ಶಿರಸಿ : ತಾಲೂಕಿನ ಅಜ್ಜೀಬಳ ಗ್ರೂಪ್ ಗ್ರಾಮಗಳ ಸೇವಾ ಸಹಕಾರಿ ಸಂಘ ಅಜ್ಜೀಬಳ ಶತಮಾನೋತ್ಸವದ ಸಂಭ್ರಮದಲ್ಲಿದ್ದು, ಜ.22 ರಂದು ಸಂಘದ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಅಜ್ಜೀಬಳ ಸೊಸೈಟಿಯಲ್ಲಿ ಮಂಗಳವಾರ ಸಂಘದ ಅಧ್ಯಕ್ಷ ಮಂಜುನಾಥ ಭಟ್ಟ ಸುದ್ದಿಗೋಷ್ಠಿ ನಡೆಸಿ…
Read MoreMonth: January 2023
‘ಒನ್ ನೇಷನ್ ಒನ್ ಯುನಿಫಾರಂ’ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ
ಬೆಂಗಳೂರು: ಒನ್ ನೇಷನ್ ಒನ್ ಯೂನಿಫಾರಂ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ ನೀಡಿದೆ.ಎಲ್ಲಾ ರಾಜ್ಯಗಳ ಪೊಲೀಸರಿಗೆ ಅನ್ವಯವಾಗುವಂತೆ ಒಂದೇ ರೀತಿಯ ಸಮವಸ್ತ್ರ ನೀತಿ ಜಾರಿಗೆ ತರಲಾಗುವುದು. ಒಂದೇ…
Read Moreಸಮಾಜದ ವಿಷಯ ಬಂದಾಗ ರಾಜಕೀಯ ಹೊರಗಿಡಿ: ಮಂಜುನಾಥ್ ಶ್ರೀ ಕರೆ
ಹಳಿಯಾಳ: ರಾಜಕೀಯವನ್ನು ಹೊರಗಿಟ್ಟು ಸಮಾಜದ ವಿಷಯ ಬಂದಾಗ ಎಲ್ಲವನ್ನು ಮರೆತು ಒಂದೆಡೆ ಸೇರಿ ಒಗ್ಗಟ್ಟಾಗಿ ಕೆಲಸ ಮಾಡುವಂತೆ ಬೆಂಗಳೂರಿನ ಗೋಸಾಯಿ ಪೀಠದ ಮರಾಠ ಜಗದ್ಗುರು ವೇದಾಂತಾಚಾರ್ಯ ಮಂಜುನಾಥ್ ಭಾರತಿ ಸ್ವಾಮೀಜಿ ಕರೆ ನೀಡಿದರು.ಇಲ್ಲಿನ ತುಳಜಾಭವಾನಿ ದೇವಸ್ಥಾನದ ಕುಟೀರದಲ್ಲಿ ಮರಾಠ…
Read Moreಕಬ್ಬು ಬೆಳೆಗಾರರಿಗೆ ಸಮಸ್ಯೆ ಪರಿಹರಿಸದಿದ್ದರೆ ಮತ್ತೆ ಪ್ರತಿಭಟನೆಯ ಎಚ್ಚರಿಕೆ
ಹಳಿಯಾಳ: ತಾಲೂಕಿನ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ತಹಶೀಲ್ದಾರ್ ಅವರು ಮಧ್ಯಪ್ರವೇಶಿಸಿ ಸರಿಪಡಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಮತ್ತೆ ಹೋರಾಟಕ್ಕೆ ಇಳಿಯುವ ಅನಿವಾರ್ಯತೆ ಎದುರಾಗಲಿದೆ ಎಂದು ಕಬ್ಬು ಬೆಳೆಗಾರ ಸಂಘದ ಹಿರಿಯ ಮುಖಂಡ ಎನ್.ಎಸ್.ಜಿವೋಜಿ…
Read Moreಪ್ರಧಾನಿ ಮೋದಿ ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್
ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ಸರದಾರ. ಕಾಂಗ್ರೆಸ್ ಪಕ್ಷ 70 ವರ್ಷಗಳ ಕಾಲ ಏನು ಮಾಡಿಲ್ಲ ಎನ್ನುವ ಸುಳ್ಳಿನ ಸರದಾರ, ರಾಜ್ಯದಲ್ಲಿ ಎರಡು ಬಾರಿ ಅಧಿಕಾರ ನಡೆಸಿರುವ ಬಿಜೆಪಿಯವರು ಯಾವುದಾದರೂ ಒಳ್ಳೆಯ ಕೆಲಸ ಮಾಡಿದ್ದಾರಾ ಎಂದು ಹೇಳಲಿ…
Read Moreಕಾನಗೋಡ ಗ್ರೂಪ್ ವಿಎಸ್ಎಸ್ ನಿ. ಯಡಳ್ಳಿ- ಅಮೃತ ಮಹೋತ್ಸವ- ಜಾಹಿರಾತು
