Slide
Slide
Slide
previous arrow
next arrow

ಡಿಸಿ ಕಚೇರಿ ಬಳಿ ಅಂಬೇಡ್ಕರರ ಪ್ರತಿಮೆ ಸ್ಥಾಪನೆ; ಮಾಧವ ನಾಯಕ ಹರ್ಷ

ಕಾರವಾರ: ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸಲು ಮುಂದಾಗಿರುವುದು ಸ್ವಾಗತಾರ್ಹ ಹಾಗೂ ಅಭಿನಂದನಾರ್ಹ ಬೆಳವಣಿಗೆ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ತಿಳಿಸಿದ್ದಾರೆ.ಅಂಬೇಡ್ಕರ್ ಅವರು ಯಾವುದೇ ಒಂದು…

Read More

ಬೆಳಸಲಿಗೆ ಯಕ್ಷಗಾನ ಪ್ರತಿಷ್ಠಾನ ದಶಮಾನೋತ್ಸವ ಸಂಭ್ರಮ

ಸಿದ್ದಾಪುರ: ತಾಲೂಕಿನ ಬೆಳಸಲಿಗೆ ಯಕ್ಷಗಾನ ಪ್ರತಿಷ್ಠಾನದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕವಲಕೊಪ್ಪ ವಿನಾಯಕ ದೇವಾಲಯದ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ದಶಮಾನೋತ್ಸವ ಸಂಭ್ರಮ ಯಕ್ಷಗಾನ, ಸನ್ಮಾನ ಕಾರ್ಯಕ್ರಮದೊಂದಿಗೆ ಸಂಪನ್ನಗೊ0ಡಿತು.ಉಪನ್ಯಾಸಕ ಹಾಗೂ ಯಕ್ಷಗಾನ ಕಲಾವಿದ ವಿ.ದತ್ತಮೂರ್ತಿ…

Read More

ನೇರಗೋಡಿನಲ್ಲಿ ವಾಲಿಮೋಕ್ಷ ತಾಳಮದ್ದಲೆ

ಸಿದ್ದಾಪುರ: ದೊಡ್ಮನೆ ಶ್ರೀಕೋಡಿಗದ್ದೆ ಮೂಕಾಂಬಿಕಾ ಯಕ್ಷಗಾನ ಕಲಾ ಸಂಘ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಿಂದ ತಾಲೂಕಿನ ನೇರಗೋಡಿನ ಬಯಲು ರಂಗಮ0ದಿರದಲ್ಲಿ ಅಣ್ಣಪ್ಪ ಮರಾಠಿ ಇವರ ಸಹಕಾರದೊಂದಿಗೆ ವಾಲಿಮೋಕ್ಷವೆಂಬ ಪೌರಾಣಿಕ ಕಥಾಭಾಗವನ್ನು ಪ್ರದರ್ಶಿಸಲಾಯಿತು.ಹಿಮ್ಮೇಳದಲ್ಲಿ ಗಣಪತಿ ಭಾಗವತ್ ಉಳ್ಳುರಮಠ, ನಾಗರಾಜ ಭಂಡಾರಿ…

Read More

ನೀರಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಅಶ್ವಿನಿ ನಾಯ್ಕ

ಭಟ್ಕಳ: ಶುದ್ಧ ಕುಡಿಯುವ ನೀರು ನಮ್ಮೆಲ್ಲರ ಹಕ್ಕು. ನೀರೊಂದು ಅಮೂಲ್ಯವಾದ ಸಂಪತ್ತು. ಅದರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯ ಶಿರಸಿಯ ನೀರಿನ ರಸಾಯನ…

Read More

ಸಂಘದ ಸನ್ಮಾನ ವೃತ್ತಿ ಸಾರ್ಥಕತೆಯನ್ನು ಇಮ್ಮಡಿಗೊಳಿಸಿದೆ: ದಮಯಂತಿ ಗಾಂವಕರ

ಅಂಕೋಲಾ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದಿಂದ ಹೆಗ್ಗಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಯೋನಿವೃತ್ತಿ ಹೊಂದಿದ ದಮಯಂತಿ ಗಾಂವಕರ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಂಘದ ಈ ಕಾರ್ಯ ಸರ್ವತ್ರ ಶ್ಲಾಘನೀಯವಾಗಿದೆ.…

