ಅಂಕೋಲಾ: ತಾಲೂಕಿನ ಕೊಡ್ಲಗದ್ದೆ ಜೋಗಿಮನೆ ನಿವಾಸಿಯಾಗಿರುವ ಸುಬ್ರಾಯ ಗಾಂವ್ಕಾರ್ ಅವರು ಎರಡೂವರೆ ವರ್ಷದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ವಾರಕ್ಕೆ ಎರಡು ಬಾರಿ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದು, ನಿರಂತರ ಡಯಾಲಿಸಿಸ್ ನಿಂದ ದೇಹ ದಿನದಿಂದ ದಿನಕ್ಕೆ ಶಕ್ತಿ ಕಳೆದುಕೊಳ್ಳುತ್ತಿದೆ. ಹಾಗಾಗಿ ಕಿಡ್ನಿ…
Read MoreMonth: January 2023
ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ವಿತರಣೆ
ಯಲ್ಲಾಪುರ: ಕ್ಷಯ ಗುಣಪಡಿಸುವ ರೋಗವಾಗಿದೆ. ಸೂಕ್ತ ಸಂದರ್ಭದಲ್ಲಿ ಸೂಕ್ತ ಔಷಧಿಗಳನ್ನು ವೈದ್ಯರ ನಿರ್ದೇಶನದಂತೆ ತೆಗೆದುಕೊಂಡಾಗ ಬೇಗ ಗುಣ ಹೊಂದಲು ಸಾಧ್ಯ. ಕ್ಷಯ ರೋಗದ ಬಗ್ಗೆ ಭಯಪಡದೇ, ಶೀಘ್ರ ಚಿಕಿತ್ಸೆ ಪಡೆದುಕೊಳ್ಳಬೇಕು. ಅಂದಾಗಲೇ ಕಾಯಿಲೆಯಿಂದ ಗುಣವಾಗಲು ಸಾಧ್ಯ ಎಂದು ಉದ್ಯಮಿ…
Read Moreಗ್ರಾಮೀಣ ಮಹಿಳೆಯರೂ ಸರ್ಕಾರಿ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಲಾ ಸಿ.ಕೆ.
ಕಾರವಾರ: ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಪ್ರಾಬಲ್ಯ ಸಾಧಿಸುತ್ತಿರುವುದು ಒಳ್ಳೆಯ ಬೆಳವಣಿಗೆ. ಅದರಂತೆ ಗ್ರಾಮೀಣ ಭಾಗದ ಮಹಿಳೆಯರು ಕೂಡ ಸರ್ಕಾರದ ಸವಲತ್ತುಗಳನ್ನು ಬಳಸಿಕೊಳ್ಳಲು ಹೆಚ್ಚಿನ ಆಸಕ್ತಿ ತೋರಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ನೀರ್ದೇಶಕಿ ಶ್ಯಾಮಲಾ…
Read Moreಸಿದ್ದೇಶ್ವರ ಸ್ವಾಮೀಜಿ ಪುಣ್ಯ ಸ್ಮೃತಿಗೆ ಆರ್‌ಎಸ್ಎಸ್ ನಮನ: ದತ್ತಾತ್ರೇಯ ಹೊಸಬಾಳೆ ಶೋಕ ಸಂದೇಶ
ವಿಜಯಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ಶ್ರೀ ದತ್ತಾತ್ರೇಯ ಹೊಸಬಾಳೆಯವರು ಅಗಲಿದ ಹಿರಿಯ ಸಂತ ವಿಜಾಪುರದ ಜ್ಞಾನ ಯೋಗಾನಂದಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ದೇವಲೋಕಕ್ಕೆ ತೆರಳಿದ ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ…
Read Moreಜ. 5ಕ್ಕೆ ವಿದ್ಯಾರ್ಥಿಗಳು- ಶಿಕ್ಷಕರ ಶೈಕ್ಷಣಿಕ ಸಮ್ಮೇಳನ
ಶಿರಸಿ: ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪಠ್ಯೇತರ ಚಟುವಟಿಕೆಗಳಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಅವರಿಗೆ ಪ್ರತ್ಯೇಕವಾಗಿ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ತಾಲೂಕಾ ಶೈಕ್ಷಣಿಕ ಸಮ್ಮೇಳನ (2022- 23)ವನ್ನು ಜ.5ರಂದು ಬೆಳಿಗ್ಗೆ 9.30ರಿಂದ ಶ್ರೀಮಾರಿಕಾಂಬಾ ಸರಕಾರಿ…
