ಶಿರಸಿ: ಇಂದು 74ನೇ ಗಣರಾಜ್ಯೋತ್ಸವ. ಆತ್ಮ ನಿರ್ಭರ ಭಾರತ ಯೋಜನೆ ಸ್ವಾವಲಂಬನೆಗೆ ದಾರಿ ಮಾಡಿಕೊಟ್ಟಿದೆ. ನಾವಿಂದು ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯನ್ನು ಸಾಧಿಸುವ ಹಾದಿಯಲ್ಲಿ ಇದ್ದೇವೆ. ಯುವಜನತೆಯಿಂದ ಕೂಡಿರುವ ದೇಶ ನಮ್ಮದು. ಸುಭದ್ರತೆಯ ಎಡೆಗೆ ಸಾಗುತ್ತಿರುವುದು ಸಂತೋಷದ ಸಂಗತಿ. ಎಂದು…
Read MoreMonth: January 2023
ಕಿಬ್ಬಳ್ಳಿ ಪ್ರೌಢಶಾಲೆಯಲ್ಲಿ ಅರ್ಥಪೂರ್ಣ ಗಣರಾಜ್ಯ ದಿನಾಚರಣೆ
ಸಿದ್ದಾಪುರ: ತಾಲೂಕಿನ ಶ್ರೀ ಮಹಾಗಣಪತಿ ಪ್ರೌಢಶಾಲೆ ಕಿಬ್ಬಳ್ಳಿಯಲ್ಲಿ ಅರ್ಥಪೂರ್ಣವಾಗಿ ಗಣರಾಜ್ಯ ದಿನವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ನಾಗಪತಿ ಭಟ್ ಧ್ವಜಾರೋಹಣವನ್ನು ನೆರವೇರಿಸಿ ಧ್ವಜಾರೋಹಣ ಸಂದೇಶವನ್ನು ನೀಡಿದರು. ನಂತರ ಶಾಲಾ ಮಕ್ಕಳಿಂದ ಪಥ ಸಂಚಲನ ನಡೆಯಿತು. ನಂತರ…
Read Moreಕಾರವಾರದಲ್ಲಿ ಪಠಾಣ್ ಚಿತ್ರ ಪ್ರದರ್ಶನಕ್ಕೆ ವಿರೋಧ: ಪ್ರತಿಭಟನಾಕಾರರು ಪೋಲೀಸ್ ವಶಕ್ಕೆ
ಕಾರವಾರ: ನಗರದ ಅರ್ಜುನ್ ಚಿತ್ರಮಂದಿರದಲ್ಲಿ ಪಠಾಣ್ ಚಿತ್ರ ಪ್ರದರ್ಶಿಸದಂತೆ ಆಗ್ರಹಿಸಿ ಗುರುವಾರ ಪ್ರತಿಭಟನೆಗೆ ಯತ್ನಿಸಿದ ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ದೇಶ ವಿರೋಧಿ ದೃಶ್ಯಗಳನ್ನು ತೋರಿಸಲಾಗಿದೆ ಎಂದು ಆರೋಪಿಸಿ ಪಠಾಣ್ ಚಿತ್ರ ಪ್ರದರ್ಶಿಸಲು ಅವಕಾಶ ನೀಡಬಾರದು ಎಂದು…
Read Moreಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ 74ನೇ ಗಣರಾಜ್ಯೋತ್ಸವ ಆಚರಣೆ
ಶಿರಸಿ: ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿoದ ಆಚರಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಎಲ್.ಎಂ. ಹೆಗಡೆ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಶುಭಾಶಯ ಕೋರಿದರು.ಮುಖ್ಯೋಪಾಧ್ಯಾಯ ಶಾಂತಾರಾಮ್ ನಾಯ್ಕ್ ಗಣರಾಜ್ಯೋತ್ಸವದ ಮಹತ್ವ ತಿಳಿಸಿದರು.ಕಾರ್ಯಕ್ರಮದಲ್ಲಿ ಶಿಕ್ಷಕರು, ಪಾಲಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.…
Read Moreಮುಂಡಗೋಡದಲ್ಲಿ ಜ.30ಕ್ಕೆ ಅರಣ್ಯ ಅತಿಕ್ರಮಣದಾರರೊಂದಿಗೆ ಚರ್ಚೆ
ಮುಂಡಗೋಡ: ತಾಲೂಕ ಅರಣ್ಯ ಅತಿಕ್ರಮಣದಾರರೊಂದಿಗೆ ಅರಣ್ಯ ಅತಿಕ್ರಮಣದಾರರ ಸಮಸ್ಯೆಗಳ ಕುರಿತು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ಚರ್ಚಿಸಲಿದ್ದಾರೆ ಎಂದು ತಾಲೂಕ ಅಧ್ಯಕ್ಷ ಶಿವಾನಂದ ಜೋಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರಣ್ಯ ಸಿಬ್ಬಂದಿಗಳ ದೌರ್ಜನ್ಯ, ಅಸಮರ್ಪಕ…