Read More

ಕನ್ನಡಾಭಿಮಾನ ಮೂಡಿಸುವ ಕಸಾಪ ಕಾರ್ಯ ಶ್ಲಾಘನೀಯ: ದೇವಿದಾಸ ಮೊಗೇರ

ಭಟ್ಕಳ: ವಿಶಿಷ್ಟ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳಲ್ಲಿ ಕನ್ನಡಾಭಿಮಾನ ಮೂಡಿಸುವ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ನುಡಿದರು.ಅವರು ಅಳ್ವೆಕೋಡಿ ದುರ್ಗಾಪರಮೇಶ್ವರಿ ಪ್ರೌಢಶಾಲೆಯಲ್ಲಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ತಾಲೂಕು…

Read More

ಸರ್ಕಾರದಿಂದ ಒಕ್ಕೂಟಗಳಿಗೆ ಕೋಟ್ಯಾಂತರ ರೂ. ಅನುದಾನ: ಸಚಿವ ಹೆಬ್ಬಾರ್

ಮುಂಡಗೋಡ: ಸರ್ಕಾರದ ಅಧೀನದಲ್ಲಿ ಪ್ರತಿ ಮೂರು ತಿಂಗಳಿಗೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಕ್ಕೆ ಕೋಟ್ಯಾಂತರ ರೂ. ಅನುದಾನ ನೀಡಲಾಗುತ್ತಿದೆ ಎಂದು ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.ತಾಲೂಕಿನ ನಂದಿಕಟ್ಟಾ ಗ್ರಾಮದ ಗ್ರಾ.ಪಂ. ಆವರಣದಲ್ಲಿ ಗ್ರಾಮೀಣ ಅಭಿವೃದ್ಧಿ, ಪಂಚಾಯತ್‌ರಾಜ್…

Read More

ನಿವೃತ್ತ ಪಿಡಬ್ಲ್ಯೂಡಿ ಇಇಗೆ ಗುತ್ತಿಗೆದಾರರ ಬೀಳ್ಕೊಡುಗೆ

ಕಾರವಾರ: ಬುಧವಾರ ನಿವೃತ್ತರಾದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ದೇವಿದಾಸ್ ಚೌಹಾಣ್ ಅವರನ್ನು ತಾಲೂಕು ನೋಂದಾಯಿತ ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.ದೇವಿದಾಸ್ ಅವರ ವಿಚಾರ ಧಾರೆಗಳು ಉತ್ತಮವಾಗಿದ್ದವು. ಇಲ್ಲಿ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂಬ ಉದ್ದೇಶಗಳನ್ನಿಟ್ಟುಕೊಂಡು…

Read More

ಮಕ್ಕಳನ್ನ ಬಿಟ್ಟು ಹೋಗುವ ಸಾರಿಗೆ ಬಸ್ ಚಾಲಕರಿಗೆ ಶಾಸಕಿ ಎಚ್ಚರಿಕೆ!!

ಕಾರವಾರ: ಬಸ್ ಪಾಸ್ ಇರುವ ಶಾಲೆಗೆ ಹೋಗುವ ಮಕ್ಕಳನ್ನು ವಿನಾಕಾರಣ ಚಾಲಕರು, ನಿರ್ವಾಹಕರು ಬಿಟ್ಟು ಹೋಗುತ್ತಾರೆ ಎಂದು ಪಾಲಕರ ಮೂಲಕ ನನ್ನ ಗಮಕ್ಕೆ ಬಂದಿದೆ. ಇದು ಕಡೆಯ ಎಚ್ಚರಿಕೆ. ಮುಂದೆ ಇದು ಪುನರಾವರ್ತನೆಯಾದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕಿ…

Read More

ಟೆಂಪೋ,ಬೈಕ್ ನಡುವೆ ಅಪಘಾತ: ಅಂಬ್ಯುಲೆನ್ಸ್ ವಿಳಂಬ, ಮಾನವೀಯತೆ ಮೆರೆದ ಶಾಸಕಿ

ಕಾರವಾರ: ಟೆಂಪೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.ಕುಮಟಾ ಮೂಲದ ಫೊಟೊಗ್ರಾಫರ್ ಮಹಾಬಲೇಶ್ವರ ಅಂಬಿಗ ಮೃತಪಟ್ಟವರು. ತಾಲೂಕಿನ ಅಮದಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್‌ನಲ್ಲಿ ಸಾಗುತ್ತಿದ್ದ…

Read More
Back to top