ಹೊನ್ನಾವರ: ಮುಖ್ಯಮಂತ್ರಿ ಬೊಮ್ಮಾಯಿಯವರು ಮಂಡಿಸಿದ ಆಯವ್ಯಯದಲ್ಲಿ ರಾಣಿ ಚೆನ್ನಭೈರಾದೇವಿ ಥೀಮ್‌ಪಾರ್ಕ್ ನಿರ್ಮಾಣವನ್ನು ಹೇಳಿರುವುದರಿಂದ ಜಿಲ್ಲೆಯಲ್ಲಿ ಹರ್ಷ ಉಂಟಾಗಿದೆ.ಜಿಲ್ಲೆಯ ಪ್ರವಾಸೋದ್ಯಮಕ್ಕೆ ವಿಶೇಷ ಕೊಡುಗೆಯಾಗಲಿರುವ ಈ ಪಾರ್ಕ್ 54 ವರ್ಷ ಉತ್ತರಕನ್ನಡ ಮತ್ತು ಮಲೆನಾಡನ್ನು ಆಳಿದ ರಾಣಿ ಚೆನ್ನಭೈರಾದೇವಿಯ ಸಾಹಸ, ಸರ್ವಧರ್ಮ…
Read MoreMonth: February 2023
ಕೋಮುವಾದಿ ಶಕ್ತಿಗಳನ್ನು ಸೋಲಿಸುವುದೇ ನಮ್ಮ ಆದ್ಯತೆ: ಮುನೀರ್ ಕಾಟಿಪಳ್ಳ
ದಾಂಡೇಲಿ: ಮುಂಬರಲಿರುವ ವಿಧಾನ ಸಭಾ ಚುನಾವಣೆ ಅತ್ಯಂತ ಮಹತ್ವಪೂರ್ಣವಾದ ಚುನಾವಣೆಯಾಗಿದ್ದು, ನಮ್ಮ ಡಿವೈಎಫ್‌ಐ, ಸಿಪಿಐ(ಎಂ) ಪಕ್ಷದ ಈ ಬಾರಿಯ ಮೊದಲ ಆದ್ಯತೆಯೆ ಕೋಮುವಾದಿ ಶಕ್ತಿಗಳನ್ನು ಸೋಲಿಸುವುದಾಗಿದ್ದು, ಆ ನಿಟ್ಟಿನಲ್ಲಿ ನಾವು ಸಂಘನಾತ್ಮಕವಾಗಿ ಒಗ್ಗೂಡಿ ಶ್ರಮಿಸುತ್ತಿದ್ದೇವೆ ಎಂದು ಡಿವೈಎಫ್‌ಐ ಸಂಘಟನೆಯ…
Read Moreಇಐಡಿ ಸಕ್ಕರೆ ಕಾರ್ಖಾನೆಯ ಬಗ್ಗೆ ಲೋಕಾಯಕ್ತರಿಗೆ ದೂರು ಸಲ್ಲಿಕೆ
ದಾಂಡೇಲಿ: ಹಳಿಯಾಳದ ಹುಲ್ಲಟ್ಟಿಯಲ್ಲಿರುವ ಇಐಡಿ ಸಕ್ಕರೆ ಕಾರ್ಖಾನೆಯವರಿಂದ ಕಬ್ಬಿನ ತೂಕದ ಸಂದರ್ಭದಲ್ಲಿ ಮೋಸವಾಗುತ್ತಿರುವ ಬಗ್ಗೆ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಸಂದೀಪ್‌ಕುಮಾರ್ ಬೋಬಾಟಿಯವರು ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದ ಲೋಕಾಯುಕ್ತ ಅಧಿಕಾರಿಗಳಿಗೆ ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ…
Read Moreಟಿಪ್ಪರ್ ಹರಿದು ಪಾದಾಚಾರಿ ಸಾವು
ದಾಂಡೇಲಿ: ಟಿಪ್ಪರೊಂದು ಹರಿದು ಪಾದಾಚಾರಿಯೋರ್ವ ಮೃತಪಟ್ಟ ಘಟನೆ ನಗರದ ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರ ಶುಕ್ರವಾರ ಬೆಳ್ಳಂಬೆಳಗ್ಗೆ ನಡೆದಿದೆ.ಹಳಿಯಾಳ ರಸ್ತೆಯ 3ನಂ ಗೇಟ್ ಹತ್ತಿರದ ವಿನಾಯಕ ನಗರ ನಿವಾಸಿಯಾಗಿರುವ 70 ವರ್ಷ ವಯಸ್ಸಿನ ರಾಮಪ್ಪ ಮಡಿವಾಳ ಎಂಬಾತನೆ…
Read Moreಸಾಮಾಜಿಕ ಪರಿಶೋಧನೆಯಿಂದ ಸಕಾರಾತ್ಮಕ ಫಲಿತಾಂಶ: ಉಮೇಶ ಮುಂಡಳ್ಳಿ
ಹೊನ್ನಾವರ: ಸಾಮಾಜಿಕ ಪರಿಶೋಧನೆ ಕೇಂದ್ರ ಸರಕಾರದ ಒಂದು ವಿಭಿನ್ನ ಕಲ್ಪನೆಯಾಗಿದ್ದು, ಉಳಿದೆಲ್ಲ ಪರಿಶೋಧನೆಗಿಂತ ಹೆಚ್ಚಿನ ಸಕಾರಾತ್ಮಕ ಫಲಿತಾಂಶ ಸಾಮಾಜಿಕ ಪರಿಶೋಧನೆಯಿಂದ ಸಾಧ್ಯ. ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಸಾಧಿಸುವಲ್ಲಿ ಇದು ಅತ್ಯಂತ ಸಹಕಾರಿ ಎಂದು ತಾಲೂಕು ಪಂಚಾಯನ ಸಾಮಾಜಿಕ ಪರಿಶೋಧನೆಯ…
