ಹೊನ್ನಾವರ: ತಾಲೂಕಿನ ಗುಡ್ಡೆಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಿವೇಕ ಯೋಜನೆ ಅಡಿಯಲ್ಲಿ 13.90 ಲಕ್ಷ ಅಂದಾಜು ಮೊತ್ತದಲ್ಲಿ ನಿರ್ಮಾಣವಾಗಲಿರುವ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ…
Read MoreMonth: December 2022
ಪಾರಂಪರಿಕ ಚರ್ಮ ಕುಶಲಕರ್ಮಿಗಳ ಮನವಿ
ಸಿದ್ದಾಪುರ: ರಸ್ತೆ ಬದಿಯಲ್ಲಿ ಕುಳಿತು ಪಾರಂಪರಿಕ ಚರ್ಮ ಕುಶಲಕರ್ಮಿಗಳು ಪಾದರಕ್ಷೆ ದುರಸ್ಥಿ ವೃತ್ತಿಯಲ್ಲಿ ತೊಡಗಿದವರಿಗೆ ಲಿಡ್ಕರ್ ನಿಗಮದಿಂದ ಕೊಟ್ಟಂತಹ ಗೂಡುಗಳನ್ನು ಪಟ್ಟಣದಲ್ಲಿ ಇಟ್ಟು ಜೀವನ ಸಾಗಿಸಲು ಅನುವು ಮಾಡಿ ಕೊಡುವ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ…
Read Moreಕಲೆಯ ಅಭ್ಯಾಸ ಮಗುವಿನ ಬೆಳವಣಿಗೆಗೆ ಸಹಾಯವಾಗುತ್ತದೆ: ಡಾ.ರಾಮಚಂದ್ರ
ಸಿದ್ದಾಪುರ: ಶಾಲಾ ಪಾಠ ಪಠ್ಯಗಳ ಜೊತೆಯಲ್ಲಿ ಯಾವುದೇ ಕಲೆಯನ್ನು ಅಭ್ಯಾಸ ನಡೆಸಿದಾಗ ಮಗುವಿನ ಉತ್ತಮ ಬೆಳವಣಿಗೆಗೆ ಸಹಾಯವಾಗುತ್ತದೆ. ಒತ್ತಡವೆಂದು ಪಾಲಕರು ಭಾವಿಸಬಾರದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರದ ಸಹಾಯಕ ನಿರ್ದೇಶಕರಾದ ಡಾ ರಾಮಚಂದ್ರ ಕೆ.ಎಂ ಹೇಳಿದರು.…
Read Moreಮಕ್ಕಳು ಸುಸಂಸ್ಕೃತರಾದರೆ ದೇಶಕ್ಕೆ ಆಸ್ತಿ: ಭೀಮೇಶ್ವರ ಜೋಶಿ
ಕುಮಟಾ: ಮಕ್ಕಳು ದೇಶಕ್ಕೆ ಆಸ್ತಿಯಾಗುವ ರೀತಿಯಲ್ಲಿ ಪರಿವರ್ತನೆಯಾಗಬೇಕು. ಅವರು ಸುಸಂಸ್ಕೃತರಾಗಬೇಕು. ಸಂಸ್ಕೃತಿಯ ನೆಲೆಗಟ್ಟಿನಲ್ಲಿ ತಮ್ಮ ಜೀವನವನ್ನು ಪರಿಪೂರ್ಣಗೊಳಿಸಿಕೊಳ್ಳಬೇಕು. ಸುಸಂಸ್ಕೃತರಾದಾಗ ಮಾತ್ರ ಅವರು ದೇಶಕ್ಕೆ ಆಸ್ತಿ ಆಗಬಲ್ಲರು ಎಂದು ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿ ಭೀಮೇಶ್ವರ ಜೋಶಿ…
Read MoreTSS GOLD: ವಿವಿಧ ವಿನ್ಯಾಸಗಳ ಆಭರಣಗಳ ವಿಶೇಷ ಸಂಗ್ರಹ- ಜಾಹಿರಾತು
ಟಿ.ಎಸ್.ಎಸ್ ಸೂಪರ್ ಮಾರ್ಕೆಟ್ ಆಯ್ಕೆಗೆ ವಿವಿಧ ವಿನ್ಯಾಸಗಳಲ್ಲಿ ಮದುವೆ ಆಭರಣಗಳ ವಿಶೇಷ ಸಂಗ್ರಹ TSS ಗೋಲ್ಡ್, ಬೆಳ್ಳಿ ಬಂಗಾರದ ಆಭರಣಗಳು ಟಿ.ಎಸ್.ಎಸ್. ಸೂಪರ್ ಮಾರ್ಕೆಟ್, ಗೋಲ್ಡ್ ಸೆಕ್ಷನ್ಎಪಿಎಂಸಿ ಯಾರ್ಡ್, ಶಿರಸಿಸಿಪಿ ಬಜಾರ್ ಶಿರಸಿಸಿದ್ದಾಪುರ
Read Moreಭಯೋತ್ಪಾದಕರಿಗೆ ಬೆಂಬಲ ಕೊಡುವ ಪಕ್ಷ ಬಿಜೆಪಿ: ಬಿ.ಕೆ. ಹರಿಪ್ರಸಾದ್
