Slide
Slide
Slide
previous arrow
next arrow

‘ಕಲರವ-2022’: ಸರಕಾರಿ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹುಬ್ಬಳ್ಳಿಯಲ್ಲಿ ಕೆಎಲ್‌ಇ ಸಂಸ್ಥೆ ವತಿಯಿಂದ ಹಮ್ಮಿಕೊಂಡ ರಾಜ್ಯ ಮಟ್ಟದ ‘ಕಲರವ- 2022′ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಯಲ್ಲಿ ಬಹುಮಾನಗಳನ್ನು ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ದಿವ್ಯಾ ಎಸ್.ಹೆಗಡೆ, ಭಾರ್ಗವ…

Read More

ರೋಟರಿಯಿಂದ ಇಬ್ರಾಹಿಂ ಕಲ್ಲೂರ್’ಗೆ ಸನ್ಮಾನ

ಕಾರವಾರ: ರೋಟರಿ ಕ್ಲಬ್ ಪಶ್ಚಿಮ ವತಿಯಿಂದ ಕಲ್ಲೂರ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಇಬ್ರಾಹಿಂ ಕಲ್ಲೂರರವರಿಗೆ ಅವರ ಸಮಾಜಸೇವೆ ಕಾರ್ಯವೈಖರಿಯನ್ನು ಪರಿಗಣಿಸಿ ಸನ್ಮಾನಿಸಲಾಯಿತು.ರೋಟರಿ ಕ್ಲಬ್‌ನ ಅಧ್ಯಕ್ಷ ಪ್ರಕಾಶ ರೇವಣಕರ ಎಲ್ಲರನ್ನು ಸ್ವಾಗತಿಸಿ ಶುಭ ಕೋರಿದರು. ಮಿಲಾಗ್ರಿಸ್ ಸಂಸ್ಥಾಪಕ ಜಾರ್ಜ್ ಫರ್ನಾಂಡಿಸ್…

Read More

ಚಿಕ್ಕನಕೋಡ್ ಗ್ರಾಮಸ್ಥರ ಸಂಕಷ್ಟಕ್ಕೆ ನೆರವಾದ ಶಾಸಕ ಸುನೀಲ್ ನಾಯ್ಕ್

ಹೊನ್ನಾವರ: ಶಾಸಕ ಸುನೀಲ್ ನಾಯ್ಕ ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿದಂತೆ ತಾಲೂಕಿನ ಚಿಕ್ಕನಕೋಡ್ ಗ್ರಾಮ ಪಂಚಾಯತ ವ್ಯಾಪ್ತಿಯ ಹಿರೇಬೈಲ್ ಗ್ರಾಮಕ್ಕೆ 4 ಕೀರು ಸೇತುವೆ, 3 ಸೇತುವೆ ನೀಡಿರುವುದಲ್ಲದೆ, ಅಕಾಲಿಕ ಮಳೆಗೆ ಶಿಥಿಲಾವಸ್ಥೆ ತಲುಪಿದ ಕಾಲು ಸೇತುವೆಗೆ ಒಂದೇ…

Read More

ತಾಂತ್ರಿಕ ಶಿಕ್ಷಣದ ಪರಿಭಾಷಾ ವಿಚಾರ ಸಂಕೀರ್ಣಕ್ಕೆ ಚಾಲನೆ

ಹಳಿಯಾಳ: ಕೆಎಲ್‌ಎಸ್ ವಿಡಿಐಟಿ ಹಳಿಯಾಳದಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯದ ವೈಜ್ಞಾನಿಕ ತಂತ್ರಜ್ಞಾನ ಮತ್ತು ಪರಿಭಾಷಾ ಆಯೋಗದ ಮಾರ್ಗದರ್ಶನದ ಮೇರೆಗೆ ತಾಂತ್ರಿಕ ಶಿಕ್ಷಣದ ಪರಿಭಾಷೆಯನ್ನು ಕನ್ನಡದಲ್ಲಿ ತೆರೆದಿಡುವ ಎರಡು ದಿನದ ವಿಚಾರ ಸಂಕೀರ್ಣ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.ಕೇಂದ್ರ ಶಿಕ್ಷಣ ಸಚಿವಾಲಯದ ವೈಜ್ಞಾನಿಕ…

