Slide
Slide
Slide
previous arrow
next arrow

ಕ್ರಿಮ್ಸ್’ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಮೃತ: ಸಂಬಂಧಿಕರಿದ್ದರೆ ಸಂಪರ್ಕಿಸಲು ವಿನಂತಿ

ಕಾರವಾರ: ನಗರದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ಹಲವಾರು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಆನಂದಿ ಮೃತಪಟ್ಟಿದ್ದು, ಸಂಬಂಧಿಕರು ಇದ್ದರೆ ನಗರ ಪೊಲೀಸ್ ಠಾಣೆ ಸಂಪರ್ಕಿಲು ಕೋರಲಾಗಿದೆ.2014ರ ಅಗಸ್ಟ್ನಿಂದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ…

Read More

ಗುಡ್ಡಗಾಡು ಓಟದ ಸ್ಪರ್ಧೆಗೆ ಆಹ್ವಾನ

ಅಂಕೋಲಾ: ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ತುಮಕೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಆಶ್ರಯದಲ್ಲಿ ಡಿ.15ರಂದು ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ 57ನೇ ಕರ್ನಾಟಕ ರಾಜ್ಯ ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್ ನಡೆಯಲಿದೆ.ಈ ಚಾಂಪಿಯನ್‌ಶಿಪ್‌ನಲ್ಲಿ ಆಯ್ಕೆಯಾದ ಸ್ಪರ್ಧಾಳುಗಳು 7 ಮತ್ತು 8…

Read More

ಶೇ 30ರಷ್ಟು ಮಹಿಳೆಯರಿಗೆ ಚುನಾವಣೆಗೆ ಸ್ಪರ್ಧಿಸಲು ಕೆಆರ್‌ಎಸ್‌ನಿಂದ ಟಿಕೆಟ್

ಕಾರವಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಶೇ 30ರಷ್ಟು ಮಹಿಳೆಯರಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸ್ಪರ್ಧೆಗೆ ಟಿಕೆಟ್ ನೀಡಲಾಗುತ್ತಿದ್ದು, ಇದಕ್ಕಾಗಿ ಸ್ಪರ್ಧೆಗೆ ಬಯಸುವ ಮಹಿಳೆಯರಿಗೆ ಸಂದರ್ಶನ ಏರ್ಪಡಿಸಲಾಗಿದೆ ಎಂದು ಪಕ್ಷದ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ…

Read More

ಬುಡಕಟ್ಟು ಸಮುದಾಯಗಳಲ್ಲಿ ಆತ್ಮವಿಶ್ವಾಸ ತುಂಬಲು ಗ್ರಾಮ ವಾಸ್ತವ್ಯ: ಶ್ರೀರಾಮುಲು

ಯಲ್ಲಾಪುರ: ಬುಡಕಟ್ಟು ಸಮುದಾಯದವರು ಸರ್ಕಾರವನ್ನು ಹುಡುಕಿಕೊಂಡು ಸರಕಾರದ ಬಾಗಿಲಿಗೆ ಬರಬಾರದು. ಸರ್ಕಾರ ಆ ಸಮುದಾಯಗಳ ಮನೆಗೆ ಹೋಗಬೇಕು. ಸರ್ಕಾರ ಕೊಟ್ಟಂತಹ ಎಲ್ಲ ಯೋಜನೆಗಳು ಮುಟ್ಟಿಸಬೇಕು. ಸಿದ್ದಿ ಸಮುದಾಯದ ಜೊತೆಗೆ ಸರ್ಕಾರ ಇದೆ ಎನ್ನುವ ಆತ್ಮವಿಶ್ವಾಸ ಅವರಲ್ಲಿ ತುಂಬುವ ಉದ್ದೇಶದಿಂದ…

Read More

ಬ್ರಿಟೀಷರ ಮೆಕಾಲೆ ಶಿಕ್ಷಣ ನೀತಿಯಿಂದ ಶಿಕ್ಷಣ ವ್ಯವಸ್ಥೆ ನಾಶ: ಬಿ.ಸಿ.ನಾಗೇಶ

ಹೊನ್ನಾವರ: ಈ ಹಿಂದೆ ಮನೆ, ಮಠ, ಮಂದಿರಗಳು ಸಂಸ್ಕಾರ ಕೊಡುತ್ತಿದ್ದವು. ಇದರಿಂದ ಭಾರತ ವಿಶ್ವಕ್ಕೆ ಗುರುಸ್ಥಾನದಲ್ಲಿತ್ತು. ಬ್ರಿಟೀಷರು ಇದನ್ನು ಹಾಳು ಮಾಡಲು ಮೆಕಾಲೆ ಶಿಕ್ಷಣ ನೀತಿಯನ್ನು ಜಾರಿಗೆ ತಂದು ಶಿಕ್ಷಣ ವ್ಯವಸ್ಥೆಯನ್ನು ನಾಶ ಮಾಡಿದರು ಎಂದು ಶಿಕ್ಷಣ ಸಚಿವ…

