ಕುಮಟಾ: ಐದು ನೂರು ವರ್ಷಗಳ ಇತಿಹಾಸವಿರುವ ತಾಲೂಕಿನ ಸಂತೇಗುಳಿಯ ಶಕ್ತಿ ದೇವತೆ ಶ್ರೀವನದುರ್ಗಾ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ದಾನಿಗಳ ಸಹಕಾರವನ್ನು ಗ್ರಾಮಸ್ಥರು ಯಾಚಿಸಿದ್ದಾರೆ.ತಾಲೂಕಿನ ಸಂತೇಗುಳಿ ಭಾಗದ ಇಷ್ಟಾರ್ಥಗಳನ್ನು ಕರುಣಿಸುವ ಶ್ರೀವನ ದುರ್ಗಾ ದೇವಾಲಯದ ಕಟ್ಟಡ ನಿರ್ಮಾಣಕ್ಕೆ…
Read MoreMonth: December 2022
ಅರಣ್ಯ ಸಿಬ್ಬಂದಿಗಳಿಂದ ಅಮಾನುಷ್ಯ ಕೃತ್ಯ: ಸಿಬ್ಬಂದಿಯ ಅಮಾನತಿಗೆ ಆಗ್ರಹ
ಭಟ್ಕಳ: ಕೋಣಾರ ಗ್ರಾಮ ಪಂಚಾಯತ ವ್ಯಾಪ್ತಿಯ ಮೊಗಳ್ಳಿ ಗ್ರಾಮದ ಮಂಜುನಾಥ ನಾಗು ಮರಾಠಿ ಅನಾಧಿಕಾಲದ ಅರಣ್ಯ ಅತಿಕ್ರಮಣ ಸಾಗುವಳಿಯ ಗಿಡ, ನೀರಿನ ಪೈಪ್ ನಾಶಪಡಿಸಿರುವ ಕೃತ್ಯವನ್ನ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ತೀವ್ರವಾಗಿ ಖಂಡಿಸಿ, ತಕ್ಷಣ ದೌರ್ಜನ್ಯವೆಸಗಿದ…
Read Moreಕಾರವಾರದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಅಕ್ರಮ ಗೋವಾ ಮದ್ಯ ವಶಕ್ಕೆ
ಕಾರವಾರ: ಹೊಸ ವರ್ಷಾಚರಣೆಗಾಗಿ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂ.ಮೌಲ್ಯದ ಗೋವಾ ಮದ್ಯವನ್ನು ಮಾಜಾಳಿ ಚೆಕ್ ಪೋಸ್ಟ್ ಬಳಿ ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ತಪಾಸಣೆ ಪ್ರಾರಂಭಿಸಿದ ಅಧಿಕಾರಿಗಳು ಗೋವಾದಿಂದ ಬರುತ್ತಿದ್ದ ಲಾರಿಯನ್ನು…
Read Moreಲಯನ್ಸ ಶಾಲೆಯಲ್ಲಿ ಭರತನಾಟ್ಯ ಪ್ರಾತ್ಯಕ್ಷಿಕೆ
ಶಿರಸಿ: ನಗರದ ಲಯನ್ಸ ಶಾಲೆಯಲ್ಲಿ ರೂಟ್ಸ್ 2 ರೂಟ್ಸ್ ಆಯೋಜಿಸಿದ ಭರತನಾಟ್ಯ ಕಾರ್ಯಾಗಾರ ಡಿಸೆಂಬರ್ 28ರಂದು ನಡೆಯಿತು. ರೂಟ್ಸ್ 2 ರೂಟ್ಸ್ ಒಂದು ಸರ್ಕಾರೇತರ ಲಾಭರಹಿತ ಸಂಸ್ಥೆಯಾಗಿದ್ದು, 2004 ರಿಂದ ಭಾರತ ಮತ್ತು ವಿದೇಶಗಳಲ್ಲಿ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮಗಳಲ್ಲಿ…
Read Moreಇಂದಿನಿಂದ ಭಾರತ-ಆಸ್ಟ್ರೇಲಿಯಾ ನಡುವಣ ಉಚಿತ ವ್ಯಾಪಾರ ಒಪ್ಪಂದ ಜಾರಿಗೆ
ನವದೆಹಲಿ: ಭಾರತ – ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ ಇಂದಿನಿಂದ ಜಾರಿಗೆ ಬರಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ಈ ವರ್ಷದ ಏಪ್ರಿಲ್ 2 ರಂದು ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದಕ್ಕೆ (ECTA) ಸಹಿ ಹಾಕಿವೆ.…
Read Moreಸಮಾಜಶಾಸ್ತ್ರ ಅಧ್ಯಯನ ಸಮಾಜ ನಿರ್ಮಾಣಕ್ಕೆ ಪೂರಕ: ಡಿ.ಕೆ.ನಾಯ್ಕ
