ಅಂಕೋಲಾ : ಇಲ್ಲಿ ಸಮೀಪದ ಮೂಡಂಗಿ ಗ್ರಾಮದ ನಾಗಮ್ಮ ಭದ್ರಾ ನಾಯ್ಕ (82) ಇವರು ಅನಾರೋಗ್ಯದಿಂದ ನಿಧನರಾದರು. ಇವರಿಗೆ ಪತಿ, ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವಿದೆ.
Read MoreMonth: November 2022
ಭಾರತ ಭವಿಷ್ಯದ ಉತ್ಪಾದನಾ ಹಬ್: ಸಚಿವ ಹೆಬ್ಬಾರ್
ಬೆಂಗಳೂರು: ಪ್ರಸ್ತುತ ಜಾಗತಿಕ ರಾಜಕೀಯ ಸನ್ನಿವೇಶದಲ್ಲಿ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ. ಭವಿಷ್ಯದಲ್ಲಿ ಜಾಗತಿಕ ಉತ್ಪಾದನಾ ಹಬ್ ಆಗುವ ಸರ್ವ ಸಾಮರ್ಥ್ಯವೂ ಭಾರತಕ್ಕಿದೆ, ಇದನ್ನು ಸಾಕಾರಗೊಳಿಸಲು ದೇಶಕ್ಕೆ ಸಾಥ್ ನೀಡಲು ರಾಜ್ಯ ಸಜ್ಜಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ…
Read Moreಕ್ಷೀರ ಸಂಜೀವಿನಿ ಯೋಜನೆಯಡಿ ಫಲಾನುಭವಿಗಳಿಗೆ ಚೆಕ್ ವಿತರಿಸಿದ ಸುರೇಶ್ಚಂದ್ರ ಕೆಶಿನ್ಮನೆ
ಶಿರಸಿ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ವತಿಯಿಂದ ಕ್ಷೀರ ಸಂಜೀವಿನಿ ಯೋಜನೆಯಡಿ ತಾಲೂಕಿನ ಹುಡೇಲಕೊಪ್ಪ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ 12 ಜನ ಸದಸ್ಯರಿಗೆ ಹೈನುಗಾರಿಕೆಗೆ…
Read Moreಚೆಲುವ ಕನ್ನಡ ನಾಡಿನ ಭವ್ಯತೆಯನ್ನು ಪರಿಚಯಿಸಿದ ಅಂಕೋಲಾ ಸಿಟಿ ಲಯನ್ಸ್ ಕ್ಲಬ್
ಅಂಕೋಲಾ : 67ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಅಂಕೋಲಾ ನಗರದ ಹಲವು ಕಿರಿಯ-ಹಿರಿಯ ಮತ್ತು ಪ್ರೌಢಶಾಲೆಗಳು ನಗರದ ಪ್ರಮುಖ ರಸ್ತೆಗಳಲ್ಲಿ ಹಲವು ರೂಪಕಗಳೊಂದಿಗೆ ಪಥ ಸಂಚಲನ ನಡೆಸಿ ಜೈಹಿಂದ್ ಮೈದಾನದಲ್ಲಿ ಸಮಾವೇಶಗೊಂಡಿತು.ಅಂಕೋಲಾ ಸಿಟಿ ಲಯನ್ಸ್ ಮೆರವಣಿಗೆಯಲ್ಲಿ ಭಾಗವಹಿಸಿದ ಮಕ್ಕಳಿಗಾಗಿ…
Read Moreಮುಡಗೇರಿ ಪಂಚಾಯತಿ ಪ್ರತಿನಿಧಿಗಳ ಟೀಕೆ : ಕೈಲಾಗದವನು ಮೈಪರಚಿಕೊಂಡಂತಾಗಿದೆ ಸತೀಶ್ ಸೈಲ್ ಪರಿಸ್ಥಿತಿ
ಕಾರವಾರ: ಚುನಾವಣೆ ಬಂದಾಗ ಶಾಸಕರು ಭರವಸೆಗಳ ಮಹಾಪೂರ ಹರಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಸೈಲ್ ಕಣ್ಣೀರು ಸುರಿಸುತ್ತಿರುವುದನ್ನು ನೋಡಿದರೆ ಅಯ್ಯೋ ಎನಿಸದೆ ಇರದು. ಸೈಲ್ ಶಾಸಕರಾಗಿದ್ದಾಗ ಮಾಡದೆ ಇರುವ ಕೆಲಸಗಳನ್ನು ನಮ್ಮ ನೆಚ್ಚಿನ ಶಾಸಕರಾದ ರೂಪಾಲಿ ಎಸ್.ನಾಯ್ಕ ಅವರು…
