Slide
Slide
Slide
previous arrow
next arrow

ಪಾದಯಾತ್ರೆಗೆ ಜಿಲ್ಲೆಯಲ್ಲಿ ವಿವಿಧ ಪದಾಧಿಕಾರಿಗಳ ನೇಮಕ

ಅಂಕೋಲಾ: ಈಡಿಗ ನಿಗಮ ರಚನೆ, ಶೇಂದಿಗೆ ಅನುಮತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಡಾ. ಪ್ರಣವಾನಂದ ಸ್ವಾಮೀಜಿ ಅವರು ಹಮ್ಮಿಕೊಂಡಿರುವ ಜನೆವರಿ 6ರಿಂದ ಮಂಗಳೂರಿನಿ0ದ ಬೆಂಗಳೂರಿನವರೆಗೆ ನಡೆಯಲಿರುವ ಐತಿಹಾಸಿಕ ಪಾದಯಾತ್ರೆಯನ್ನು ಯಶಸ್ವಿಗೊಳಿಸುವುದಕ್ಕಾಗಿ ಉ.ಕ.…

Read More

ಹಿರೇಗುತ್ತಿ ಹೈಸ್ಕೂಲಿನಲ್ಲಿ ವಿದ್ಯಾರ್ಥಿಗಳಿಗೆ ವಿನೂತನ ನೇಚರ್ ಕ್ಯಾಂಪ್

ಹಿರೇಗುತ್ತಿ: ಇಲ್ಲಿನ ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ವಿದ್ಯಾರ್ಥಿಗಳಿಗೆ ಕಳೆದ 12 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದ್ದ ಪ್ರಕೃತಿ ಶಿಬಿರದ (ನೇಚರ್ ಕ್ಯಾಂಪ್) 2022-23ನೇ ಸಾಲಿನ ಪ್ರಕೃತಿ ಇಕೋ ಕ್ಲಬ್ ವತಿಯಿಂದ ಸಂದೀಪ ನಾಯಕ ಹಾಗೂ ನಾಗರಾಜ ನಾಯಕ ಆಂದ್ಲೆ ಅವರ…

Read More

ಕ್ರೀಡಾಕೂಟದಲ್ಲಿ ನಿಹಾರಿಕಾ ಶೆಣೈ ಸಾಧನೆ

ಕಾರವಾರ: ಇಲ್ಲಿನ ಬಾಲಮಂದಿರ ಶಾಲೆಯಲ್ಲಿ ನಡೆದ ಕ್ರೀಡಾಕೂಟದಲ್ಲಿ ನಿಹಾರಿಕಾ ಶೆಣೈ ಈಕೆ 100 ಮೀಟರ್ ಓಟದಲ್ಲಿ ಪ್ರಥಮ ಹಾಗೂ ವೇಗದ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾಳೆ. ನಿಹಾರಿಕಾಳ ಸಾಧನೆಗೆ ಎಲ್ಲ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿಣ್ಣರ ವನದರ್ಶನ

ಕಾರವಾರ: ಅರಣ್ಯ ಇಲಾಖೆಯ ಕದ್ರಾ ವಲಯದ ಆದರ್ಶ ವಿದ್ಯಾಲಯ, ಮಲ್ಲಾಪುರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚಿಣ್ಣರ ವನದರ್ಶನ ಕಾರ್ಯಕ್ರಮ ನಡೆಯಿತು.ಪ್ರಕೃತಿಯಲ್ಲಿ ಮನುಷ್ಯನ ಅನಗತ್ಯ ಹಸ್ತಕ್ಷೇಪದಿಂದ ಇಂದು ಪರಿಸರ ನಾಶವಾಗಿದೆ. ನಮ್ಮ ಕಲ್ಪನೆಗೂ ಮೀರಿ ಎಷ್ಟೋ ಜೀವಿಗಳು ವಿನಾಶ ಹೊಂದಿವೆ. ಪರಿಸರ,…

