Slide
Slide
Slide
previous arrow
next arrow

ತಂಝೀಮ್ ಸಂಸ್ಥೆಗೆ ಶಾಬಂದ್ರಿ ಸಾರಥ್ಯ

ಭಟ್ಕಳ: ಇಲ್ಲಿನ ಶತಮಾನ ಪೂರೈಸಿದ ಸಾಮಾಜಿಕ, ರಾಜಕೀಯ ಸಂಘಟನೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಗೆ ಜೆಡಿಎಸ್ ಮುಖಂಡ ಇನಾಯತ್ ಉಲ್ಲಾ ಶಾಬಂದ್ರಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.ಗುರುವಾರ ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಝಮ್ಮಿಲ್ ಕಾಝಿಯಾ ರವರ ಅಧ್ಯಕ್ಷತೆಯಲ್ಲಿ ಜರುಗಿದ ಚುನಾವಣಾ ಪ್ರಕ್ರಿಯೆಯಲ್ಲಿ…

Read More

ಯಶಸ್ವಿನಿ ಯೋಜನೆ ಜಾರಿ

ಕಾರವಾರ: 2022-23ನೇ ಸಾಲಿನ ಸಹಕಾರಿಗಳಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಿದೆ.ಆಸಕ್ತ ಸಹಕಾರ ಸಂಘ, ಪಟ್ಟಣ ಸಹಕಾರಿ ಬ್ಯಾಂಕ್ ಹಾಗೂ ಸೌಹಾರ್ದ ಸಹಕಾರ ಸಂಘಗಳಲ್ಲಿನ ಸದಸ್ಯರುಗಳು ಸಂಬಂಧಿಸಿದ ಸಹಕಾರ ಸಂಘ, ಬ್ಯಾಂಕ್ ಮತ್ತು ಸೌಹಾರ್ದ ಸಹಕಾರ ಸಂಘಗಳಲ್ಲಿ ನ.1ರಿಂದ…

Read More

ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆ ಹಾಗೂ ಜಿಸಿಬಿ ಇಂಡಿಯಾ ವತಿಯಿಂದ 30 ದಿನಗಳ ಜೆಸಿಬಿ ಆಪರೇಟರ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು,…

Read More

ವಿದ್ಯಾರ್ಥಿ ವೇತನ ಶೀಘ್ರ ಬಿಡುಗಡೆಗೆ ಎಬಿವಿಪಿ ಆಗ್ರಹ

ಕುಮಟಾ: 2021-22ನೇ ಶೈಕ್ಷಣಿಕ ವರ್ಷದ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮತ್ತು ಯುಯುಸಿಎಂಸಿ ತಂತ್ರಾಂಶವನ್ನು ಸರಿಪಡಿಸಿ, ಫಲಿತಾಂಶ ಪ್ರಕಟಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕವು ತಹಸೀಲ್ದಾರ್ ವಿವೇಕ ಶೇಣ್ವಿ ಅವರಿಗೆ ಮನವಿ…

Read More

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕಾರವಾರ: ತೋಟಗಾರಿಕೆ ಇಲಾಖೆಯಿಂದ 2022- 23ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಪ್ರತಿಶತ 90% ಮತ್ತು…

Read More

ಕೆಂಪೇಗೌಡರ ರಥಕ್ಕೆ ಪೂರ್ಣಕುಂಭ ಸ್ವಾಗತ

ಹೊನ್ನಾವರ: ತಾಲೂಕ ಪಂಚಾಯತಿ, ಪಟ್ಟಣ ಪಂಚಾಯತ ಮಂಕಿ ಹಾಗೂ ವಿವಿಧ ಇಲಾಖೆಯ ಸಹಭಾಗಿತ್ವದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣದ ಕಾರ್ಯಕ್ರಮದ ನಿಮಿತ್ತ ಆಗಮಿಸಿದ ನಾಡ ತೇರನ್ನು ಮಂಕಿ ಪ.ಪಂ. ಮುಖ್ಯಾಧಿಕಾರಿ ಅಜೇಯ್ ಭಂಡಾರಕರ…

Read More

ರಾಜ್ಯೋತ್ಸವ ಕಪ್: ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಮುಕ್ತಾಯ

ದಾಂಡೇಲಿ: ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ದಾಂಡೇಲಿ ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಶ್ರಯದಡಿ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ಮುಕ್ತ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.ಪಂದ್ಯಾವಳಿಯ ಉದ್ಘಾಟನೆಗೂ ಮುನ್ನ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಹಾಗೂ ಡಾ.ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪುಷ್ಪಗೌರವವನ್ನು ಸಲ್ಲಿಸಲಾಯ್ತು. ಪಂದ್ಯಾವಳಿಯನ್ನು…

Read More

7ಕ್ಕೆ ದಿಶಾ ಸಭೆ

ಕಾರವಾರ: ಇಲ್ಲಿನ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ನ.07ರಂದು ಬೆಳ್ಳಿಗೆ 11 ಗಂಟೆಗೆ ದಿಶಾ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಗ್ರಾಮಗಳು ಅಭಿವೃದ್ಧಿಯಾದಾಗ ದೇಶದ ಪ್ರಗತಿ ಸಾಧ್ಯ: ರೂಪಾಲಿ ನಾಯ್ಕ

ಕಾರವಾರ: ಗ್ರಾಮಗಳು ಅಭಿವೃದ್ಧಿಯಾದಾಗ ಮಾತ್ರ ದೇಶದ ಪ್ರಗತಿ ಸಾಧ್ಯವಿದ್ದು, ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರೆಲ್ಲರೂ ಚಿಕ್ಕಪುಟ್ಟ ರಾಜಕೀಯವನ್ನ ಬದಿಗಿಟ್ಟು ಮಾನವೀಯತೆ ನೆಲೆಗಟ್ಟಿನಲ್ಲಿ ಒಗ್ಗಟ್ಟಿನಿಂದ ತಮ್ಮ ತಮ್ಮ ಜವಾಬ್ದಾರಿ ಅರಿತುಕೊಂಡು ಸರಕಾರ ಜಾರಿಗೊಳಿಸುವ ಪ್ರತಿಯೊಂದು ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ…

Read More

Shocking details about Kantara movie

https://youtu.be/8-Ai6EA-DYA ಕೃಪೆ: https://www.youtube.com/channel/UC8TAbSQmBUK88_P0bdG-2lg

Read More
Back to top