Read More

ಉಳವಿ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಜಿಲ್ಲಾ ಕಸಾಪದಿಂದ ಅಧಿಕೃತ ಆಮಂತ್ರಣ

ಅಂಕೋಲಾ: ಜೊಯಿಡಾ ತಾಲೂಕಿನ ಉಳವಿಯಲ್ಲಿ ನಡೆಯುತ್ತಿರುವ ಉ.ಕ ಜಿಲ್ಲಾ 22 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಶಾಂತಾರಾಮ ನಾಯಕ ಹಿಚಕಡರವರನ್ನು ಜಿಲ್ಲಾ ಕನ್ಮಡ ಸಾಹಿತ್ಯ ಪರಿಷತ್ತು ಅವರ ಮನೆಗೆ ಹೋಗಿ ಆಮಂತ್ರಣ ಪತ್ರಿಕೆ…

Read More

ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಗೌರವ ಸಮರ್ಪಣೆ

ಅಂಕೋಲಾ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಸಾಹಿತಿ ಶಾಂತಾರಾಮ ನಾಯಕ ದಂಪತಿಗೆ ಅವರ ಮನೆಯಂಗಳದಲ್ಲಿ ಕರ್ನಾಟಕ ಸಂಘವು ಗೌರವ ಸಮರ್ಪಿಸಿ ಅಭಿನಂದನೆ ಸಲ್ಲಿಸಿತು.ಈ ಸಂದರ್ಭದಲ್ಲಿ ಹಾಜರಿದ್ದ ಡಾ.ಶಿವಾನಂದ ನಾಯಕ ಮಾತನಾಡಿ, ಶಾಂತಾರಾಮ ನಾಯಕ ಹಿಚ್ಕಡ…

Read More

ಡಿ.11ರಂದು ‘ಹವ್ಯಕ ಸಮಾವೇಶ’ : ಪ್ರೊ.ಎಂ.ಜಿ.ಭಟ್ಟ

ಕುಮಟಾ: ಹವ್ಯಕ ಸಮಾಜವನ್ನು ಬಲಪಡಿಸುವ ಮತ್ತು ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಸದುದ್ದೇಶದಿಂದ ಹವ್ಯಕ ಸೇವಾ ಪ್ರತಿಷ್ಠಾನ ಸ್ಥಾಪನೆಯಾಗಿದ್ದು, ಇದರ ಸೇವಾ ಕಾರ್ಯ ಎಲ್ಲರಿಗೂ ತಲುಪಬೇಕೆಂಬ ಕಾರಣಕ್ಕೆ ಡಿ.11ರಂದು ಬಡಗಣಿಯ ಗೋಗ್ರೀನ್ ಮೈದಾನದಲ್ಲಿ ‘ಹವ್ಯಕ ಸಮಾವೇಶ’ ಹಮ್ಮಿಕೊಂಡಿದ್ದೇವೆ ಎಂದು ಹವ್ಯಕ…

Read More

TSS ಸೂಪರ್ ಮಾರ್ಕೆಟ್, ಸಿಪಿ ಬಜಾರಿನಲ್ಲಿ ರವಿವಾರದ ವಿಶೇಷ ರಿಯಾಯಿತಿ- ಜಾಹಿರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ SUNDAY SPECIAL SALE ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ ನಿಮ್ಮ ಸಿಪಿ ಬಜಾರ್ ಶಾಖೆಯಲ್ಲಿ ಮಾತ್ರ ದಿನಾಂಕ‌ 11-12-2022 ರಂದು‌ ಮಾತ್ರ ಭೇಟಿ ನೀಡಿTSS ಸೂಪರ್ ಮಾರ್ಕೆಟ್ಸಿಪಿ ಬಜಾರ್ಶಿರಸಿ 

Read More

ಜಿಲ್ಲಾ ಪಂಚಾಯತ್ CEO ಪ್ರಿಯಾಂಗಾ ಎಂ. ವರ್ಗಾವಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯನ್ನು ವರ್ಗಾವಣೆಗೆ ಆದೇಶ ಹೊರಡಿಸಲಾಗಿದೆ. ಅತ್ಯುತ್ತಮ ರೀತಿಯಲ್ಲಿ ಕೆಲಸ ಮಾಡುವುದರ ಮೂಲಕ ಉತ್ತರ ಕನ್ನಡದಲ್ಲಿ ಜನಪ್ರಿಯವಾಗಿದ್ದ ಪ್ರಿಯಂಗಾ ಎಂ ವರ್ಗಾವಣೆಗೊಂಡಿದ್ದಾರೆ. ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ…

Read More
Back to top