Few weeks back Chinese ambassador to Bangladesh Li Jiming’s assertion “I am a big fan of China” reminded one of Hu Shih. Hu Shih once quoted, “India conquered…
Read MoreMonth: December 2022
ಯಡಳ್ಳಿಯಲ್ಲಿ ಮೇಳೈಸಿದ ‘ನಾಟ್ಯ ಸಂಭ್ರಮ’
ಶಿರಸಿ: ನಾಟ್ಯಾಂಜಲಿ ನೃತ್ಯ ಕಲಾಕೇಂದ್ರ ಶಿರಸಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಯಡಳ್ಳಿಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಆವಾರದಲ್ಲಿ ಏರ್ಪಡಿಸಿದ್ದ ‘ನಾಟ್ಯ ಸಂಭ್ರಮ’ ಕಾರ್ಯಕ್ರಮ ಜನಮನ ಗೆದ್ದು ರೂಪಕಾಭಿನಯಗಳು…
Read Moreಒತ್ತಡದ ಕೆಲಸದ ಮಧ್ಯೆ ನಿರಂತರ ಆರೋಗ್ಯ ತಪಾಸಣೆ ಅಗತ್ಯ: ಶ್ರೀಕೃಷ್ಣ ಕಾಮ್ಕರ್
ಯಲ್ಲಾಪುರ: ಇಂದಿನ ಒತ್ತಡದ ಕೆಲಸ ಕಾರ್ಯಗಳ ಮದ್ಯೆ ನಿರಂತರ ಆರೋಗ್ಯ ತಪಾಸಣೆಯ ಅಗತ್ಯತೆ ಇದೆ ಎಂದು ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಹೇಳಿದರು.ತಾಲ್ಲೂಕು ಪಂಚಾಯಿತಿ ಆವರಣದ ಗಾಂಧಿ ಕುಟೀರದಲ್ಲಿ ಯಲ್ಲಾಪುರ ಮತ್ತು ಮುಂಡಗೋಡಿನ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ…
Read Moreವಿಠ್ಠಲ ರುಕ್ಮಿಣಿ ದೇವರ ದಿಂಡಿ ಉತ್ಸವ
ಸಿದ್ದಾಪುರ: ಪಟ್ಟಣದ ಶ್ರೀ ವಿಠ್ಠಲ ರುಕ್ಮಿಣಿ ದೇವಾಲಯದ 51ನೇ ದಿಂಡಿ ಉತ್ಸವ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವರ ಸ್ತುತಿ ಮಾಡುತ್ತಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಗರ ಸಂಕೀರ್ತನೆ ನಡೆಸಲಾಯಿತು. ಸಮಾಜದ ಪ್ರಮುಖರಾದ ಫಂಡರೀನಾಥ ಭೀಮಪ್ಪಾ ಖಟಾವಕರ, ನಾಮದೇವ ಸಿಂಪಿ…
Read Moreಮಾಜಿ ಸೈನಿಕರಿಗೆ ನಿವೇಶನ ಮಂಜೂರಿಗೆ ಆಗ್ರಹ
ಯಲ್ಲಾಪುರ: ತಾಲೂಕಿನ ಮಾಜಿ ಸೈನಿಕರಿಗೆ ಕೃಷಿ ಭೂಮಿ, ನಿವೇಶನ ಹಾಗೂ ಸೈನಿಕರ ಮಾಹಿತಿ ಕೇಂದ್ರ ಮಂಜೂರಿ ಮಾಡುವಂತೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಯಲ್ಲಾಪುರ ಘಟಕದವರು ತಹಶೀಲ್ದಾರ ಅವರಿಗೆ ಮನವಿ ನೀಡಿ ಆಗ್ರಹಿಸಿದ್ದಾರೆ.ತಾಲೂಕಿನಲ್ಲಿ ಯಾರೆಲ್ಲಾ ಮಾಜಿ ಸೈನಿಕರು…
Read Moreಶಿಕ್ಷಣದ ಕೊರತೆಯಿಂದಾಗಿ ಪೋಕ್ಸೋ ಪ್ರಕರಣ: ಮಂಜುನಾಥ ಗೌಡರ್
