ಶಿರಸಿ: ನಾಟ್ಯಾಂಜಲಿ ನೃತ್ಯಕಲಾ ಕೇಂದ್ರದ ಡಾ.ಸಹನಾ ಭಟ್ಟ ತಂಡದವರು ದುಬೈನಲ್ಲಿರುವ ಭಾರತೀಯ ರಾಯಭಾರಿ ಕಛೇರಿಯ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಸಾಂಸ್ಕೃತಿಕ ಸಮ್ಮೇಳನದಲ್ಲಿ ಕರ್ನಾಟಕ ವೈಭವ ನೃತ್ಯ ರೂಪಕ ಪ್ರದರ್ಶಿಸಿದರು.ಇದೇ ಸಂದರ್ಭದಲ್ಲಿ ಸಹನಾ ಭಟ್ಟ ಅವರಿಗೆ ಇಂಟರ್ನ್ಯಾಷನಲ್ ಐಕಾನಿಕ್ ಪ್ರಶಸ್ತಿ…
Read MoreMonth: January 2023
ಫೆ.17ಕ್ಕೆ ಭಟ್ಕಳ ತಾಲೂಕಾ ಸಾಹಿತ್ಯ ಸಮ್ಮೇಳನ
ಭಟ್ಕಳ: ತಾಲೂಕಿನ 10ನೇ ಸಾಹಿತ್ಯ ಸಮ್ಮೇಳನವು ಫೆ.17ರಂದು ಶ್ರೀ ಕ್ಷೇತ್ರ ಮುರ್ಡೇಶ್ವರದಲ್ಲಿ ನಡೆಯಲಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ.ನಾಡಿನ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣವೂ ಆಗಿರುವ ಮುರುಡೇಶ್ವರದ ಡಾ.ಆರ್.ಎನ್.ಶೆಟ್ಟಿ ಸಭಾಭವನದಲ್ಲಿ ನಡೆಯಲಿರುವ…
Read Moreಬೈಪಾಸ್‌ಗೆ ಸರ್ವೆ: ಹಠಾತ್ ಪ್ರತಿಭಟನೆ ನಡೆಸಿದ ಸ್ಥಳೀಯರು
ಕುಮಟಾ: ತಾಲೂಕಿನ ಹಂದಿಗೋಣದಲ್ಲಿ ಬೈಪಾಸ್ ನಿರ್ಮಿಸುವ ಸಂಬಂಧ ಪೊಲೀಸ್ ಸರ್ಪಗಾವಲಿನಲ್ಲಿ ಸರ್ವೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮುಂದಾಗುತ್ತಿದ್ದಂತೆ ಸ್ಥಳೀಯರು ಪ್ರತಿರೋಧ ವ್ಯಕ್ತಪಡಿಸಿ, ಹಠಾತ್ ಪ್ರತಿಭಟನೆ ನಡೆಸಿದರು.ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಹಾದುಹೋಗಬೇಕಿದ್ದ ಚತುಷ್ಪಥದ ಅಗಲವನ್ನು…
Read Moreವಾಹನ ಅಡ್ಡಗಟ್ಟಿ ದರೋಡೆಗೆ ಯತ್ನ; ಈರ್ವರ ಬಂಧನ
ಭಟ್ಕಳ: ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬೈಲೂರು ರಾಷ್ಟ್ರೀಯ ಹೆದ್ದಾರಿಯ ಗುಡಿಗದ್ದೆ ಕ್ರಾಸ್‌ನಲ್ಲಿ ತಡರಾತ್ರಿ ಐವರುವಾಹನಗಳನ್ನು ಅಡ್ಡಗಟ್ಟಿ ಅವರಿಂದ ಹಣ ಮತ್ತು ಮೊಬೈಲ್ ಇತ್ಯಾದಿ ಬೆಲೆ ಬಾಳುವ ವಸ್ತುಗಳನ್ನು ದೋಚುವ ಹುನ್ನಾರ ನಡೆಸಿರುವ ಕುರಿತು ತಿಳಿದು ಬಂದ ತಕ್ಷಣ…
Read Moreಜ.25ಕ್ಕೆ ಜಿಲ್ಲಾಧಿಕಾರಿ ಕಚೇರಿಯೆದುರು ಹಾಲಕ್ಕಿ ಸಮಾಜದವರ ಧರಣಿ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿ ಸಮಾಜದವರ ಜ್ವಲಂತ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಪದ್ಮಶ್ರೀಗಳಾದ ಸುಕ್ರಿ ಗೌಡ ಹಾಗೂ ತುಳಸಿ ಗೌಡ ಅವರ ನೇತೃತ್ವದಲ್ಲಿ ಜ.25ರಂದು ಕಾರವಾರದ ಜಿಲ್ಲಾಧಿಕಾರಿಗಳ ಕಚೇರಿಯೆದುರು ಒಂದು ದಿನದ ಸಾಂಕೇತಿಕ…
