ಕುಮಟಾ: ತಾಲೂಕಿನ ಮಿರ್ಜಾನ್‌ನ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲೆ ಲೀನಾ ಗೊನೇಹಳ್ಳಿ ಸಂವಿಧಾನ ದಿನಾಚರಣೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.ಹಿರಿಯ ಶಿಕ್ಷಕ ಎಂ.ಜಿ.ಹಿರೇಕುಡಿ, ಸಂವಿಧಾನ ಹೇಗೆ, ಯಾವಾಗ…
Read MoreMonth: November 2022
ಆಶಯ ತಿಳಿದುಕೊಂಡರೆ ಅದರಂತೆ ನಡೆಯುವುದೇ ಸಂವಿಧಾನಕ್ಕೆ ನೀಡುವ ಗೌರವ: ಅರ್ಚನಾ ಪಟಗಾರ್
ಕುಮಟಾ: ಪ್ರತಿಯೊಬ್ಬರೂ ನಮ್ಮ ಸಂವಿಧಾನದ ಆಶಯಗಳನ್ನು ತಿಳಿದುಕೊಂಡು ಹಕ್ಕು, ಕರ್ತವ್ಯಗಳನ್ನು ಪಾಲಿಸಿದರೆ, ಅದೇ ಸಂವಿಧಾನಕ್ಕೆ ನೀಡುವ ಗೌರವವಾಗಿದೆ ಎಂದು ವಕೀಲರಾದ ಅರ್ಚನಾ ವಿನಾಯಕ ಪಟಗಾರ ಹೇಳಿದರು.ತಾಲೂಕಿನ ಹೆಗಡೆಯ ಹೆಣ್ಣು ಮಕ್ಕಳ ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…
Read Moreವೈವಿಧ್ಯತೆ ನಡುವೆ ಏಕತೆ ಸಾಧಿಸಿ ರಾಷ್ಟ್ರ ಬೆಳೆಯಲು ಸಂವಿಧಾನವೇ ಅಡಿಪಾಯ: ಸತೀಶ್ ನಾಯ್ಕ್
ಶಿರಸಿ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ರಾಜ್ಯಶಾಸ್ತ್ರ ವಿಭಾಗ, ಎನ್‌ಎಸ್‌ಎಸ್ ಘಟಕ, ರೋವರ್ಸ್ & ರೇಂಜರ್ಸ್ ಘಟಕದ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಸತೀಶ…
Read Moreಸರಕಾರಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ರೋರ‍್ಯಾಕ್ಟ್ ಸಂಸ್ಥೆಯ ಪದಗ್ರಹಣ
ಕಾರವಾರ: ರೋಟರಿ ಕ್ಲಬ್ ವತಿಯಿಂದ ಮಾಜಾಳಿ ಸರಕಾರಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ರೋರ‍್ಯಾಕ್ಟ್ ಸಂಸ್ಥೆಯ ಪದಗ್ರಹಣ ಸಮಾರಂಭ ನಡೆಯಿತು.ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ಎಲ್ಲರನ್ನೂ ಸ್ವಾಗತಿಸಿದರು. ರೋರ‍್ಯಾಕ್ಟ್ ಚೇರ್‌ಮನ್ ಗೋವಿಂದ್ರಾಯ್ ಮಾಂಜ್ರೇಕರ ರೋರ‍್ಯಾಕ್ಟ್ ಕುರಿತು ವಿವರವಾದ ಮಾಹಿತಿಯನ್ನು…
Read Moreಓಸಿ, ಅಂದರ್ ಬಾಹರ್: 13 ಮಂದಿಯ ವಿರುದ್ಧ ಪ್ರಕರಣ ದಾಖಲು
ಕಾರವಾರ: ವಿವಿಧೆಡೆ ಓಸಿ, ಅಂದರ್ ಬಾಹರ್ ಆಟದಲ್ಲಿ ತೊಡಗಿಕೊಂಡಿದ್ದವರ ಮೇಲೆ ದಾಳಿ ನಡೆಸಿರುವ ಪೊಲೀಸರು, 13 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಜೊಯಿಡಾ ತಾಲೂಕಿನ ಕೊಣಪಾ ಗ್ರಾಮದ ಹಳ್ಳಕ್ಕೆ ಅಡ್ಡಲಾಗಿ ಹಾಕಿರುವ ಬ್ರಿಡ್ಜ್ ಹತ್ತಿರ ಅರಣ್ಯ ಪ್ರದೇಶದಲ್ಲಿ ವೆಸ್ಟ್ಕೋಸ್ಟ್ ಪೇಪರ್ ಮಿಲ್‌ನ…