Read Moreಹೃತ್ಪೂರ್ವಕ ಕೃತಜ್ಞತೆಗಳು- ಜಾಹಿರಾತು
ಹೃತ್ಪೂರ್ವಕ ಕೃತಜ್ಞತೆಗಳು ನಮ್ಮ ಪಂಚಲಿಂಗ ಹಾಲು ಉತ್ಪಾದಕರ ಸಂಘಕ್ಕೆ ಮೂಲಭೂತ ಸೌಕರ್ಯ ನಿಧಿಯಾಗಿ ರೂ. 50,000/ ಗಳಷ್ಟನ್ನು ನೀಡುವುದರ ಮೂಲಕ ಹೈನುಗಾರರ ಹಿತಕಾಯುವುದರ ಜೊತೆಗೆ ನಮ್ಮ ಸಂಘದ ಅಭಿವೃದ್ಧಿಗೆ ಸಹಕರಿಸಿದ ನಮ್ಮೆಲ್ಲರ ಹೆಮ್ಮೆಯ ಧಾರವಾಡ ಹಾಲು ಒಕ್ಕೂಟ ಕಲ್ಯಾಣ…
Read Moreನ.10ರವರೆಗೂ ಪ್ರತಿಭಟನೆ ಮುಂದುವರಿಕೆ: ಶಾಂತಕುಮಾರ್
ಹಳಿಯಾಳ: ರಾಜ್ಯ ಸರ್ಕಾರ ನ.10ರಂದು ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಪ್ರತಿನಿಧಿಗಳ ಸಭೆ ಕರೆದಿದ್ದು, ಸಭೆಯಲ್ಲಿ ಚರ್ಚಿಸಿ ರೈತರಿಗೆ ಅನುಕೂಲಕರ ನಿರ್ಧಾರ ಕೈಗೊಳ್ಳುವುದಾಗಿ ಸಕ್ಕರೆ ಮಂತ್ರಿ ಶಂಕರ್ ಪಾಟೀಲ್ ಮುನೇನಕೊಪ್ಪ ಭರವಸೆ ನೀಡಿರುವ ಕಾರಣ ಅಲ್ಲಿ ತನಕ…
Read Moreಉತ್ತರ ಕನ್ನಡ ಮೀನುಗಾರರ ಸಮಸ್ಯೆಗಳ ಬಗ್ಗೆ ವಿಧಾನಸೌಧದಲ್ಲಿ ಚರ್ಚೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಸಮಸ್ಯೆಗಳ ಬಗ್ಗೆ ವಿಧಾನಸೌದದಲ್ಲಿ ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರ ಕೊಠಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು, ಅಧಿಕಾರಿಗಳು ಮತ್ತು ಮೀನುಗಾರರೊಂದಿಗೆ ಸುಧೀರ್ಘ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ…
Read Moreನಡಿಗೆ ಸ್ಪರ್ಧೆ: ಗಣೇಶನಗರ ಪ್ರೌಢಶಾಲೆ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ
ಶಿರಸಿ: ನಗರದ ಶ್ರೀ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಗಣೇಶನಗರದ 09 ನೇ ತರಗತಿಯ ವಿದ್ಯಾರ್ಥಿನಿ ಶಾಜಿಯಾ ದಂಡಿನ್ 3 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.…
Read Moreಸರಸ್ವತಿ ಪದವಿ ಪೂರ್ವ ಕಾಲೇಜಿನಲ್ಲಿ ಭಗವದ್ಗೀತಾ ಅಭಿಯಾನ ಉದ್ಘಾಟನೆ
ಕುಮಟಾ: ಶ್ರೀ ಸರ್ವಜೇಂದ್ರ ಸರಸ್ವತಿ ಪ್ರತಿಷ್ಠಾನ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದಿಂದ ನಡೆಸಲಾಗುವ ಭಗವದ್ಗೀತಾ ಅಭಿಯಾನದ ಭಾಗವಾಗಿ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ತಾಲ್ಲೂಕಾ ಮಟ್ಟದ ಭಗವದ್ಗೀತಾ ಅಭಿಯಾನದ ಉದ್ಘಾಟನಾ…
Read More