Read Moreಕಾರಿನ ಬಾಗಿಲು ತಾಗಿ ಬೈಕ್ ಸವಾರನಿಗೆ ಗಾಯ
ದಾಂಡೇಲಿ: ಕಾರಿನ ಬಾಗಿಲು ತೆಗೆಯುತ್ತಿದ್ದಾಗ ಹಿಂದುಗಡೆಯಿಂದ ಬರುತ್ತಿದ್ದ ಬೈಕ್‌ಗೆ ಬಾಗಿಲು ತಾಗಿ ಸವಾರನ ಕಾಲಿಗೆ ಗಾಯವಾದ ಘಟನೆ ನಗರದ ಜೆ.ಎನ್.ರಸ್ತೆಯಲ್ಲಿ ನಡೆದಿದೆ.ಕಾರಿನ ಚಾಲಕ ಹಿಂದುಗಡೆ ದ್ವಿಚಕ್ರ ವಾಗಹನ ಬರುತ್ತಿರುವುದನ್ನು ಗಮನಿಸದೇ ಕಾರಿನ ಬಾಗಿಲನ್ನು ತೆರೆದಿದ್ದಾರೆ. ಈ ಸಂದರ್ಭದಲ್ಲಿ ಹಿಂದುಗಡೆಯಿಂದ…
Read Moreಸೋಡಿಗದ್ದೆ ಮಹಾಸತಿ ಜಾತ್ರಾ ಮಹೋತ್ಸವಕ್ಕೆ ಚಾಲನೆ
ಭಟ್ಕಳ: 9 ದಿನಗಳ ಕಾಲ ಅದ್ಧೂರಿಯಾಗಿ ನಡೆಯಲಿರುವ ಜಿಲ್ಲೆಯ ಅತಿದೊಡ್ಡ ಜಾತ್ರೆಗಳಲ್ಲಿ ಒಂದಾದ ಸೋಡಿಗದ್ದೆ ಶ್ರೀಮಹಾಸತಿ ದೇವಿಯ ಜಾತ್ರೆ ಸೋಮವಾರದಂದು ವಿದ್ಯುಕ್ತವಾಗಿ ಆರಂಭಗೊಂಡಿತು.ಆಡಳಿತಾಧಿಕಾರಿ ಹಾಗೂ ಪ್ರಭಾರಿ ತಹಶೀಲ್ದಾರ ಅಶೋಕ ಭಟ್ಟ ಮಹಾಸತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಜಾತ್ರಾ…
Read Moreಧಾತ್ರಿ ಶ್ರೀನಿವಾಸ್ ಸಮ್ಮುಖದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಪಕ್ಷ ಅಭಿವೃದ್ಧಿ ಕುರಿತು ಚರ್ಚೆ
ಯಲ್ಲಾಪುರ: ತಾಲೂಕಿನ ಉಮ್ಮಚಗಿ, ಕುಂದರಗಿ, ಹಿತ್ಲಳ್ಳಿ, ಹಾಸಣಗಿ, ಕಂಪ್ಲಿ ಮುಂತಾದ ಪಂಚಾಯತ್ ವ್ಯಾಪ್ತಿಯಲ್ಲಿ ಭೇಟಿ ನೀಡಿ ಕಾಂಗ್ರೆಸ್ ಪಕ್ಷದಿಂದ ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರ ಸಭೆ ಸೇರಿ ಪಕ್ಷದ ಮುಂದಿನ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಈ…
Read Moreಸರ್ಕಾರಿ ಭೂಮಾಪಕರ ತೀವ್ರ ಕೊರತೆ: ಬಾಕಿ ಉಳಿದ ಸಾವಿರಾರು ಸರ್ವೆ ಕೇಸ್
ಶಿರಸಿ: ಭೂಮಾಪನ ಇಲಾಖೆಯಲ್ಲಿ ಸರಕಾರಿ ಭೂಮಾಪಕರ ಕೊರತೆ ತೀವ್ರವಾಗಿ ಕಾಡುತ್ತಿದೆ. ಇದರಿಂದ ಸಾವಿರಾರು ಸರ್ವೆ ಪ್ರಕರಣಗಳು ಬಾಕಿ ಉಳಿಯುವಂತಾಗಿದೆ.ಈಗಂತೂ ಸರ್ವೆ ಇಲಾಖೆಯ ಮೇಲೆ ಒತ್ತಡ ಜಾಸ್ತಿಯಿದೆ. ಸರ್ವೆಗಾಗಿ ತಿಂಗಳಿನಿಂದ ತಿಂಗಳಿಗೆ ಅರ್ಜಿಗಳು ಹೆಚ್ಚಾಗುತ್ತಿದ್ದರೂ, ಅದನ್ನು ಪೂರೈಸುವುದು ಇಲಾಖೆಗೆ ಸವಾಲಾಗಿದೆ.…
Read Moreವಿದ್ಯಾವಂತರೇ ಸೈಬರ್ ಕ್ರೈಂಗೆ ಒಳಗಾಗುತ್ತಿದ್ದಾರೆ: ಭೀಮಾಶಂಕರ
ಶಿರಸಿ: ಇಂದಿನ ಯುವ ಜನತೆ ಸೈಬರ್ ಕ್ರೈಂ ಹಾಗೂ ಇನ್ನಿತರ ಮೋಸದ ಜಾಲಗಳ ಬಗ್ಗೆ ಮಾಹಿತಿ ತಿಳಿದಿರಬೇಕು. ವಿದ್ಯಾವಂತರೇ ಸೈಬರ್ ಕ್ರೈಂ ಗೆ ಒಳಗಾಗುತ್ತಿದ್ದಾರೆ. ಜಾಗೃತಿ ಮೂಡಿಸುವ ಮೂಲಕ ಸೈಬರ್ ಕ್ರೈಮ್ ಅನ್ನು ತಡೆಗಟ್ಟಬೇಕು ಎಂದು ಮಾರ್ಕೆಟ್ ಪೊಲೀಸ್…
Read More