ಸಿದ್ದಾಪುರ : ಯಕ್ಷಗಾನ ಕಲೆ ಮತ್ತು ಕಲಾವಿದರ ಕುರಿತಾಗಿ ನಾಡು ಹೊರನಾಡುಗಳಲ್ಲಿ ಗೌರವ ಭಾವನೆ ಇದೆ. ಪೌರಾಣಿಕ ಮೌಲ್ಯಗಳನ್ನು ಜನಸಾಮಾನ್ಯರಿಗೂ ತಲುಪಿಸಿ ಅವರಲ್ಲಿ ಸಂಸ್ಕಾರವನ್ನು ಬಿತ್ತುವ ಶಕ್ತಿ ಯಕ್ಷಗಾನಕ್ಕಿದೆ. ಪಂಡಿತ ಪಾಮರರನ್ನು ಆಟ-ಕೂಟಗಳ ಮೂಲಕ ರಂಜಿಸುವ ಯಕ್ಷಗಾನ ಜನಮೆಚ್ಚಿದ…
Read MoreMonth: January 2023
ಅಂಗಾರಕ ಸಂಕಷ್ಟಿ: ಚಂದಗುಳಿಯಲ್ಲಿ ಪೂಜೆ ಸಲ್ಲಿಸಿದ ಭಕ್ತರು
ಯಲ್ಲಾಪುರ: ಅಂಗಾರಕ ಸಂಕಷ್ಟಿಯoದು ತಾಲೂಕಿನ ಚಂದಗುಳಿ ದೇವಸ್ಥಾನಕ್ಕೆ ಸಾವಿ ಸಾವಿರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಶ್ರೀಸಿದ್ದಿ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದರು.ತಾಲೂಕಿನ ಶಕ್ತಿ ಗಣಪತಿ ಎಂದೇ ಗುರುತಿಸಿಕೊಂಡಿರುವ ಮಾಗೋಡ ಜಲಪಾತದ ಸಮೀಪ ಇರುವ ಚಂದಗುಳಿ ಶ್ರೀ ಸಿದ್ದಿ ವಿನಾಯಕ…
Read Moreಸುಧೀಂದ್ರ ಪದವಿ ಕಾಲೇಜಿನಲ್ಲಿ ‘ಸೃಷ್ಠಿ 2023′ ಸಂಪನ್ನ
ಭಟ್ಕಳ: ರಾಷ್ಟ್ರೀಯ ಯುವ ದಿನ-2023 ಪ್ರಯುಕ್ತ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜಿನಲ್ಲಿ ‘ಸೃಷ್ಠಿ 2023′ ಅಂತರ್ ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯು ಯಶಸ್ವಿಯಾಗಿ ಸಂಪನ್ನವಾಯಿತು.ಸ್ವಾಮಿ ವಿವೇಕಾನಂದರ ಪ್ರತಿರೂಪಕ್ಕೆ ಮಾಲಾರ್ಪಣೆಯನ್ನು ಮಾಡಿ,…
Read Moreಜ.14ರಿಂದ ಹವ್ಯಕ ಸಮುದಾಯದ ಪ್ರತಿಭೆಗಳಿಗೆ ಗೋಸ್ವರ್ಗದಲ್ಲಿ ಸಾಂಸ್ಕೃತಿಕ ಸ್ಪರ್ಧೆ
ಸಿದ್ದಾಪುರ: ತಾಲೂಕಿನ ಸುತ್ತಮುತ್ತಲಿನ ಪ್ರಾಂತ್ಯಗಳಲ್ಲಿರುವ ಹವ್ಯಕ ಸಮುದಾಯದ ಪ್ರತಿಭೆಗಳಿಗಾಗಿ ಪ್ರತಿಬಿಂಬ ಉತ್ತರ ಅಡಿಯಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ಜ.14ರಂದು ಬೆಳಿಗ್ಗೆ 9.30ರಿಂದ ಗೋಸ್ವರ್ಗ ಭಾನ್ಕುಳಿಯಲ್ಲಿ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವವರು ಮುಂಚಿತವಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಲು ಅವಕಾಶವಿದೆ.ಜ.13ರಂದು ಮಹಿಳೆಯರಿಗಾಗಿ ರಂಗೋಲಿ…
Read Moreಅಂಗಾರಕ ಸಂಕಷ್ಟಿ; ಇಡಗುಂಜಿಗೆ ಭಕ್ತಸಾಗರ
ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ಧ ಇಡಗುಂಜಿ ಶ್ರೀವಿನಾಯಕ ದೇವಾಲಯದಲ್ಲಿ ಅಂಗಾರಕ ಸಂಕಷ್ಟಿಯ ಪ್ರಯುಕ್ತ ಮಂಗಳವಾರ ಸಹಸ್ರಾರು ಭಕ್ತರು ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಭಕ್ತರಿಗಾಗಿ ಬೆಳಿಗ್ಗೆ 5 ಗಂಟೆಯಿಂದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೆಳಿಗ್ಗೆ 7 ಗಂಟೆಗೆ…
