ಹೊನ್ನಾವರ: ಕ.ವಿ.ವಿ. ಧಾರವಾಡ ನಡೆಸಿದ ಬಿ.ಸಿ.ಎ. ಪದವಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ. ಸೊಸೈಟಿಯ ಎಸ್.ಡಿ.ಎಂ. ಪದವಿ ಮಹಾವಿದ್ಯಾಲಯದ ಬಿಸಿಎ 6ನೇ ಸಮಿಸ್ಟರ್‌ನ ಎಲ್ಲಾ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾಗುವುದರ ಮೂಲಕ ಶೇ 100 ಫಲಿತಾಂಶ ದಾಖಲಾಗಿದೆ. ಕರುಣಾ…
Read MoreMonth: November 2022
ಹೊನ್ನಾವರಕ್ಕೆ ಆಗಮಿಸಿದ ಕೆಂಪೇಗೌಡ ರಥ: ಪವಿತ್ರ ಮೃತ್ತಿಕೆ ಸಂಗ್ರಹ
ಹೊನ್ನಾವರ: ನಾಡಪ್ರಭು ಕೆಂಪೇಗೌಡ ಅವರ ಕಂಚಿನ ಪ್ರತಿಮೆ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕೆ ಸಂಗ್ರಹಿಸಲು ತಾಲೂಕಿಗೆ ಆಗಮಿಸಿರುವ ಕೆಂಪೇಗೌಡ ರಥವನ್ನು ತಾಲೂಕಾಡಳಿದಿಂದ ಪಟ್ಟಣದಲ್ಲಿ ಸ್ವಾಗತಿಸಿದರು. ಪಟ್ಟಣದ ಮಿನಿ ವಿಧಾನ ಸೌಧದ ಎದುರು ಕೆಂಪೇಗೌಡ ರಥ ನಿಲ್ಲಿಸಿ ಪ್ರತಿಮೆ ಆವರಣದ…
Read Moreಪ್ರತಿಭಾವಂತ ಮೀನುಗಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಅಂಕೊಲಾ: ಮೀನುಗಾರರ ಮಕ್ಕಳು ಶೈಕ್ಷಣಿಕವಾಗಿ ಉನ್ನತಿ ಸಾಧಿಸಬೇಕು. ಸಾಧಿಸಲು ಅಸಾಧ್ಯವಾದ ಅಸಹಾಯಕರಿಗೆ ಆರ್ಥಿಕವಾಗಿ ಸಹಾಯ ಸಹಕಾರ ಮಾಡಲಾಗುವುದು. ಈ ಮೂಲಕ ಸಮಾಜ ಶೈಕ್ಷಣಿಕ ಪ್ರಗತಿ ಸಾಧಿಸುವಂತಾಗಲಿ ಎಂದು ಉತ್ತರಕನ್ನಡ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ ನುಡಿದರು.…
Read Moreಜಾಗತಿಕ ಬಂಡವಾಳ ಹೂಡಿಕೆದಾರರ ಸಭೆಗೆ ಕೆಪಿಆರ್‌ಎಸ್ ವಿರೋಧ: ಸಿಎಂಗೆ ಮನವಿ ರವಾನೆ
ಅಂಕೋಲಾ: ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆ ವಿರೋಧಿಸಿ ಹಾಗೂ ರೈತ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು, ರೈತರ ಭೂಮಿ- ಆಹಾರ- ಉದ್ಯೋಗದ ಹಕ್ಕುಗಳನ್ನು ರಕ್ಷಿಸಲು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿಯಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ…
Read Moreರಾಮರಾಜ್ಯದ ಕಲ್ಪನೆ ಸಾಕಾರಗೊಳ್ಳಲು ಗ್ರಾಮ ರಾಜ್ಯ ಬಲವರ್ಧನೆ ಅವಶ್ಯ: ಸುನೀಲ್ ನಾಯ್ಕ
ಭಟ್ಕಳ: ರಾಮರಾಜ್ಯದ ಕಲ್ಪನೆ ಸಾಕಾರಗೊಳ್ಳಲು ಗ್ರಾಮ ರಾಜ್ಯ ಬಲವರ್ಧನೆಯಾಗುವುದು ಅವಶ್ಯವಿದ್ದು, ಸ್ಥಳೀಯವಾಗಿ ಜನತೆಗೆ ಅತೀ ಹತ್ತಿರದಿಂದ ಸ್ಪಂದಿಸುವ ಅವಕಾಶವಿರುವ ಗ್ರಾಮ ಪಂಚಾಯತ ವ್ಯವಸ್ಥೆ ಸದೃಢಗೊಳ್ಳಬೇಕು ಎಂದು ಶಾಸಕ ಸುನೀಲ್ ಬಿ.ನಾಯ್ಕ ಅಭಿಪ್ರಾಯಪಟ್ಟರು. ತಾಲೂಕ ಪಂಚಾಯತ ಸಭಾಭವನದಲ್ಲಿ ಗ್ರಾಮ ಪಂಚಾಯತ…