ಅಂಕೋಲಾ: ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಸಮಾಜಶಾಸ್ತ್ರ ಉಪನ್ಯಾಸಕರ ಸಂಘ ಹಾಗೂ ಪಿ.ಎಂ ಸಂಯುಕ್ತ ಪದವಿಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಸಮಾಜಶಾಸ್ತ್ರ ಉಪನ್ಯಾಸಕರ ಕಾರ್ಯಗಾರ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಸಮಾಜಶಾಸ್ತ್ರ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮ ಯಶಸ್ವಿಯಾಗಿ…
Read Moreಕ್ರೀಡೆಯಲ್ಲಿ ತೊಡಗಿಕೊಂಡರೆ ಆರೋಗ್ಯದ ಸ್ಥಿರತೆ ತಿಳಿಯುತ್ತದೆ: ನ್ಯಾ.ತಿಮ್ಮಯ್ಯ
ಸಿದ್ದಾಪುರ: ದಿನನಿತ್ಯ ಕಚೇರಿಯಲ್ಲಿ ಕುಳಿತು ಕರ್ತವ್ಯ ನಿರ್ವಹಿಸುವವರು ಕ್ರೀಡೆಯಲ್ಲಿ ತೊಡಗಿಕೊಂಡಾಗ ನಮ್ಮ ದೈಹಿಕ ಸಾಮರ್ಥ್ಯ ಹಾಗೂ ಅರೋಗ್ಯದ ಸ್ಥಿರತೆ ಬಗ್ಗೆ ತಿಳಿಯುತ್ತದೆ ಎಂದು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ತಿಮ್ಮಯ್ಯ ಜಿ. ಹೇಳಿದರು.ಅವರು ತಾಲೂಕಿನ ಕಡಕೇರಿ ಕಾನಳ್ಳಿಯ ಸುಭಾಷಚಂದ್ರ ಬೋಸ್…
Read Moreಕೇರಳ: ಪಿಎಫ್‌ಐಗೆ ಸಂಬಂಧಿಸಿದ 50 ಸ್ಥಳಗಳ ಮೇಲೆ ಎನ್‌ಐಎ ದಾಳಿ
ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ಕೇರಳದಲ್ಲಿ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕರು ಮತ್ತು ಸಹಚರರನ್ನು ಗುರಿಯಾಗಿಸಿಕೊಂಡು ಬೃಹತ್ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ರಾಜ್ಯದ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು,…
Read Moreಮಕ್ಕಳ ಹಬ್ಬ-2022: ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ
ಸಿದ್ದಾಪುರ: ತಾಲೂಕಿನ ಬಿಳಗಿ ಸಮಿಪದ ವಿದ್ಯಾಗಿರಿಯ ಶ್ರೀರಮಾನಂದ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯ ಸುಧಾ ಹೆಗಡೆ ರಂಗವೇದಿಕೆಯಲ್ಲಿ ಮಕ್ಕಳ ಹಬ್ಬ- 2022 ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮ ನಡೆಯಿತು.ಹಿರಿಯರಾದ ರಾಮನಾಥ ಹೆಗಡೆ ತಲಕೆರೆ…
Read Moreಹೆಸ್ಕಾಂನಿಂದ ವಿದ್ಯುತ್ ಬಳಕೆ, ಸಂರಕ್ಷತೆಯ ಅರಿವು ಕಾರ್ಯಕ್ರಮ
ಭಟ್ಕಳ: ಶ್ರೀಗುರು ಸುಧೀಂದ್ರ ಕಾಲೇಜಿನಲ್ಲಿ ಹೆಸ್ಕಾಂ ಭಟ್ಕಳ ವಿಭಾಗದ ವತಿಯಿಂದ ಬಿ.ಸಿ.ಎ ವಿದ್ಯಾರ್ಥಿಗಳಿಗೆ ವಿದ್ಯುತ್ ಸಂರಕ್ಷಣೆ ಹಾಗೂ ಸಮರ್ಪಕ ಬಳಕೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಕೆ.ಜಿ., ವಿದ್ಯುತ್…
Read More