ಶಿರಸಿ: ಪ್ರತಿಯೊಬ್ಬ ವಿದ್ಯಾರ್ಥಿಯೂ ಜನರು ಗುರುತಿಸಬಲ್ಲ ಯಾವುದಾದರೂ ಕೌಶಲ್ಯವನ್ನು ಮೈಗೂಡಿಸಿಕೊಳ್ಳುವುದು ಆಕೆಯ/ಆತನ ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾಗಿದೆ ಎಂದು ಆಗಸ್-360 ಸಂಸ್ಥೆಯ ಮುಖ್ಯಸ್ಥ ವಸಂತ ಹೆಗಡೆ ಹೇಳಿದರು. ಅವರು ಶಿರಸಿಯ ಎಂಎಂ ಕಾಲೇಜಿನಲ್ಲಿ ಐಕ್ಯುಎಸಿ ಸಂಯೋಜಿತ ವಿಜ್ಞಾನ ವೇದಿಕೆ, ಭೌತಶಾಸ್ತ್ರ…
Read MoreMonth: January 2023
ಅಜ್ಜೀಬಳ ಗ್ರೂ.ಗ್ರಾ.ಸೇ.ಸ. ಸಂಘ ನಿ. ಅಜ್ಜೀಬಳ ‘ಶತಮಾನೋತ್ಸವ ಸಮಾರಂಭ’- ಜಾಹಿರಾತು
ಅಜ್ಜೀಬಳ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ನಿಯಮಿತ ಅಜ್ಜೀಬಳ, ತಾಲೂಕ ಶಿರಸಿ ಉತ್ತರ ಕನ್ನಡ ಶತಮಾನೋತ್ಸವ ಸಮಾರಂಭ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಇವರ ಶುಭಾಶೀರ್ವಾದಗಳೊಂದಿಗೆ ಶತಮಾನೋತ್ಸವ…
Read Moreಹಳ್ಳಿಬೈಲ್ ಪ್ರೌಢಶಾಲೆಯಲ್ಲಿ ಕಲಿಕಾ ಹಬ್ಬ
ಸಿದ್ದಾಪುರ: ತಾಲೂಕಿನ ಬಿಳಗಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ ಹಳ್ಳಿಬೈಲ್ ಪ್ರೌಢಶಾಲೆ ಸಭಾಂಗಣದಲ್ಲಿ ನಡೆಯಿತು.ಸೋವಿನಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಗೌಡ ಕಾರ್ಯಕ್ರಮ ಉದ್ಘಾಟಿಸಿ, ಶಿಕ್ಷಣವಿಲ್ಲದೆ ಯಾವುದೇ ಚಟುವಟಿಕೆಗಳು ನಡೆಯುವುದಿಲ್ಲ. ಶಿಕ್ಷಣ ಪಡೆದ ಶಿಕ್ಷಕರೇ ವಿದ್ಯಾರ್ಥಿಗಳಿಗೆ ಶಿಕ್ಷಣ…
Read Moreವಿವಿಧ ಕಾಮಗಾರಿ ಪರಿಶೀಲಿಸಿದ ಸಿಇಒ ಈಶ್ವರಕುಮಾರ್ ಖಂಡೂ
ಹೊನ್ನಾವರ: ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರಕುಮಾರ್ ಖಂಡೂ ಅವರು ತಾಲೂಕಿನ ವಿವಿಧ ಇಲಾಖೆಯ ಕಾಮಗಾರಿ ಪರಿಶೀಲನೆ ನಡೆಸಿದರು.ಚುನಾಹಿತ ಪ್ರತಿನಿಧಿಗಳು, ಅಧಿಕಾರಿಗಳು ಸಮನ್ವಯತೆಯಿಂದ ಜನಪರ ಚಿಂತನೆಯಿoದ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಚಂದಾವರ, ಕಡತೋಕಾ, ಕಡ್ಲೆ,…
Read Moreಟ್ರಾನ್ಸಪೋರ್ಟ್ ಅಸೋಸಿಯೇಶನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ
ದಾಂಡೇಲಿ: ದಾಂಡೇಲಿ ಟ್ರಾನ್ಸಪೋರ್ಟ್ ಅಸೋಸಿಯೇಶನ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಅಧ್ಯಕ್ಷ ದಿನೇಶ ಹಳದನಕರ ಅಧ್ಯಕ್ಷತೆಯಲ್ಲಿ ಜರುಗಿತು.ಸಂಘದ ಉಪಾಧ್ಯಕ್ಷರಾಗಿ ಮಹೇಶ ಶಿರೋಡ್ಕರ್ ಅವರನ್ನು, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಾಥ್ ಪಾಸಲ್ಕರ್ ಹಾಗೂ ಸಹ ಕಾರ್ಯದರ್ಶಿಯಾಗಿ ಮಲ್ಲಿಕ್ ಬಾಳೆಕುಂದ್ರಿಯವರನ್ನು ಹಾಗೂ…
