Slide
Slide
Slide
previous arrow
next arrow

ಮಾಲತಿ ಗೋವಿಂದ ನಾಯಕ ಅವರಿಗೆ ಸನ್ಮಾನ

ಅಂಕೋಲಾ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿವಾಡ ಬೇಲೆಕೇರಿಯಲ್ಲಿ ವಯೋ ನಿವೃತ್ತಿ ಹೊಂದಿದ ಮಾಲತಿ ಗೋವಿಂದ ನಾಯಕ ಅವರನ್ನು ಅವರ ಮನೆಯಂಗಳ ಬೇಲೆಕೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.…

Read More

ಕನ್ನಡವನ್ನು ಬೆಳೆಸುವುದು, ಉಳಿಸುವುದು ಕನ್ನಡ ನಾಡಿನಲ್ಲಿ ಹುಟ್ಟಿದ ನಮ್ಮೆಲ್ಲರ ಕರ್ತವ್ಯವಾಗಿದೆ : ಶೈಲೇಶ ಪರಮಾನಂದ

ಜೊಯಿಡಾ: ತಾಲೂಕಿನಾದ್ಯಂತ ಸಂಭ್ರಮ ಸಡಗರದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ತಹಶೀಲ್ದಾರ ಶೈಲೇಶ ಪರಮಾನಂದ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಪ್ಪ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡವನ್ನು ಬೆಳೆಸುವುದು, ಉಳಿಸುವುದು ಕನ್ನಡ ನಾಡಿನಲ್ಲಿ ಹುಟ್ಟಿದ ನಮ್ಮೆಲ್ಲರ…

Read More

ಕನ್ನಡ ರಾಜ್ಯೋತ್ಸವ ನಾಡು, ನುಡಿ, ಪರಂಪರೆ, ಇತಿಹಾಸ, ಕಲೆ ಮತ್ತು ಸಂಸ್ಕೃತಿಯನ್ನು ಆಚರಿಸುವ ದಿನವಾಗಿದೆ: ಮಮತಾದೇವಿ ಜಿ.ಎಸ್

ಭಟ್ಕಳ: ಇಂದು ಕನ್ನಡ ನಾಡು, ನುಡಿ, ಪರಂಪರೆ, ಇತಿಹಾಸ, ಕಲೆ ಮತ್ತು ಸಂಸ್ಕೃತಿಯನ್ನು ಆಚರಿಸುವ ದಿನವಾಗಿದೆ ಎಂದು ಉಪವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್. ಹೇಳಿದರು. ಅವರು ಮಂಗಳವಾರದಂದು ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ…

Read More

ಕ್ರಿಮ್ಸ್ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕಾರವಾರ: ಇಲ್ಲಿನ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥರು ಹಾಗೂ ನಿರ್ದೇಶಕರಾದ ಡಾ. ಗಜಾನನ ನಾಯಕರವರು ತಾಯಿ ಭುವನೇಶ್ವರಿ ದೇವಿಗೆ ಪೂಜೆಯನ್ನು ಅರ್ಪಿಸಿ, ನಮ್ಮ ನಾಡು ನಮ್ಮ ಭಾಷೆಯ ಮಹತ್ವದ ಕುರಿತು…

Read More

ಭಾರತ-ಚೀನಾ ಗಡಿಯಲ್ಲಿನ ಯೋಧರಿಗೆ ನಿರಾಯುಧ ಕದನ ತರಬೇತಿ

ನವದೆಹಲಿ: ಭಾರತ-ಚೀನಾ ಗಡಿಯಲ್ಲಿ ಕಾವಲು ಕಾಯುತ್ತಿರುವ ಭಾರತೀಯ ಸೈನಿಕರು ಈಗ ಶಸ್ತ್ರಾಸ್ತ್ರಗಳಿಲ್ಲದೆ, ಅಂದರೆ ನಿರಾಯುಧ ಕದನ ಅಥವಾ ಕೈಯಿಂದಲೇ ಶತ್ರುಗಳ ವಿರುದ್ಧ ಕಾದಾಡಲು ಹೆಚ್ಚು ಸಮರ್ಥರಾಗಿರುತ್ತಾರೆ. ಗಾಲ್ವಾನ್ ಘಟನೆಯ ನಂತರ, ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಹೊಸ ಮಾಡ್ಯೂಲ್‌ನಲ್ಲಿ…

