ಜೊಯಿಡಾ: ತಾಲೂಕಿನ ಗುಂದದ ಯರಮುಖ ನಂದಿಗದ್ದಾ ಸೇವಾ ಸಹಕಾರಿ ಸಭಾ ಭವನದಲ್ಲಿ ಶ್ರೀಸ್ವರ್ಣವಲ್ಲಿ ಮಠದ ಮಹಾದ್ವಾರ ಮತ್ತು ಗುರುಮೂರ್ತಿ ಭವನದ ಹೊಸ ಕಟ್ಟಡದ ಕುರಿತು ಗುಂದ ಸೀಮಾ ಪರಿಷತ್ ಹಾಗೂ ಸ್ವರ್ಣವಲ್ಲಿ ಮಹಾಸಂಸ್ಥಾನ ಅಡಿಯಲ್ಲಿ ಸಭೆ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು…
Read MoreMonth: January 2023
ಕೆಎಲ್‌ಎಸ್ ಪಿಯು ಕಾಲೇಜಿನಲ್ಲಿ ಅದ್ದೂರಿ ವಾರ್ಷಿಕ ಸ್ನೇಹ ಸಮ್ಮೇಳನ
ಹಳಿಯಾಳ: ಇಲ್ಲಿನ ಕೆಎಲ್‌ಎಸ್ ಪದವಿಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೋಡುಗೆ ಕಾರ್ಯಕ್ರಮ ‘ಸಾಧನಾ- 2023’ ಅದ್ಧೂರಿಯಾಗಿ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬೆಳಗಾವಿಯ ಕೆಎಲ್‌ಎಸ್ ಜಿಐಟಿ ಪ್ರಾಚಾರ್ಯ…
Read Moreಪದವಿ ಕಾಲೇಜಿನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ
ಕಾರವಾರ: ಸರ್ಕಾರಿ ಕಲಾ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಉದ್ಯಮಶೀಲತಾ ಗುಣಗಳನ್ನು ಬೆಳೆಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ (ಇಡಿಪಿ) ಕುರಿತು ಒಂದು ದಿನದ ಜಿಲ್ಲಾ ಮಟ್ಟದ ಕಾರ್ಯಾಗಾರ…
Read Moreಜಿಎಸ್‌ಬಿ ಸೇವಾ ವಾಹಿನಿಯಿಂದ ಸಮಾಜ ದಿವಸ; ಪ್ರತಿಭಾ ಪುರಸ್ಕಾರ, ಸನ್ಮಾನ
ಕಾರವಾರ: ಜಿ.ಎಸ್‌ಬಿ ಸೇವಾ ವಾಹಿನಿ ವತಿಯಿಂದ ‘ಸಮಾಜ ದಿವಸ’ ಎಂಬ ಶೀರ್ಷಿಕೆಯಡಿಯಲ್ಲಿ ವಾರ್ಷಿಕೋತ್ಸವವನ್ನು ಇತ್ತೀಚಿಗೆ ಮುರಳೀಧರ ಮಠದ ಇಂದಿರಾಕಾಂತ ಸಭಾಗೃಹದಲ್ಲಿ ಆಚರಿಸಲಾಯಿತು.ಉದ್ಘಾಟನಾ ಕಾರ್ಯಕ್ರಮಕ್ಕೆ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ದತ್ತಾತ್ರೇಯ ಪಂಡಿತ ಬರ್ಗಿ, ಹಿರಿಯ ವಕೀಲರು ಎಲ್.ಎಮ್.ಪ್ರಭು, ವಾಸ್ತುಶಿಲ್ಪಿ…
Read More‘ಸೇವಾ ರತ್ನ’ ಪ್ರಶಸ್ತಿಗೆ ಪಿಎಸ್‌ಐ ನಾಗಪ್ಪ ಆಯ್ಕೆ
ಕಾರವಾರ: ನಗರ ಸಂಚಾರ ಪೊಲೀಸ್ ಠಾಣೆಯ ಪಿಎಸ್‌ಐ ನಾಗಪ್ಪ ಅವರನ್ನು ತುಮಕೂರಿನ ಮಾತೃಭೂಮಿ ಸೇವಾ ಟ್ರಸ್ಟ್ ‘ಮಾತೃಭೂಮಿ ಸೇವಾ ರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಿದೆ.ನಾಗಪ್ಪ ಅವರ ದಕ್ಷ, ಪ್ರಾಮಾಣಿಕ ಸೇವಾನಿಷ್ಠೆ, ಸಮಾಜಮುಖಿ ಹಾಗೂ ಸಾಹಿತ್ಯಪರ ಚಟುವಟಿಕೆಗಳನ್ನು ಗುರುತಿಸಿ ರಾಜ್ಯಮಟ್ಟದ…
Read Moreಫೆ.23ಕ್ಕೆ ಕಾರವಾರ ತಾಲೂಕಾ 7ನೇ ಕನ್ನಡ ಸಾಹಿತ್ಯ ಸಮ್ಮೇಳನ
