Slide
Slide
Slide
previous arrow
next arrow

ಫೆ.20ಕ್ಕೆ ಭೋವಿ ಸಮಾಜದ ಜನಜಾಗೃತಿ ಸಮಾವೇಶ

ಮುಂಡಗೋಡ: ಫೆ.20ರಂದು ತಾಲೂಕಿನ ಮಳಗಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಭೋವಿ ಸಮಾಜದ ಜನಜಾಗೃತಿ ಸಮಾವೇಶವನ್ನು ಜಿಲ್ಲೆಯ ಎಲ್ಲ ಮುಖಂಡರು ಸೇರಿ ಅಚ್ಚುಕಟ್ಟಾಗಿ ನಡೆಸಕೊಡಬೇಕು ಎಂದು ಭೋವಿ ಸಮಾಜದ ತಾಲೂಕು ಅಧ್ಯಕ್ಷ ಹನಮಂತ ಆರೇಗೊಪ್ಪ ಕರೆನೀಡಿದರು.ಪತ್ರಿಕಾಗೋಷ್ಠಿಯಲ್ಲಿ ಸಮಾವೇಶದ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ…

Read More

TSS CP ಬಜಾರ್: ರವಿವಾರದ ರಿಯಾಯಿತಿ – ಜಾಹೀರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ  🎁🎁  SUNDAY SPECIAL SALE  🎁🎁  🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆ ಯಲ್ಲಿ ಮಾತ್ರ ದಿನಾಂಕ‌: 19-02-2023 ರಂದು‌ ಮಾತ್ರ ಭೇಟಿ…

Read More

ಬಜೆಟ್’ನಲ್ಲಿ ಶಿರಸಿ ಜಿಲ್ಲೆಯ ಪ್ರಸ್ತಾಪವೇ ಇಲ್ಲ: ಉಪೇಂದ್ರ ಪೈ ಬೇಸರ

ಶಿರಸಿ: ಶಿರಸಿ ಜಿಲ್ಲೆ ಈ ಬಜೆಟ್’ನಲ್ಲಿ ಘೋಷಣೆ ಆಗಬಹುದು ಅನ್ನುವ ನಿರೀಕ್ಷೆ ಇತ್ತು. ಕಳೆದ 38 ವರ್ಷಗಳಿಂದ ನಡೆದಂತಹ ಶಿರಸಿ ಪ್ರತ್ಯೇಕ ಜಿಲ್ಲೆ ಹೋರಾಟದ ಪ್ರಯತ್ನಕ್ಕೆ ಕೊನೆಗೂ ಸರ್ಕಾರ ಕೊಟ್ಟಿದ್ದು ಏನು ಇಲ್ಲ. ತುಂಬಾ ಬೇಸರಕರವಾದಂತಹ ಈ ಬಜೆಟ್…

Read More

ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಶಿರಸಿ: ನಗರದ ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ಹೊಸಕಟ್ಟಡದ ನೆಲಮಾಳಿಗೆಯಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ತಮ್ಮ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ.

Read More

ಈ ಬಾರಿಯ ಬಜೆಟ್ ಎಲ್ಲರಿಗೂ ಚೇತೋಹಾರಿಯಾಗಿದೆ: ಶಾಸಕಿ ರೂಪಾಲಿ

ಕಾರವಾರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಮಂಡಿಸಿದ ಬಜೆಟ್ ಎಲ್ಲ ಕ್ಷೇತ್ರ, ಎಲ್ಲ ವರ್ಗಗಳಿಗೂ ಚೇತೋಹಾರಿ ಬಜೆಟ್ ಆಗಿದೆ ಎಂದು ಶಾಸಕಿ ರೂಪಾಲಿ ಎಸ್.ನಾಯ್ಕ ಸಂತಸ ವ್ಯಕ್ತಪಡಿಸಿದ್ದಾರೆ.ಕೊಟ್ಟ ಭರವಸೆಯಂತೆ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆಯಾಗಿದೆ. ಕಾರವಾರದ 450 ಹಾಸಿಗೆ…