Read More

ಸಾಧಕರ ಬದುಕು ಮಾದರಿಯಾಗಿಟ್ಟುಕೊಳ್ಳಿ: ಜುಬೀನ್ ಮಹೋಪಾತ್ರ

ಕುಮಟಾ: ಎಲ್ಲ ಮಹಾನ್ ಸಾಧಕರು ತಮ್ಮ ಜೀವನದಲ್ಲಿ ಕಠಿಣ ಪರಿಶ್ರಮ ಹಾಗೂ ತ್ಯಾಗದ ಮೂಲಕ ಜೀವನದಲ್ಲಿ ಸಾಧನೆ ಮಾಡಿದ್ದಾರೆ. ಅಂಥವರ ಬದುಕು ನಿಮಗೆ ಮಾದರಿಯಾಗಬೇಕು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಜುಬೀನ್ ಮಹೋಪಾತ್ರ ವಿದ್ಯಾರ್ಥಿಗಳಿಗೆ ತಿಳಿಹೇಳಿದರು.ಅವರು ಸರಕಾರಿ ಪ್ರಥಮ…

Read More

ಮಾನವೀಯತೆ ಮೆರೆದ ಆಸ್ಪತ್ರೆ ಸಿಬ್ಬಂದಿ: ಮೃತ ಮಹಿಳೆಯ ಶವ ಸಂಸ್ಕಾರ

ಹೊನ್ನಾವರ: ತಾಲೂಕಿನ ಸೇಂಟ್ ಇಗ್ನೇಶಿಯಸ್ ಆಸ್ಪತ್ರೆಯ ಸಿಬ್ಬಂದಿಗಳು ಅನಾಥ ವೃದ್ಧ ಮಹಿಳೆಯೊಬ್ಬರಿಗೆ 6 ತಿಂಗಳು ಉಚಿತ ಚಿಕಿತ್ಸೆ ನೀಡಿದ್ದಲ್ಲದೆ, ನಿಧನರಾದ ಆ ಮಹಿಳೆಯ ಶವ ಸಂಸ್ಕಾರವನ್ನು ನೆರವೇರಿಸಿ, ಮಾನವೀಯತೆ ಮೆರೆದಿದ್ದಾರೆ.ಕಮಲಾಬಾಯಿ ಎಂಬ ಹೆಸರಿನ ಮಹಿಳೆ ಕ್ಯಾನ್ಸರ್ ಮತ್ತು ಅದರ…

Read More

ಕುದಿಯುವ ಎಣ್ಣೆ ಬಾಣಲಿಯಿಂದ ಬರಿಗೈಲಿ ವಡೆ ತೆಗೆದ ಮಾಲಾಧಾರಿಗಳು

ಅಂಕೋಲಾ: ಪಟ್ಟಣದ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಕುದಿಯುವ ಎಣ್ಣೆ ಬಾಣಲಿಯಿಂದ ಬರಿಗೈಯಲ್ಲಿ ವಡೆಯನ್ನು ತೆಗೆದು ಅಯ್ಯಪ್ಪ ಮಾಲಾಧಾರಿಗಳು ಭಕ್ತಿ ಪರಾಕಾಷ್ಠೆ ಮೆರೆದರು.ಪಟ್ಟಣದ ಕಣಕಣೇಶ್ವರ ದೇವಸ್ಥಾನದ ಅಯ್ಯಪ್ಪ ಮಾಲಾಧಾರಿಗಳು ಕಳೆದ ಕೆಲದಿನಗಳಿಂದ ಅಯ್ಯಪ್ಪ ಸ್ವಾಮಿಯ ವೃತಾಚರಣೆಯನ್ನು ಆರಂಭಿಸಿದ್ದಾರೆ. ಈ ನಿಮಿತ್ತ…