ಯಲ್ಲಾಪುರ: ಶಿಕ್ಷಣದ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಹಿಂದುಳಿದ ಪ್ರದೇಶದಲ್ಲಿ ಮಕ್ಕಳ ಬಗ್ಗೆ ಪಾಲಕರು ಹೆಚ್ಚಿನ ಕಾಳಜಿ ವಹಿಸಬೇಕು, ಸಾಧ್ಯವಾದಷ್ಟು ಮಕ್ಕಳನ್ನು ಮೊಬೈಲ್‌ನಿಂದ ದೂರ ಇರುವಂತೆ ನೋಡಿಕೊಳ್ಳಬೇಕು ಎಂದು ಪಿಎಸ್‌ಐ ಮಂಜುನಾಥ ಗೌಡರ್ ಕರೆ ನೀಡಿದರು.ಕಿರವತ್ತಿ…
Read Moreದಿವೇಕರ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ
ಕಾರವಾರ: ನಗರದ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಗರ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಸಂಪನ್ಮೂಲ ವ್ಯಕ್ತಿಯಾಗಿದ್ದ ನಗರ ಠಾಣೆಯ ಇನ್ಸ್ಪೆಕ್ಟರ್ ಸಿದ್ದಪ್ಪ ಬಿಳಗಿ ಮಾತನಾಡಿ, ಆಕಸ್ಮಿಕವಾಗಿ ನಡೆದ ಅಪರಾಧವಾದರೂ ಪರಿಣಾಮ ದೊಡ್ಡದಾಗಿರುತ್ತದೆ. ವಿದ್ಯಾರ್ಥಿಗಳು ವ್ಯಸನಕ್ಕೆ…
Read Moreಬಿಸಿಎಂ ಹಾಸ್ಟೆಲ್‌ಗಳಿಗೆ 100 ಕೋಟಿ ವೆಚ್ಚದ ಮೂಲ ಸೌಕರ್ಯಾಭಿವೃದ್ಧಿ ಪ್ರಸ್ತಾವನೆಗೆ ಸಚಿವ ಕೋಟ ಪೂಜಾರಿ ಅನುಮೋದನೆ
ಕಾರವಾರ: ಹಿಂದುಳಿದ ವರ್ಗಗಳ ಇಲಾಖೆಗೆ ಸೇರಿದ ರಾಜ್ಯದ ವಿದ್ಯಾರ್ಥಿನಿಲಯಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸುವ ಪ್ರಸ್ತಾವನೆಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅನುಮೋದನೆ ನೀಡಿದರು.ವಿಕಾಸಸೌಧದಲ್ಲಿ ಹಿಂದುಳಿದ…
Read Moreಯುವ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲು ಸೂಚನೆ
ಕಾರವಾರ: ಯುವ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾರ ಪಟ್ಟಿಯಲ್ಲಿ ಸೇರಿಸಲು ಬಿಎಲ್‌ಎಗಳ ಮೂಲಕ ರಾಜಕೀಯ ಪಕ್ಷದವರಿಗೆ ಪ್ರಾದೇಶಿಕ ಆಯುಕ್ತ ಕೆ.ಪಿ.ಮೋಹನ್‌ರಾಜ್ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಮತದಾರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2023ರ ಕುರಿತು ಹಮ್ಮಿಕೊಂಡಿದ್ದ…
Read Moreಡಿ.11ಕ್ಕೆ ‘ಡಾ.ವಿ.ಎಸ್.ಸೋಂದೆ ಸ್ಮರಣಾರ್ಥ’ ಉಪನ್ಯಾಸ ಕಾರ್ಯಕ್ರಮ
ಶಿರಸಿ: ಶಿರಸಿ ಅರ್ಬನ್ ಬ್ಯಾಂಕ್ ವತಿಯಿಂದ ‘ಡಾ. ವಿ.ಎಸ್. ಸೋಂದೆ ಸ್ಮರಣಾರ್ಥ’ ಉಪನ್ಯಾಸ ಕಾರ್ಯಕ್ರಮವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಡಿ.11 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅರ್ಬನ್ ಬ್ಯಾಂಕ್‌ನ ಅಧ್ಯಕ್ಷ ಜಯದೇವ ಯು. ನೀಲೇಕಣಿ ತಿಳಿಸಿದರು. ನಗರದ ಅರ್ಬನ್ ಬ್ಯಾಂಕ್…
Read More