Slide
Slide
Slide
previous arrow
next arrow

ಆಧಾರ್‌ ಕಾರ್ಡ್‌ನಲ್ಲಿ ವಿಳಾಸ ಬದಲಾವಣೆಯನ್ನು ಸರಳಗೊಳಿಸಿದ UIDAI

ನವದೆಹಲಿ: ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರ ಯುಐಡಿಎಐ  ಆಧಾರ್‌ನಲ್ಲಿ ವಿಳಾಸ ಬದಲಾಯಿಸುವ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ಕುಟುಂಬದ ಮುಖ್ಯಸ್ಥರ ಒಪ್ಪಿಗೆಯೊಂದಿಗೆ ಜನರು ತಮ್ಮ ವಿಳಾಸವನ್ನು ಆನ್‌ಲೈನ್‌ ಮೂಲಕ ತಮ್ಮ ಆಧಾರ್‌ನಲ್ಲಿ ನವೀಕರಿಸಲು ಸಹಾಯ ಮಾಡುವ ಜನಸ್ನೇಹಿ ಸೌಲಭ್ಯವನ್ನು ಜಾರಿಗೆ ತಂದಿದೆ.…

Read More

ಹುಲೇಕಲ್ ಮಾರುತಿ ದೇವರಿಗೆ ಬೆಳ್ಳಿ ಕವಚ, ಪ್ರಭಾವಳಿ ಸಮರ್ಪಣೆ

ಶಿರಸಿ; ತಾಲೂಕಿನ ಹುಲೆಕಲ್ ಗ್ರಾಮದ ಶ್ರೀಮಾರುತಿ ದೇವಸ್ಥಾನದ ವಾರ್ಷಿಕೋತ್ಸವ ಅತ್ಯಂತ ಸಂಭ್ರಮ ಸಡಗರದಿಂದ ಜರುಗಿತು. ಭಕ್ತರ ದೇಣಿಗೆಯಿಂದ ನೂತನವಾಗಿ ಮಾರುತಿ ದೇವರಿಗೆ ಬೆಳ್ಳಿ ಕವಚ ಹಾಗೂ ಪ್ರಭಾವಳಿಯನ್ನು ಸಮರ್ಪಿಸಲಾಯಿತು.ದೇವರ ಬೆಳ್ಳಿ ಕವಚ ಹಾಗೂ ಪ್ರಭಾವಳಿಯನ್ನು ವಾಹನದಲ್ಲಿ ವಿಶೇಷ ಅಲಂಕಾರದೊoದಿಗೆ…

Read More

ಪಿಎಸೈ ಜಿ.ವೆಂಕಟೇಶ್ ನಿಧನ

ದಾಂಡೇಲಿ: ನಗರದ ಟೌನ್‌ಶಿಪ್ ನಿವಾಸಿ ಹಾಗೂ ಕಾರವಾರದ ಸಿಸ್ತಂತು ಘಟಕದ ಪಿಎಸೈ ಜಿ.ವೆಂಕಟೇಶ್ ಅವರು ಮಂಗಳೂರಿನಲ್ಲಿ ನಿಧನರಾದರು. ಮೃತರಿಗೆ 49 ವರ್ಷ ವಯಸ್ಸಾಗಿತ್ತು.ಕಳೆದ ಹಲವಾರು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಅನುಮಮ ಸೇವೆ ಸಲ್ಲಿಸಿದ ಹೆಗ್ಗಳಿಕೆಯನ್ನು ಹೊಂದಿದ್ದ ಜಿ.ವೆಂಕಟೇಶ್ ಅವರು…

Read More

ಅಕ್ರಮ ಮದ್ಯ ವ್ಯಾಪಾರ ತಡೆಯುವಂತೆ ಒತ್ತಾಯ

ಕುಮಟಾ: ಮೂರೂರು ಗ್ರಾ.ಪಂ ಅಧ್ಯಕ್ಷ ರಾಘವೇಂದ್ರ ನಾಯ್ಕ ಅವರ ನೇತೃತ್ವದಲ್ಲಿ ಅಬಕಾರಿ ಉಪ ನಿರೀಕ್ಷಕ ಜಿ.ಎಸ್.ಗುಂಡ್ ಅವರನ್ನು ಭೇಟಿ ಮಾಡಿದ ಇಲ್ಲಿನ ಪಂಚಾಯತ್ ಸದಸ್ಯರು ಮತ್ತು ಊರಿನ ಪ್ರಮುಖರು, ಅಕ್ರಮ ಮದ್ಯ ವ್ಯಾಪಾರ ತಡೆಯುವಂತೆ ಒತ್ತಾಯಿಸಿದರು.ಮೂರೂರು ಗ್ರಾಪಂ ವ್ಯಾಪ್ತಿಯಲ್ಲಿ…

Read More

ಶಿಕ್ಷಕ ಮಹಾದೇವ ಗೌಡಗೆ ಸಹ್ಯಾದ್ರಿ ಶಿಕ್ಷಕ ಪ್ರಶಸ್ತಿ

ಕುಮಟಾ: ಸೆಂಟರ್ ಫಾರ್ ಇಕಾಲಾಜಿಕಲ್ ಸೈನ್ಸ್ & ಭಾರತೀಯ ವಿಜ್ಞಾನ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಡಿ.27ರಿಂದ 31ರವರೆಗೆ ನಡೆದ 13ನೇ ಲೇಕ್ ಸಿಂಪೋಸಿಯo ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ವಿಜ್ಞಾನ ಶಿಕ್ಷಕ ಮಹಾದೇವ ಗೌಡ ಮಂಡಿಸಿದ ಪರಿಸರ ಮಾಲಿನ್ಯ…

