ಶಿರಸಿ: ನಗರದ ಕಸ್ತೂರಬಾ ನಗರದ 18ನೇ ವಾರ್ಡನಲ್ಲಿ ಆಕಳೊಂದು ಬೆಳಗ್ಗಿನಿಂದ ಜೀವನ್ಮರಣದ ಮಧ್ಯೆ ಹೊರಳಾಡುತ್ತಿದ್ದ ವಿಷಯ ತಿಳಿದ ಪತ್ರಕರ್ತನೋರ್ವ ವೈದ್ಯರೊಂದಿಗೆ ಆಗಮಿಸಿ ಮೂಕ ಪ್ರಾಣಿಯ ಜೀವ ಉಳಿಸಿದ ಘಟನೆ ನಡೆದಿದೆ. ಬೆಳಗ್ಗಿನಿಂದ ಕಸ್ತೂರಾ ಬಾ ನಗರದ 18ನೇ ವಾರ್ಡಿನ…
Read MoreMonth: January 2023
ಮರಳು ತೆಗೆಯಲು ಅನುಮತಿ ನೀಡದಿದ್ದರೆ ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ: ಮಾಧವ ನಾಯಕ
ಕಾರವಾರ: ಜಿಲ್ಲೆಯಲ್ಲಿ ನದಿಗಳಿಂದ ಮರಳು ತೆಗೆಯಲು ಜಿಲ್ಲಾಡಳಿತ ಶೀಘ್ರ ಅವಕಾಶ ನೀಡಬೇಕು. ಇಲ್ಲದಿದ್ದಲ್ಲಿ ಗುತ್ತಿಗೆದಾರರೆಲ್ಲ ಒಗ್ಗಟ್ಟಾಗಿ ಎಲ್ಲಾ ಕಾಮಗಾರಿಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆಗಿಳಿಯಬೇಕಾದೀತು ಎಂದು ಕಾರವಾರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಾಧವ ನಾಯಕ ಎಚ್ಚರಿಕೆ ನೀಡಿದ್ದಾರೆ.ಜಿಲ್ಲೆಯಲ್ಲಿ, ಅದರಲ್ಲೂ…
Read Moreಪ್ರತ್ಯೇಕ ಬೆಂಕಿ ಅವಘಡ: ಒರ್ವ ಮೃತ, ಲಕ್ಷಾಂತರ ರೂ. ಹಾನಿ
ಅಂಕೋಲಾ: ತಾಲೂಕಿನ ಗ್ರಾಮೀಣ ಪ್ರದೇಶಗಳಾದ ಬೆರಡೆ ಮತ್ತು ಬಳಲೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಬೆಂಕಿ ಅವಘಡ ಸಂಭವಿಸಿದ್ದು, ಒಂದೆಡೆ ಜೀವ ಹಾನಿಯಾಗಿದ್ದರೆ, ಇನ್ನೊಂದೆಡೆ ಲಕ್ಷಾಂತರ ರೂಪಾಯಿ ಆಸ್ತಿ-ಪಾಸ್ತಿ ಹಾನಿಯಾಗಿದೆ. ಹಟ್ಟಿಕೇರಿ ಗ್ರಾಪಂ ವ್ಯಾಪ್ತಿಯ ಬೆರಡೆ ಗ್ರಾಮದಲ್ಲಿ ಆಕಸ್ಮಿಕವಾಗಿ ಸಂಭವಿಸಿದ…
Read Moreಕ್ರಿಕೆಟ್ ಪಂದ್ಯಾವಳಿ: ದುರ್ಗಾಂಬಾ ತಂಡ ಚಾಂಪಿಯನ್
ಕುಮಟಾ: ತಾಲೂಕಿನ ಕೋನಳ್ಳಿಯ ಮಹಾಸತಿ ಕ್ರೀಡಾಂಗಣದಲ್ಲಿ ಶ್ರೀ ಕೋನೇಶ್ವರ ಕ್ರಿಕೆಟ್ ಕ್ಲಬ್ ವತಿಯಿಂದ ಆಯೋಜಿಸಲಾದ 27ನೇ ವರ್ಷದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕುಮಟಾದ ದುರ್ಗಾಂಬಾ ತಂಡ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಕೆಸಿಸಿ ಟ್ರೋಫಿ ಪಡೆದುಕೊಂಡಿದೆ.ಶ್ರೀ ಕೋನೇಶ್ವರ…
Read Moreಮಡಿವಾಳ ಸಮಾಜವನ್ನ ಎಸ್‌ಟಿಗೆ ಸೇರಿಸಲು ಧ್ವನಿ ಎತ್ತುವೆ: ಶಾಸಕ ದಿನಕರ ಶೆಟ್ಟಿ
ಕುಮಟಾ: ಮಡಿವಾಳ ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದೆ. ಈ ಸಮಾಜಕ್ಕೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಪರಿಶಿಷ್ಟ ಪಂಗಡಕ್ಕೆ ಮಡಿವಾಳ ಸಮಾಜವನ್ನು ಸೇರಿಸಲು ಅಧಿವೇಶನದಲ್ಲಿ ಧ್ವನಿ ಎತ್ತುವ ಕಾರ್ಯವನ್ನು ಮಾಡುತ್ತೇನೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.ಅವರು…
