಬಿರದ ¸ ಡಾ.ಮೋಹನ…
Read Moreಹುಲೇಕಲ್ ಕಾಲೇಜಿನಲ್ಲಿ ನಮಗೂ ಹಕ್ಕಿದೆ @75 ಅಭಿಯಾನ
ಶಿರಸಿ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಹುಲೇಕಲ್ ಶ್ರೀದೇವಿ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ- ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರಿಕರ ಸಬಲೀಕರಣ…
Read Moreವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ವಿಷಯಗಳ ಮಾಹಿತಿ ಕಾರ್ಯಾಗಾರ
ಹೊನ್ನಾವರ: ಸರಕಾರಿ ಮೋಹನ ಕೆ.ಶೆಟ್ಟಿ ಪದವಿಪೂರ್ವ ಕಾಲೇಜು ಹಾಗೂ ಜಿಲ್ಲಾ ಪದವಿಪೂರ್ವ ಕಾಲೇಜುಗಳ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ವೇದಿಕೆಗಳ ಸಂಯುಕ್ತ ಆಶ್ರಯದಲ್ಲಿ ವ್ಯವಹಾರ ಅಧ್ಯಯನ ಹಾಗೂ ಲೆಕ್ಕಶಾಸ್ತ್ರ ವಿಷಯಗಳ ಕುರಿತು ಕಾರ್ಯಾಗಾರ ಪಟ್ಟಣದ ಸರಕಾರಿ ಮೋಹನ ಕೆ.ಶೆಟ್ಟಿ ಪದವಿಪೂರ್ವ…
Read Moreಕಾನೂನು ಸೇವೆಗಳ ಪ್ರಾಧಿಕಾರಗಳು ಜನಸಾಮಾನ್ಯರ ಕಾನೂನು ಹಕ್ಕುಗಳ ಸಂರಕ್ಷಣೆಗೆ ಬದ್ಧ: ಜಿ.ಬಿ.ಹಳ್ಳಾಕಾಯಿ
ಯಲ್ಲಾಪುರ: ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಯೋಗದಲ್ಲಿ ಕೋಳಿಕೇರಿ ಅಂಗನವಾಡಿ ಕೇಂದ್ರದ ಸಭಾಂಗಣದಲ್ಲಿ ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರಿಕರ ಸಬಲೀಕರಣ ಅಭಿಯಾನ ನಮಗೂ…
Read Moreಪೌಷ್ಟಿಕ ಆಹಾರ ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಮಧುಸೂದನ ಭಟ್ ಕರೆ
ಯಲ್ಲಾಪುರ: ಪೌಷ್ಟಿಕ ಆಹಾರ ಸೇವನೆ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಕಾಯಿಲೆಗಳಿಂದ ದೂರ ಇರುವಂತೆ ತಾಲ್ಲೂಕು ಔಷಧ ವ್ಯಾಪಾರಸ್ಥರ ಸಂಘದ ಕಾರ್ಯದರ್ಶಿ ಮಧುಸೂದನ ಭಟ್ ಕರೆ ನೀಡಿದರು.ಅವರು ಮಂಗಳವಾರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ನಡೆದ ಕ್ಷಯರೋಗಿಗಳಿಗೆ ತಾಲ್ಲೂಕು…
Read Moreಅವೈಜ್ಞಾನಿಕವಾಗಿ ಹೊಳೆ ಒತ್ತುವರಿ ಆರೋಪ: ಅಧಿಕಾರಿಗಳಿಂದ ವಸ್ತುಸ್ಥಿತಿ ಪರಿಶೀಲನೆ
ಭಟ್ಕಳ: ತಾಲೂಕಿನ ಬೈಲೂರಿನ ದೊಡ್ಡ ಬಲಸೆ ಗ್ರಾಮದ ಸರಸ್ವತಿ ಹೊಳೆಯನ್ನು ಅವೈಜ್ಞಾನಿಕವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆಯೆಂಬ ಆರೋಪಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ತಹಶೀಲ್ದಾರ ಸುಮಂತ ಹಾಗೂ ಸಣ್ಣ ನೀರಾವರಿಯ ಇಲಾಖೆಯ ಎಂಜಿನಿಯರ್ ವಿನೋದಕುಮಾರ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ…
Read Moreನೂತನ ಎಸ್ಪಿಯನ್ನು ಸ್ವಾಗತಿಸಿದ ಸಮಾನ ಮನಸ್ಕ ಸಂಘಟನೆಗಳು
ಕಾರವಾರ: ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರನ್ನು ಸಮಾನ ಮನಸ್ಕ ಸಂಘಟನೆಗಳ ಪದಾಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿಕೊಂಡರು. ಜನಶಕ್ತಿ ವೇದಿಕೆ, ತಾಲೂಕು ಗುತ್ತಿಗೆದಾರರ ಸಂಘ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಪೊಲೀಸ್…
Read Moreಆರ್.ಕೆ.ಬಾಲಚಂದ್ರಗೆ `ವಿಸ್ತಾರ ಕಾಯಕ ಯೋಗಿ’ ಪುರಸ್ಕಾರ
ಕುಮಟಾ: ಯವಕ- ಯುವತಿಯರಿಗೆ ಉಚಿತ ಬ್ಯಾಕಿಂಗ್ ತರಬೇತಿ ನೀಡಿ ಅವರು ಉದ್ಯೋಗ ಪಡೆಯಲು ನೆರವಾದ ನಿವೃತ್ತ ಬ್ಯಾಂಕ್ ಅಧಿಕಾರಿ ಶಿರಸಿ ಮೂಲದ ಆರ್.ಕೆ.ಬಾಲಚಂದ್ರ ಅವರಿಗೆ `ವಿಸ್ತಾರ ಕಾಯಕ ಯೋಗಿ’ ಪುರಸ್ಕಾರ ನೀಡಿ ಗೌರವಿಸಲಾಯಿತು.ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ…
Read More