ಅಂಕೋಲಾ: ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಜ್ಞಾನದ ಅನುಭವಕ್ಕಾಗಿ ಸರಕಾರ ಆಹಾರ ಮೇಳದಂತಹ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಹಮ್ಮಿಕೊಳ್ಳುತ್ತಿದೆ. ಇವುಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗೇರುವಂತಾಗಲಿ ಎಂದು ಹೊನ್ನೆಬೈಲ್ ಗ್ರಾ.ಪಂ. ಅಧ್ಯಕ್ಷ ಮಾದೇವ ಗುನಗಾ ಹೇಳಿದರು.ತಾಲೂಕಿನ ಮಂಜಗುಣಿಯ ಶ್ರೀ…
Read MoreMonth: December 2022
ಹಳೆದಾಂಡೇಲಿಯಲ್ಲಿ ಸಂಭ್ರಮದಿಂದ ನಡೆದ ಗ್ಯಾರ್ವಿ ಶರೀಫ್ ಹಬ್ಬ
ದಾಂಡೇಲಿ: ನಗರದ ಹಳೆದಾಂಡೇಲಿಯ ಮೆಹಬೂಬು ಸುಬಾನಿ ಮಸೀದಿಯ ಮುಂಭಾಗದಲ್ಲಿ ಸ್ಥಳೀಯ ಸುಲ್ತಾನ್ ಬಾಯ್ಸ್ ಕಮೀಟಿ ವತಿಯಿಂದ ಗ್ಯಾರ್ವಿ ಶರೀಪ್ ಹಬ್ಬ ಕಾರ್ಯಕ್ರಮವನ್ನು ಸಂಭ್ರಮ, ಸಡಗರದಿಂದ ಹಮ್ಮಿಕೊಳ್ಳಲಾಯಿತು.ಕರ‍್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಥಳೀಯ ಮಸೀದಿಯ ಮೌಲಾನಾ ಅವರು ಶುಭ ಪ್ರಾರ್ಥಿಸಿ…
Read Moreದಾಂಡೇಲಿಯಲ್ಲಿ ವಿಶೇಷ ವೃತಾಚರಣೆಯಲ್ಲಿ ನೂರಕ್ಕೂ ಅಧಿಕ ಸಂಖ್ಯೆಯ ಹನುಮ ಮಾಲಾಧಾರಿಗಳು
ದಾಂಡೇಲಿ: ನಗರದ ಬಜರಂಗ ದಳವ ವತಿಯಿಂದ ಕಳೆದ 8 ವರ್ಷಗಳಿಂದ ಸತತ ಹಮನು ಮಾಲಾಧಾರಣೆ ನಡೆಯುತ್ತಿದ್ದು, ಈ ಬಾರಿಯೂ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಹಿಂದೂ ಬಾಂಧವರು ಹನುಮ ಮಾಲಾಧಾರಿಗಳಾಗಿ ವೃತಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.ಪ್ರತಿದಿನ ಬೆಳ್ಳಂ ಬೆಳಗ್ಗೆ ಮತ್ತು ಸಂಜೆ ನಗರದ…
Read Moreಗಣೇಶ ನಗರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ
ದಾಂಡೇಲಿ: ನಗರದ ಗಣೇಶ ನಗರದಲ್ಲಿ ವೋಲ್ವೊ ಗ್ರೂಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನೂತನವಾಗಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯು ಗುರುವಾರ ಜರುಗಿತು.ನೂತನ ಶುದ್ಧ ಕುಡಿಯುವ ನೀರಿನ ಘಟಕವನ್ನು ವೋಲ್ವೊ ಗ್ರೂಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್…
Read Moreಕಾಂಗ್ರೆಸ್‌ನಲ್ಲಿನ ಬದಲಾವಣೆ ಹೈಕಮಾಂಡ್ ಮಾಡೋದು, ನಾನಲ್ಲ: ಮಂಕಾಳ ವೈದ್ಯ ಸ್ಪಷ್ಟನೆ
ಭಟ್ಕಳ: ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ಇಲ್ಲಿ ಎಲ್ಲ ಬದಲಾವಣೆಯನ್ನ ಹೈಕಮಾಂಡ್ ಮಾಡುತ್ತದೆಯೇ ವಿನಃ ಮಂಕಾಳ್ ವೈದ್ಯ ಮಾಡೋದಲ್ಲ ಎಂದು ಮಾಜಿ ಶಾಸಕ ಮಂಕಾಳ್ ವೈದ್ಯ ಹೇಳಿದ್ದಾರೆ. ಅವರು ಗುರುವಾರದಂದು ಇಲ್ಲಿನ ಶಿರಾಲಿಯ ಹಳೆಕೋಟೆ ಹನುಮಂತ ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ…
