ದಾಂಡೇಲಿ : ವನವಾಸಿ ಕಲ್ಯಾಣ ಸಂಸ್ಥೆಯಲ್ಲಿ ಕಳೆದ ಹಲವು ವರ್ಷಗಳಿಂದ ಪೂರ್ಣಾವಧಿಯಾಗಿ ಸೇವೆ ಸಲ್ಲಿಸಿ, ವನವಾಸಿ ಜನಾಂಗದಲ್ಲಿ ಸಾಮಾಜಿಕ, ಶೈಕ್ಷಣಿಕ ಜಾಗೃತಿ ಮೂಡಿಸುವಲ್ಲಿ ಪರಿಣಾಮಕಾರಿ ಪಾತ್ರವನ್ನು ವಹಿಸಿ ರಾಷ್ಟ್ರ ಮಟ್ಟದ ಸಂತ ಈಶ್ವರ ಪ್ರಶಸ್ತಿ ಪುರಸ್ಕೃತರಾದ ಕೌಸಲ್ಯಾ ಅವರನ್ನು…
Read MoreMonth: December 2022
ವಿಷಯದಲ್ಲಿನ ಸಂದೇಹಗಳನ್ನು ಪರಿಹರಿಸಿಕೊಳ್ಳಲು ಕಾರ್ಯಗಾರಗಳು ಸಹಕಾರಿ
ಯಲ್ಲಾಪುರ : ವಿಷಯಗಳಲ್ಲಿರುವ ಸಂದೇಹಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ಬಗೆಹರಿಸಿಕೊಂಡು, ‘ಅನುತ್ತೀರ್ಣರಾಗುವಂತಹ ವಿದ್ಯಾರ್ಥಿಗಳು ವಿಷಯದಲ್ಲಿ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಂಡು ಉತ್ತೀರ್ಣರಾಗುವಂತಹ ಮಾರ್ಗೋಪಾಯಗಳನ್ನು ಕಂಡು ಹಿಡಿದು ಜಿಲ್ಲೆಯ ಫಲಿತಾಂಶ ಹೆಚ್ಚಾಗುವಂತೆ ಪ್ರಯತ್ನಿಸಿ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹನುಮಂತಪ್ಪ…
Read Moreಹಾರ್ಸಿಕಟ್ಟಾದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ
ಸಿದ್ದಾಪುರ; ತಾಲೂಕಿನ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಯಲ್ಲಿ ಸಿದ್ದಾಪುರ ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು.ಪಿಎಸ್‌ಐ ಮಲ್ಲಿಕಾರ್ಜುನಯ್ಯ ಕೊರಾಣಿ,ಹವಾಲ್ದಾರ ರಮೇಶ ಕೂಡಲ, ರೇಖಾ ಎಂ.ಎಸ್, ಸಾವಿತ್ರಮ್ಮ ಎಚ್.ಆರ್. ಅವರು ಅಪರಾಧಗಳು ಯಾವ ರೀತಿಯಲ್ಲಿ ನಡೆಯುತ್ತದೆ. ಅವುಗಳನ್ನು ಮುಂಜಾಗೃತೆಯಾಗಿ…
Read Moreಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಲು ಆಗ್ರಹಿಸಿ ಶಾಸಕರಿಗೆ ಮನವಿ
ಭಟ್ಕಳ : ರಾಜ್ಯ ಸರ್ಕಾರವು 1-6-2006 ರಿಂದ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ಜಾರಿಗೋಳಿಸಿರುವ ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಡಿಸೆಂಬರ 19ರಿಂದ ಆರಂಭವಾಗುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಜಾರಿಗೊಳಿಸಲು…
Read Moreಹಳೆ ಪಿಂಚಣಿ ಸೌಲಭ್ಯ ಜಾರಿ ತರುವಂತೆ ಶಾಸಕ ದಿನಕರ ಶೆಟ್ಟಿಗೆ ಮನವಿ ಸಲ್ಲಿಕೆ
ಕುಮಟಾ: ರಾಷ್ಟ್ರೀಯ ಪಿಂಚಣಿ ರದ್ದು ಪಡಿಸಿ ಹಿಂದಿನ ನಿಶ್ಚಿತ ಪಿಂಚಣಿ ಸೌಲಭ್ಯವನ್ನೆ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಘಟಕವು ಶಾಸಕ ದಿನಕರ ಶೆಟ್ಟಿ ಅವರಿಗೆ ಮನವಿ ಮಾಡಿತು.ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್…
