Slide
Slide
Slide
previous arrow
next arrow

ಬುಡಕಟ್ಟು ಸಮಾಜವಿಲ್ಲದೆ ಭಾರತದ ಇತಿಹಾಸ, ವರ್ತಮಾನ, ಭವಿಷ್ಯ ಅಪೂರ್ಣ: ಮೋದಿ

ಜೈಪುರ: ಬುಡಕಟ್ಟು ಸಮಾಜವಿಲ್ಲದೆ ಭಾರತದ ಇತಿಹಾಸ, ವರ್ತಮಾನ ಮತ್ತು ಭವಿಷ್ಯವು ಅಪೂರ್ಣವಾಗಿರುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯ ಮಂಗರ್ ಧಾಮ್‌ನಲ್ಲಿ ‘ಮಂಗರ್ ಧಾಮ್ ಕಿ ಗೌರವ್ ಗಾಥಾ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ…

Read More

ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ

ಜೊಯಿಡಾ:ಬಿಜಿವಿಎಸ್ ಪದವಿ ಪೂರ್ವ ಕಾಲೇಜು ಜೊಯಿಡಾದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದಲ್ಲಿ “ಮಾನವೀಯ ಮೌಲ್ಯಗಳು ಹಾಗೂ ಶಿಸ್ತುಬದ್ಧ ಜೀವನ”ದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾಳಿ ಬ್ರಿಗೇಡ್ ಸಂಸ್ಥೆಯ ಅಧ್ಯಕ್ಷ ರವಿ ರೇಡ್ಕರ್ ಉಪನ್ಯಾಸಕರಾಗಿ ಮಾತನಾಡುತ್ತಾ ಇಂದಿನ ಯುವಕರಲ್ಲಿ…

Read More

ನಶಿಸುತ್ತಿರುವ ಯಕ್ಷಗಾನ ಕಲೆಯನ್ನು ಉಳಿಸಬೇಕು- ಸದಾಶಿವ ದೇಸಾಯಿ

ಜೊಯಿಡಾ: ನಶಿಸುತ್ತಿರುವ ಸಂಗೀತ ಕಲೆ ಮತ್ತು ಯಕ್ಷಗಾನ ಕಲೆ ಗಳನ್ನ ಉಳಿಸಿ ಬೆಳೆಸುವ ಕೆಲಸ ಸುಲಭದ ಮಾತಲ್ಲ ಆದರೆ ಸಪ್ತಸ್ವರ ಸೇವಾ ಸಂಸ್ಥೆ ಈ ಕೆಲಸವನ್ನು ಮಾಡುತ್ತಿದೆ ಎಂದು ತಾಲೂಕಾ ರೈತ ಸಂಘದ ಕಾರ್ಯದರ್ಶಿ ಸದಾಶಿವ ದೇಸಾಯಿ ಹೇಳಿದರು.…

Read More

ರಸ್ತೆ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ದಿನಕರ ಶೆಟ್ಟಿ

ಹೊನ್ನಾವರ ಪಟ್ಟಣದ ಪ್ರಭಾತನಗರದ ಮೂಡಗಣಪತಿ ದೇವಸ್ಥಾನಕ್ಕೆ ತೆರಳುವ ರಸ್ತೆಗೆ 10 ಲಕ್ಷ ಮಂಜೂರಾಗಿದ್ದು, ಶಾಸಕ ದಿನಕರ ಶೆಟ್ಟಿ ಸೋಮವಾರ ಗುದ್ದಲಿಪೂಜೆ ನಡೆಸಿದರು.ವಿಧಾನಪರಿಷತ್ ಸದಸ್ಯಗಣಪತಿ ಉಳ್ವೇಕರ್ ಪ್ರವೇಶಾಭಿವೃದ್ದಿನಿಧಿಯಿಂದ 10 ಲಕ್ಷ ಮಂಜೂರಾದ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭಿಸಲು ಶಾಸಕರು ಚಾಲನೆ…

Read More

ಅಪ್ಪುಗೆ ಸಂಗೀತ ನಮನ ಕಾರ್ಯಕ್ರಮ

ಶಿರಸಿ :ಪುನೀತ ರಾಜಕುಮಾರ ಇವರ ಪ್ರಥಮ ಪುಣ್ಯಸ್ಮರಣೆ ಅಂಗವಾಗಿ ಆತ್ಮೀಯ ಅಪ್ಪುಗೆ ಸಂಗೀತ ನಮನ ಕಾರ್ಯಕ್ರಮವನ್ನು ಅರುಣೋದಯ ತರಬೇತಿ ಕೇಂದ್ರದಲ್ಲಿ ಶಿರಸಿ ಮಾರಿಕಾಂಬ ಕರೋಕೆ ಸ್ಟುಡಿಯೊ ಮತ್ತು ಅರುಣೋದಯ ಸಂಸ್ಥೆಯ ಜಂಟಿ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಪುನೀತ ರಾಜಕುಮಾರ…

