Slide
Slide
Slide
previous arrow
next arrow

ರೋಲರ್ ಸ್ಕೆಟಿಂಗ್ ಹಾಕಿ ಪಂದ್ಯಾವಳಿಯ ಪ್ರಶಸ್ತಿ ಪತ್ರ ವಿತರಣೆ

ಯಲ್ಲಾಪುರ: ಡಿಸೆಂಬರ್ 08 ರಿಂದ 19 ರ ವರೆಗೆ  ಬೆಂಗಳೂರಿನಲ್ಲಿ ನಡೆದ 60 ನೇ ರೊಲರ್ ಸ್ಕೆಟಿಂಗ್ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪದಕ ವಿಜೇತ ವಿಶ್ವದರ್ಶನ , ವಾಯ್.ಟಿ.ಎಸ್.ಎಸ್, ಮದರ್ ಥೆರೆಸಾ ಶಾಲಾ ಮಕ್ಕಳಿಗೆ ತಹಶಿಲ್ದಾರ್ ಶ್ರೀಕೃಷ್ಣ ಕಾಮ್ಕರ್…

Read More

ಕಾಳಿ ಸೇರಿದಂತೆ ರಾಜ್ಯದ ಪ್ರಮುಖ ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದ‌ ಮಾಲಿನ್ಯ ನಿಯಂತ್ರಣ ಮಂಡಳಿ

ಕಾರವಾರ: ಕಾಳಿ ಸೇರಿದಂತೆ ರಾಜ್ಯದ ಪ್ರಮುಖ ನದಿ ನೀರನ್ನು ನೇರ ಬಳಸದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ. ಈ ಸಂಬಂಧ ಮಾಲಿನ್ಯ ನಿಯಂತ್ರಣ ಮಂಡಳಿಯೂ ಅಧ್ಯಯನ ವರದಿ ಪ್ರಕಟಿಸಿದೆ. ರಾಜ್ಯದ ಜೀವನಾಡಿ ನದಿಗಳು ಎಂದೇ ಪರಿಗಣಿಸಿರುವ ಕೃಷ್ಣಾ,…

Read More

ಪರೇಶ್ ಮೆಸ್ತಾ ಪ್ರಕರಣದಲ್ಲಿ ಯುವಕರು ಕಣ್ಣು ತೆರೆದಿದ್ದಾರೆ: ಶಂಭು ಶೆಟ್ಟಿ

ಕಾರವಾರ: ಪರೇಶ್ ಮೇಸ್ತ ಪ್ರಕರಣದಲ್ಲಿ ಸಿಲುಕಿಕೊಂಡು ಕೋರ್ಟ್ ಕಚೇರಿ ಅಲೆಯುತ್ತಿರುವ ಬಡ ಹಿಂದುಳಿದ ವರ್ಗದ ಯುವಕರು ಇಂದು ತಮಗಾದ ಅನ್ಯಾಯದ ಬಗ್ಗೆ ಸಂಘ ಪರಿವಾರದ ವಿರುದ್ಧ ಧ್ವನಿ ಎತ್ತಿ ಹೋರಾಟ ಮಾಡಿ, ಸಮಾಜದ ಕಣ್ಣು  ತೆರೆದಿದ್ದಾರೆ ಎಂದು ಕಾಂಗ್ರೆಸ್…

Read More

ಎಂ.ಸ್ಯಾಂಡ್ ಉತ್ಪಾದನೆಗೆ ಕ್ರಷರ್ ಘಟಕಗಳಿಗೆ ಉತ್ತೇಜನ ನೀಡಲು ಸೂಚನೆ

ಕಾರವಾರ: ಜಿಲ್ಲೆಯ ಸಾರ್ವಜನಿಕ ಮತ್ತು ಸರ್ಕಾರಿ ಕಾಮಗಾರಿಗಳಿಗೆ ನದಿ ಮರಳಿಗೆ ಪರ್ಯಾಯವಾಗಿ ಎಂ.ಸ್ಯಾಂಡ್ ಬಳಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಪ್ರಸ್ತುತ ಜಿಲ್ಲೆಯಲ್ಲಿ ಎಂ.ಸ್ಯಾಂಡ್ ಉತ್ಪಾದನೆ ಕಡಿಮೆ ಇದ್ದು, ಕ್ರಷರ್ ಘಟಕಗಳಿಂದ ಎಂ.ಸ್ಯಾಂಡ್ ಉತ್ಪಾದನೆಗೆ ಉತ್ತೇಜನ ನೀಡಿ ಮರಳಿನ ಪೂರೈಕೆ…

