Slide
Slide
Slide
previous arrow
next arrow

101 ಉಪಜಾತಿಗಳಿಗೆ ಜನಸಂಖ್ಯೆನುಗುಣವಾಗಿ ಒಳ ಮೀಸಲಾತಿ ನೀಡಲು ಆಗ್ರಹ

ಕಾರವಾರ: ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಉಪಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ, ಎಸ್‌ಸಿ, ಎಸ್‌ಟಿ, ಓಬಿಸಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದವರೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನ ಸೇರಿದಂತೆ ಒಟ್ಟು 12 ವಿವಿಧ ಬೇಡಿಕೆಗಳ ಈಡೇರಿಕೆಗೆ…

Read More

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದೇಶಪಾಂಡೆ ಚಾಲನೆ

ಜೊಯಿಡಾ: ನಾನು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತೇನೆ. ನನ್ನ ಕ್ಷೇತ್ರದಲ್ಲಿ ಯಾವ ಮಕ್ಕಳು ಶಿಕ್ಷಣ ವಂಚಿತರಾಗಬಾರದು ಎಂದು ಜೊಯಿಡಾ- ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.ಅವರು ಪಂಚಾಯತರಾಜ್ ಇಲಾಖೆಯಿಂದ ವಿವಿಧ ಕಾಮಗಾರಿಗಳ ಚಾಲನೆ ಮತ್ತು ಜೊಯಿಡಾ ಹಿರಿಯ…

Read More

ರಾಷ್ಟ್ರೀಯ ರಾಕೆಟ್ ಬಾಲ್‌: ಕಳಚೆಯ ಶಿಲ್ಪಾ ರನ್ನರ್ ಆಪ್

ಯಲ್ಲಾಪುರ: ಮಹಾರಾಷ್ಟ್ರದ ಲಾತೂರ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ 9ನೇ ಸೀನಿಯರ್ ನ್ಯಾಷನಲ್ ರಾಕೆಟ್ ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ರಾಜ್ಯದ ತಂಡದಲ್ಲಿ ಭಾಗವಹಿಸಿದ್ದ ಶಿಲ್ಪಾ ಕಳಸ ದ್ವಿತೀಯ ಸ್ಥಾನ ಪಡೆದಿದ್ದಾಳೆ.ಈಕೆ ಮೂಲತಃ ಯಲ್ಲಾಪುರ ಕಳಚೆಯವಳಾಗಿದ್ದು, ಶಿರಸಿಯ ಎಂಇಎಸ್ ಕಾಲೇಜಿನಲ್ಲಿ ಬಿಎಸ್‌ಸಿ ದ್ವಿತೀಯ…

Read More

ಅಂಗಾರಕ ಸಂಕಷ್ಟಿ: ಗೋಳಿಯಲ್ಲಿ ನಾದಪೂಜಾ ಕಾರ್ಯಕ್ರಮ ಸಂಪನ್ನ

ಶಿರಸಿ: ತಾಲೂಕಿನ ಗೋಳಿಯ ಶ್ರೀ‌ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಟಿಯ ಪ್ರಯುಕ್ತ ಗಿಳಿಗುಂಡಿಯ ಸ್ವರ ಸಂವೇದನಾ ಪ್ರತಿಷ್ಠಾನದಿಂದ ಏರ್ಪಡಿಸಲಾಗಿದ್ದ ನಾದ ಪೂಜಾ ಕಾರ್ಯಕ್ರಮವು ಅತ್ಯಂತ ಭಕ್ತಿ ಭಾವದಿಂದ ನಡೆದಿದ್ದು, ಸಾವಿರಾರು ಭಕ್ತರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಕಾರಣೀಕರ್ತರಾದರು. ಮಧ್ಯಾಹ್ನದಿಂದಲೇ ಪ್ರಾರಂಭವಾದ…

Read More

ಕದಂಬ ಸಹೋದಯ ಕ್ರೀಡಾಕೂಟ: ಬಿಜಿಎಸ್ ವಿದ್ಯಾಲಯ ರನ್ನರ್ ಅಪ್

ಹೊನ್ನಾವರ: ತಾಲೂಕಿನ ಎಂ.ಪಿ.ಇ. ಸೊಸೈಟಿ ಕೇಂದ್ರೀಯ ವಿದ್ಯಾಲಯಲ್ಲಿ ನಡೆದ ಕದಂಬ ಸಹೋದಯ ಸಿಬಿಎಸ್ಇ ಇಂಟರ್ ಸ್ಕೂಲ್ ಉತ್ತರ ಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಬಿಜಿಎಸ್ ಕೇಂದ್ರೀಯ ವಿದ್ಯಾಲಯ, ಮಿರ್ಜಾನಿನ 29 ವಿದ್ಯಾರ್ಥಿಗಳು ಭಾಗವಹಿಸಿ 5…