Read More

ಮನೆಗೆ ಬೆಂಕಿ ತಗುಲಿ ನೊಂದಿದ್ದ ಮಹಿಳೆಗೆ ನೆರವಾದ ವಿವೇಕ ಹೆಬ್ಬಾರ್

ಮುಂಡಗೋಡ: ಆಕಸ್ಮಿಕ ಬೆಂಕಿ ತಗುಲಿ ಹಾನಿಗೊಳಗಾಗಿದ್ದ ಪಟ್ಟಣದ ಹೊಸ ಓಣಿಯ ವಾಣಿ ಬಾಳಂಬಿಡ ಎನ್ನುವವರ ಮನೆಗೆ ಯುವ ಮುಖಂಡ ವಿವೇಕ ಹೆಬ್ಬಾರ್ ಭೇಟಿ ನೀಡಿ, ಸಹಾಯಧನ ನೀಡಿದರು.ಹೊಸ ಓಣಿಯ ಪಡಿತರ ಅಕ್ಕಿ ನೀಡುವ ಕೇಂದ್ರದ ಪಕ್ಕದಲ್ಲಿನ ಹಂಚಿನ ಮನೆಯ…

Read More

ಕೆಪಿಸಿ ಗುತ್ತಿಗೆ ನೌಕರರಿಗೆ ಇಎಸ್‌ಐ ನೀಡದ ಗುತ್ತಿಗೆದಾರ: ಸೈಲ್ ಅಸಮಾಧಾನ

ಕಾರವಾರ: ಕೆಪಿಸಿ ಗುತ್ತಿಗೆ ನೌಕರರಿಗೆ ಸರಕಾರದ ನಿಯಮದಂತೆ ಹೆಚ್ಚುವರಿ ವೇತನ, ಇಎಸ್‌ಐ, ಪಿಎಫ್ ವಂತಿಗೆ ಹನ್ನೆರಡು ದಿನದೊಳಗೆ ನೀಡುತ್ತೇನೆ ಎಂದು ಜಿಲ್ಲಾಧಿಕಾರಿಗಳಿಗೆ ಲಿಖಿತವಾಗಿ ತಿಳಿಸಿಯೂ ಕೆಪಿಸಿ ಗುತ್ತಿಗೆ ಸಂಸ್ಥೆ ‘ಬನಶಂಕರಿ’ ಮಾಲಕ ಸತಾಯಿಸಿತಿರುವುದು ಸಹಿಸಲಸಾಧ್ಯ ಎಂದು ಮಾಜಿ ಶಾಸಕ…

Read More

ಭಟ್ಕಳ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಭಟ್ಕಳ: ಮುರುಡೇಶ್ವರದಲ್ಲಿ ಮಾ.1ರಂದು ನಡೆಯಲಿರುವ ಭಟ್ಕಳ ತಾಲೂಕಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಉಪವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್. ಅವರು ತಾಲ್ಲೂಕು ಆಡಳಿತ ಸೌಧದಲ್ಲಿ ಶುಕ್ರವಾರದಂದು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ತಹಶೀಲ್ದಾರ ಅಶೋಕ ಭಟ್, ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ,…

Read More

TSS ಸಿ.ಪಿ.ಬಜಾರ್: ರವಿವಾರದ ವಿಶೇಷ ರಿಯಾಯಿತಿ- ಜಾಹೀರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್, ಸಿಪಿ ಬಜಾರ್, ಶಿರಸಿ  🎁🎁  SUNDAY SPECIAL SALE  🎁🎁  🎉 ರವಿವಾರ ಖರೀದಿಸಿ ಹೆಚ್ಚು ಉಳಿತಾಯ ಮಾಡಿ 🎉 ನಿಮ್ಮ ಸಿಪಿ ಬಜಾರ್ ಶಾಖೆ ಯಲ್ಲಿ ಮಾತ್ರ ದಿನಾಂಕ‌: 19-02-2023 ರಂದು‌ ಮಾತ್ರ ಭೇಟಿ…

Read More

ಲೆಕ್ಕಪತ್ರ, ವ್ಯವಹಾರಗಳ ಬಗ್ಗೆ ಆಡಳಿತ ಮಂಡಳಿಯ ಗಮನವಿರಲಿ: ಸುರೇಶ್ಚಂದ್ರ ಕೆಶಿನ್ಮನೆ

ಶಿರಸಿ: ಧಾರವಾಡ,ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರ ಮತ್ತು ಮುಖ್ಯ ಕಾರ್ಯನಿರ್ವಾಹಕರುಗಳ ಸಮಾಲೋಚನ ಸಭೆಯು ಧಾರವಾಡ,ಗದಗ…

Read More
Back to top