Slide
Slide
Slide
previous arrow
next arrow

ಹಿರಿಯ ಪತ್ರಕರ್ತ ರವೀಂದ್ರ ಭಟ್ಟರಿಗೆ ‘ಕಾರ್ಯದಕ್ಷ’ ಪ್ರಶಸ್ತಿ ಪ್ರಕಟ

ಶಿರಸಿ: ಹೆಸರಾಂತ ಪತ್ರಕರ್ತ, ಪ್ರಜಾವಾಣಿ ದೈನಿಕದ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರಿಗೆ ದೇಶದ ಏಕಮೇವ ತಾಲೂಕಿನ ಕಲಗದ್ದೆಯ ಯಕ್ಷಗಾನ ಶ್ರೀ ನಾಟ್ಯ ವಿನಾಯಕ ದೇವಸ್ಥಾನದಿಂದ ನೀಡಲಾಗುವ ರಾಜ್ಯ ಮಟ್ಟದ ಕಾರ್ಯದಕ್ಷ ಪ್ರಶಸ್ತಿ ಪ್ರಕಟಿಸಲಾಗಿದೆ. ದೇವಸ್ಥಾನದ ಪ್ರಧಾನ ವಿಶ್ವಸ್ಥ…

Read More

ಅಟಲ್ ಭಾಷಣ ಸ್ಪರ್ಧೆ; ಭಾಗ್ಯ ಹೆಗಡೆ ಪ್ರಥಮ

ಶಿರಸಿ: ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ನಗರದ ಪಂಡಿತ ದೀನ್ ದಯಾಳ ಭವನದಲ್ಲಿ ಜಿಲ್ಲಾ ಮಟ್ಟದ ಅಟಲ್ ಭಾಷಣ ಸ್ಪರ್ಧೆ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ನಾಯಕ ನೇತೃತ್ವದಲ್ಲಿ ನಡೆಯಿತು.ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಶಾಲ…

Read More

“ಕವಿ ವಿಭೂಷಣ” ಪ್ರಶಸ್ತಿಗೆ ಡಾ. ನವೀನ್ ಕುಮಾರ್ ಆಯ್ಕೆ

ಶಿರಸಿ:-ಕಸ್ತೂರಿ ಸಿರಿಗನ್ನಡ ವೇದಿಕೆ ಬೆಳಗಾವಿ ವತಿಯಿಂದ ಕೊಡುವ ಪ್ರಸ್ತುತ ವರ್ಷದ ರಾಷ್ಟ್ರ ಮಟ್ಟದ “ಕವಿ ವಿಭೂಷಣ” ಪ್ರಶಸ್ತಿಗೆ ಡಾ. ನವೀನ್ ಕುಮಾರ್ ಎ.ಜಿ ಉತ್ತರ ಕನ್ನಡ ಜಿಲ್ಲೆಯಿಂದ ಸ್ಪರ್ಧಿಸಿ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.  ಕನ್ನಡ  ಸಾಹಿತ್ಯ ಕ್ಷೇತ್ರದಲ್ಲಿ…

Read More

ಜ. 7, 8ಕ್ಕೆ ವನವಾಸಿ ಕಲ್ಯಾಣ ಕಾರ್ಯಕರ್ತರ ಪ್ರಾಂತ ಸಮ್ಮೇಳನ

ಕುಮಟಾ: ಗಿರಿಜನರನ್ನು ಸಂಘಟಿಸುವ ಉದ್ದೇಶದಿಂದ ಜ.7 ಮತ್ತು 8ರಂದು ದೀವಗಿಯ ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನದಲ್ಲಿ ಕಾರ್ಯಕರ್ತರ ಪ್ರಾಂತ ಸಮ್ಮೇಳನ ಹಮ್ಮಿಕೊಂಡಿದ್ದೇವೆ ಎಂದು ವನವಾಸಿ ಕಲ್ಯಾಣದ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ ತಿಳಿಸಿದರು.ಪಟ್ಟಣದ ವನವಾಸಿ ಕಲ್ಯಾಣದ ವಸತಿ ನಿಲಯದ…

Read More

ಶಿರಸಿ ಲಯನ್ಸ್ ಕ್ಲಬ್‌ನ ಸುವರ್ಣ ಮಹೋತ್ಸವ: ಲಯನ್ ಎ.ಪಿ. ಸಿಂಗ್ ಉಪಸ್ಥಿತಿ

ಶಿರಸಿ: ಶಿರಸಿ ಲಯನ್ಸ್ ಕ್ಲಬ್‌ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜ.5 ಗುರುವಾರದಂದು ಲಯನ್. ಎ.ಪಿ.ಸಿಂಗ್ ಶಿರಸಿಗೆ ಆಗಮಿಸಲಿದ್ದಾರೆ.ವಿಶ್ವದಲ್ಲಿಯೇ ಅತಿ ದೊಡ್ಡ ಸೇವಾ ಸಂಸ್ಥೆಯಾಗಿರುವ ಲಯನ್ಸ್ ಅಂತರಾಷ್ಟ್ರೀಯ ಮೂರನೇ ಉಪಾಧ್ಯಕ್ಷರಾಗಿ ಭಾರತೀಯರಾದ ಲಯನ್. ಎ. ಪಿ. ಸಿಂಗ್ ಚುನಾಯಿತರಾಗಿ…