Read MoreTSS ಯಲ್ಲಾಪುರ: ನೂತನ ಸಂಕೀರ್ಣದ ಉದ್ಘಾಟನಾ ಸಮಾರಂಭ- ಜಾಹಿರಾತು
TSS ಯಲ್ಲಾಪುರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಕೃಪಾಶೀರ್ವಾದದೊಂದಿಗೆ ಶ್ರೀಪಾದ ಹೆಗಡೆ ಕಡವೆ ಸಂಕೀರ್ಣದ ಉದ್ಘಾಟನಾ ಸಮಾರಂಭ 🌷 ಟಿ.ಎಸ್.ಎಸ್. ಸೂಪರ್ ಮಾರ್ಕೆಟ್ ಭರ್ಜರಿ ಕೊಡುಗೆಗಳೊಂದಿಗೆ ಶುಭಾರಂಭ 🌷…
Read Moreಜೈಪುರ ತಲುಪಿದ ಬಸವರಾಜ ಹೊರಟ್ಟಿ: ಗೌರವ ರಕ್ಷೆಯೊಂದಿಗೆ ಸ್ವಾಗತ
ರಾಜಸ್ಥಾನ: ಜೈಪುರದಲ್ಲಿ ನಡೆಯುತ್ತಿರುವ 83ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಎಸ್. ಹೊರಟ್ಟಿ ಭಾಗವಹಿಸಿದ್ದಾರೆ. ಜೈಪುರ ತಲುಪಿದ ಹೊರಟ್ಟಿಯವರಿಗೆ ರಾಜಸ್ಥಾನದ ಸರ್ಕಾರದ ವತಿಯಿಂದ ಅತ್ಯುನ್ನತವಾದ ಗೌರವ ರಕ್ಷೆಯೊಂದಿಗೆ(ಗಾರ್ಡ್ ಆಫ್ ಆನರ್) ಸ್ವಾಗತಿಸಿ…
Read Moreಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ: ಭಾಗವಹಿಸಿದ ಲಯನ್ಸ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಶಿರಸಿ: ನಗರದ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಅಂತರಾಷ್ಟ್ರೀಯ ಸಾಂಸ್ಕೃತಿಕ ಹಬ್ಬವಾದ ಜಾಂಬೂರಿಯಲ್ಲಿ ಭಾಗವಹಿಸಿದ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳನ್ನು ಜ ರಂದು ಪುರಸ್ಕರಿಸಲಾಯಿತು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ…
Read Moreಜ.12ಕ್ಕೆ ಶಿರಸಿಯಲ್ಲಿ ವಿದ್ಯುತ್ ಕಡಿತ
ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ಪಿ.ಡಬ್ಲೂ.ಡಿ ಇಲಾಖೆಯಿಂದ ರಸ್ತೆ ಅಗಲಿಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ. 12ರಂದು, ಶಿರಸಿಯಲ್ಲಿ ಕೆಲ ಭಾಗಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು. ಜ. 12, ಗುರುವಾರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ…
Read Moreಕೋರಾರ ಸಮಾಜದ ಪ್ರಮುಖರಿಂದ ಹಕ್ಕು ಪತ್ರ ನೀಡುವಂತೆ ಮನವಿ ಸಲ್ಲಿಕೆ
ಶಿರಸಿ: ಸಮಾಜ ಕಲ್ಯಾಣ ಮಂತ್ರಿಗಳು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀನಿವಾಸ ಪೂಜಾರಿರವರ ಕೋಟಾದ ನಿವಾಸದಲ್ಲಿ ಡಾ. ಅಂಬೇಡ್ಕರ ಪ್ರಗತಿಪರ ದಲಿತ ವೇದಿಕೆಯ ನೇತೃತ್ವದಲ್ಲಿ ಉತ್ತರ ಕ್ನನಡ ಜಿಲ್ಲೆಯ ಕೋರಾರ ಸಮಾಜದ ಪ್ರಮುಖರು ಜ.10 ರಂದು…
Read More