Slide
Slide
Slide
previous arrow
next arrow

ಕೋಲ್ಡ್ರಿಂಕ್ಸ್ ವಾಹನದಲ್ಲಿ ಮದ್ಯ ಸಾಗಾಟ; ಈರ್ವರ ಬಂಧನ

ಕುಮಟಾ: ಕೋಲ್ಡ್ರಿಂಕ್ಸ್ ವಾಹನದಲ್ಲಿ ಅಕ್ರಮವಾಗಿ ಗೋವಾ ಮದ್ಯವನ್ನು ಸಾಗಿಸುತ್ತಿರುವಾಗ ಗಿಬ್ ಸರ್ಕಲ್ ಬಳಿ ದಾಳಿ ಮಾಡಿದ ಪೊಲೀಸರು, ಅಕ್ರಮ ಗೋವಾ ಮದ್ಯದ ಜೊತೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ತಾಲೂಕಿನ ಹರ್ಕಡೆ ನಿವಾಸಿ ಕೃಷ್ಣ ಗೌಡ ಮತ್ತು ಮೂರೂರು ಕೋಟೆಹಕ್ಕಲ ನಿವಾಸಿ…

Read More

ಹಿರಿಯ ಪತ್ರಕರ್ತ ಜಿ.ಯು.ಭಟ್‌ಗೆ ಅಭಿಮಾನಿಗಳಿಂದ ಅಮೃತಾಭಿನಂದನೆಗೆ ಸಿದ್ಧತೆ

ಹೊನ್ನಾವರ: ತಾಲೂಕಿನ ಹಿರಿಯ ಪತ್ರಕರ್ತ ಜಿ.ಯು.ಭಟ್ ಅವರ ಅಕ್ಷರ ವ್ಯವಸಾಯವನ್ನು ಸುವರ್ಣ ಸಂಭ್ರಮವನ್ನಾಗಿಸಲು ಅಭಿಮಾನಿಗಳು ‘ಜೀಯು 75 ಅಮೃತಾಭಿನಂದನೆ’ ಕಾರ್ಯಕ್ರಮ ಆಯೋಜಿಸಿದ್ದು, ಡಿ.13ರಂದು ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ.ಪತ್ರಕರ್ತರಾಗಿ,…

Read More

ಜಿಲ್ಲೆ ಇಬ್ಭಾಗದ ಬಗ್ಗೆ ಯಾವತ್ತೂ ಪ್ರಸ್ತಾಪ ಮಾಡಿಲ್ಲ: ಶಿವರಾಮ ಹೆಬ್ಬಾರ್

ಅಂಕೋಲಾ: ಉತ್ತರ ಕನ್ನಡ ಜಿಲ್ಲೆ ಇಬ್ಬಾಗ ಮಾಡುವ ಕುರಿತು ನಾನು ಯಾವತ್ತು ಪ್ರಸ್ತಾಪ ಮಾಡಿಲ್ಲ, ಈ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ, ಜಿಲ್ಲೆಯ ಇಬ್ಬಾಗದ ಬಗ್ಗೆ ಮಾತನಾಡಲು ನಾನು ಜಿಲ್ಲಾ ಉಸ್ತುವಾರಿ ಸಚಿವನೂ ಅಲ್ಲ, ಜವಬ್ದಾರಿ ಸಹ ನನ್ನದಲ್ಲ…

Read More

ಧಾರ್ಮಿಕ ದತ್ತಿ ಇಲಾಖೆಯಿಂದ ಪೂಜಾಕಾರ್ಯಗಳ ಹೆಸರು ಬದಲಾವಣೆಗೆ ನಿರ್ಧಾರ: ಶಶಿಕಲಾ ಜೊಲ್ಲೆ

ಕಾರವಾರ: ಜಿಲ್ಲೆಯ ಪುರಾಣ ಪ್ರಸಿದ್ಧ ಗೋಕರ್ಣ ಸೇರಿದಂತೆ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಕೆಲ ದೇವಾಲಯಗಳಲ್ಲಿ ರೂಢಿಯಾಗಿ ಬಂದಿರುವ ‘ದೀವಟಿಗೆ ಸಲಾಂ’ ‘ಸಲಾಂ ಆರತಿ’ ಮತ್ತು ‘ಸಲಾಂ ಮಂಗಳಾರತಿ’ ಪೂಜಾಕಾರ್ಯಗಳ ಹೆಸರನ್ನು ಬದಲಿಸಲು ಇಲಾಖೆ ಮುಂದಾಗಿದೆ. ನಮ್ಮ…

Read More

ಖ್ಯಾತ ಇತಿಹಾಸಕಾರ ಲಕ್ಷ್ಮೀಶ್ ಸೋಂದಾಗೆ ಡಾಕ್ಟರೇಟ್ ಪದವಿ

ಶಿರಸಿ: ಇತಿಹಾಸಕಾರ ಲಕ್ಷ್ಮೀಶ್ ಹೆಗಡೆ ಸೋಂದಾ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 31 ನೇ ಘಟಿಕೋತ್ಸವದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದರು.ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯ ಇತಿಹಾಸದ ಕುರಿತು ಕಳೆದ…

