Slide
Slide
Slide
previous arrow
next arrow

ಲಯನ್ಸ್ ಶಾಲಾ ಪ್ರಾಂಗಣದಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಶಿರಸಿ: 74ನೇ ಗಣರಾಜ್ಯೋತ್ಸವದ ಸಂಭ್ರಮವನ್ನು ಶಿರಸಿ ಲಯನ್ಸ್ ಶಾಲೆಯ ಪ್ರಾಂಗಣದಲ್ಲಿ ಸರಳವಾಗಿ ಅಷ್ಟೇ ವಿಶೇಷ ರೀತಿಯಿಂದ ಆಚರಿಸಲಾಯಿತು.ಶಿರಸಿ ಲಯನ್ಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾದ ಲ. ಪ್ರೊ. ಎನ್.ವಿ.ಜಿ. ಭಟ್ ಇವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ, ಎಲ್ಲರಿಗೂ ಸಿಹಿ ವಿತರಿಸಿ…

Read More

ಸಮಾಜದ ಶ್ರೇಯೋಭಿವೃದ್ಧಿಯೇ ಸಂವಿಧಾನದ ಅಂತಿಮ ಆಶಯ: ಸಚಿವ ಹೆಬ್ಬಾರ್

ಶಿರಸಿ: ಸಮಾಜದ ಶ್ರೇಯೋಭಿವೃದ್ಧಿಯೇ ನಮ್ಮ ಸಂವಿಧಾನದ ಅಂತಿಮ ಆಶಯವಾಗಿದೆ ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆ ವ್ಯಕ್ತಿಯ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ ಹೇಳಿದರು.…

Read More

ಸ್ವಾತಂತ್ರ್ಯ ದುರುಪಯೋಗಪಡಿಸಿಕೊಳ್ಳದೇ ಜವಾಬ್ದಾರಿ ನಿರ್ವಹಿಸಲು ಡಾ. ವೆಂಕಟೇಶ ನಾಯ್ಕ್ ಕರೆ

ಶಿರಸಿ: ಪರಿಸರ, ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಕಳೆದ 18 ವರ್ಷಗಳಿಂದ ಕೆಲಸ ಮಾಡುತ್ತಿರುವ ಸ್ಕೊಡ್ವೆಸ್ ವತಿಯಿಂದ 74 ನೇ ಗಣರಾಜ್ಯೋತ್ಸವವನ್ನು ನಗರದ ಮರಾಠಿಕೊಪ್ಪದಲ್ಲಿರುವ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಸ್ಕೋಡ್ವೆಸ್…

Read More

TSS: ಗುರುವಾರದ ವಿಶೇಷ ರಿಯಾಯಿತಿ- ಜಾಹೀರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ ಗಣರಾಜ್ಯೋತ್ಸವದ ಶುಭಾಶಯಗಳು🇮🇳 🎉  ಗುರುವಾರದ ವಿಶೇಷ ರಿಯಾಯಿತಿ 🎉 🎊  THURSDAY OFFER 🎊 ದಿನಾಂಕ-  26-01-2023, ಗುರುವಾರದಂದು ಮಾತ್ರ ಭೇಟಿ ನೀಡಿTSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ

Read More

ರಾಜಕಾಲುವೆಗೆ ಹೋಟೆಲ್‌ಗಳ ಕೊಳಚೆ ನೀರು; ರೋಗ ಹರಡುವ ಭೀತಿ

ಕುಮಟಾ: ಪಟ್ಟಣದ ರೈಲ್ವೆ ನಿಲ್ದಾಣ ರಸ್ತೆಯ ನವನಗರ ಸಮೀಪದ ರಾಜಕಾಲುವೆಗೆ ಹೋಟೆಲ್‌ಗಳ ಕೊಳಚೆ ನೀರನ್ನು ನೇರವಾಗಿ ಬಿಡುವುದರಿಂದ ದುರ್ವಾಸನೆಗೆ ಕಾರಣವಾಗಿದ್ದು, ಸ್ಥಳೀಯರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಶುರುವಾಗಿದೆ. ಪುರಸಭೆ ವ್ಯಾಪ್ತಿಗೆ ಬರುವ ರೈಲ್ವೆ ನಿಲ್ದಾಣ ರಸ್ತೆಯ ನವನಗರ…

Read More

ಶ್ರೀರಾಮಚರಿತ ಮಾನಸ ಅವಮಾನಿಸುವವರನ್ನು ಬಂಧಿಸಲು ಆಗ್ರಹ

ಕುಮಟಾ: ಶ್ರೀರಾಮ ಮತ್ತು ಶ್ರೀರಾಮಚರಿತ ಮಾನಸಗಳನ್ನು ಅವಮಾನಿಸುವವರನ್ನು ಕೂಡಲೇ ಬಂಧಿಸುವoತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಜಮಾಯಿಸಿದ ಹಿಂದೂ ಜನಜಾಗೃತಿ ಸಮಿತಿ ಮತ್ತು ಹಿಂದೂ…