Read Moreಮೂಡಭಟ್ಕಳ ಬೂತ್‌ನಲ್ಲಿ ಬಿಜೆಪಿಯ ವಿಜಯ ಅಭಿಯಾನ
ಭಟ್ಕಳ: ಬಿಜೆಪಿ ಮಂಡಲದ ವತಿಯಿಂದ ಮೂಡಭಟ್ಕಳ ಬೂತ್ ನಂಬರ್ 191ರ ಶ್ರೀಲಕ್ಷ್ಮೀ ನರಸಿಂಹ ದೇವಸ್ಥಾನದ ಸಭಾಭವನದಲ್ಲಿ ಬೂತ್ ವಿಜಯ ಅಭಿಯಾನದ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಕುರಿತು ಅಭಿಯಾನದ ಜಿಲ್ಲಾ ಸಂಚಾಲಕರು, ಹಿಂದುಳಿದ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಜೇಂದ್ರ ನಾಯ್ಕ…
Read Moreಬೂತ್ ವಿಜಯ್ ಅಭಿಯಾನ; ಕಾರ್ಯಕರ್ತರ ಶ್ರಮಕ್ಕೆ ಶ್ಲಾಘನೆ
ಕಾರವಾರ: ರಾಜ್ಯಾದ್ಯಂತ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮ ಅಂಗವಾಗಿ ಬಿಜೆಪಿ ನಗರ ಮಂಡಲ ವತಿಯಿಂದ ಬೂತ್ ಸಂಖ್ಯೆ 110ರ ಬ್ರಾಹ್ಮಣಗಲ್ಲಿಯಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ನಗರ ಮಂಡಲ ಅಧ್ಯಕ್ಷ ನಾಗೇಶ್ ಕುರುಡೇಕರ್ ಅವರ…
Read Moreಸಾಧಕರ ಆದರ್ಶ ಪಾಲಿಸಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ: ಪ್ರಕಾಶ ತಾರೀಕೊಪ್ಪ
ಯಲ್ಲಾಪುರ: ವಿದ್ಯಾರ್ಥಿಗಳು ನಮ್ಮ ನಡುವೆ ಇರುವ ಸಾಧಕರ ಆದರ್ಶಗಳನ್ನು ಪಾಲಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ ಹೇಳಿದರು.ಅವರು ತಾಲೂಕಿನ ನಂದೊಳ್ಳಿ ಸರ್ಕಾರಿ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮಿಲನದಲ್ಲಿ ಭಾಗವಹಿಸಿ ಮಾತನಾಡಿದರು.ಪಿಎಲ್‌ಡಿ…
Read Moreವೈಕುಂಠ ಏಕಾದಶಿ; ವಿಶೇಷ ಪೂಜೆ ಪುನಸ್ಕಾರ
ಭಟ್ಕಳ: ನಗರದ ಆಸರಕೇರಿಯ ನಾಮಧಾರಿ ಸಮಾಜದ ಗುರುಮಠ ಶ್ರೀನಿಚ್ಛಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ಬೆಳಿಗ್ಗೆ 5 ಗಂಟೆಗೆ ವಿಶೇಷ ಪೂಜೆ ಪುನಸ್ಕಾರ ನಡೆಯಿತು.ಶ್ರೀದೇವರ ಉತ್ಸವ ಮೂರ್ತಿಯನ್ನು ದಕ್ಷಿಣ ದ್ವಾರದಲ್ಲಿ ಅಲಂಕರಿಸಿ ಪಲ್ಲಕ್ಕಿಯಲ್ಲಿರಿಸಿ ಪೂಜಿಸಲಾಯಿತು. ಭಕ್ತಾದಿಗಳು…
Read Moreಪ್ರಯಾಣಿಕರ ಹಾದಿ ತಪ್ಪಿಸುತ್ತಿದೆ ಗೂಗಲ್ ಮ್ಯಾಪ್: ಪ್ರವಾಸಿಗರ ಪರದಾಟ
ಹೊನ್ನಾವರ: ತಾಲೂಕಿನಿಂದ ಸಿದ್ದಾಪುರಕ್ಕೆ ಹೊಸ ಮಾರ್ಗದ ಹುಡುಕಾಟದಲ್ಲಿರುವ ವಾಹನ ಸವಾರರಿಗೆ ಗೂಗಲ್ ಮ್ಯಾಪ್ ನಂಬಿ ಹಿರೇಬೈಲ್ ರಸ್ತೆಯಲ್ಲಿ ಸಾಗಿ ಮುಂದೆ ದಾರಿ ಕಾಣದೇ ಪ್ರವಾಸಿಗರು ಪರದಾಡುವ ಸ್ಥಿತಿ ಎದುರಾಗಿದೆ.ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಆಗಮಿಸುವ ನೂರಾರು ಪ್ರವಾಸಿಗರು ಹೊನ್ನಾವರ,…
Read More