Read More

ಮಾನವ ಸಂಪನ್ಮೂಲದ ಸದ್ಬಳಕೆಯಾದಾಗ ಪ್ರಗತಿ ಸಾಧ್ಯ: ಜಗದೀಶ ಕಮ್ಮಾರ

ಯಲ್ಲಾಪುರ: ಮೂಲಸೌಲಭ್ಯಗಳ ಅಭಿವೃದ್ಧಿಯ ಕುರಿತಾದ ಸುಸ್ಥಿರ ಅಭಿವೃದ್ಧಿ ಪ್ರಾದೇಶಿಕವಾಗಿ ಮಹತ್ವ ಪಡೆದಿದೆ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಮತ್ತು ಯೋಜನೆಗಳ ಅನುಷ್ಠಾನಗೊಳಿಸಲು ಈ ತರಬೇತಿ ಉಪಯುಕ್ತವಾಗಿದೆ. ನಿಗದಿತ ಅವಧಿಯಲ್ಲಿ ಗುರಿ ಸಾಧಿಸಲು ಗುಣಾತ್ಮಕ ಅಂಶಗಳನ್ನು ಈ ಮೂಲಕ ಸಾಧಿಸಬಹುದು ಎಂದು…

Read More

ಜೊಯಿಡಾದ ಗ್ರಾಮಗಳಿಗೆ ಮೂಲಸೌಕರ್ಯ ಒದಗಿಸಲು ಆಗ್ರಹ

ಜೊಯಿಡಾ: ತಾಲೂಕಿನ ಗಡಿ ಗ್ರಾಮ ಡಿಗ್ಗಿ ಮತ್ತು ಸುತ್ತಲಿನ ಗ್ರಾಮಗಳಿಗೆ ಮೂಲ ಭೂತ ಸೌಲಭ್ಯ ನೀಡಲು ಹಿಂದೇಟು ಹಾಕಲಾಗುತ್ತದೆ. ಸೌಲಭ್ಯ ನೀಡಲು ಆಗ್ರಹಿಸಿ ಜ.11ರಂದು ಕಿರವತ್ತಿಯಲ್ಲಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸುವುದಾಗಿ ಮೂಲಸೌಕರ್ಯ ಹೋರಾಟ ಸಮಿತಿಯಿಂದ ತಹಶಿಲ್ದಾರರ ಮೂಲಕ…

Read More

ಅಂತರ್ ಕಾಲೇಜು ವಲಯ ಮಟ್ಟದ ಯುವಜನೋತ್ಸವ: GFGC ರನ್ನರ್ ಅಪ್

ಶಿರಸಿ: ಹಳಿಯಾಳದಲ್ಲಿ ಇತ್ತೀಚೆಗೆ ಕರ್ನಾಟಕ ವಿಶ್ವವಿದ್ಯಾಲಯದ ಅಡಿಯಲ್ಲಿ ನಡೆದ ಅಂತರ್ ಕಾಲೇಜುಗಳ ವಲಯ ಮಟ್ಟದ ಯುವಜನೋತ್ಸವದಲ್ಲಿ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು 20 ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ 16 ಬಹುಮಾನಗಳನ್ನು ಪಡೆಯುವ ಮೂಲಕ ಕಾಲೇಜಿನ ಕೀರ್ತಿ…

Read More

ಜ.8ಕ್ಕೆ ಮುಕ್ತ ಚದುರಂಗ ಪಂದ್ಯಾವಳಿ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಚದುರಂಗ ಸಂಘ ಹಾಗೂ ಭಟ್ ಚದುರಂಗ ಶಾಲಾ ಆಶ್ರಯದಲ್ಲಿ ಜ.08ರ ಮುಂಜಾನೆ 9 ಗಂಟೆಗೆ ಮುಕ್ತ ಚದುರಂಗ ಪಂದ್ಯಾವಳಿಯನ್ನು ಸಾಮ್ರಾಟ್ ಹೋಟೆಲ್‌ನಲ್ಲಿ ಆಯೋಜಿಸಲಾಗಿದೆ.ಪಂದ್ಯಾವಳಿಯು ರೂ.70 ಸಾವಿರ ನಗದು ಹಾಗೂ 24 ಟ್ರೋಫಿಗಳನ್ನೊಳಗೊಂಡಿರುತ್ತದೆ. ಪ್ರವೇಶ…

Read More

ಜೀವನದ ದೃಷ್ಟಿಕೋನ ಸಕಾರಾತ್ಮಕವಾಗಿರಲಿ: ಸಂಜಯ ಶಾನಭಾಗ

ಕಾರವಾರ: ನಾವು ಕಾರ್ಯವನ್ನು ಸಂತೋಷದಿoದ ಮನಸ್ಸಿನಿಂದ ಮಾಡಬೇಕು. ನಮ್ಮ ಪ್ರತಿಭೆ, ಸಾಮರ್ಥ್ಯವನ್ನು ನಾವೇ ಗುರುತಿಸಿಕೊಂಡು ಗುರಿ ತಲುಪಬೇಕು ಎಂದು ಚಾರ್ಟರ್ಡ್ ಅಕೌಂಟೆoಟ್ ಹಾಗೂ ಹಿಂದೂ ಪ್ರೌಢಶಾಲೆಯ ಮಾಜಿ ವಿದ್ಯಾರ್ಥಿಯೂ ಆಗಿರುವ ಸಂಜಯ ಎಸ್.ಶಾನಭಾಗ ಹೇಳಿದರು.ಅವರು ಹಿಂದೂ ಪ್ರೌಢಶಾಲೆಯ 125ನೇ…

Read More
Back to top