Read More

ಇಂದೂರ ಸಹಕಾರಿ ಅಧ್ಯಕ್ಷರಾಗಿ ಶಿವಾಜಿ, ಉಪಾಧ್ಯಕ್ಷರಾಗಿ ಯಲ್ಲಪ್ಪ ಆಯ್ಕೆ

ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನಅಧ್ಯಕ್ಷರಾಗಿ ಶಿವಾಜಿ ದೇವಿಕೋಪ್ಪ, ಉಪಾಧ್ಯಕ್ಷರಾಗಿ ಯಲ್ಲಪ್ಪ ಕದಂ ಆಯ್ಕೆಯಾಗಿದ್ದಾರೆ. ಸೊಸೈಟಿಯು ಒಟ್ಟು 13 ಸದಸ್ಯರನ್ನು ಹೊಂದಿದ್ದುಅದರಲ್ಲಿಓರ್ವ ಸದಸ್ಯ ಮೃತಪಟ್ಟಿದ್ದಾನೆ. ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆಯಿತು. ಹಳೆ ಬಿಜೆಪಿ…

Read More

ಜ.28ಕ್ಕೆ ಗ್ರಾಮೀಣ ಶಾಖೆಯ ನಗದು ಕೌಂಟರ್ ಓಪನ್

ಶಿರಸಿ: ಜನವರಿ ತಿಂಗಳ ನಾಲ್ಕನೇ ಶನಿವಾರ ಜ.28 ತಿಂಗಳಾಂತ್ಯವಾಗಿರುವುದರಿಂದ ಬೆಳಿಗ್ಗೆ 9.30 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ ಶಿರಸಿ ಉಪವಿಭಾಗದ ಗ್ರಾಮೀಣ ಶಾಖೆಯ ನಗದು ಕೌಂಟರ್ ತೆರೆಯಲಾಗಿರುತ್ತದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರು ಕಾರ್ಯ & ಪಾಲನಾ ಉಪ…

Read More

ಫೆ.10 ರಂದು ಎಂ.ಟಿ.ಕೊಡಿಯ ನೆನಪಿನ ‘ಆಧಾರಶ್ರೀ ಪ್ರಶಸ್ತಿ’ ಪ್ರದಾನ

ಸಿದ್ದಾಪುರ; ಆಧಾರ ಶಿಕ್ಷಣ, ಸ್ವಯಂ ಉದ್ಯೋಗ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಕಲ್ಪ ದಿನಾಚರಣೆ ಕಾರ್ಯಕ್ರಮವನ್ನು ಫೆ.10 ರಂದು ಪಟ್ಟಣದಲ್ಲಿ ನಡೆಸಲಾಗುತ್ತಿದೆ. ಅಂದು ಜಿಲ್ಲಾ ಮಟ್ಟದಲ್ಲಿ ನೀಡುವ ನಿವೃತ್ತ ಶಿರಸ್ಥೆದಾರರಾದ ದಿ.ಎಂ.ಟಿ.ಕೊಡಿಯ ಅವರ ನೆನಪಿನ ‘ಆಧಾರಶ್ರೀ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಗುತ್ತಿದೆ…

Read More

ಐತಿಹಾಸಿಕ ಸ್ಥಳಗಳ ಸಂರಕ್ಷಣೆಯಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳ ಪಾತ್ರ ಬಹುಮಖ್ಯ: ಎಸ್.ಕೆ. ಭಾಗವತ್

ಶಿರಸಿ: ಇಂದು ದೇಶದ ಎಲ್ಲೆಡೆ ಎನ್ಎಸ್ಎಸ್ ಘಟಕಗಳು ಅಮೂಲ್ಯವಾದ ಸೇವೆಯನ್ನು ಸಲ್ಲಿಸುತ್ತಿವೆ. ಐತಿಹಾಸಿಕ ಸ್ಥಳಗಳ ಸಂರಕ್ಷಣೆಯಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳು ಪ್ರಮುಖ ಪಾತ್ರವನ್ನು ವಹಿಸಬೇಕಿದೆ. ಅರಿವು  ಮೂಡಿಸುವ, ಸ್ವಚ್ಛತೆಯನ್ನ ಕಾಪಾಡುವ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಎಂದು ಎಂಎಂ ಕಾಲೇಜಿನ ಉಪಸಮಿತಿ ಅಧ್ಯಕ್ಷ…

Read More
Back to top