Read More

ಅನ್ವೇಷಣಾ–2023 ಉದ್ಘಾಟನೆ: ಜ್ಞಾನದ ಹಸಿವು ಬದುಕನ್ನು ಬೆಳಗಲಿದೆ : ಜೀ.ಯು

ಕುಮಟಾ : ತಾಲೂಕಿನ ಪ್ರತಿಷ್ಠಿತ ಕೊಂಕಣ ಎಜ್ಯುಕೇಶನ ಟ್ರಸ್ಟ ಹಾಗೂ ವಿಧಾತ್ರಿ ಅಕಾಡೆಮಿ ಇದರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ  ಮನೋಭಾವನೆ ಬೆಳೆಸುವ ಹಾಗೂ ಪುಸ್ತಕದ ಕುರಿತ ಆಸಕ್ತಿ ಹೆಚ್ಚಿಸಲು ಹಮ್ಮಿಕೊಂಡ “ಅನ್ವೇಷಣಾ – 2023” ಕಾರ್ಯಕ್ರಮವುಬಿ.ಕೆ. ಭಂಡಾರ್ಕಸ್ ಸರಸ್ವತಿ…

Read More

ಪ್ರೇರಣಾ ವಿಜ್ಞಾನ ವಸ್ತು ಪ್ರದರ್ಶನ: ಚಂದನ ಪಿಯು ಕಾಲೇಜಿನ ಸಾಧನೆ

ಶಿರಸಿ:   ಶಿವಮೊಗ್ಗ ಪೇಶಿಟ್‌ ಕಾಲೇಜಿನಲ್ಲಿ ಜ.10ರಂದು ನಡೆದ ರಾಜ್ಯಮಟ್ಟದ ಪ್ರೇರಣಾ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಚಂದನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಗೈದಿದ್ದಾರೆ.   ಜೀವಶಾಸ್ತ್ರ ಪೋಸ್ಟರ್‌ ಪ್ರೆಸೆಂಟೆಷನ್‌ನಲ್ಲಿ  ತ್ರೀವೇಣಿ ಎ ಎಸ್‌, ಮತ್ತು ಪ್ರಾರ್ಥನಾ ಪಂಡಿತ ಪ್ರಥಮ,  ರಸಾಯನ…

Read More

ಇನ್ಸ್ಪೈರ್ ಪುರಸ್ಕಾರ: ಲಯನ್ಸ್ ಶಾಲೆಯ ವಿದ್ಯಾರ್ಥಿ ಆಯ್ಕೆ

   ಶಿರಸಿ:  ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ನಡೆಸಿದ‌ 2022-23 ನೇ ಸಾಲಿನ ಇನ್ಸ್ಪೈರ್  ಪುರಸ್ಕಾರ ಸ್ಪರ್ಧೆಯಲ್ಲಿ ಶಿರಸಿ ಲಯನ್ಸ್ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಕುಮಾರ ಪ್ರಮಥ ಎಮ್. ಎಚ್ INNOVATIVE FOLDABLE FAN ಎಂಬ…

Read More

TSS: ಗುರುವಾರದ ಖರೀದಿಗೆ ವಿಶೇಷ ರಿಯಾಯಿತಿ- ಜಾಹಿರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ 🎉 ಗುರುವಾರದ ವಿಶೇಷ ರಿಯಾಯಿತಿ 🎉 🎊 THURSDAY OFFER🎊 ದಿನಾಂಕ- 12-01-2022, ಗುರುವಾರದಂದು ಮಾತ್ರ ಭೇಟಿ ನೀಡಿTSS ಸೂಪರ್ ಮಾರ್ಕೆಟ್ಎಪಿಎಂಸಿ ಯಾರ್ಡ್ಶಿರಸಿ

Read More

ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆ: ಸ್ವರ್ಣವಲ್ಲೀ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಬೆಂಗಳೂರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಸೋಂದಾ ಸ್ವರ್ಣವಲ್ಲಿಯ ಶ್ರೀ ರಾಜರಾಜೇಶ್ವರಿ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವೇದಭಾಷ್ಯ ಭಾಷಣ ಸ್ಪರ್ದೆಯಲ್ಲಿ ಮಹೇಶ ಭಟ್ ಹಿತ್ಲಕಾರಗದ್ದೆ ಪ್ರಥಮ ಸ್ಥಾನ…

Read More
Back to top