Read More

ಪಟೇಲ್ ನಗರದಲ್ಲಿ ಕ್ರಿಶ್ಚಿಯನ್ ಸಿಮಿಟ್ರಿ ಸಭಾಭವನ ಉದ್ಘಾಟನೆ

ದಾಂಡೇಲಿ : ನಗರದ ಪಟೇಲ್ ನಗರದಲ್ಲಿರುವ ಕ್ರೈಸ್ತ ಸಮಾಜದ ಸಮಾದಿ ಭೂಮಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಕ್ರಿಶ್ಚಿಯನ್ ಸಿಮಿಟ್ರಿ ಸಭಾಭವನವನ್ನು ಉದ್ಘಾಟಿಸಲಾಯ್ತು. ನೂತನ ಸಭಾಭವನವನ್ನು ಚರ್ಚಿನ ಧರ್ಮಗುರುಗಳು ಕ್ರಿಶ್ಚಿಯನ್ ಸಿಮಿಟ್ರಿ ವೆಲ್ಫರ್ ಅಸೋಸಿಯೇಶನ್ ಅಧ್ಯಕ್ಷರಾದ ಫಾ: ಸ್ಟಿಪಂಜಾ ಅವರು ಉದ್ಘಾಟಿಸಿ…

Read More

ದಾಂಡೇಲಿಯಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆ

ದಾಂಡೇಲಿ : ಜನಶಿಕ್ಷಣ ಸಂಸ್ಥಾನ ಕಾರವಾರ, ಸೊಪ್ಟೆಕ್ ಶಿಕ್ಷಣ ಸಂಸ್ಥೆ ದಾಂಡೇಲಿ, ಈಶ್ವರಿ ಫೌಂಡೇಶನ್ ಮತ್ತು ಲಯನ್ಸ್ ಕ್ಲಬ್ ಆಶ್ರಯದಡಿ ಸರದಾರ್ ವಲ್ಲಭ ಭಾಯಿ ಪಟೇಲ್ ಅವರ ಜನ್ಮದಿನದ ನಿಮಿತ್ತ ನಗರದ ಸೋಮಾನಿ ವೃತ್ತದಲ್ಲಿ ರಾಷ್ಟ್ರೀಯ ಐಕ್ಯತಾ ದಿವಸ…

Read More

ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಅಂಕೋಲಾ : ಪುರಸಭೆ ವ್ಯಾಪ್ತಿಯಲ್ಲಿನ ಮಳಿಗೆಗಳ ಬಾಡಿಗೆಗಳ ವಸೂಲಿಯಲ್ಲಿ ನಡೆದ ಅವ್ಯವಹಾರದ ಕುರಿತು ತನಿಖೆ ನಡೆದಿದ್ದು ಅವ್ಯವಹಾರ ನಡೆಸಿದ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲು ತಹಶೀಲ್ದಾರ ಮತ್ತು ಪುರಸಭೆ ಮುಖ್ಯಾಧಿಕಾರಿ ಜಿಲ್ಲಾಧಿಖಾರಿಗಳ ಬಳಿ ಹೇಳಿಕೊಂಡಿದ್ದಾರೆ.ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ…

Read More

ತೂಗು ಸೇತುವೆ ಮೇಲೆ ಕಾರು ಚಲಾಯಿಸಿದ ಪ್ರವಾಸಿಗರು: ಸ್ಥಳೀಯರ ಆಕ್ಷೇಪ

ಯಲ್ಲಾಪುರ: ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಗಡಿಯ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಅಪರಿಚಿತರು ಕಾರನ್ನು ಚಲಾಯಿಸಿಕೊಂಡು ಹೋಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಜನರು ಓಡಾಡುವ ತೂಗು ಸೇತುವೆಯಲ್ಲಿ ಕಾರನ್ನು…

Read More

ದೀಪಾವಳಿ ಹಬ್ಬದ ಅಂಗವಾಗಿ ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮ

ಕುಮಟಾ: ಕರಾವಳಿ ಹಿಂದೂ ಮುಕ್ರಿ ವಿವಿದ್ದೋದ್ದೇಶ ಸೇವಾ ಸಂಘದ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಸಾಂಸ್ಕೃತಿಕ, ಕ್ರೀಡಾ ಹಾಗೂ ಸನ್ಮಾನ ಕಾರ್ಯಕ್ರಮ ತಾಲೂಕಿನ ಹಂದಿಗೋಣ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ…

Read More
Back to top