ಕಾರವಾರ : ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಉತ್ತರ ಕನ್ನಡ ಜಿಲ್ಲಾ ಘಟಕ ಕಾರವಾರ ಇವರ ಕೋರಿಕೆಯ ಮೇರೆಗೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕುಂದು ಕೊರತೆ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಭೆ ಜರುಗಿತು. ಹೆಚ್ಚುವರಿ ಪ್ರಭಾರ…
Read MoreMonth: November 2022
ಭಾರತೀಯರು ಪ್ರತಿಭಾವಂತರು: ರಷ್ಯಾ ಅಧ್ಯಕ್ಷ ಪುಟಿನ್
ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಮತ್ತೊಮ್ಮೆ ಭಾರತವನ್ನು ಹಾಡಿ ಹೊಗಳಿದ್ದಾರೆ. ಭಾರತೀಯರನ್ನು ಪ್ರತಿಭಾವಂತರು ಎಂದಿರುವ ಅವರು, ಭಾರತವು ಅಭಿವೃದ್ಧಿಯ ವಿಷಯದಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ಸಾಧಿಸುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಹೇಳಿದ್ದಾರೆ. ನವೆಂಬರ್ 4 ರಂದು ರಷ್ಯಾದ…
Read Moreಕನ್ನಡ ಸಾಹಿತ್ಯ ಪರಿಷತ್ತಿನಿಂದ ಕಾರ್ಯಕ್ರಮ
ಜೋಯಿಡಾ : ಸಾಹಿತ್ಯ ಪರಿಷತ್ತಿನ ಕನ್ನಡ ಕಾರ್ತಿಕ, ಅನುದಿನ -ಅನುಸ್ಪಂದನ ಕಾರ್ಯಕ್ರಮದಡಿ ನಗರಬಾವಿ ಕಿ.ಪ್ರಾ ಶಾಲೆಯಲ್ಲಿ ರಸಪ್ರಶ್ನೆ ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷ ಪಾಂಡುರಂಗ ವೇಳಿಪ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಕ್ಕೆ ಶುಭಕೋರಿದರು.ಕನ್ನಡ ಭಾಷೆ ಮತ್ತು…
Read Moreಸ್ವತಂತ್ರ ಭಾರತದ ಮೊದಲ ಮತದಾರ ಶ್ಯಾಮ್ ಸರನ್ ನೇಗಿ ವಿಧಿವಶ
ಶಿಮ್ಲಾ: ಸ್ವತಂತ್ರ ಭಾರತದ ಮೊದಲ ಮತದಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಮಾಸ್ಟರ್ ಶ್ಯಾಮ್ ಸರನ್ ನೇಗಿ ಅವರು ಇಂದು ವಿಧಿವಶರಾಗಿದ್ದಾರೆ. ನವೆಂಬರ್ 2ರಂದು ನಡೆದ ಹಿಮಾಚಲ ಚುನಾವಣೆಯಲ್ಲಿ ಅವರು 34ನೇ ಬಾರಿಗೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದರು. ಇದು…
Read Moreದಾಖಲೆಗಳಿಲ್ಲವೆಂದು ರೋಗಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಸರ್ಕಾರದ ಸೂಚನೆ
ಬೆಂಗಳೂರು: ತುರ್ತು ಆರೋಗ್ಯ ಪರಿಸ್ಥಿತಿಯ ಸಂದರ್ಭದಲ್ಲಿ ಆಸ್ಪತ್ರೆಗಳು ರೋಗಿಯಿಂದ ಯಾವುದೇ ದಾಖಲೆಗಳನ್ನು ಕೇಳದೆ ಮೊದಲು ಚಿಕಿತ್ಸೆಯನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಸೂಚನೆ ಹೊರಡಿಸಿದೆ. ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ತಾಯಿ ಮತ್ತು ಅವಳಿ ಮಕ್ಕಳ ಸಾವಿನ ಹಿನ್ನೆಲೆಯಲ್ಲಿ ಸರ್ಕಾರ…
