Slide
Slide
Slide
previous arrow
next arrow

ಪುನಿತ್ ರಾಜಕುಮಾರ ನೆನಪು ಕಾರ್ಯಕ್ರಮ

ಶಿರಸಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ಫಂದನಾ ಸಾಂಸ್ಕ್ರತಿಕ ವೇದಿಕೆಯ ಆಶ್ರಯದಲ್ಲಿ ಶಿರಸಿಯಲ್ಲಿ ನವೆಂಬರ್ ೧೧, ಶುಕ್ರವಾರ ಸಾಯಂಕಾಲ ನಗರ ಸಭೆಯ ರಂಗಮಂದಿರದಲ್ಲಿ ಕನ್ನಡ ನಾಡು ನುಡಿ ನಮನ ಮತ್ತು ಪುನಿತ್ ರಾಜಕುಮಾರ ನೆನಪು ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ…

Read More

ನ. 7ಕ್ಕೆ ತ್ರಿಪುರಾಖ್ಯ ದೀಪೋತ್ಸವ

ಶಿರಸಿ: ಸೋಂದಾ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದಲ್ಲಿ ತ್ರಿಪುರಾಖ್ಯ ದೀಪೋತ್ಸವ ನ.7ರಂದು ಸಂಜೆ 6 ಗಂಟೆಯಿಂದ ನಡೆಯಲಿದ್ದು, ಶಿಷ್ಯರು ಹೆಚ್ಚಿನ ಸಂಖ್ಯೆಯಲ್ಲಿ‌ ಪಾಲ್ಗೊಳ್ಳುವಂತೆ ಮಠಾಧೀಶರಾದ ಶ್ರೀಗಂಗಾಧರೇಂದ್ರ ಸರಸ್ವತೀ ‌ಮಹಾಸ್ವಾಮೀಜಿಗಳು ತಿಳಿಸಿದ್ದಾರೆ.ಶ್ರೀ ಲಕ್ಷ್ಮೀ ನರಸಿಂಹ ದೇವರ ಸನ್ನಿಧಾನದಲ್ಲಿ ಶ್ರೀಗಳ‌ ಸಾನ್ನಿಧ್ಯದಲ್ಲಿ ದೀಪೋತ್ಸವ…

Read More

ನ. 7ಕ್ಕೆ ಮಂಜುಗುಣಿಯಲ್ಲಿ ಕಾರ್ತೀಕ ದೀಪೋತ್ಸವ

ಶಿರಸಿ: ಕರ್ನಾಟಕ ತಿರುಪತಿ ಮಂಜುಗುಣಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನ. 7ರಂದು ಕಾರ್ತೀಕ ದೀಪೋತ್ಸವ ನಡೆಯಲಿದೆ. ನವೆಂಬರ್ 8 ರಂದು ಗ್ರಹಣ ಇರುವ ಕಾರಣದಿಂದ ನ.7ರಂದೇ ವನ ಭೋಜನ, ಲಕ್ಷ ದೀಪೋತ್ಸವ ನಡೆಯಲಿದೆ ಎಂದು‌‌ ದೇವಸ್ಥಾನದ‌ ಪ್ರಧಾನ ಅರ್ಚಕ…

Read More

ಬೆಂಗಳೂರು ಏರ್‌ಪೋರ್ಟ್‌ ಅಲ್ಟ್ರಾಫಾಸ್ಟ್ 5G ಪಡೆದ ದೇಶದ ಮೊದಲ ಏರ್‌ಪೋರ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಅಲ್ಟ್ರಾಫಾಸ್ಟ್ 5G ನೆಟ್‌ವರ್ಕ್‌ಗೆ ಪ್ರವೇಶ ಪಡೆದ ಭಾರತದ ಮೊದಲ ವಿಮಾನ ನಿಲ್ದಾಣವಾಗಿದೆ. ಟೆಲಿಕಾಂ ಮೇಜರ್ ಭಾರ್ತಿ ಏರ್‌ಟೆಲ್ ಗುರುವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ತನ್ನ…

Read More

ಜಾಗತಿಕವಾಗಿ ಅಗ್ಗದ ಉತ್ಪಾದನಾ ವೆಚ್ಚ ಹೊಂದಿದೆ ಭಾರತ: ವರದಿ

ನವದೆಹಲಿ: ಚೀನಾ ಮತ್ತು ವಿಯೆಟ್ನಾಂಗಿಂತ ಭಾರತವು ಅಗ್ಗದ ಉತ್ಪಾದನಾ ವೆಚ್ಚವನ್ನು ಹೊಂದಿರುವ ರಾಷ್ಟ್ರವಾಗಿ ಸ್ಥಾನ ಪಡೆದಿದೆ ಎಂದು ವರದಿ ತಿಳಿಸಿದೆ. ಯುಎಸ್ ನ್ಯೂಸ್ ಆಂಡ್ ವರ್ಲ್ಡ್ ರಿಪೋರ್ಟ್ ಪ್ರಕಾರ, 85 ರಾಷ್ಟ್ರಗಳ ಪೈಕಿ ಭಾರತವು ಒಟ್ಟಾರೆ ಅತ್ಯುತ್ತಮ ರಾಷ್ಟ್ರಗಳ…

