Slide
Slide
Slide
previous arrow
next arrow

‘ಹೊಳಪು-2023 ಪಂಚಾಯತ ಹಬ್ಬ’ ಉದ್ಘಾಟಿಸಿದ ಸ್ಪೀಕರ್ ಕಾಗೇರಿ

ಕುಮಟಾ: ಪಟ್ಟಣದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲೆಯ ಪಂಚಾಯತ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಕ್ರೀಡೋತ್ಸವ, ಸಾಂಸ್ಕೃತಿಕ ಸ್ಪರ್ಧೆಗಳ “ಹೊಳಪು- 2023 ಪಂಚಾಯತ ಹಬ್ಬ” ಕಾರ್ಯಕ್ರಮವನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿ, ಶುಭ ಹಾರೈಸಿದರು.…

Read More

ಜೀವನ‌ ಕಲ್ಪಿಸುವ ಸಂಸ್ಕಾರಯುತ ಶಿಕ್ಷಣ ನೀಡುವುದು ವಿಶ್ವದರ್ಶನದ ಉದ್ದೇಶ: ಹರಿಪ್ರಕಾಶ್ ಕೋಣೆಮನೆ

ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆದ ವಿಶ್ವ ದರ್ಶನ ಸೆಂಟ್ರಲ್ ಸ್ಕೂಲ್ (ಸಿಬಿಎಸ್‌ಇ) ವಾರ್ಷಿಕೋತ್ಸವದ ಬಹುಮಾನ ವಿತರಣೆ ಕಾರ್ಯಕ್ರಮವನ್ನು ವಿಶ್ವದರ್ಶನ ಶಿಕ್ಷಣ ಸಂಸ್ಥೆ ಅಧ್ಯಕ್ಷ, ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಪ್ರಧಾನ ಸಂಪಾದಕ ಹಾಗೂ ಸಿಇಒ…

Read More

Chat gpt jokes

YouTube Link: https://youtu.be/F2A52VD8MAo ಕೃಪೆ: https://www.youtube.com/@TheQuestionHourBharat

Read More

ಅಭಿವೃದ್ಧಿಗಾಗಿ ತಾಲೂಕಿಗೆ ಸಾಕಷ್ಟು ಹಣ ತಂದಿದ್ದೇವೆ: ಕಾಗೇರಿ

ಸಿದ್ದಾಪುರ: ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿ ಪ್ರಗತಿ ಪರಿಶೀಲಿಸಿದ್ದೇನೆ. ಮಾರ್ಚ ಅಂತ್ಯಕ್ಕೆ ಯಾವುದೇ ಕಾರಣಕ್ಕೂ ಕಾಮಗಾರಿಗಳು ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಲು ಸೂಚಿಸಿದ್ದೇನೆ. ಅಭಿವೃದ್ಧಿಗಾಗಿ ತಾಲೂಕಿಗೆ ಸಾಕಷ್ಟು ಹಣ ತಂದಿದ್ದೇವೆ. ಆದರೆ ಎಸ್ಟಿಮೇಟ್ ಮಾಡುವುದಕ್ಕೆ ನಮಗೆ ಅಧಿಕಾರಿಗಳಿಲ್ಲ.…

Read More

ಮುಂಡಗೋಡದಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಮುಂಡಗೋಡ: ತಾಲೂಕಿನ 110/11 ಕೆ.ವ್ಹಿ. ಉಪಕೇಂದ್ರದಲ್ಲಿ ಹೆಚ್ಚುವರಿಯಾಗಿ 10 ಎಂ.ವಿ.ಎ ಪರಿವರ್ತಕ ಕಾಮಗಾರಿ ಕೈಗೊಳ್ಳುವುದರಿಂದ ಜ.29ರ ಬೆಳಗ್ಗೆ 10 ಗಂಟೆಯಿoದ ಸಂಜೆ 5 ಗಂಟೆಯವರೆಗೆ ಪಟ್ಟಣ, ಟಿಬೇಟಿಯನ್ನ ಕಾಲೋನಿ, ಬಾಚಣಕಿ, ನಂದಿಕಟ್ಟಾ, ಇಂದೂರ, ಹುನಗುಂದ, ಮೈನಳ್ಳಿ, ಚವಡಳ್ಳಿ, ಮತ್ತು…