Read More

ಬೆಂಕಿ ತಗುಲಿ ಭತ್ತದ ಬಣವೆ ಭಸ್ಮ

ಕುಮಟಾ: ತಾಲೂಕಿನ ಹೆಗಡೆಯ ಕಲ್ಕೊಡ ರಸ್ತೆಯ ಶ್ರೀಕೃಷ್ಣ ದೇವಸ್ಥಾನ ಎದುರಿನ ಗದ್ದೆಯಲ್ಲಿ ಹಾಕಿದ್ದ ಬಣವೆಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿ ಹಾನಿ ಸಂಭವಿಸಿದೆ.ಹೆಗಡೆ ಗ್ರಾಮದ ರೈತ ಶೇಷಗಿರಿ ವೆಂಕಟ್ರಮಣ ನಾಯ್ಕ ಎಂಬುವವರು ತಾವು ಬೆಳೆದ ಭತ್ತದ ಪೈರನ್ನು ಗದ್ದೆಯಲ್ಲಿ…

Read More

ಚಾಲಕರ ನಿರ್ಲಕ್ಷ್ಯ, ಐಆರ್‌ಬಿ ಕಂಪನಿ ನಿಷ್ಕಾಳಜಿ ಸಹಿಸಲು ಸಾಧ್ಯವಿಲ್ಲ: ರೂಪಾಲಿ

ಕಾರವಾರ: ಬಿಣಗಾದಲ್ಲಿ ಈಚೆಗೆ ಅಪಘಾತಕ್ಕೆ ಬಾಲಕಿ ಬಲಿಯಾಗಿರುವುದು ದುರ್ದೈವದ ಘಟನೆಯಾಗಿದ್ದು, ಇಂತಹ ಅಪಘಾತಗಳಿಗೆ ಅಮಾಯಕರು ಬಲಿಯಾಗುವುದನ್ನು ತಡೆಯಲು ಖಾಸಗಿ ಬಸ್ ಮಾಲೀಕರೊಂದಿಗೆ ಸಭೆ ನಡೆಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಮಾತನಾಡಿ ಸೂಚನೆ ನೀಡಿರುವುದಾಗಿ ಶಾಸಕಿ ರೂಪಾಲಿ ಎಸ್.ನಾಯ್ಕ…

Read More

ಜಿ.ಪಂ ಕ್ಷೇತ್ರ ಮರುವಿಂಗಡಣೆ: ಜಿಲ್ಲೆಗೆ ಹೆಚ್ಚುವರಿ 15 ಜಿಲ್ಲಾ ಪಂಚಾಯತಿ ಕ್ಷೇತ್ರ

ಕಾರವಾರ: ಜಿಲ್ಲೆಯಲ್ಲಿ ಈ ಹಿಂದೆ 39 ಜಿಲ್ಲಾ ಪಂಚಾಯತಿ ಕ್ಷೇತ್ರಗಳಿದ್ದವನ್ನ ಸರ್ಕಾರ ಕ್ಷೇತ್ರ ವಿಂಗಡಣೆಯಲ್ಲಿ 54ಕ್ಕೆ ಏರಿಸಿ, 15 ಹೆಚ್ಚುವರಿ ಕ್ಷೇತ್ರಗಳನ್ನ ನೀಡಿ ರಾಜ್ಯಪತ್ರ ಹೊರಡಿಸಿದೆ.ಜೊಯಿಡಾ ತಾಲೂಕಿನಲ್ಲಿ ರಾಮನಗರ, ಜಗಲಬೇಟ ಹಾಗೂ ಜೋಯಿಡಾ ಸೇರಿ ಮೂರು ಜಿಲ್ಲಾ ಪಂಚಾಯತ…

Read More

ಜ.7ರ ಶಿರಸಿಯಲ್ಲಿ ಸ್ವಪ್ರೇರಣೆ ಬಂದ್‌ಗೆ ಬೆಂಬಲ ನೀಡಲು ರವೀಂದ್ರ ನಾಯ್ಕ್ ಕರೆ

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳಿಗೆ ಸರಕಾರ ನಿರ್ಣಾಯಕ ಪರಿಹಾರ ಒದಗಿಸಲು ಆಗ್ರಹಿಸಿ ಜನವರಿ 7 ಮುಂಜಾನೆ 8 ರಿಂದ 12 ಗಂಟೆಯವರೆಗೆ ಅರ್ಧದಿನದ ಸ್ವಪ್ರೇರಣೆ ಬಂದ್‌ಗೆ ಸಾರ್ವಜನಿಕರು ಬೆಂಬಲಿಸಿ ಅರಣ್ಯವಾಸಿಗಳನ್ನು ಉಳಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ…

Read More

ವಿದ್ಯಾರ್ಥಿಗಳಿಗೆ ಶಾಸನಗಳ ಮಹತ್ವದ ಅರಿವು ಕಾರ್ಯಕ್ರಮ

ಯಲ್ಲಾಪುರ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಶಾಸನಗಳ ಮಹತ್ವದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹುಲ್ಲೋರಮನೆ ಸಮೀಪ ಇರುವ ವೀರಗಲ್ಲಿನ ಬಳಿ ನಡೆಯಿತು.ಕಾಲೇಜಿನ ಕನ್ನಡ ಮತ್ತು ಇತಿಹಾಸ ವಿಭಾಗದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಕನ್ನಡ ಉಪನ್ಯಾಸಕಿ…

Read More
Back to top