ಕಾರವಾರ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಮಾ ನಾಯ್ಕರವರ ಅಧ್ಯಕ್ಷತೆಯಲ್ಲಿ ಕನ್ನಡ ಭವನದಲ್ಲಿ ಸಭೆ ಸೇರಿ ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜಿಲ್ಲಾ ರಂಗಮಂದಿರದಲ್ಲಿ ಫೆಬ್ರುವರಿ 23ರಂದು ಆಚರಿಸಲು ನಿರ್ಧರಿಸಲಾಯಿತು.ಸಭೆಯನ್ನುದ್ದೇಶಿಸಿ ಜಿಲ್ಲಾ ಕಸಾಪ ಪರಿಷತ್ತಿನ ಗೌರವ…
Read Moreಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತಿ ಆಚರಣೆ
ಕುಮಟಾ: ಶ್ರೀಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಮಿರ್ಜಾನಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಭೈರವೈಕ್ಯ ಜಗದ್ಗುರು ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 78ನೇ ಜಯಂತ್ಯೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.ಬಿಜಿಎಸ್ ಕೇಂದ್ರೀಯ ವಿದ್ಯಾಲಯದ ಆವರಣದಲ್ಲಿರುವ ಮಹಾಸತಿ ಭೈರವಿಗೆ ಅಭಿಷೇಕ, ಮಹಾಮಂಗಳಾರತಿ ಮಾಡುವ ಮೂಲಕ…
Read Moreಜ.21ಕ್ಕೆ ಕಾರವಾರದಲ್ಲಿ ವಿದ್ಯುತ್ ಅದಾಲತ್
ಕಾರವಾರ: ಇಲ್ಲಿನ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಅದಾಲತ್‌ನ್ನು ಜ.21ರಂದು ಬೆಳಿಗ್ಗೆ 11 ಗಂಟೆಗೆ ಗೋಪಾಶಿಟ್ಟಾ, ದೇವಕಾರ್ ಮತ್ತು ಆರವ ಗ್ರಾಮದಲ್ಲಿ ಆಯೋಜಿಸಲಾಗಿದ್ದು, ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳೇನಾದರೂ ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು- ಕೊರತೆಗಳ ಅಹವಾಲುಗಳನ್ನು…
Read Moreಫ್ರಿಡ್ಜ್, ಎಸಿ ದುರಸ್ತಿ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಮತ್ತು ಜೆಸಿಬಿ ಇಂಡಿಯಾ ಜಂಟಿ ಸಹಯೋಗದಲ್ಲಿ 30 ದಿನಗಳ ರೆಫ್ರಿಜರೇಶನ್ ಮತ್ತು ಏರ್ ಕಂಡೀಶನ್ ದುರಸ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಆಸಕ್ತ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-…
Read Moreಜ.27ಕ್ಕೆ ‘ನಿಧಿ ಆಪ್ಕೆ ನಿಕಟ್’ ಕಾರ್ಯಕ್ರಮ
ಕಾರವಾರ: ಜಿಲ್ಲಾ ಭವಿಷ್ಯ ನಿಧಿ ಕಾರ್ಯಾಲಯವು ಜ.27ರಂದು ಬೆಳಿಗ್ಗೆ 11 ಗಂಟೆಗೆ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾನ್ಫರೆನ್ಸ್ ಹಾಲ್‌ನಲ್ಲಿ ‘ನಿಧಿ ಆಪ್ಕೆ ನಿಕಟ್’ ಕಾರ್ಯಕ್ರಮವನ್ನು ಆಯೋಜಿಸಿದೆ.ಜಿಲ್ಲೆಯ ಎಲ್ಲಾ ಉದ್ಯೋಗಿಗಳು, ಕಾರ್ಮಿಕರು, ಉದ್ಯೋಗದಾತರು, ಉದ್ಯೋಗದಾತರ ಸಂಘಗಳು, ಕಾರ್ಮಿಕ ಸಂಘಗಳು, ಎನ್‌ಜಿಒಗಳು…
Read More