Read More

ವಿದ್ಯಾರ್ಥಿಗಳು ಟ್ರ್ಯಾಕ್ಟರ್, ಗೂಡ್ಸ್ ವಾಹನದಲ್ಲಿ ಪ್ರಯಾಣಿಸದಂತೆ ತಹಶೀಲ್ದಾರ್ ಸೂಚನೆ

ಮುಂಡಗೋಡ: ವಿದ್ಯಾರ್ಥಿ- ವಿದ್ಯಾರ್ಥಿನಿಯರು ಗೂಡ್ಸ್ ಅಥವಾ ಟ್ರ್ಯಾಕ್ಟರ್ ವಾಹನದಲ್ಲಿ ಪ್ರಯಾಣಿಸಬಾರದು. ಈ ಕುರಿತು ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಪಾಲಕರಿಗೆ ತಿಳಿಸುವ ಕಾರ್ಯವಾಗಬೇಕು ಎಂದು ತಹಶೀಲ್ದಾರರ ಶಂಕರ ಗೌಡಿ ಕಾಲೇಜುಗಳಿಗೆ ಸೂಚಿಸಿದ್ದಾರೆ. ಇದೇ ತಿಂಗಳ ಮೊದಲನೇ ವಾರದಲ್ಲಿ ಕಾಲೇಜೊಂದರ ವಿದ್ಯಾರ್ಥಿಗಳು…

Read More

ಚೆಂಡಿಯಾ ವಾಲಿಬಾಲ್; ಪರ್ಬತ್ ಪ್ಯಾಂಥರ್ಸ್ ಜಯಭೇರಿ

ಕಾರವಾರ: ತಾಲ್ಲೂಕಿನ ಚೆಂಡಿಯಾ ಗ್ರಾಮದ ನಿರಾಕರ ವಾಡದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಶ್ರೀ ನವ ಚಂಡಿಕಾ ಕ್ರೀಡಾ ಮತ್ತು ಸಾಂಸ್ಕೃತಿಕ ಕಲಾ ಸಂಘದಿoದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಾಲಿ ಬಾಲ್ ಪಂದ್ಯಾವಳಿಯಲ್ಲಿ ಪರ್ಬತ್ ಪ್ಯಾಂಥಸ್ ತಂಡವು ಸಾಕ್ಷಿತ್ ಹಾಡ್ವೇðರ್ ತಂಡದ…

Read More

ಜ.30ರಂದು ‘ಕಾಡಿನ ತುಳಸಿ’ ಕೃತಿ ಲೋಕಾರ್ಪಣೆ

ಅಂಕೋಲಾ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವನದೇವತೆ ತಾಲೂಕಿನ ತುಳಸಿ ಗೌಡ ಇವರ ಕುರಿತಾಗಿ ಬರೆದ ‘ಕಾಡಿನ ತುಳಸಿ’ ಕೃತಿಯು ಜ. 30 ರಂದು ಬೆಳಿಗ್ಗೆ 10.30ಕ್ಕೆ ಹೊನ್ನಳ್ಳಿಯ ತುಳಸಿ ಗೌಡ ಅವರ ಮನೆಯಂಗಳದಲ್ಲಿ ಬಿಡುಗಡೆಗೊಳ್ಳಲಿದೆ. ಕಡಲು ಪ್ರಕಾಶನ ಮಂಜಗುಣಿ,…

Read More

ಗಮನ ಸೆಳೆದ ಮಾಸ್ಟರ್ ಅದ್ವೈತನ ಬಾಟಲ್ ಅಕ್ವೇರಿಯಂ

ಶಿರಸಿ: ನಗರದ ಸೇಂಟ್ ಅಂಥೋನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೂರನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಮಕ್ಕಳ ಪ್ರತಿಭಾ ಅನ್ವೇಷಣೆ ಹಾಗೂ ಶಾಲಾ ವಾರ್ಷಿಕ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಹಾಗೂ ಏಷ್ಯಿಯನ್ ಬುಕ್ ಆಫ್ ರೆಕಾರ್ಡ್…

Read More

TSS CP ಬಜಾರ್: ಭಾನುವಾರದ ರಿಯಾಯಿತಿ- ಜಾಹಿರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ  SUNDAY SPECIAL SALE   🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆಯಲ್ಲಿ ಮಾತ್ರ ದಿನಾಂಕ‌: 29-01-2023 ರಂದು‌ ಮಾತ್ರ ಭೇಟಿ ನೀಡಿ  🌱🌷TSS ಸೂಪರ್ ಮಾರ್ಕೆಟ್ಸಿಪಿ…

Read More
Back to top