Read Moreನವೆಂಬರ್ 6 ಕ್ಕೆ ಖಾಪ್ರಿ ದೇವರ ಜಾತ್ರೆ
ಜೋಯಿಡಾ : ತಾಲೂಕಿನ ಬುಡಕಟ್ಟು ಕುಣಬಿಗಳ ಸಾಂಪ್ರದಾಯಿಕ ಖಾಪ್ರಿ ದೇವರ ಜಾತ್ರೆ ರವಿವಾರ ನವಂಬರ್ 6 ರಂದು ನಡೆಯಲಿದೆ .ಬುಡಕಟ್ಟು ಕುಣಬಿಗಳ ಖಾಪ್ರಿ ದೇವ ಗ್ರಾಮವನ್ನು ಕಾಯುವ ಪ್ರಮುಖ ದೇವರಾಗಿದ್ದಾನೆ. ಖಾಪ್ರಿ ದೇವರ ಎರಡು ಆತ್ಮಗಳು ಗ್ರಾಮದ ಸುತ್ತಲೂ…
Read Moreವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನ
ಕಾರವಾರ : ಭಾರತ ಸರ್ಕಾರದ ಯೋಜನೆಯಾದ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್‌ನ (OSP) ಅಡಿಯಲ್ಲಿ 2022-23ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ…
Read Moreನ. 6ಕ್ಕೆ ಯಲ್ಲಾಪುರದಲ್ಲಿ ‘ಸಂಜೀವಿನಿ ಮಾಸಿಕ ಸಂತೆ’
ಯಲ್ಲಾಪುರ: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ – ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಪಂಚಾಯತ ಉತ್ತರ ಕನ್ನಡ, ತಾಲೂಕು ಪಂಚಾಯತ, ಯಲ್ಲಾಪುರ, ಏಕದಂತ ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟ ಕಿರವತ್ತಿ ಇವರ…
Read Moreನಾಲ್ವಡಿ ಕೃಷ್ಣರಾಜ ಒಡೆಯರ್ ಘಟಿಕೋತ್ಸವ : ಪ್ರಮಾಣ ಪತ್ರ ವಿತರಿಸಿದ ಸಿ. ಅಶ್ವಥ್ ನಾರಾಯಣ್
ಬೆಂಗಳೂರು : ನಾಲ್ವಡಿ ಕೃಷ್ಣರಾಜ ಒಡೆಯರ್ ಘಟಿಕೋತ್ಸವ ಡಿಪ್ಲೋಮಾ 2022 ನವಂಬರ್ 2 ರಂದು ಬ್ಯಾಂಕ್ವೆಟ್ ಹಾಲ್ ವಿಧಾನಸೌಧ ಬೆಂಗಳೂರಿನಲ್ಲಿ ವಿಜೃಂಭಣೆಯಿಂದ ಜರುಗಿತು.ಈ ಸಮಾರಂಭದಲ್ಲಿ 45 ವಿವಿಧ ಕೋರ್ಸ್ ನಲ್ಲಿ ರಾಂಕ್ ಪಡೆದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವರಾದ…
Read Moreಜೀವನದ ಜಟಿಲ ಸಮಸ್ಯೆ ಎದುರಿಸಲು ಗೀತೆ ಸಹಾಯಕಾರಿ :ಸಚ್ಚಿದಾನಂದ ಶ್ರೀ
ಹೊನ್ನಾವರ; ಭಗವದ್ಗೀತೆಯು ಜೀವನದ ಜಟಿಲ ಸಮಸ್ಯೆ ಎದುರಿಸಲು ಆತ್ಮಸೈರ್ಯ ಮೂಡಿಸುತ್ತದೆ ಎಂದು ಕರ್ಕಿ ಮಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರಿ ಭಾರತೀ ಸ್ವಾಮೀಜಿಯವರು ಹೇಳಿದರು. ತಾಲೂಕಿನ ಕರ್ಕಿ ಜ್ಞಾನೇಶ್ವರಿ ಸಭಾಭವನದಲ್ಲಿ ಭಗವದ್ಗೀತಾ ಅಭಿಯಾನಕ್ಕೆ ಶುಕ್ರವಾರ ಸ್ವಾಮೀಜಿಯವರು ಚಾಲನೆ ನೀಡಿದರು.ನಂತರ ಆರ್ಶಿವಚನ…
Read More