Read Moreಅರಣ್ಯ ಅತಿಕ್ರಮಣದಾರರಿಗೆ ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ನೋಟಿಸ್: ಆತಂಕದಲ್ಲಿ ಅತಿಕ್ರಮಣದಾರ
ಕುಮಟಾ: ಕರ್ನಾಟಕ ಅರಣ್ಯ ಕಾಯಿದೆ ಅಡಿಯಲ್ಲಿ ಅರಣ್ಯ ಅತಿಕ್ರಮಣದಾರರಿಗೆ ಒಕ್ಕಲೆಬ್ಬಿಸಲು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಾಧಿಕಾರದಿಂದ ಕುಮಟಾ ತಾಲೂಕಿನ ವಿವಿಧ ಗ್ರಾಮದ ಅರಣ್ಯ ಅತಿಕ್ರಮಣದಾರರಿಗೆ ಕಾನೂನಾತ್ಮಕ ನೋಟಿಸ್ ನೀಡುತ್ತಿರುವುದು ಅರಣ್ಯ ಅತಿಕ್ರಮಣದಾರರಲ್ಲಿ ಆತಂಕಕ್ಕೆ ಕಾರಣವಾಗಿದೆ ಎಂದು ಅರಣ್ಯ ಭೂಮಿ…
Read Moreಡಿ.1ಕ್ಕೆ ಕುಮಟಾ ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆ
ಕುಮಟಾ: ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನ ಡಿ.1, ಮುಂಜಾನೆ 10 ಗಂಟೆಗೆ ಕುಮಟಾದ ಮಹಾಸತಿ ಸಭಾಭವನದಲ್ಲಿ ಕರೆಯಲಾಗಿದೆ ಎಂದು ತಾಲೂಕಾ ಅಧ್ಯಕ್ಷ ಮಂಜುನಾಥ ಮರಾಠಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೋಢೀಕರಿಸಿ ಅರಣ್ಯವಾಸಿಗಳ ಹಿತ ಕಾಪಾಡುವ ಮತ್ತು…
Read Moreಶರಾವತಿ ಹಿನ್ನೀರಿಗೆ ಜಾರಿದ ಬಸ್: ತಪ್ಪಿದ ಭಾರೀ ಅನಾಹುತ
ಶಿವಮೊಗ್ಗ: ಸಿಗಂದೂರು ಮಾರ್ಗವಾಗಿ ಕಟ್ಟಿನಕಾರಿಗೆ ತಲುಪುವ ಗಜಾನನ ಬಸ್ ಅಪಘಾತ ಸಂಭವಿಸಿದೆ. ಲಾಂಚ್ ಪ್ಲಾಟ್ ಫಾರಂನಲ್ಲಿ ಈ ಅವಘಡ ನಡೆದಿದೆ.ಲಾಂಚ್ ಬರುವ ಮುಂಚಿತವಾಗಿ ಬಸ್ಸನ್ನು ಫ್ಲಾಟ್ ಫಾರಂನಲ್ಲಿ ತಿರುಗಿಸಿ ನಿಲ್ಲಿಸುವ ಸಂದರ್ಭದಲ್ಲಿ ಇಕ್ಕಟ್ಟು ಮತ್ತು ಇಳಿಜಾರಿನ ಕಾರಣದಿಂದಾಗಿ ಚಾಲಕನ…
Read Moreಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಗೃಹ ಸಚಿವರ ಸೂಚನೆ
ಕಾರವಾರ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್‌ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆ ಬೆನ್ನಲ್ಲೇ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳಿಗೆ…
Read Moreಸಾಗವಾನಿ ಸಾಗಾಟ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಅಂದರ್
ಹೊನ್ನಾವರ: ತಾಲೂಕಿನ ಕುಚ್ಚೋಡಿ ಅರಣ್ಯ ಸರ್ವೆ ನಂ.7ರಲ್ಲಿನ ಎರಡು ಸಾಗವಾನಿ ಮರಗಳನ್ನು ಕಡಿದು ವಾಹನದಲ್ಲಿ ಸಾಗಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ.ಭಟ್ಕಳ ಉಪವಿಭಾಗ, ಹೊನ್ನಾವರ ವಿಭಾಗದ ಮಂಕಿ ವಲಯ ವ್ಯಾಪ್ತಿಯಲ್ಲಿ ಕೆಲದಿನಗಳ ಹಿಂದೆ ನಾಟಾ…
Read More