ಕಾರವಾರ: ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್ ಅವರನ್ನ ಜಿಲ್ಲಾ ಕೇಂದ್ರದ ಪತ್ರಕರ್ತರು ಸನ್ಮಾನಿಸಿ ಬೀಳ್ಕೊಟ್ಟರು. ಈ ವೇಳೆ ಡಾ.ಪೆನ್ನೇಕರ್ ಪತ್ರಕರ್ತರೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿ, ವರ್ಷಗಳ ಕಾಲ ಸಹಕಾರ ನೀಡಿದ ಪತ್ರಕರ್ತರಿಗೆ ಧನ್ಯವಾದ ತಿಳಿಸಿದರು. ಅಲ್ಲದೇ…
Read MoreMonth: November 2022
ನೂತನ ಎಸ್ಪಿಯಾಗಿ ಎನ್.ವಿಷ್ಣುವರ್ಧನ್ ಅಧಿಕಾರ ಸ್ವೀಕಾರ
ಕಾರವಾರ: ಇತ್ತೀಚೆಗಷ್ಟೇ ನೂತನವಾಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಜಿಲ್ಲೆಗೆ ವರ್ಗಾವಣೆಗೊಂಡಿದ್ದ ಎನ್. ವಿಷ್ಣುವರ್ಧನ್ ಕಛೇರಿಗೆ ಆಗಮಿಸಿದರು. ನಿರ್ಗಮಿತ ಪೋಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪೆನ್ನೇಕರ್ ಅವರಿಂದ ಅಧಿಕಾರ ವಹಿಸಿಕೊಂಡರು.
Read Moreಡಾ.ಪೆನ್ನೇಕರ್ ವರ್ಗಾವಣೆ ಬೆನ್ನಲೇ ಅಕ್ರಮ ದಂಧೆಗಳು ಚಿಗುರವ ಸಾಧ್ಯತೆ
ಅಂಕೋಲಾ: ಜಿಲ್ಲೆಯಾದ್ಯಂತ ಒಂದು ವರ್ಷಗಳಿಂದ ಸ್ಥಗಿತವಾಗಿದ್ದ ಅಕ್ರಮ ದಂಧೆಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಸುಮನ ಪೆನ್ನೇಕರ್ ವರ್ಗಾವಣೆಯ ಬೆನ್ನಲ್ಲೇ ಮತ್ತೆ ಕುಡಿಯೊಡೆದು ಚಿಗುರುವ ಸಿದ್ಧತೆ ನಡೆಸಿಕೊಳ್ಳುತ್ತಿದೆ. ವರ್ಗಾವಣೆಯನ್ನೇ ಕಾಯುತ್ತಿದ್ದ ದಂಧೆಕೋರರು ಈಗ ತಮ್ಮ ಕಾರ್ಯಚಟುವಟಿಕೆಗಳನ್ನು ಗಟ್ಟಿಗೊಳಿಸಲು ರಾಜಕಾರಣಿಗಳ ಮೊರೆಹೋಗಿದ್ದಾರೆ…
Read Moreಸರಿಯಾಗಿ ಬಾರದ ಬಸ್ಸುಗಳು; ಡಿಪೋ ಮ್ಯಾನೇಜರ್‌ಗೆ ವಿದ್ಯಾರ್ಥಿಗಳ ಮುತ್ತಿಗೆ
ಭಟ್ಕಳ: ತಾಲೂಕಿನ ಅಳ್ವೆಕೋಡಿಯಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ. ಇದರಿಂದ ಪ್ರತಿದಿನ ಬೆಳಗ್ಗಿನ ವ್ಯಾಸಂಗ ಹಾಳಾಗುತ್ತಿದೆ ಎಂದು ಅಳ್ವೆಕೋಡಿ ಭಾಗದ ನೂರಾರು ವಿದ್ಯಾರ್ಥಿಗಳು ಸಾರಿಗೆ ಡಿಪೋ ಮ್ಯಾನೇಜರ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ತಾಲೂಕಿನ ಅಳ್ವೆಕೋಡಿ ಪುರಾಣ ಪ್ರಸಿದ್ಧ ಸ್ಥಳವೂ…
Read Moreಸೋಲಿಸುವುದಕ್ಕಾಗಿ ರಾಜಕೀಯ ಮಾಡಲ್ಲ: ಹೆಬ್ಬಾರ್
ಶಿರಸಿ: ನಾನು ಯಾರನ್ನು ಸೋಲಿಸುವುದಕ್ಕಾಗಿ ರಾಜಕೀಯ ಮಾಡಲ್ಲ. ಜನರ ಸೇವೆಯೆ ನನ್ನ ಮೊದಲ ಆದ್ಯತೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಕಾಗೋಡ ಗ್ರಾಮದ ಅಂಬಾಳಿಕೆ ಹಳ್ಳಕ್ಕೆ 1 ಕೋಟಿ ರೂಪಾಯಿ…