Read Moreಪರಿಸರವಾದಿ ಹೇಮಂತ್ ನಾಯಕ ನಿಧನ
ದಾಂಡೇಲಿ: ಪರಿಸರವಾದಿ, ಚಿಂತಕರು, ವಿಜ್ಞಾನಿಗಳು ಹಾಗೂ ಹೋರಾಟಗಾರರಾಗಿದ್ದ, ನಗರದ ಟೌನಶಿಪ್ ನಿವಾಸಿ ಹೇಮಂತ್ ನಾಯಕ ಅವರು ಮಂಗಳವಾರ ಬೆಂಗಳೂರಿನಲ್ಲಿ ವಿಧಿವಶರಾದರು. ಮೃತರಿಗೆ 61 ವರ್ಷ ವಯಸ್ಸಾಗಿತ್ತು.ಹೇಮಂತ ನಾಯಕರು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದರುಮೃತರು ತಾಯಿ, ಓರ್ವ ಸಹೋದರಿ, ಓರ್ವ ಸಹೋದರ,…
Read Moreಶಿಕ್ಷಕಿ ಭಾರತಿಗೆ ರಾಜ್ಯಮಟ್ಟದ ‘ಚಿನ್ಮಯ ಜ್ಞಾನಿ’ ಪ್ರಶಸ್ತಿ
ಹಳಿಯಾಳ: ಮೈಸೂರಿನ ಶರಣು ವಿಶ್ವವಚನ ಫೌಂಡೇಶನ್ ಕೊಡಮಾಡುತ್ತಿರುವ 2022ನೇ ಸಾಲಿನ ಪ್ರತಿಷ್ಠಿತ ‘ಚಿನ್ಮಯ ಜ್ಞಾನಿ’ರಾಜ್ಯ ಮಟ್ಟದ ಪ್ರಶಸ್ತಿಗೆ ತಾಲೂಕಿನ ಮಂಗಳವಾಡದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಸಹಶಿಕ್ಷಕಿ ಭಾರತಿ ನಲವಡೆಯವರು ಆಯ್ಕೆಯಾಗಿದ್ದಾರೆ.ಭಾರತಿ, ಕೇವಲ ಶಿಕ್ಷಕಿಯಾಗಿಯಲ್ಲದೇ, ಸಾಹಿತಿ, ಆಧುನಿಕ…
Read Moreರೆಡ್ ಕ್ರಾಸ್ ಸಾಮಾಜಿಕ ಕಾರ್ಯವನ್ನ ಇನ್ನಷ್ಟು ವಿಸ್ತರಿಸಿಕೊಳ್ಳಲಿ: ಡಿಸಿ ಹಾರೈಕೆ
ಕಾರವಾರ: ಹಿಂದು ಹೈ ಸ್ಕೂಲ್ ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಶತಮಾನೋತ್ಸವದ ನಿಮಿತ್ತವಾಗಿ ಆಯೋಜಿಸಲಾದ ‘ಪರಿಪೋಷಣಂ’ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅದು…
Read Moreವೈದ್ಯಾಧಿಕಾರಿಗಳಿಗೆ ತರಬೇತಿ ಶಿಬಿರ ಯಶಸ್ವಿ
ಹಳಿಯಾಳ: ಜಿಲ್ಲೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಮಗ್ರ ಆರೋಗ್ಯ ಮಾಹಿತಿ ವೇದಿಕೆಯ ತರಬೇತಿ ಶಿಬಿರವು ಕೆಎಲ್‌ಎಸ್ ವಿಡಿಐಟಿಯದಲ್ಲಿ ಜರುಗಿತು.ತಾಲ್ಲೂಕಿನ ಆರೋಗ್ಯ ಅಧಿಕಾರಿ ಡಾ.ಅನಿಲ್‌ಕುಮಾರ್ ನಾಯಕ ಮಾತನಾಡಿ, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅಂತರ್ಜಾಲದ ಮೂಲಕ ರೋಗಿಗಳ ದಾಖಲಾತಿ ಅರ್ಜಿಗಳನ್ನು ಭರ್ತಿ…
Read Moreಔಡಾಳ ಶಾಲೆಗೆ ಆಟದ ಪರಿಕರ ಕೊಡುಗೆ
ಶಿರಸಿ: ಆಳ್ವಾ ಫೌಂಡೇಶನ್ ವತಿಯಿಂದ ನಂದನ ನಿಲೇಕಣಿ ಇವರ ಕುಟುಂಬದ ಪ್ರಾಯೋಜಕತ್ವದಲ್ಲಿ ತಾಲೂಕಿನ ಔಡಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಟದ ಪರಿಕರಗಳನ್ನು ಕೊಡುಗೆಯಾಗಿ ನೀಡಿದ್ದು, ಆಳ್ವಾ ಫೌಂಡೇಶನ್ ಟ್ರಸ್ಟಿ ನಿವೇದಿತ್ ಆಳ್ವಾ ಮತ್ತು ನಂದನ ನಿಲೇಕಣಿ ಅವರ…
Read More