Read Moreಟ್ರಕ್ ಟರ್ಮಿನಲ್ ನಿರ್ಮಾಣ ಕಾಮಗಾರಿ ಪ್ರಾರಂಭಕ್ಕೆ ಆಗ್ರಹ
ದಾಂಡೇಲಿ: ಕೂಡಲೆ ಟ್ರಕ್ ಟರ್ಮಿನಲ್ ನಿರ್ಮಾಣದ ಕಾಮಗಾರಿಯನ್ನು ಆರಂಭಿಸುವAತೆ ದಾಂಡೇಲಿ ಟ್ರಾನ್ಸ್ಪೋರ್ಟ್ ಅಸೋಸಿಯೇಶನ್ ಅಧ್ಯಕ್ಷ ದಿನೇಶ್ ಹಳದನಕರ ದೇವರಾಜು ಅರಸು ಟ್ರಕ್ ಟರ್ಮಿನಲ್ ಮಂಡಳಿ, ಶಾಸಕರು ಹಾಗೂ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.ನಗರದ ಹಳಿಯಾಳ ರಸ್ತೆಯಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ…
Read Moreಜ.23ಕ್ಕೆ ಗ್ಯಾರೇಜ್ ಮಾಲಕ, ಕಾರ್ಮಿಕರ ಸಂಘದ ಉದ್ಘಾಟನೆ
ಹೊನ್ನಾವರ: ತಾಲೂಕು ಆಟೋ ಮೊಬೈಲ್ ಮತ್ತು ಗ್ಯಾರೇಜ್ ಮಾಲಕರ ಹಾಗೂ ಕಾರ್ಮಿಕರ ಸಂಘದ ಉದ್ಘಾಟನಾ ಕಾರ್ಯಕ್ರಮ ಜ.23ರಂದು ಸಂಜೆ 5 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿ, ಶಾಸಕ ಸುನೀಲ ನಾಯ್ಕ ಅಧ್ಯಕ್ಷತೆ…
Read Moreಹೆಣ್ಣು ಮಕ್ಕಳ ಶಾಲೆಗೆ ಶೌಚಾಲಯ ನಿರ್ಮಾಣಕ್ಕೆ ಕೆವಿಜಿ ಬ್ಯಾಂಕ್ ಕೊಡುಗೆ
ಕುಮಟಾ: ಶತಮಾನ ಪೂರೈಸಿದ ತಾಲೂಕಿನ ಹೆಗಡೆಯ ಹೆಣ್ಣು ಮಕ್ಕಳ ಶಾಲೆಗೆ ಅಗತ್ಯವಾದ ಶೌಚಾಲಯ ನಿರ್ಮಾಣಕ್ಕಾಗಿ ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್ 3 ಲಕ್ಷ ರೂ. ಅನುದಾನ ಒದಗಿಸುವ ಮೂಲಕ ಶೈಕ್ಷಣಿಕ ಪ್ರೇಮ ಮೆರೆದಿದೆ.ತಾಲೂಕಿನ ಹೆಗಡೆಯ ಹೆಣ್ಣು ಮಕ್ಕಳ ಶಾಲೆಯಲ್ಲಿ…
Read Moreಭಕ್ತರ ಹರ್ಷೋದ್ಘಾರದ ನಡುವೆ ಮುರುಡೇಶ್ವರನ ಮಹಾರಥೋತ್ಸವ
ಭಟ್ಕಳ: ವಿಶ್ವವಿಖ್ಯಾತ ಮುರ್ಡೇಶ್ವರದ ಮ್ಹಾತೋಬಾರ ಶ್ರೀಮುರ್ಡೇಶ್ವರ ದೇವರ ಮಹಾರಥೋತ್ಸವ ಸಾವಿರಾರು ಭಕ್ತರ ಹರ್ಷೋದ್ಘಾರಗಳ ನಡುವೆ ವಿಜೃಂಭಣೆಯಿದ ಶುಕ್ರವಾರ ಸಂಜೆ ನೆರವೇರಿತು.ಜ.15ರಿಂದ ರಿಂದ ಜಾತ್ರೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿತ್ತು. ಮಹಾರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೆ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು,…
Read Moreಲಿಂಟಲ್ ಒಡೆದು ಕಬ್ಬಿಣದ ಸರಳು ಕಳುವು: ದೂರು
ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ಮಾಡುತ್ತಿರುವ ಐಆರ್‌ಬಿ ಕಂಪನಿಯ ಜೆಸಿಬಿ ಯಂತ್ರದ ಚಾಲಕ ಖಾಸಗಿ ಜಾಗದಲ್ಲಿ ಹಾಕಲಾಗಿದ್ದ ಲಿಂಟಲ್ ಒಡೆದು ಅದರಲ್ಲಿದ್ದ ಕಬ್ಬಿಣದ ಸರಳುಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿ ಗುಡ್ಲಕ್ ರಸ್ತೆಯ ನಿವಾಸಿ ಮೊಹಮ್ಮದ್ ಜುಬೇರ್…
Read More