Read Moreಮಾತೃತ್ವ- ಗುರುತ್ವದ ಸಂಗಮದಿOದ ಲೋಕಕಲ್ಯಾಣ: ರಾಘವೇಶ್ವರ ಶ್ರೀ
ಗೋಕರ್ಣ: ಮಾತೃತ್ವ ಹಾಗೂ ಗುರುತ್ವದ ಸಮಾಗಮದಿಂದಷ್ಟೇ ಲೋಕ ಕಲ್ಯಾಣ ಸಾಧ್ಯ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಕೊಲ್ಲೂರು ಕ್ಷೇತ್ರದ ಪ್ರಧಾನ ಅರ್ಚಕ ಶ್ರೀಧರ ಅಡಿಗ ಅವರ ನಿವಾಸದಲ್ಲಿ ನಡೆದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮೀಜಿಯವರ…
Read Moreಭಾರತ್ ಜೋಡೋ ಯಾತ್ರೆಯಲ್ಲಿ 26 ದಿನ ಹೆಜ್ಜೆ ಹಾಕಿದ ಯುವ ಕಾಂಗ್ರೆಸ್ ಅಧ್ಯಕ್ಷನಿಗೆ ಸನ್ಮಾನ
ಶಿರಸಿ: ಭಾರತ್ ಜೋಡೋ ಯಾತ್ರೆಯಲ್ಲಿ ಸತತ 26 ದಿನಗಳ ಕಾಲ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಕಾರವಾರ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನೀಫ್ ಖುರೇಶಿಗೆ ಜಿಲ್ಲಾ ಕಾಂಗ್ರೆಸ್ ನಿಂದ ಸನ್ಮಾನಿಸಲಾಯಿತು. ರಾಷ್ಟ್ರದಲ್ಲಿ ಏಕತೆಗಾಗಿ ಎಐಸಿಸಿ ಮುಖಂಡ…
Read Moreಜನ್ಮ ದಿನದಂದೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಬಸ್ ಚಾಲಕ
ಯಲ್ಲಾಪುರ: ಹುಟ್ಟು ಹಬ್ಬ ಆಚರಿಸಲು ಊರಿಗೆ ತೆರಳಿದ್ದ ಯಲ್ಲಾಪುರ ಕೆ ಎಸ್ ಆರ್ ಟಿ ಸಿ ಚಾಲಕ ಅದೇ ದಿನ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬುಧವಾರ ಸಂಜೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಅನವಟ್ಟಿಯಲ್ಲಿ ನಡೆದಿದೆ. ಯಲ್ಲಾಪುರ ಬಸ್…
Read Moreಸಿದ್ದಾಪುರ ಮೂಲದ ವೈದ್ಯ ಡಾ.ಲೋಲಿತ್ ಆತ್ಮಹತ್ಯೆ
ಸಿದ್ದಾಪುರ: ತಾಲೂಕಿನ ವಾಟಗಾರ್ ಮೂಲದ ಪ್ರಸಿದ್ದ ವೈದ್ಯ ಡಾ.ಲೋಲಿತ್ ನಾಯ್ಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ಮ್ಯಾಕ್ಸ್ ಆಸ್ಪತ್ರೆಯ ಆರ್ಥೋಸರ್ಜನ್ ಡಾ.ಲೋಲಿತ್ (36 ) ಅವರು ಗುರುವಾರ ನಸುಕಿನಲ್ಲಿ ತಮ್ಮ ಮನೆಯಲ್ಲಿ ನೇಣು…
Read Moreಮೋಹನ ಭಟ್’ಗೆ ‘ಅಕ್ಷರ ಸಿರಿ’ ಪ್ರಶಸ್ತಿ ಪ್ರದಾನ
ತಿಪಟೂರು: ತಿಪಟೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ ) ಬೆಂಗಳೂರು ಇವರು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಶೈಕ್ಷಣಿಕ ಕಾರ್ಯಾಗಾರ ಹಾಗೂ ‘ಅಕ್ಷರ ಸಿರಿ’ ಪ್ರಶಸ್ತಿ ಪ್ರದಾನ ಸಮಾರಂಭ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ…
Read More