Slide
Slide
Slide
previous arrow
next arrow

ಸಮಾಜದಲ್ಲಿ ಹೆಸರು ಗಳಿಸಿದರೆ ಬದುಕು ಸಾರ್ಥಕ: ವಿಶ್ವೇಶ್ವರ ಭಟ್ಟ

ಕುಮಟಾ: ಜೀವನದಲ್ಲಿ ಹಣ ಗಳಿಸುವ ಜತೆಗೆ ಸಮಾಜದಲ್ಲಿ ಹೆಸರು ಗಳಿಸಿದಾಗ ಮಾತ್ರ ಬದಕು ಸಾರ್ಥಕವಾಗುತ್ತದೆ ಎಂದು ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ಟ ಹೇಳಿದರು.ಪಟ್ಟಣದ ಹವ್ಯಕ ಸಭಾಭವನದಲ್ಲಿ ಸಾರ್ಥ ಪ್ರತಿಷ್ಠಾನದ ದಶಮಾನೋತ್ಸವ ಸಂಭ್ರಮದ ಪ್ರಯುಕ್ತ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಹಾಗೂ…

Read More

ಕವಿಗಳಲ್ಲಿ ಅಧ್ಯಯನಶೀಲತೆಯ ಗುಣ ಬೆಳೆದು ಬರಬೇಕು: ಶಾ.ಮಂ.ಕೃಷ್ಣರಾವ್

ಸಿದ್ದಾಪುರ: ಕವಿಗಳ ಸಂಖ್ಯೆ ಇಂದು ಅಧಿಕವಾಗುತ್ತಿದೆ. ಅನೇಕ ಕೃತಿಗಳು ಹೊರಬರುತ್ತಿವೆ. ಆದರೆ ಅದರ ಗುಣಮಟ್ಟವನ್ನು ಹೆಚ್ಚಿಸಲು ಕವಿಗಳು ಉತ್ತಮ ಕೃತಿಗಳನ್ನು ಅಧ್ಯಯನ ಮಾಡಬೇಕಾದುದು ಅಗತ್ಯವಿದೆ. ಕನ್ನಡದಲ್ಲಿ ಅನೇಕ ಕೃತಿಗಳು ಇಂದು ಹೊರಬರುತ್ತಿರುವುದು ಒಳ್ಳೆಯ ಬೆಳವಣಿಗೆ. ಕನ್ನಡ ಭಾಷೆ ಎಂದಿಗೂ…

Read More

ತಾಳಗುಪ್ಪ- ಹುಬ್ಬಳ್ಳಿ ರೈಲು ಮಾರ್ಗದ ಶಂಕುಸ್ಥಾಪನೆಗೆ ಮನವಿ

ಸಿದ್ದಾಪುರ: ಮಲೆನಾಡಿನ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಶಿವಮೊಗ್ಗ- ತಾಳಗುಪ್ಪ- ಸಿದ್ದಾಪುರ- ಹುಬ್ಬಳ್ಳಿ ನೂತನ ಬಿ.ಜಿ.ರೈಲು ಮಾರ್ಗದ ಕಾಮಗಾರಿ ಶಂಕುಸ್ಥಪನೆ ನೆರೆವೇರಿಸಬೇಕು ಎಂದು ಜಾಗೃತ ನಾಗರಿಕ ವೇದಿಕೆಯ ಪದಾಧಿಕಾರಿಗಳು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಮನವಿ ಮಾಡಿದೆ.ಈ ಕುರಿತು…

Read More

ಬಿಡುಗಡೆಯಾಗದ ಅನುದಾನ: ಪುರಸಭೆಯ ಸಾಮಾನ್ಯಸಭೆಯಲ್ಲಿ ಸದಸ್ಯರ ಆಕ್ರೋಶ

ಕುಮಟಾ: ಸರ್ಕಾರದ ವಸತಿ ಯೋಜನೆಯಡಿ ಮಂಜೂರಾದ ಮನೆಗಳಿಗೆ ಕಳೆದ ಎರಡು ವರ್ಷಗಳಿಂದ ಹಣ ಬಿಡುಗಡೆಯಾಗದ ಕಾರಣ ಫಲಾನುಭವಿಗಳು ಸದಸ್ಯರ ವಿರುದ್ಧ ಕಿಡಿಕಾರುವಂತಾಗಿದೆ ಎಂದು ಪುರಸಭೆಯ ಸಾಮಾನ್ಯಸಭೆಯಲ್ಲಿ ಸರ್ವ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಅಣ್ಣಾ ಪೈ ಸಭಾಭವನದಲ್ಲಿ ಅಧ್ಯಕ್ಷೆ ಅನುರಾಧಾ…

Read More

ಟೈಲರ್ ಕ್ಷೇಮ ನಿಧಿ ಮಂಡಳಿ ರಚನೆಗೆ ಆಗ್ರಹ

ಅಂಕೋಲಾ: ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸಿ ಆ ಮೂಲಕ ಭವಿಷ್ಯ ನಿಧಿ ಮತ್ತು ಮಾಸಿಕ ಪಿಂಚಣಿ ಯೋಜನೆ ಜಾರಿಗೆ ಗೊಳಿಸುವ ಕುರಿತು ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ತಾಲೂಕು ಘಟಕದ ವತಿಯಿಂದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ…

