ಬೆಂಗಳೂರು: ರಾಜ್ಯ ಕಬ್ಬು ಬೆಳೆಗಾರ ಸಂಘದಿ0ದ 11ನೇ ದಿನದ ಅಹೋರಾತ್ರಿ ಧರಣಿ ಮುಂದುವರೆದಿದ್ದು, ಸರ್ಕಾರಕ್ಕೆ ಸವಾಲಾಗಿ ‘ನಮ್ಮನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ನಿಲ್ಲಿಸಿ ಚಳವಳಿ’ ನಡೆಸಿದರು.ಕಬ್ಬು ಎಫ್‌ಆರ್‌ಪಿ ದರದಿಂದ ರೈತರಿಗೆ ಮೋಸವಾಗಿದೆ. ರಾಜ್ಯ ಸಲಹಾ ಬೆಲೆ ನಿಗದಿ ಮಾಡಿ…
Read MoreMonth: December 2022
ಸಾರಿಗೆ ಬಸ್ ಸಮಸ್ಯೆ ಸರಿಪಡಿಸಲು ಆಗ್ರಹ: ಮನವಿ ಸಲ್ಲಿಕೆ
ಕುಮಟಾ: ತಾಲೂಕಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್ ಸೌಕರ್ಯವಿಲ್ಲದೇ ಸರಿಯಾದ ಸಮಯಕ್ಕೆ ತರಗತಿಗೆ ಹೋಗಲಾಗುತ್ತಿಲ್ಲ. ಈ ಅವ್ಯವಸ್ಥೆ ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಡಿಪ್ಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.ಬಸ್ ಪಾಸನ್ನ ಪಡೆದುಕೊಂಡು ಹಳ್ಳಿ ಹಾಗೂ…
Read Moreಡಿ.5 ರಂದು ಯಲ್ಲಾಪುರ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ
ಯಲ್ಲಾಪುರ: ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನ ಡಿಸೆಂಬರ್ 5, ಸೋಮವಾರ ಮುಂಜಾನೆ 10 ಗಂಟೆಗೆ ಯಲ್ಲಾಪುರ ವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಕರೆಯಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ. ಅರಣ್ಯವಾಸಿಗಳ ಸಮಸ್ಯೆ…
Read Moreಗೋವಾ, ಕಾಸರಗೋಡು, ಸೊಲ್ಲಾಪುರದಲ್ಲಿ ಕನ್ನಡ ಭವನ ನಿರ್ಮಾಣ: ಸಿಎಂ ಬೊಮ್ಮಾಯಿ
ಬೆಳಗಾವಿ: ಗೋವಾ, ಕಾಸರಗೋಡು ಹಾಗೂ ಸೊಲ್ಲಾಪುರದಲ್ಲಿ ತಲಾ ರೂ 10 ಕೋಟಿ ವೆಚ್ಚದ ಕನ್ನಡ ಭವನಗಳ ನಿರ್ಮಾಣಕ್ಕೆ ಈಗಾಗಲೇ ಮಂಜೂರಾತಿ ನೀಡಲಾಗಿದೆ. ಇದಲ್ಲದೆ ಕರ್ನಾಟಕದ ಹೊರಗಿನ ಪುಣ್ಯಕ್ಷೇತ್ರಗಳಿಗೆ ಯಾತ್ರೆ ಕೈಗೊಳ್ಳುವ ಕನ್ನಡಿಗ ಭಕ್ತಾದಿಗಳಿಗೆ ಅಲ್ಲಿ ವಸತಿಗಾಗಿ ಯಾತ್ರಾ ನಿವಾಸಗಳ…
Read Moreಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆ ಸಮರ್ಪಕ ಅನುಷ್ಠಾನ: ಸಚಿವ ಕೋಟ ಪೂಜಾರಿ
ಬೆಂಗಳೂರು: ಎಸ್.ಸಿ.ಎಸ್., ಟಿ.ಎಸ್.ಪಿ ಕಾರ್ಯಕ್ರಮಗಳ ಅನುಷ್ಠಾನದ ಕುರಿತು 35 ಇಲಾಖೆಗಳ ನೋಡಲ್ ಏಜೆನ್ಸಿ ಸಭೆಯನ್ನು ಇತ್ತೀಚಿಗೆ ನಡೆಸಿದ್ದು, ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಂಡಿವೆ ಹಾಗೂ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ…
Read Moreನೌಕಾದಳಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್