ಕಾರವಾರ: ಭಯೋತ್ಪಾದಕರಿಗೆ ಬೆಂಬಲ ಕೊಡುವಂತಹ ಪಕ್ಷ ಯಾವುದಾದರೂ ಇದ್ರೆ ಅದು ಬಿಜೆಪಿ. ಕಾಂಗ್ರೆಸ್ ಪಕ್ಷಕ್ಕೆ ಬಿಜೆಪಿ ಸರ್ಟಿಫಿಕೇಟ್ ಕೊಡುವುದು ಬೇಕಾಗಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು. ಜಿಲ್ಲಾ ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ…
Read Moreಮಹಿಳಾ ಮತ್ತು ಮಕ್ಕಳ ವಿಶೇಷ ಗ್ರಾಮ ಸಭೆ: ಕೂಲಿಕಾರರಿಗೆ ನೆರವಾಗಿದೆ ಖಾತರಿ ಕೆಲಸ
ಶಿರಸಿ: ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಂಬoಧಿಸಿದ ಕುಂದುಕೊರತೆಗಳ ಕುರಿತಾದ ಕ್ರಿಯಾಯೋಜನೆ ತಯಾರಿಸುವ ಉದ್ದೇಶದಿಂದ ವಿಶೇಷ ಗ್ರಾಮಸಭೆ ಹಾಗೂ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ನಡೆಸಲಾಗುತ್ತಿದೆ. ಶುಕ್ರವಾರ ತಾಲೂಕಿನ ಹುತ್ಗಾರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ಮತ್ತು…
Read Moreಅಂಗನವಾಡಿ, ಕೈತೋಟ ಅಭಿವೃದ್ಧಿಗೆ ಗುರಿ ರೂಪಿಸಿಕೊಳ್ಳಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಕಾರವಾರ: ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ದಿಪಡಿಸಲು ಹಾಗೂ ಶಾಲೆಗಳಲ್ಲಿ ಕೈತೋಟವನ್ನು ಸಮೃದ್ಧವಾಗಿ ಅಭಿವೃದ್ದಿಪಡಿಸಲು ಹೆಚ್ಚಿನ ಗುರಿಯನ್ನು ರೂಪಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಪಿ.ಹೇಮಲತ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಹಾಗೂ ಸಾಮಾನ್ಯ…
Read Moreವಾಹನ ಚಾಲನಾ ತರಬೇತಿ
ಕಾರವಾರ: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಸತಿ ಸಹಿತ ಲಘು ವಾಹನ ಚಾಲನಾ ತರಬೇತಿ ಮತ್ತು ಭಾರಿ ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಪ್ರಾದೇಶಿಕ…
Read Moreಶಿರವಾಡದಲ್ಲಿ ನರೇಗಾ ಯೋಜನೆಯ ಮಾಹಿತಿ ವಿನಿಮಯ ಕಾರ್ಯಕ್ರಮ
ಕಾರವಾರ: ತಾಲೂಕಿನ ಶಿರವಾಡ ಗ್ರಾಮ ಪಂಚಾಯತಿ ಆವರಣದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸ್ವ-ಸಹಾಯ ಸಂಘದ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು, ದುರ್ಬಲ ವರ್ಗದವರಿಗೆ ತಲುಪಿಸುವ ಹಾಗೂ ಮಹಿಳಾ ಪಾಲ್ಗೊಳ್ಳುವಿಕೆ ಹೆಚ್ಚಿಸುವ ಉದ್ದೇಶದಿಂದ ಉದ್ಯೋಗ ಖಾತ್ರಿ ನಡಿಗೆ…
Read More