Read More

ಕೋಮು ಸಾಮರಸ್ಯದ ಕೃಷ್ಣ ಮೂರ್ತಿ ಪ್ರತಿಷ್ಟಾಪನೆ :ಕೃಷ್ಣನಿಗೆ ಮುಸಲ್ಮಾನ ಯುವಕರ ಪೂಜೆ

ಕಾರವಾರ: ಸದ್ಯ ದೇಶದಲ್ಲಿ ಹಿಂದು, ಮುಸ್ಲೀಂ ಎನ್ನುವ ಗಲಭೆ ಹಲವೆಡೆ ನಡೆಯುತ್ತಿದೆ. ಅದರಲ್ಲೂ ನಮ್ಮ ರಾಜ್ಯದಲ್ಲಿ ಇಂತಹ ಪ್ರಕರಣ ಹೆಚ್ಚಾಗಿದ್ದು ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆಯೇ ಚುನಾವಣೆಯ ಪ್ರಮುಖ ಅಸ್ತ್ರಸಹ ಆಗಿದೆ. ಆದರೆ ಕರಾವಳಿ ನಗರಿ ಕಾರವಾರದಲ್ಲಿ ಹಿಂದೂ ಯುವಕರ…

Read More

ಗದ್ದೆಗಳಿಗೆ ಕಾಡಾನೆಗಳ ದಾಳಿ; ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ

ದಾಂಡೇಲಿ: ಕಾಡಾನೆಗಳ ಹಿಂಡೊಂದು ಕಬ್ಬು ಹಾಗೂ ಭತ್ತದ ಗದ್ದೆಗಳಿಗೆ ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿ ಮಾಡಿದ ಘಟನೆ ತಾಲೂಕಿನ ಬೇಡರಶಿರಗೂರು ಗ್ರಾಮದಲ್ಲಿ ನಡೆದಿದೆ.ಕಳೆದೆರಡು ದಿನಗಳಿಂದ ರಾತ್ರಿ ವೇಳೆಯಲ್ಲಿ ಆನೆಗಳು ಬೇಡರಶಿರಗೂರಿನಲ್ಲಿರುವ ಕಬ್ಬು ಮತ್ತು ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆ…

Read More

ಬಾಲಕರು ನಾಪತ್ತೆ; ಪ್ರತ್ಯೇಕ ಪ್ರಕರಣ ದಾಖಲು

ದಾಂಡೇಲಿ: ತಾಲ್ಲೂಕಿನ ವಿಟ್ನಾಳ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ನಾಪತ್ತೆಯಾಗಿರುವ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.16 ವರ್ಷ ವಯಸ್ಸಿನ ಆದಿತ್ಯ ಎಂಬಾತ ನಾಪತ್ತೆಯಾದ ಬಾಲಕನಾಗಿದ್ದಾನೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿರುವ ಈತ 4.5 ಅಡಿ ಎತ್ತರ, ಕಪ್ಪು ಮೈ…

Read More

ಸ್ನಾನಕ್ಕಿಳಿದ ಯುವಕರ ತಂಡಕ್ಕೆ ಎಚ್ಚರಿಕೆ

ದಾಂಡೇಲಿ: ನದಿಗಿಳಿಯದಿರಿ, ಮೊಸಳೆಯಿದೆ ಎಚ್ಚರಿಕೆ ಎಂದು ಎಚ್ಚರಿಕೆಯ ಫಲಕವನ್ನು ಹಾಕಿದ್ದರೂ ಅದನ್ನು ಉಲ್ಲಂಘಿಸಿ ನದಿಗಿಳಿದ ಯುವಕರ ತಂಡವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಿಡಿದು ಎಚ್ಚರಿಕೆ ನೀಡಿ, ತಪ್ಪೊಪ್ಪಿಗೆ ಬರೆಸಿಕೊಂಡ ಘಟನೆ ಬೈಲುಪಾರ್ ಬಳಿ ನಡೆದಿದೆ.ನಗರದ ಬೈಲುಪಾರಿನ ಸೇತುವೆಯ ಹತ್ತಿರವೆ…

Read More

ನ 10ಕ್ಕೆ ಜಿಲ್ಲಾ ಪಂಚಾಯತಿ ಎದುರು ಪ್ರತಿಭಟನೆ: ಶಂಕರ ನಾಯ್ಕ

ಭಟ್ಕಳ: ತಾಲೂಕಿನ ಹೆಬ್ಳೆ ಗ್ರಾಮ ಪಂಚಾಯತನಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನ.10ರಂದು ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಧರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ತಾಲೂಕು…

Read More
Back to top