ಶಿರಸಿ: ತಾಲೂಕಿನ ದೇವನಳ್ಳಿ ಪಂಚಾಯತದ ಸಭಾಭವನದಲ್ಲಿ ಇತ್ತೀಚಿಗೆ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ ನಡೆಯಿತು. ಮಕ್ಕಳ ಪರವಾಗಿ ಬೆಣಗಾಂವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕು. ಗಣೇಶ ಶಂಕರ ಗೌಡ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ…
Read MoreMonth: December 2022
ಸೌಲಭ್ಯ ಉಪಯೋಗಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಸಾರ್ಥಕಪಡಿಸಿಕೊಳ್ಳಲು ಶಾಸಕರ ಕರೆ
ಕುಮಟಾ: ವಿದ್ಯಾರ್ಥಿಗಳು ಕಠಿಣ ಪರಿಶ್ರಮಿಗಳಾಗಿರಬೇಕು. ಕಾಲೇಜಿನ ಎಲ್ಲ ಸೌಲಭ್ಯದ ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕೆಂದು ಶಾಸಕ ದಿನಕರ ಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಉದ್ದೇಶಿಸಿ…
Read Moreಪ್ರಾಂಶುಪಾಲೆ ಡಾ.ದಾಕ್ಷಾಯಣಿ ಹೆಗಡೆಗೆ ಪದೋನ್ನತಿ
ಶಿರಸಿ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ದಾಕ್ಷಾಯಿಣಿ ಜಿ.ಹೆಗಡೆ ಅವರು ಪ್ರೊಫೆಸರ್ ಆಗಿ ಪದೋನ್ನತಿ ಹೊಂದಿದ್ದು, ಅವರನ್ನು ಕಾಲೇಜಿನ ಅಧ್ಯಾಪಕರು, ಸಿಬ್ಬಂದಿ ಅಭಿನಂದಿಸಿದರು.ದಾಕ್ಷಾಯಿಣಿಯವರುತಾಲೂಕಿನ ಮತ್ತಿಗಾರ್ ಗ್ರಾಮದ ಗುಬ್ಬಿಮನೆಯ ಗಣಪತಿ ಹೆಗಡೆ ಹಾಗೂ ಭಾಗೀರಥಿ…
Read Moreನಿಯಮ ಉಲ್ಲಂಘಿಸಿ ಶಾರ್ಟ್ ರ‍್ಯಾಪ್ಟಿಂಗ್: ಕ್ರಮಕ್ಕೆ ಆಗ್ರಹ
ದಾಂಡೇಲಿ: ದಾಂಡೇಲಿ- ಜೊಯಿಡಾದ ಪ್ರವಾಸೋದ್ಯಮಕ್ಕೆ ಮಹತ್ವದ ಶಕ್ತಿಯಾಗಿ ರ‍್ಯಾಪ್ಟಿಂಗನ್ನು ಹಣ ಮಾಡುವ ಹಪಾಹಪಿತನಕ್ಕೆ ಬಿದ್ದು, ನಿಯಮ ಮೀರಿ ನಡೆಸಲಾಗುತ್ತಿದೆ. ಇದು ಬೆಳೆಯುತ್ತಿರುವ ಪ್ರವಾಸೋದ್ಯಮಕ್ಕೆ ಮಾರಕವಾಗಬಹುದಾದ ಸಾಧ್ಯತೆ ಸ್ಪಷ್ಟವಾಗತೊಡಗಿದೆ. ಈ ಬಗ್ಗೆ ಸೂಕ್ತ ರೀತಿಯ ಕ್ರಮ ಕೈಗೊಳ್ಳಬೇಕೆಂದು ವಕೀಲ ಹಾಗೂ…
Read Moreಹೊನ್ನೆಬೈಲ್ ಅವಲಹಬ್ಬ ಮುಂದೂಡಿಕೆ
ಅಂಕೋಲಾ: ತಾಲೂಕಿನ ಹೊನ್ನೆಬೈಲ್ ಗ್ರಾಮದೇವರಾದ ಶ್ರೀ ಬೊಮ್ಮಯ್ಯ, ಮಾಣಿಬೀರ, ಕುಸ್ಲಿದೇವರ ಅವಲ ಹಬ್ಬವು ಡಿ.20ರಂದು ನಡೆಯಬೇಕಿದ್ದ ಈ ಹಬ್ಬ ಅನಿವಾರ್ಯ ಕಾರಣಗಳಿಂದ ಮುಂದುಡಲ್ಪಟ್ಟಿದೆ. ಹೀಗಾಗಿ ಮುಂದಿನ ದಿನಾಂಕ ನಿಗದಿಪಡಿಸಿ ತಿಳಿಸಲಾಗುವುದು ಎಂದು ಹೊನ್ನೆಬೈಲ್ ಟೆಂಪಲ್ ಟ್ರಸ್ಟ್ ಅಧ್ಯಕ್ಷ ಹನುಮಂತ…
Read Moreಪ್ರಣವಾನಂದರ ನೇತೃತ್ವದಲ್ಲಿ ಪಾದಯಾತ್ರೆಯ ಯಶಸ್ವಿಗೆ ಕರೆ