Read More

ಭಾರತ ಸೇವಾದಳ ಶಿಕ್ಷಕ- ಶಿಕ್ಷಕಿಯರ ಪುನಃಶ್ಚೇತನ ಶಿಬಿರ

ಮುಂಡಗೋಡ: ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕ ಪಂಚಾಯತಿ, ಪಟ್ಟಣ ಪಂಚಾಯತಿ ಹಾಗೂ ಭಾರತ ಸೇವಾದಳದ ಸಂಯುಕ್ತಾಶ್ರಯದಲ್ಲಿ ಭಾರತ ಸೇವಾದಳ ಶಿಕ್ಷಕ- ಶಿಕ್ಷಕಿಯರ ಪುನಃಶ್ಚೇತನ ಶಿಬಿರವನ್ನು ಪಟ್ಟಣದ ಪುರಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಪಟ್ಟಣ ಪಂಚಾಯತಿ…

Read More

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆರ್‌ವಿಡಿ ಚಾಲನೆ

ಜೊಯಿಡಾ: ತಾಲೂಕಿನ ಜಗಲಬೇಟ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಂಬೋಲಿ, ದುರ್ಗಿ ಹಾಗೂ ರಾಮನಗರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ಇಲಾಕೆಯ ವಿವಿಧ ಕಾಮಗಾರಿಗಳಿಗೆ ಶಾಸಕ ಆರ್.ವಿ.ದೇಶಪಾಂಡೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರದಲ್ಲಿ…

Read More

ಕ್ರೀಡಾ ಸ್ಫೂರ್ತಿ ಬೆಳೆಸಿಕೊಂಡು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ:ಉಪೇಂದ್ರ ಪೈ ಕಿವಿಮಾತು

ಶಿರಸಿ :ಕ್ರೀಡೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಯಾವುದೇ ರೀತಿಯ ವೈಮನಸ್ಸು,ಜಿದ್ದನ್ನು ಬೆಳೆಸಿಕೊಳ್ಳದೇ ಉತ್ತಮ ಸ್ನೇಹ ಮನೋಭಾವದೊಂದಿಗೆ ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕೆಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು.ಅವರು ನಗರದ ರಾಮನಬೈಲ ಗೆಳೆಯರ ಬಳಗ ಹಾಗೂ…

Read More

ಬನವಾಸಿ ಕಾಲೇಜಿನಲ್ಲಿ ಸಂಗೀತ ಸಂಭ್ರಮ

ಶಿರಸಿ: ತಾಲೂಕಿನ ಬನವಾಸಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖ್ಯಾತ ಕಲಾವಿದರಿಂದ ಸಂಗೀತ ಸಂಭ್ರಮ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಕೊಳಲು ವಾದಕ ಪ್ರಕಾಶ್ ಹೆಗಡೆ ಕಲ್ಲಾರೆಮನೆ, ತಬಲವಾದಕ ಲಕ್ಷ್ಮೀಶ ರಾವ್ ಕಲ್ಗುಂಡಿಕೊಪ್ಪ, ಯಕ್ಷಗಾನ ಭಾಗವತ ಕೇಶವ ಹೆಗಡೆ ಕೊಳಗಿ,ಮದ್ದಳೆವಾದಕ…

Read More

ಪಶ್ಚಿಮ ಬಂಗಾಳದ ಟಿಎಂಸಿ ನಾಯಕನ ಮನೆಯಲ್ಲಿ ಬಾಂಬ್ ಸ್ಪೋಟ: ಮೂವರ ದುರ್ಮರಣ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ಭೂಪತಿನಗರ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಬೂತ್ ಅಧ್ಯಕ್ಷ ರಾಜ್‌ಕುಮಾರ್ ಮನ್ನಾ ಅವರ ಮನೆಯಲ್ಲಿ ಕಚ್ಚಾ ಬಾಂಬ್ ಸ್ಫೋಟವಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಇದಕ್ಕೂ ಮೊದಲು ಬಂಗಾಳದ ದೇಗಂಗಾದಲ್ಲಿ ಟಿಎಂಸಿ ನಾಯಕನ…

Read More

ಡಿ.4ರಂದು ನಾಮಧಾರಿ ಸಮಾಜದ ಗುರುವಂದನೆ

ಯಲ್ಲಾಪುರ: ಧರ್ಮಸ್ಥಳ ನಿತ್ಯಾನಂದ ನಗರದ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ಮಠಾಧೀಶರಾದ ಪೂಜ್ಯ ಬ್ರಹ್ಮಾನಂದ ಸರಸ್ವತಿ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಯಲ್ಲಾಪುರದ ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘ ಹಾಗೂ ಮಂಚಿಕೇರಿಯ ಗುರುವಂದನಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಡಿ.4ರಂದು…

Read More
Back to top