Read More

ರಾಮ ತೀರ್ಥ ಸುತ್ತ ಕಟ್ಟಡ ಕಾಮಗಾರಿಗೆ ಅವಕಾಶ ಸಲ್ಲದು: ಪುರಾತತ್ವ ಇಲಾಖೆ

ಹೊನ್ನಾವರ: ಹೊನ್ನಾವರದ ಇತಿಹಾಸ ಪುರಾಣ ಪ್ರಸಿದ್ಧ ರಾಮತೀರ್ಥದ ಸಂರಕ್ಷಣೆ ಕುರಿತು ಡಿ: 08 ರಂದು ಪುರಾತತ್ವ ಇಲಾಖೆ, ವೃಕ್ಷಲಕ್ಷ ಆಂದೋಲನ, ಸಹ್ಯಾದ್ರಿ ಪರಂಪರಾ ಪ್ರಾಧಿಕಾರ, ಜೀವವೈವಿಧ್ಯ ಮಂಡಳಿ, ಪಟ್ಟಣ ಪಂಚಾಯತ, ತಾಲೂಕಾ ಪಂಚಾಯತ ಹಾಗೂ ಕರ್ಕಿ ಪಂಚಾಯತ, ಕಂದಾಯ…

Read More

ಡಿ.13 ಕ್ಕೆ ನಮ್ಮನೆ ಹಬ್ಬ: ಮುಖ್ಯಮಂತ್ರಿ ಚಂದ್ರು, ಬಿ.ವಿ. ರಾಜಾರಾಂ ಭಾಗಿ, ‘ಗಂಗಾವತರಣ’ ಯಕ್ಷರೂಪಕ‌ ಲೋಕಾರ್ಪಣೆ

ಶಿರಸಿ: ಕಳೆದ ಹನ್ನೊಂದು ವರ್ಷದಿಂದ ಇಲ್ಲಿನ ವಿಶ್ವಶಾಂತಿ ಸೇವಾ ಟ್ರಸ್ಟ್ ಕರ್ನಾಟಕವು ನಿರಂತರವಾಗಿ ನಡೆಸುತ್ತಿರುವ ಸಾಂಸ್ಕೃತಿಕ ಸಂಭ್ರಮದ ‘ನಮ್ಮನೆ ಹಬ್ಬ’ ಈ ಬಾರಿ ಡಿ.13ರಂದು ಸಂಜೆ 5.05ರಿಂದ ಆಯೋಜಿಸಲಾಗಿದೆ.  ಪ್ರಸಿದ್ಧ ಕಲಾವಿದರಿಂದ ಸಂಗೀತ ಸಂಭ್ರಮ, ವಿಶ್ವಶಾಂತಿ ಯಕ್ಷ ನೃತ್ಯ…

Read More

ಡಿ.12, 13 ರಂದು ವಿದ್ಯುತ್ ವ್ಯತ್ಯಯ: ಮಾಹಿತಿ ಇಲ್ಲಿದೆ

ಶಿರಸಿ: ಶಿರಸಿ ಉಪವಿಭಾಗ ವ್ಯಾಪ್ತಿಯ 11 ಕೆ.ವಿ ಮಾರ್ಗ ಹಾಗೂ ಪರಿವರ್ತಕ ಕೇಂದ್ರಗಳ ನಿರ್ವಹಣಾ ಅಭಿಯಾನ ಕೈಗೊಳ್ಳುವುದರಿಂದ ಹಾಗೂ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿoದ ಪಟ್ಟಣ ಹಾಗೂ ಗ್ರಾಮೀಣ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು. ಡಿ.12, ಸೋಮವಾರ…

Read More

ಎಂಇಎಸ್ ವಿರುದ್ಧ ಕರವೇ ಪ್ರತಿಭಟನೆ

ದಾಂಡೇಲಿ: ಬೆಳಗಾವಿಯಲ್ಲಿ ಪದೇ ಪದೇ ಗಡಿ ವಿವಾದ ಕೆದಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮತ್ತು ಕನ್ನಡಿಗರ ಸಂಸ್ಥೆಯ ಮೇಲೆ ಹಲ್ಲೆ ನಡೆಸುತ್ತಿರುವ ಪುಂಡರ ಮೇಲೆ ಕಾನೂನು ಕ್ರಮ ಜರೂಗಿಸಬೇಕು ಹಾಗೂ ಎಂ.ಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಕರವೇ (ನಾ) ಬಣದ…

Read More

ಡಿ.11ರಂದು ಮನುವಿಕಾಸ ಸಂಸ್ಥೆಯಿಂದ ಮಹಿಳಾ ಸಮಾವೇಶ

ಯಲ್ಲಾಪುರ: ಮನುವಿಕಾಸ ಸಂಸ್ಥೆಯು ಈಡಲ್ ಗೀವ್ ಫೌಂಡೇಶನ್ ಮತ್ತು ದಲ್ಯಾನ್ ಫೌಂಡೇಶನ್ ಸಹಯೋಗದೊಂದಿಗೆ ಸ್ವ ಸಹಾಯ ಸಂಘದ ಮಹಿಳೆಯರಿಗಾಗಿ ಡಿ.11ರಂದು 11 ಗಂಟೆಗೆ ಎಪಿಎಂಸಿ ರೈತ ಸಭಾಭವನದಲ್ಲಿ ಒಂದು ದಿನದ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.ಮನುವಿಕಾಸ ಸಂಸ್ಥೆಯು ಒಂದು ಸರ್ಕಾರೇತರ…

Read More
Back to top