Read More

ರಾಷ್ಟ್ರೀಯತೆಯನ್ನು ಹಂಗಿಸುವವರು ದೊಡ್ಡ ಲೇಖಕರಾಗುತ್ತಿರುವುದು ದೌರ್ಭಾಗ್ಯ: ಸಚಿವ ಪೂಜಾರಿ

ಅಂಕೋಲಾ: ದೇಶದ ಸ್ವಾಭಿಮಾನ, ರಾಷ್ಟ್ರೀಯತೆಯನ್ನು ಹಂಗಿಸುವವರು ದೊಡ್ಡ ಲೇಖಕರಾಗಿ ಹೊರಹೊಮ್ಮುತ್ತಿದ್ದಾರೆ. ಅದು ನಮ್ಮ ದೌರ್ಭಾಗ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಷಾದ ವ್ಯಕ್ತಪಡಿಸಿದರು.ಅವರು ಪಟ್ಟಣದ ಕೆ.ಎಲ್.ಇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬಾರ್ಡೋಲಿ ಪ್ರತಿಷ್ಠಾನ ಆಶ್ರಯದಲ್ಲಿ ಹಮ್ಮಿಕೊಂಡ…

Read More

‘ಪ್ರತಿಭೆ, ತಂತ್ರಜ್ಞಾನದ ಬಗ್ಗೆ ಮಾತನಾಡುವಾಗ ಮೊದಲು ಮನಸ್ಸಿಗೆ ಬರುವ ಹೆಸರು ಬ್ರ್ಯಾಂಡ್ ಬೆಂಗಳೂರು’

ಬೆಂಗಳೂರು : ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದು, ವಿಡಿಯೋ ಕಾನ್ಪರೆನ್ಸ್ ಮೂಲಕ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಭಾರತದ ಶಕ್ತಿ ಇಡೀ ವಿಶ್ವಕ್ಕೆ ತಿಳಿದಿದೆ. ಕೊರೋನಾದಿಂದ ಇಡೀ ವಿಶ್ವವೇ ನಲುಗಿತ್ತು. ಭಾರತ ಆ…

Read More

TSS : ಕಟ್ಟಡ ನಿರ್ಮಾಣ ಸಾಮಗ್ರಿ ಲಭ್ಯ; ಜಾಹಿರಾತು

ಟಿ. ಎಸ್. ಎಸ್. ಕಟ್ಟಡ ನಿರ್ಮಾಣ ಸಾಮಗ್ರಿ ವಿಭಾಗ ನಿಮ್ಮ ಕನಸಿನ ಗೃಹ ನಿರ್ಮಾಣಕ್ಕೆ ಸಕಲ ಸಾಮಗ್ರಿಯು ನಮ್ಮಲ್ಲಿಯೇ ಲಭ್ಯ ಭೇಟಿ ನೀಡಿಟಿ. ಎಸ್. ಎಸ್. ಕಟ್ಟಡ ನಿರ್ಮಾಣ ಸಾಮಗ್ರಿ ವಿಭಾಗಶಿರಸಿ 6363714197ಸಿದ್ದಾಪುರ. 8762729206

Read More

ಪಾಲಿಟೆಕ್ನಿಕ್ ಕಾಲೇಜು ನೌಕರ ಹೃದಯಾಘಾತದಿಂದ ನಿಧನ

ಕಾರವಾರ: ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ನೌಕರ ರವಿ ಕೆ.ಸಿ.(56) ತೀವ್ರ ಹೃದಯಾಘಾತದಿಂದ ಇತ್ತೀಚಿಗೆ ಇಲ್ಲಿನ ಕ್ರಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಊಟ ಮಾಡುವಾಗ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಅವರೇ ಕಾರ್ ಡ್ರೈವ್ ಮಾಡಿಕೊಂಡು…

Read More

ಪುನೀತ ರಾಜಕುಮಾರ ಅಭಿಮಾನಿ ಬಳಗದ ವತಿಯಿಂದ ರಾಜ್ಯೋತ್ಸವದ ಆಚರಣೆ

ಅಂಕೋಲಾ: ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ತಾಲೂಕಿನ ಮಂಜಗುಣಿಯಲ್ಲಿ ಪುನೀತ ರಾಜಕುಮಾರ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ಭುವನೇಶ್ವರಿ ಭಾವಚಿತ್ರಕ್ಕೆ ಹಾಗೂ ಪುನೀತ ರಾಜಕುಮಾರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುನೀತ ರಾಜಕುಮಾರ ಅಭಿಮಾನಿ ಬಳಗದ…

Read More
Back to top