Read More

ಸುಸ್ವರ ಸಂಗೀತ ವಿದ್ಯಾಲಯದ ವಾರ್ಷಿಕೋತ್ಸವ ಕಾರ್ಯಕ್ರಮ ಯಶಸ್ವಿ

ದಾಂಡೇಲಿ: ನಗರದ ಭಾವಸಾರ ನಾಮದೇವ ಸಿಂಪಿ ಸಮಾಜದ ಸಭಾಭವನದಲ್ಲಿ ಕಲಾವಿದೆ ಶಶಿಕಲಾ ಭಟ್ಟ ಗೋಪಿಯವರ ನೇತೃತ್ವದ ಸುಸ್ವರ ಸಂಗೀತ ವಿದ್ಯಾಲಯದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವನವಾಸಿ ಕಲ್ಯಾಣ ಸಂಸ್ಥೆಯ ಅಧ್ಯಕ್ಷ ರವೀಂದ್ರ ಎಲ್.ಲಕ್ಷ್ಮೇಶ್ವರ ಅವರು ಸುಸ್ವರ…

Read More

ಒಡೆದ ಮನಸ್ಸುಗಳನ್ನು ಬೆಸೆಯುವಲ್ಲಿ ಭಾರತ್ ಜೋಡೋ ಯಶಸ್ವಿ: ಜಗದೀಪ್ ತೆಂಗೇರಿ

ಹೊನ್ನಾವರ: ಕಳೆದ ಎಂಟು ವರ್ಷಗಳ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೇರಿದ ಮೋದಿ ಸರಕಾರ ದೇಶದಲ್ಲಿ ಜಾತಿ, ಧರ್ಮಗಳ ನಡುವೆ ಕಂದಕ ಸೃಷ್ಟಿಸಿ, ಪರಸ್ಪರರಲ್ಲಿ ಜಾತಿಯ ವಿಷಬೀಜ ಬಿತ್ತುತ್ತಿದ್ದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಪಾದಯಾತ್ರೆ ದೇಶದಲ್ಲಿ…

Read More

ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್‌ನಲ್ಲಿ ಹುತಾತ್ಮರ ದಿನಾಚರಣೆ

ಹೊನ್ನಾವರ: ತಾಲೂಕಿನ ಬಂಗಾರಮಕ್ಕಿಯ ಶ್ರೀ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್‌ನಲ್ಲಿ ಸೋಮವಾರ ಹುತಾತ್ಮರ ದಿನವನ್ನ ಆಚರಿಸಲಾಯಿತು. ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನಗಳನ್ನರ್ಪಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಹುತಾತ್ಮರಿಗೆ ನಮನಗಳನ್ನರ್ಪಿಸಿದರು.…

Read More

ಅಂಕೋಲಾದಲ್ಲಿ 108 ಸೂರ್ಯನಮಸ್ಕಾರ: ಅರ್ಥಪೂರ್ಣ ರಥಸಪ್ತಮಿ

ಅಂಕೋಲಾ: ಪತಂಜಲಿ ಯೋಗಸಮೀತಿ ಹಾಗೂ ಭಾರತ ಸ್ವಾಭಿಮಾನ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಪಿ.ಎಂ.ಪ್ರೌಡಶಾಲಾ ಆವರಣದಲ್ಲಿ ಮಾಘಮಾಸ ಶುಕ್ಲಪಕ್ಷ ಸಪ್ತಮಿ ದಿನದಂದು 108 ಸೂರ್ಯ ನಮಸ್ಕಾರ ಮಾಡುವ ಮೋಲಕ ರಥಸಪ್ತಮಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಪೂರ್ಣಪ್ರಜ್ಞಾ, ಹಿಮಾಲಯ, ಪಿ.ಎಂ…

Read More

ಫೆ.17ರಿಂದ ಮೂರು ದಿನಗಳ ‘ಸಿದ್ದಾಪುರ ಉತ್ಸವ’

ಸಿದ್ದಾಪುರ: ಪಟ್ಟಣದ ನೆಹರು ಮೈದಾನದಲ್ಲಿ ಇದೆ ಫೆ. 17 ರಿಂದ 19ರ ವರೆಗೆ ಮೂರು ದಿನಗಳ ಕಾಲ ಸಿದ್ದಾಪುರ ಉತ್ಸವವನ್ನು ನಡೆಸಲಾಗುತ್ತಿದೆ. ಸ್ಥಳೀಯ ಕಲಾವಿದರಿಗೆ ಅವಕಾಶ ಕಲಿಸುವುದರೊಂದಿಗೆ ಹೆಸರಾಂತ ಕಲಾವಿದರನ್ನು ಕರೆತಂದು ವಿಜೃಂಭಣೆಯಿoದ ಉತ್ವವ ಆಚರಿಸಲು ತೀರ್ಮಾನಿಸಲಾಗಿದೆ ಎಂದು…

Read More
Back to top