Read More

ಬಸ್ ನಿಲುಗಡೆ ಮಾಡದೆ ಉದ್ಧಟತನ; ಕಾಲೇಜು ವಿದ್ಯಾರ್ಥಿಗಳ ಆಕ್ರೋಶ

ಅಂಕೋಲಾ: ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆ ಮಾಡದೆ ಉದ್ಧಟತನ ತೋರಿದ ಹಳಿಯಾಳ ಘಟಕದ ಚಾಲಕ ಮತ್ತು ನಿರ್ವಾಹಕರ ವಿರುದ್ಧ ಕಾಲೇಜು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬಸ್ ನಿಲ್ದಾಣದಲ್ಲಿ ನಡೆದಿದೆ.ಅಂಕೋಲಾದಿಂದ ಪ್ರತಿ ನಿತ್ಯ ಬಿಣಗಾ ಐಟಿಐ ಕಾಲೇಜಿಗೆ ವಿದ್ಯಾರ್ಥಿಗಳು ಅಂಕೋಲಾದಿಂದ…

Read More

ಸ್ಥಳೀಯರಿಗೆ ಉದ್ಯೋಗ ನೀಡದೇ ಅನ್ಯಾಯ: ನೌಕಾನೆಲೆ ಕಂಪೆನಿಗಳ ವಿರುದ್ಧ ಆಕ್ರೋಶ

ಕಾರವಾರ: ಸ್ಥಳೀಯರಿಗೆ ಉದ್ಯೋಗ ನೀಡದೇ ಅನ್ಯಾಯ ಎಸಗುತ್ತಿರುವುದನ್ನು ವಿರೋಧಿಸಿ ನೌಕಾನೆಲೆ ಕಂಪೆನಿಗಳ ವಿರುದ್ಧ ವಿವಿಧ ಸಂಘಟನೆಗಳೊಂದಿಗೆ ಹೊರಗುತ್ತಿಗೆ ನೌಕರರು ಅರಗಾ ಗ್ರಾಮದಲ್ಲಿರುವ ಕದಂಬ ನೌಕಾನೆಲೆಯ ಕಾಮಗಾರಿ ಗೇಟ್ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು.ಸ್ಥಳೀಯರಿಗೆ ಉದ್ಯೋಗಾವಕಾಶ, ಹೊರಗುತ್ತಿಗೆ ಕಾರ್ಮಿಕರಿಗೆ…

Read More

ಪ್ರೀತಿಸುತ್ತಿದ್ದ ಯುವತಿಯ ಮನೆಯವರಿಂದ ಮಗನ ಜೀವಕ್ಕೆ ಅಪಾಯ; ತಂದೆಯ ಆರೋಪ

ಕಾರವಾರ: 22 ವರ್ಷದ ಮಗ ಮೂರು ತಿಂಗಳಿನಿಂದ ಕಾಣೆಯಾಗಿದ್ದು, ಪೊಲೀಸ್ ದೂರು ನೀಡಿದರೂ ಹೇಗಿದ್ದಾನೆಂದು ಇದುವರೆಗೂ ಮಾಹಿತಿ ಬಂದಿಲ್ಲ. ಪ್ರೀತಿಸುತ್ತಿದ್ದ ಯುವತಿಯ ಮನೆಯವರಿಂದಲೇ ಮಗನ ಜೀವಕ್ಕೆ ಅಪಾಯ ಉಂಟಾಗಿರುವ ಸಂಶಯವಿದೆ ಎಂದು ಕಾಣೆಯಾಗಿರುವ ಯುವಕನ ತಂದೆ ಅನಂತ ಸಿದ್ದಿ…

Read More
Back to top