Read Moreತಾಲೂಕಿನಲ್ಲಿ ಜನರ ಸಮಸ್ಯೆಗಳಿಗೆ ಶಾಸಕರಿಂದ ಸ್ಪಂದನೆ ಇಲ್ಲ:ವಸಂತ ನಾಯ್ಕ
ಸಿದ್ದಾಪುರ: ತಾಲೂಕಿನಲ್ಲಿ ಇನ್ನೂ ಹಲವಾರು ಅಂಗನವಾಡಿ ಹಾಗೂ ಶಾಲೆಗಳು ಮಣ್ಣಿನ ಗೋಡೆಯ ಕಟ್ಟಡದಲ್ಲಿವೆ. ಸುಮಾರು 15 ವರ್ಷಗಳಿಂದ ಶಾಸಕರಾಗಿ, ಮಂತ್ರಿಗಳಾಗಿ ಸಭಾಧ್ಯಕ್ಷರಾಗಿರುವ ಇವರ ಗಮನಕ್ಕೆ ಇದು ಇಲ್ಲವೇ ? ತಾಲೂಕಿಗೆ ಭೇಟಿ ನೀಡಿದಾಗಲೆಲ್ಲ ನಿರಂತರ ಅಭಿವೃದ್ಧಿ ಮಾಡುವುದು ನನ್ನ…
Read Moreವಿಜಯ- ಗುಣಸುಂದರಿ ಬಯಲಾಟ ಪ್ರಸಂಗ ಪ್ರದರ್ಶನ
ಸಿದ್ದಾಪುರ: ತಾಲೂಕಿನ ಬೇಡ್ಕಣಿಯಲ್ಲಿ ಕೋಟೆ ಹನುಮಂತ ದೇವರ ವರ್ಷತೊಡಕಿನ ಪಲ್ಲಕ್ಕಿ ಉತ್ಸವ ನಡೆಯಿತು. ಬೆಳಿಗ್ಗೆ ಹನುಮಂತ ದೇವರ ಪಲ್ಲಕ್ಕಿ ಉತ್ಸವ ಮನೆಮನೆಗೆ ತೆರಳಿ ಪೂಜಿಸಲ್ಪಟ್ಟಿತು. ಸಂಜೆ ಪ್ರತಿವರ್ಷದಂತೆ ಶ್ರೀಮಾರುತಿ ಪ್ರಸಾದಿತ ಯಕ್ಷಗಾನ ಮಂಡಳಿ ಬೇಡ್ಕಣಿ ಇವರಿಂದ ಯಕ್ಷಗಾನ ಬಯಲಾಟ…
Read Moreಅಂಕೋಲಾ ಬೆಳೆಗಾರರ ಸಮಿತಿಯಿಂದ ಸ್ವಾತಂತ್ರ‍್ಯ ಹೋರಾಟಗಾರರ ಕುಟುಂಬಗಳಿಗೆ ಸನ್ಮಾನ
ಅಂಕೋಲಾ: ಇಲ್ಲಿನ ಅಂಕೋಲಾ ಬೆಳೆಗಾರರ ಸಮಿತಿ ವತಿಯಿಂದ ಅಗಸೂರ ಗ್ರಾಮದಲ್ಲಿ ಸ್ವಾತಂತ್ರ‍್ಯ ಹೋರಾಟಗಾರರ ಕುಟುಂಬದವರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪತ್ರಕರ್ತರ ಸಂಘದ ಅಧ್ಯಕ್ಷ ಅರುಣ ಶೆಟ್ಟಿ, ಸ್ವಾತಂತ್ರ‍್ಯ ಯೋಧರನ್ನು ನೆನೆಸಿಕೊಂಡು ಅವರ ಕುಟುಂಬದವರನ್ನು ಸನ್ಮಾನಿಸುತ್ತಿರುವುದು…
Read Moreವರ್ಧಂತಿ ಮಹೋತ್ಸವದ ಪೂರ್ವಭಾವಿ ಸಭೆ
ಸಿದ್ದಾಪುರ: ಪಟ್ಟಣದ ಹಾಲದಕಟ್ಟ ನಾಗರಕಟ್ಟೆ ವಿಭಾಗದ ಶ್ರೀವಾಸುಕಿ ನಾಗದೇವತಾ ಮಂದಿರದಲ್ಲಿ ನವೆಂಬರ್ 29ರಂದು ಶ್ರೀಕ್ಷೇತ್ರಪಾಲ, ಶ್ರೀನಾಗದೇವತಾ ಹಾಗೂ ಶ್ರೀಚೌಡೇಶ್ವರಿ ದೇವರ 13ನೆಯ ವಾರ್ಷಿಕ ವರ್ಧಂತಿ ಮಹೋತ್ಸವ ಆಚರಿಸುವ ಕುರಿತು ಸಭೆಯನ್ನು ಕರೆಯಲಾಯಿತು. ವೇದಿಕೆಯಲ್ಲಿ ನಾಗದೇವತಾ ಸೇವಾ ಸಮಿತಿಯ ಹಿರಿಯ…
Read Moreಕವಲಕ್ಕಿಯಲ್ಲಿ ಚರ್ಚೆಗೆ ಕಾರಣವಾದ ಬಸ್ ತಂಗುದಾಣದ ಸ್ಥಳಾಂತರ ವಿವಾದ
ಹೊನ್ನಾವರ: ತಾಲೂಕಿನ ಮುಗ್ವಾ ಗ್ರಾ.ಪಂ. ವ್ಯಾಪ್ತಿಯ ಕವಲಕ್ಕಿಯಲ್ಲಿ ಬಸ್ ಪ್ರಯಾಣಿಕರ ತಂಗುದಾಣ ಕೆಡವಿ ಹೊಸ ಕಟ್ಟಡ ಕಟ್ಟುವ ವಿಚಾರ ಇದೀಗ ವಿವಾದವಾಗಿ ಪರಿಣಮಿಸಿದೆ. ಒಂದು ಹಂತದಲ್ಲಿ ಕೆಲವರಿಗೆ ಬಸ್ ತಂಗುದಾಣ ಸ್ಥಳಾಂತರ ಪ್ರತಿಷ್ಠೆಯ ವಿಷಯವಾಗಿ ಸಮಸ್ಯೆ ಉದ್ಭವಿಸಲು ಕಾರಣವಾಗಿದೆ.…
Read More