Read Moreವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಕಾರ್ಯಾಗಾರ
ಕುಮಟಾ: ತಾಲೂಕಿನಲ್ಲಿ ರೈತ ಸಹಕಾರಿ ಸಂಘದ ಆವರಣದಲ್ಲಿ ಮಹಿಳಾ ಸಬಲೀಕರಣ ಕಾರ್ಯಾಗಾರ, ವಿದ್ಯಾರ್ಥಿಗಳಿಗೆ ಸ್ಮರಣ ಶಕ್ತಿ ವೃದ್ಧಿ ಹಾಗೂ ಪರೀಕ್ಷೆ ಪೂರ್ವ ತಯಾರಿ ಕಾರ್ಯಾಗಾರ ನಡೆಯಿತು.ಶ್ರೀಶಕ್ತಿ ವೀರ ಮಾರುತಿ ಚಿನ್ನರ ಯಕ್ಷಗಾನ ಮಂಡಳಿ, ಸುಲಭ ಸೇವಾ ಸಂಸ್ಥೆ ಮತ್ತು…
Read Moreಸಾಧನಾ ಸಂಗೀತ ವಿದ್ಯಾಲಯದ ವಾರ್ಷಿಕೋತ್ಸವ; ನಾದೋಪಾಸನೆ ಸಂಪನ್ನ
ಕುಮಟಾ: ತಾಲೂಕಿನ ಬಗ್ಗೋಣದ ಸಾಧನಾ ಸಂಗೀತ ವಿದ್ಯಾಲಯದ ವಾರ್ಷಿಕೋತ್ಸವ ನಾದೋಪಾಸನೆ ಪಟ್ಟಣದ ಬ್ಲಡ್ ಬ್ಯಾಂಕ್ ಸಭಾಂಗಣದಲ್ಲಿ ಸಂಪನ್ನಗೊಂಡಿತು. ಕಾರ್ಯಕ್ರಮವನ್ನು ಪ್ರಾಧ್ಯಾಪಕರು ಹಾಗೂ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ವಿಶ್ವವಿದ್ಯಾಲಯ ವಿಭಾಗ, ದಕ್ಷಿಣ ಭಾರತ ಹಿಂದಿ ಪ್ರಚಾರಸಭಾ ಮದ್ರಾಸ್‌ನ…
Read Moreತಾಲೂಕು ಪಂಚಾಯತಿ ಇಓ ಮೇಲಿನ ಹಲ್ಲೆ ಖಂಡಿಸಿ ನೌಕರರ ಸಂಘದ ಮನವಿ
ಯಲ್ಲಾಪುರ: ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅವರ ಮೇಲಿನ ಹಲ್ಲೆ ನಡೆಸಿರುವ ಕೃತ್ಯವನ್ನು ತಾಲೂಕಾ ನೌಕರರ ಸಂಘದ ತಾಲೂಕಾ ಘಟಕ ಖಂಡಿಸಿ, ಸೋಮವಾರ ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ್ ಅವರಿಗೆ ಮನವಿ ಸಲ್ಲಿಸಿತು.ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು…
Read Moreಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ: ಡಿಸಿ ಕವಳಿಕಟ್ಟಿ
ಕಾರವಾರ: ಸಮಾಜದಲ್ಲಿ ಗಂಡು- ಹೆಣ್ಣಿನ ಸಮಾನತೆಯನ್ನು ಕಾಪಾಡಿಕೊಳ್ಳಬೇಕು ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯರು, ತಂತ್ರಜ್ಞರು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಜ.05 ರಂದು…
Read Moreಹಾಳಾದ ಯರಮುಖ ರಸ್ತೆ, ಸರಿಪಡಿಸುವಂತೆ ಮನವಿ
ಜೊಯಿಡಾ: ತಾಲೂಕಿನ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ಯರಮುಖ- ನಂದಿಗದ್ದಾ ಲೋಕೋಪಯೋಗಿ ಇಲಾಕೆಯ ರಸ್ತೆ ತೀರಾ ಹಾಳಾಗಿದ್ದು, ಇದೇ ರಸ್ತೆಯಲ್ಲಿ ದಿನನಿತ್ಯ ಸಂಚರಿಸುವ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದೆ.ಈ ಬಗ್ಗೆ ಲೋಕೋಪಯೋಗಿ ಇಲಾಕೆಗೆ ಸ್ಥಳೀಯರು ತಿಳಿಸಿದ್ದು, ಈ ಬಗ್ಗೆ…
Read More