ಕಾನಗೋಡ ಗ್ರೂಪ್ ವಿವಿಧೋದ್ದೇಶಗಳ ಸಹಕಾರಿ ಸಂಘ ನಿಯಮಿತ ಯಡಳ್ಳಿ ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯಾಶೀರ್ವಾದಗಳೊಂದಿಗೆ 🌷 ಅಮೃತ ಮಹೋತ್ಸವ ಸಮಾರಂಭ 🌷 ದಿನಾಂಕ: ಜನವರಿ,18, 2023ಸ್ಥಳ: ಯಡಳ್ಳಿ ಉದ್ಘಾಟನಾ ಸಮಾರಂಭ ಬೆಳಿಗ್ಗೆ…
Read More400 ದಿನಗಳಲ್ಲಿ ಲೋಕಸಭಾ ಚುನಾವಣೆ: ಮತದಾರರನ್ನು ತಲುಪಲು ಮೋದಿ ಕರೆ
ನವದೆಹಲಿ: ಇನ್ನು ಕೇವಲ 400 ದಿನಗಳಲ್ಲಿ 2024ರ ಲೋಕಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ನಾವು ಮತದಾರರನ್ನು ತಲುಪಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ (BJP Executive Meeting). ಈ ಕುರಿತು ಪ್ರಧಾನಿ…
Read Moreಈಗ ಸಂವೇದನೆಗಳೇ ಇಲ್ಲದ ಜೀವನ ಸೃಷ್ಟಿಯಾಗಿದೆ: ಡಾ.ನಿರಂಜನ ವಾನಳ್ಳಿ
ಸಿದ್ದಾಪುರ: ತಂತ್ರಜ್ಞಾನದ ಯುಗದಲ್ಲಿ ಸಂಬoಧಗಳನ್ನು ಮರೆತು ಬದುಕುತ್ತಿದ್ದೇವೆ. ಸಂವೇದನಾಶೀಲರಾಗಬೇಕಾದ ನಾವು ಸಂವೇದನೆಗಳೆ ಇಲ್ಲದೆ ಜೀವನ ನಡೆಸುವಂತಾಗಿದೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ ವಾನಳ್ಳಿ ಹೇಳಿದರು.ಅವರು ತಾಲ್ಲೂಕಿನ ಕಿಲಾರದಲ್ಲಿ ನಡೆದ ಗಣೇಶ ಹೆಗಡೆ ಅವರ ಸಂಸ್ಮರಣ ಗ್ರಂಥದ…
Read More‘ಕುಮಾರವ್ಯಾಸ ಭಾರತ ಕಥಾಮೃತ’ ಕೃತಿ ಬಿಡುಗಡೆ
ಸಿದ್ದಾಪುರ: ಕರ್ಣಾಟಭಾರತ ಕಥಾಮಂಜರಿ ರಸಯುಕ್ತವಾದ ಕಾವ್ಯ. ತೆಪ್ಪದ ಲಕ್ಷ್ಮೀನಾರಾಯಣ ಭಟ್ಟರು ಇಂದಿನ ಭಾಷೆಯಲ್ಲಿ ಕುಮಾರವ್ಯಾಸನ ಕಾವ್ಯವನ್ನು ಮತ್ತೊಮ್ಮೆ ರಚಿಸಿದ್ದಾರೆ. ಈ ಕೃತಿಕಾರರಿಂದ ಮತ್ತಷ್ಟು ಮೌಲಿಕ ಕೃತಿಗಳು ಹೊರಬರುವಂತಾಗಲಿ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು.ಅವರು ಭಾನ್ಕುಳಿ ಮಠ ಗೋಸ್ವರ್ಗದ…
Read More2.96 ಕೋಟಿ ರೂ. ವೆಚ್ಚದ ಖಾರ್‌ಲ್ಯಾಂಡ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ
ಕುಮಟಾ: ತಾಲೂಕಿನ ಕಲಭಾಗದ ದೇವಗುಂಡಿಯಿoದ ಶಶಿಹಿತ್ತಲ್‌ವರೆಗಿನ 2.96 ಕೋಟಿ ರೂ. ವೆಚ್ಚದ ಖಾರ್‌ಲ್ಯಾಂಡ್ ನಿರ್ಮಾಣ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಶಂಕುಸ್ಥಾಪನೆ ನೆರವೇರಿಸಿದರು.ತಾಲೂಕಿನ ಕಲಭಾಗ ಗ್ರಾಪಂ ವ್ಯಾಪ್ತಿಯ ದೇವಗುಂಡಿಯಿoದ ಶಶಿಹಿತ್ತಲ್‌ವರೆಗೆ ಸಣ್ಣನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ…
Read More