ಅಂಕೋಲಾ: ಈಡಿಗ ನಿಗಮ ಮಂಡಳಿ ರಚನೆ, ಸೇಂದಿ ತೆಗೆಯಲು ಅನುಮತಿ ಸೇರಿದಂತೆ ಹಲವು ಬೇಡಿಕೆಗಳನ್ನು ಸರಕಾರ ಈಡೇರಿಸುವಂತೆ ಆಗ್ರಹಿಸಿ ಜನವರಿ 6 ರಿಂದ ಮಂಗಳೂರಿನಿಂದ ಬೆಂಗಳೂರಿನವರೆಗೆ ಶ್ರೀ ಪ್ರಣವಾನಂದ ಸ್ವಾಮೀಜಿಯವರು ಹಮ್ಮಿಕೊಂಡಿರುವ ಪಾದಯಾತ್ರೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದು…
Read Moreಸಾಂಪ್ರದಾಯಿಕ ಉಡುಗೆ ತೊಟ್ಟು ತಿಂಡಿ- ತಿನಿಸು ಪ್ರದರ್ಶಿಸಿದ ವಿದ್ಯಾರ್ಥಿಗಳು
ಕುಮಟಾ: ಪಟ್ಟಣದ ಗಿಬ್ ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ಪ್ರದರ್ಶಿಸಿದ ವಿವಿಧ ತಿಂಡಿ- ತಿನಿಸುಗಳ ಪ್ರದರ್ಶನ ಗಮನ ಸೆಳೆಯಿತು.ಪಟ್ಟಣದ ಗಿಬ್ ಬಾಲಕಿಯರ ಪ್ರೌಢ ಶಾಲೆಯಲ್ಲಿ ನಡೆದ ವಿವಿಧ ತಿಂಡಿ-ತಿನಿಸುಗಳ ಪ್ರದರ್ಶನ ಸ್ಪರ್ಧೆಗೆ ಬಿಆರ್‌ಪಿ ರೇಖಾ ನಾಯ್ಕ…
Read Moreಡಿ.24ಕ್ಕೆ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಹಬ್ಬ
ಶಿರಸಿ: ನಗರದ ನರೇಬೈಲಿನ ಮಿಯಾರ್ಡ್ಸ್ ಸಂಸ್ಥೆಯ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಹಬ್ಬವನ್ನು ಡಿ.24 ಶನಿವಾರದಂದು ಬೆಳಿಗ್ಗೆ 11 ಗಂಟೆಯಿಂದ ಆಯೋಜಿಸಲಾಗಿದೆ.ಕಾರ್ಯಕ್ರಮವನ್ನು ಸೆಲ್ಕೋ ಸೋಲಾರ್ ಸಿಇಒ ಮೋಹನ್ ಹೆಗಡೆ ಉದ್ಘಾಟಿಸಲಿದ್ದು,ಅಧ್ಯಕ್ಷತೆಯನ್ನು ಮಿಯಾರ್ಡ್ಸ್ ಎಸ್.ಆರ್.ಹೆಗಡೆ ವಹಿಸಲಿದ್ದಾರೆ. ರ‍್ಯಾಂಕ್ ವಿಜೇತರಿಗೆ…
Read Moreರಾಜ್ಯದಲ್ಲಿ ಅಭಿವೃದ್ಧಿಪರ ಬಿಜೆಪಿಗೇ ಅಧಿಕಾರ: ಕುಟುಂಬವಾದ ತಿರಸ್ಕಾರ ಖಚಿತ: ನಳಿನ್‍ಕುಮಾರ್ ಕಟೀಲ್
ಬೆಂಗಳೂರು: ರಾಜ್ಯದಲ್ಲೂ ಜನರು ಕುಟುಂಬವಾದ ತಿರಸ್ಕರಿಸಿ ಅಭಿವೃದ್ಧಿಪರ ಬಿಜೆಪಿ ಸರಕಾರವನ್ನು ಮತ್ತೆ ಅಧಿಕಾರಕ್ಕೆ ತರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ವಾಸದಿಂದ ನುಡಿದರು. ಮುರುಡೇಶ್ವರದಲ್ಲಿ ಆರಂಭವಾದ ಬಿಜೆಪಿ ರಾಜ್ಯ ಪದಾಧಿಕಾರಿಗಳ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ…
Read Moreರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಛಾಂಪಿಯನ್‌ಷಿಪ್: ರಜತ ಹಾಗೂ ಕಂಚಿನ ಪದಕ ಬಾಚಿದ ಖುಷಿ ಸಾಲೇರ್
ಶಿರಸಿ: ನಗರದ ಲಯನ್ಸ್ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಕುಮಾರಿ ಖುಷಿ ಸಾಲೇರ್ ಇತ್ತೀಚಿಗೆ ಬೆಂಗಳೂರಿನಲ್ಲಿ ಭಾರತೀಯ ರೋಲರ್ ಸ್ಕೇಟಿಂಗ್ ಫೆಡರೇಷನ್ ಆಯೋಜಿಸಿದ 60ನೇ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಛಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ…
Read More