Read More

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಗೆ ನೂರು ಕೋಟಿ ಅನುದಾನ: ಸಚಿವ ಶ್ರೀನಿವಾಸ್ ಪೂಜಾರಿ

ಕಾರವಾರ: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದ್ದು ನೂರು ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಗರದ ಪೊಲೀಸ್ ಪೆರೇಟ್ ಮೈದಾನದಲ್ಲಿ ಧ್ವಜಾರೋಹಣದ ನಂತರ…

Read More

ಗಣರಾಜ್ಯ ಕೇವಲ ರಾಜಕೀಯ ಘಟಕವಲ್ಲ, ಜೀವದುಸಿರು: ಸಚಿವ ಪೂಜಾರಿ

ಕಾರವಾರ: ಗಣರಾಜ್ಯವು ಕೇವಲ ರಾಜಕೀಯ ಘಟಕವಲ್ಲ, ಜೀವಂತ ಉಸಿರಾಟದ ಕಲ್ಪನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ…

Read More

ಇಂದು ಬನವಾಸಿಯಲ್ಲಿ TMS’ನ ನೂತನ ಸೂಪರ್ ಮಾರ್ಟ್ ಶುಭಾರಂಭ

ಶಿರಸಿ: ಕಳೆದ ಮೂವತ್ತೆಂಟು ವರ್ಷಗಳಿಂದ ಸತತವಾಗಿ ಸಹಕಾರಿ ತತ್ವದ ಮೂಲಕ ಕೃಷಿಕರಿಗೆ, ಸದಸ್ಯರಿಗೆ ಬಹುಮುಖಿಯಾಗಿ ನೆರವಾಗುತ್ತಿರುವ ಶಿರಸಿ ತಾಲೂಕು ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ(ಟಿಎಂಎಸ್ ) ಇದೀಗ ಬನವಾಸಿಯಲ್ಲೂ ನೂತನ ಸುಪರ್ ಮಾರ್ಟ ಉದ್ಘಾಟನೆಗೆ ಸಜ್ಜಾಗಿದೆ.ಈ ವಿಷಯ…

Read More

ಪ.ಪಂಗಡಕ್ಕೆ ಹಾಲಕ್ಕಿ ಸಮುದಾಯ ಸೇರ್ಪಡೆ ಬೇಡಿಕೆ ನ್ಯಾಯಸಮ್ಮತವೆಂದ ಸಚಿವ ಪೂಜಾರಿ

ಶಿರಸಿ: ಜಿಲ್ಲೆಯ ಬುಡಕಟ್ಟು ಹಾಲಕ್ಕಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂಬ ಬೇಡಿಕೆ ನ್ಯಾಯಸಮ್ಮತವಾಗಿದ್ದು ಈ ದಿಶೆಯಲ್ಲಿ ಸರ್ಕಾರದ ಪ್ರಯತ್ನ ಮುಂದುವರಿದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು…

Read More

ಗಣರಾಜ್ಯೋತ್ಸವ ನಿಮಿತ್ತ ರಕ್ತದಾನ ಶಿಬಿರ ಯಶಸ್ವಿ

ಶಿರಸಿ: ಗಣರಾಜ್ಯೋತ್ಸವದ ಪ್ರಯುಕ್ತ  ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.), ಇಕೋ ಕೇರ್ (ರಿ.), ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ (ರಿ.), ಗ್ರೀನ್ ಕೇರ್ (ರಿ.) …

Read More

ಗಣರಾಜ್ಯೋತ್ಸವ ಸ್ತಬ್ಧಚಿತ್ರ ಪ್ರದರ್ಶನ: ಸತತ 14ವರ್ಷ ಭಾಗವಹಿಸಿ ದಾಖಲೆ ಬರೆದ ಕರ್ನಾಟಕ

ನವದೆಹಲಿ: ಗಣರಾಜ್ಯೋತ್ಸವದ ವೇಳೆ ನಡೆಯುವ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ ಸತತ 14 ವರ್ಷ ಪಾಲ್ಗೊಳ್ಳುವ ಮೂಲಕ ಕರ್ನಾಟಕ ಹೊಸ ದಾಖಲೆಯನ್ನು ಬರೆದಿದೆ. 2009ರಿಂದ 2023ರವರೆಗೂ ನಿರಂತರವಾಗಿ ಸ್ತಬ್ಧ ಚಿತ್ರದಲ್ಲಿ ಭಾಗಿಯಾಗುವ ಅವಕಾಶವನ್ನು ಉಳಿಸಿಕೊಂಡಿರುವ ಏಕೈಕ ರಾಜ್ಯ ಕರ್ನಾಟಕವಾಗಿದ್ದು, ಉಳಿದ…

Read More
Back to top