ಕಾರವಾರ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ನೌಕಾದಳ ದಿನಾಚರಣೆ ಹಿನ್ನಲೆಯಲ್ಲಿ ತಾಲೂಕಿನ ಅರಗ ಗ್ರಾಮದಲ್ಲಿರುವ ಕದಂಬ ನೌಕಾನೆಲೆಗೆ ಡಿಸೆಂಬರ್ 4 ಮತ್ತು 5 ರಂದು ಭೇಟಿ ನೀಡಲಿದ್ದಾರೆ.ಡಿಸೆಂಬರ್ 4 ರಂದು ಬೆಳಿಗ್ಗೆ ದಾವಣಗೆರೆಯಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ನಂತರ ಎಲಿಕ್ಯಾಪ್ಟರ್…
Read Moreಅಂಡಮಾನ್ ದ್ವೀಪಕ್ಕೆ ಕಾರವಾರದ ‘ಮೇಜರ್ ರಾಮಾ ರಾಗೋಬಾ ರಾಣೆ’ ಹೆಸರು ಮರುನಾಮಕರಣ
ಕಾರವಾರ: ಅಂಡಮಾನ್ ನಿಕೋಬಾರ್ ಇರುವಂತಹ 21 ಜನವಸತಿ ರಹಿತ ದ್ವೀಪಗಳಿಗೆ ಮರುನಾಮಕರಣ ಮಾಡಿದ್ದು,ಕನ್ನಡಿಗ ಮೇಜರ್ ರಾಮಾ ರಾಗೋಬಾ ರಾಣೆ ಸೇರಿದಂತೆ ಒಟ್ಟು 21 ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಕೇಂದ್ರ ಸರ್ಕಾರ ಇಟ್ಟಿದೆ. ದೇಶಕ್ಕಾಗಿ ಬಲಿದಾನ ಗೈದ…
Read Moreಮಧು ಬಂಗಾರಪ್ಪನವರಿಗೆ ಶಕ್ತಿ ತುಂಬಬೇಕೆಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ: ಬಿ.ಆರ್.ನಾಯ್ಕ ಹೆಗ್ಗಾರಕೈ
ಸಿದ್ದಾಪುರ: ನಾನು ಜೆಡಿಎಸ್ ಪಕ್ಷದಲ್ಲಿ ಎಂಟು ವರ್ಷಗಳ ಕಾಲ ಅಧ್ಯಕ್ಷನಾಗಿ ಹಾಗೂ ಎರಡು ವರ್ಷ ಕಾರ್ಯಾಧ್ಯಕ್ಷನಾಗಿ 10 ವರ್ಷಗಳ ಕಾಲ ಜೆಡಿಎಸ್‌ಗಾಗಿ ದುಡಿದಿದ್ದೇನೆ. ಹತ್ತು ವರ್ಷದಲ್ಲಿ ಜೆಡಿಎಸ್ ಪಕ್ಷದಿಂದ ನನಗೆ ಯಾರೂ 10 ರೂಪಾಯಿ ಕೊಟ್ಟಿಲ್ಲ ಎಂದು ಜೆಡಿಎಸ್…
Read Moreವಿಧಾನಸಭಾ ಚುನಾವಣೆ: ವೈಯಕ್ತಿಕ ಕಿತ್ತಾಟಕ್ಕಿಳಿದ ಹಾಲಿ- ಮಾಜಿ ಶಾಸಕರು
ಕಾರವಾರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ರಂಗೇರುತ್ತಿದೆ. ಇದರ ನಡುವೆ ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ನಡುವೆ ರಾಜಕೀಯ ಕಿತ್ತಾಟ, ಇದೀಗ ವೈಯಕ್ತಿಕ ಕಿತ್ತಾಟದವರೆಗೆ ಇಳಿಯುವಂತಾಗಿದೆ.ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ನಾಲ್ಕು ತಿಂಗಳುಗಳು…
Read Moreಇಂದು ಇಟಗಿ ಸೇವಾ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ
ಸಿದ್ದಾಪುರ: 1960ರಲ್ಲಿ ಆರಂಭಗೊಂಡ ತಾಲೂಕಿನ ಇಟಗಿ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಡಿ.3ರಂದು ಮಧ್ಯಾಹ್ನ 2.30ಕ್ಕೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರಮೇಶ ಹೆಗಡೆ ಕೊಡ್ತಗಣಿ ತಿಳಿಸಿದ್ದಾರೆ.ಅವರು ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿ, ಸಚಿವ ಶಿವರಾಮ…
Read More