Slide
Slide
Slide
previous arrow
next arrow

ಇಂಜಿನೀಯರಿಂಗ್ ಕಾಲೇಜಿನ ಆವರಣ ಗೋಡೆ ಕಾಮಗಾರಿಗೆ ಶಾಸಕಿ ಚಾಲನೆ

ಕಾರವಾರ: ತಾಲೂಕಿನ ಮಾಜಾಳಿ ಸರ್ಕಾರಿ ಇಂಜಿನೀಯರಿಂಗ್ ಕಾಲೇಜಿನ ಯಾಂತ್ರಿಕ ವಿಭಾಗದ ಕಾರ್ಯಾಗಾರ ಮತ್ತು ಆವರಣ ಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕಿ ರೂಪಾಲಿ ನಾಯ್ಕ ಅವರು ಭೂಮಿಪೂಜೆ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು, ಶೈಕ್ಷಣಿಕ ಕೇಂದ್ರಗಳೂ ದೇವಾಲಯಗಳಂತೆ. ಹೀಗಾಗಿ ದೇಗುಲಗಳನ್ನೆಲ್ಲ…

Read More

ರಾಜಕೀಯದ ಬಗ್ಗೆ ಇನ್ನೂ ಯಾವ ನಿರ್ಧಾರ ತೆಗೆದುಕೊಂಡಿಲ್ಲ: ಆನಂದ್ ಅಸ್ನೋಟಿಕರ್

ಕಾರವಾರ: ನನ್ನ ರಾಜಕೀಯದ ಬಗ್ಗೆ ಇನ್ನೂ ಯಾವ ನಿರ್ಧಾರ ತೆಗೆದುಕೊಂಡಿಲ್ಲ. ಈಗಾಗಲೇ ಕ್ಷೇತ್ರದಲ್ಲಿ ಓಡಾಟ ನಡೆಸಿ ಕಾರ್ಯಕರ್ತರ ಜೊತೆ ಚರ್ಚೆ ನಡೆಸುತ್ತಿದ್ದು, ಇನ್ನು ಕೆಲ ದಿನದಲ್ಲಿಯೇ ಯಾವ ನಿಲುವು ತೆಗೆದುಕೊಂಡು ಘೋಷಣೆ ಮಾಡುತ್ತೇನೆ ಎಂದು ಮಾಜಿ ಸಚಿವ ಆನಂದ್…

Read More

ಕಚೇರಿಯೇ ಇಲ್ಲದೆ ಪಕ್ಷ ಸಂಘಟನೆ ಹೇಗೆ ಸಾಧ್ಯ? : ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ

ಶಿರಸಿ: ಪಕ್ಷದ ಕಚೇರಿಯೇ ಇಲ್ಲ, ಪಕ್ಷವನ್ನ ಹೇಗೆ ಸಂಘಟನೆ ಮಾಡಲು ಸಾಧ್ಯ ಎಂದು ಕಾರವಾರದ ಕಾಂಗ್ರೆಸ್ ಕಾರ್ಯಕರ್ತರು ನಾಯಕರುಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆದಿದೆ.ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಕೈ ಬಿಟ್ಟಿರುವ ಕುರಿತು ಚರ್ಚೆ ನಡೆಸುವ…

Read More

ಬಿದ್ರಕಾನ ಪ್ರೌಢಶಾಲೆಯಲ್ಲಿ ‘ಹಾವು-ನಾವು’ ಕಾರ್ಯಕ್ರಮ ಯಶಸ್ವಿ

ಸಿದ್ದಾಪುರ: ತಾಲೂಕಿನ ಬಿದ್ರಕಾನಿನ ಎಂ. ಜಿ. ಸಿ. ಎಂ.  ಪ್ರೌಢಶಾಲೆಯಲ್ಲಿ ಹಾವುಗಳ ಕುರಿತಾಗಿ ಮಾಹಿತಿ ನೀಡುವ ಉದ್ದೇಶದಿಂದ ಆಯೋಜನೆಗೊಂಡು,ಸುಹಾಸ್ ಹೆಗಡೆ ನಡೆಸಿಕೊಟ್ಟ “ಹಾವು-ನಾವು” ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು. ಪ್ರಕೃತಿಯೊಂದಿಗೆ ಮಾನವನು ಈಗ ನಡೆದುಕೊಳ್ಳುತ್ತಿರುವ ರೀತಿಯಿಂದ ಪ್ರಕೃತಿಯ ಮೇಲೆ ಉಂಟಾಗುತ್ತಿರುವ…

Read More
Back to top