Read Moreಗಾಂಧಿನಗರದಲ್ಲಿ ವಿದ್ಯಾರ್ಥಿ ದಿವಸ ಆಚರಣೆ
ದಾಂಡೇಲಿ: ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಸರ್ಕಾರಿ ಶಾಲೆಗೆ ಪ್ರವೇಶ ಪಡೆದ ಸುದಿನವಾಗಿದ್ದು, ಈ ಹಿನ್ನಲೆಯಲ್ಲಿ ನಗರದ ಅಂಬೇಡ್ಕರ್ ಅಭಿಮಾನಿ ಸೇನೆ ಭೀಮ ಧ್ವನಿ ಸಂಘಟನೆಯ ವತಿಯಿಂದ ಗಾಂಧಿ ನಗರದ ಸರಕಾರಿ ಶಾಲೆಯಲ್ಲಿ ಸೋಮವಾರ ವಿದ್ಯಾರ್ಥಿ ದಿವಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಬಾಬಾ…
Read Moreನ.19ಕ್ಕೆ ನೂಪುರ ವಿದ್ಯಾರ್ಥಿ ನಿಖಿಲ್ ಹೆಗಡೆ ರಂಗಪ್ರವೇಶ
ಶಿರಸಿ: ನಗರದ ಪ್ರತಿಷ್ಠಿತ ನೂಪುರ ನೃತ್ಯ ಶಾಲೆಯ ವಿದ್ಯಾರ್ಥಿ ನಿಖಿಲ್ ಹೆಗಡೆ ರಂಗಪ್ರವೇಶ ಕಾರ್ಯಕ್ರಮನ್ನು ನ.19, ಶನಿವಾರ ಇಳಿಸಂಜೆ 5.30 ರಿಂದ ತಾಲೂಕಿನ ಗೋಳಿಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.ತಾಲೂಕಿನ ಬಪ್ಪನಳ್ಳಿಯ ಸುರೇಶ ಹೆಗಡೆ ಮತ್ತು ಪಾರ್ವತಿ ಹೆಗಡೆ…
Read More43ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಧರಣಿ
ಹಳಿಯಾಳ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಧರಣಿ 42 ದಿನ ಪೂರೈಸಿ 43ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಪ್ರಾರಂಭಿಸಿ ತಿಂಗಳಾದ್ರೂ ಇನ್ನು ಸರ್ಕಾರ ರೈತರ ಸಮಸ್ಯೆಗೆ ಬಗೆಹರಿಸದೇ ಇರುವುದು ರೈತರ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿದ್ದು…
Read Moreಸರ್ಟಿಫಿಕೇಟ್ ಕೋರ್ಸ್ಗಳ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022- 23ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಪ್ಯಾರಾಮೆಡಿಕಲ್ ಸ್ಕಿಲ್ ಹಾಗೂ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ಗಳ ವಸತಿ ಸಹಿತ ತರಬೇತಿಗೆ…
Read Moreಕ್ಯಾನ್ಸರ್ ಎದುರಿಸಲು ಬೇಕಿದೆ ಮಾನವೀಯ ನೆರವು
ಶಿರಸಿ: ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಬಡವರ ಪಾಲಿಗೆ ಅದು ಗಗನಕುಸುಮವಾಗಿಯೇ ಉಳಿದಿದೆ ಎನ್ನುವುದಕ್ಕೆ ತಾಲೂಕಿನ ಸಾಲ್ಕಣಿ ಬಳಿಯ ಹಕ್ರೆಮನೆಯ ಮಂಜುನಾಥ ಹೆಗಡೆ ಅವರ ಕುಟುಂಬ ಸಾಕ್ಷಿಯಾಗಿದೆ. ತಮಗಿರುವ 8 ಗುಂಟೆ ಜಮೀನನಲ್ಲಿ ದುಡಿದು ಅದರೊಂದಿಗೆ ಅಡುಗೆ…
Read More