Read Moreನಾಳೆ ಸ್ಕೊಡ್ವೆಸ್’ನಿಂದ ಗಣರಾಜ್ಯೋತ್ಸವ ನಿಮಿತ್ತ ಬೈಕ್ ಜಾಥಾ-ಸನ್ಮಾನ
ಶಿರಸಿ: 74 ನೇ ಗಣರಾಜ್ಯೋತ್ಸವ ನಿಮಿತ್ತ ಶಿರಸಿಯ ಸ್ಕೋಡ್ವೆಸ್ ಕಛೇರಿಯಲ್ಲಿ ಮುಂಜಾನೆ 7.30 ಕ್ಕೆ ರಾಷ್ಟ್ರ ಧ್ವಜಾರೋಹಣ ನಡೆಯಲಿದ್ದು, ನಂತರದಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಬೈಕ್ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಹಿರಿಯ ಚಿಂತಕ ವಿ.ಪಿ.ಹೆಗಡೆ ವೈಶಾಲಿ ಹಾಗು…
Read Moreಎಂಎಂ ಮಹಾವಿದ್ಯಾಲಯದಲ್ಲಿ ಪುಷ್ಪಗುಚ್ಛ ತಯಾರಿಕಾ ಸ್ಪರ್ಧೆ
ಶಿರಸಿ: ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಭೂಮಿಕಾ ವಿಭಾಗ,ಸಸ್ಯಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ಪುಷ್ಪ ಗುಚ್ಛ ತಯಾರಿಕಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾಲೇಜು ಉಪಸಮಿತಿ ಅಧ್ಯಕ್ಷ ಎಸ್.ಕೆ. ಭಾಗವತ್, ಪ್ರಾಚಾರ್ಯ ಡಾ.ಟಿ.ಎಸ್. ಹಳೆಮನೆ,…
Read Moreಸಾಲ್ಕಣಿ ಕ್ಲಸ್ಟರಿನಲ್ಲಿ ಸಂಭ್ರಮದಿಂದ ಜರುಗಿದ “ಕಲಿಕಾ ಹಬ್ಬ”
ಶಿರಸಿ: ತಾಲೂಕಿನ ಸಾಲ್ಕಣಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಶೀಗೆಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.24ರಂದು ಆಯೋಜಿಸಲಾಗಿತ್ತು. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು ಮತ್ತು ಊರಿನ ಎಲ್ಲಾ ಪೋಷಕ ಪಾಲಕರ ಸಹಕಾರದಿಂದ ಶಾಲೆಯಲ್ಲಿ ಉತ್ತಮ ವೇದಿಕೆ ನಿರ್ಮಿಸಿ…
Read Moreಜ.28, 29ಕ್ಕೆ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ’ಹಿಂದೂ ರಾಷ್ಟ್ರ-ಜಾಗೃತಿ’ ಅಧಿವೇಶನ
ಬೆಂಗಳೂರು: ಭಾರತವು ಹಿಂದೂ ಬಹುಸಂಖ್ಯಾತ ದೇಶವಾಗಿದೆ. ಜಗತ್ತಿನಾದ್ಯಂತದ ಹಿಂದೂಗಳಿಗೆ ಆಶ್ರಯ ನೀಡುವ ಸಾಮರ್ಥ್ಯವಿರುವ ನಮ್ಮ ದೇಶ ಭಾರತ. ಆದರೆ ಇಂದು ಹಿಂದೂ ಬಹುಸಂಖ್ಯಾತ ಭಾರತದಲ್ಲಿ ಹಿಂದೂಗಳ ದಮನವಾಗುತ್ತಿದೆ. ಸ್ವಾತಂತ್ರೋತ್ತರ ಕಾಲದಲ್ಲಿ ಇತರ ಪಂಥೀಯರನ್ನು ಓಲೈಸುವ ಹಾಗೂ ಹಿಂದೂಗಳನ್ನು ದ್ವೇಷಿಸುವ…
Read Moreಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಮತದಾನ ದಿನಾಚರಣೆ
ಶಿರಸಿ: ಭಾರತ ದೇಶದಾದ್ಯಂತ ಪ್ರತೀ ವರ್ಷ ಜನವರಿ 25 ರಂದು ಆಚರಿಸುವ ರಾಷ್ಟ್ರೀಯ ಮತದಾನ ದಿನಾಚರಣೆಯನ್ನು ಚಂದನ ಆಂಗ್ಲ ಮಾಧ್ಯಮ ಶಾಲೆ ನರೇಬೈಲಿನಲ್ಲಿ ಆಚರಿಸಲಾಯಿತು. ಶಾಲಾ ಸಂಸತ್ತಿನ ಪ್ರತಿನಿಧಿಗಳಾದ ಪ್ರತಿಕ್ಷಾ ಭಟ್ ಮತದಾನದ ಮಹತ್ವ ತಿಳಿಸಿದರೆ ,ವೈಷ್ಣವಿ ಭಟ್…
Read More