Read Moreಕ್ರೀಡಾಕೂಟ: ಜನತಾ ವಿದ್ಯಾಲಯ ರಾಜ್ಯಮಟ್ಟಕ್ಕೆ ಆಯ್ಕೆ
ಹೊನ್ನಾವರ: ಫೆ.19ರಿಂದ 22ರವರೆಗೆ ಚಾಮುಂಡಿ ವಿಹಾರ ಕ್ರೀಡಾಂಗಣ ಮೈಸೂರಿನಲ್ಲಿ ನಡೆಯುವ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ 14 ಮತ್ತು 17 ವರ್ಷದೊಳಗಿನ ಶಾಲಾ ಬಾಲಕ ಮತ್ತು ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ತಾಲೂಕಿನ ಜನತಾ ವಿದ್ಯಾಲಯ ಕಡತೋಕದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಶಾಲಾ…
Read Moreಶಿವರಾತ್ರಿ: ದಕ್ಷಿಣಕಾಶಿ ಗೋಕರ್ಣದಲ್ಲಿ ಪೂಜೆ ಸಲ್ಲಿಸಿದ ಭಕ್ತರು
ಕುಮಟಾ: ತಾಲೂಕಿನ ಗೋಕರ್ಣದಲ್ಲಿ ಶಿವರಾತ್ರಿ ವೈಭವ ಕಳಗಟ್ಟಿದೆ. ಶಿವನ ಆತ್ಮಲಿಂಗವಿರುವ ಏಕೈಕ ಕ್ಷೇತ್ರವಾಗಿರುವ ಹಿನ್ನಲೆ ಶಿವರಾತ್ರಿಯಂದು ನಾನಾ ಭಾಗಗಳಿಂದ ಭಕ್ತರು ಇಲ್ಲಿಗೆ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮಹಾಶಿವರಾತ್ರಿ ಹಿನ್ನಲೆ ಇಲ್ಲಿನ ಮಹಾಬಲೇಶ್ವರನ ಕ್ಷೇತ್ರಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು…
Read More5ನೇ ತರಗತಿ ಮೌಲ್ಯಾಂಕನ ಪೂರ್ವ ಸಿದ್ಧತಾ ಪರೀಕ್ಷೆ
ಅಂಕೋಲಾ: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಚ 9 ರಿಂದ ರಾಜ್ಯ ಪಠ್ಯಕ್ರಮಕ್ಕೆ ಅನುಗುಣವಾಗಿ ನಡೆಸಲು ಉದ್ದೇಶಿಸಿರುವ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆಗೆ ಸಂಬಂಧಿಸಿದಂತೆ ಪೂರ್ವ ಸಿದ್ಧತಾ ಪರೀಕ್ಷೆಯನ್ನು ಫೆ.27ರಂದು…
Read Moreಲಕ್ಷ್ಮೀನಾರಾಯಣ ದೇವರ ಪುನರ್ ಪ್ರತಿಷ್ಠಾಪನೆ ಸಂಪನ್ನ
ಕುಮಟಾ: ತಾಲೂಕಿನ ಉಪ್ಪಿನಪಟ್ಟಣದ ಹೆಬೈಲ್‌ನಲ್ಲಿ ನೆಲೆಸಿರುವ ಶ್ರೀಲಕ್ಷ್ಮೀ ನಾರಾಯಣ ದೇವರ ನೂತನ ಶಿಲಾಮಯ ದೇವಸ್ಥಾನದ ಪುನರ್ ನಿರ್ಮಾಣ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು.ಶ್ರೀಲಕ್ಷ್ಮೀನಾರಾಯಣ ದೇವರ ನೂತನ ಶಿಲಾಮಯ ದೇವಸ್ಥಾನದ ಪುನರ್ ನಿರ್ಮಾಣ…
Read Moreಟ್ರಕ್ ಚಾಲಕರಿಗೆ ಆದ್ಯತೆಯಡಿ ಕೆಲಸ ನೀಡಲು ಆಗ್ರಹ
ದಾಂಡೇಲಿ: ನಗರದ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಗೆ ಬರುವ ಟ್ರಕ್‌ಗಳಿಗೆ ಹಾಗೂ ಕಾಗದ ಕಾರ್ಖಾನೆಗೆ ಬರುವಂತಹ ಟ್ರಕ್‌ಗಳನ್ನು ಕಾರ್ಖಾನೆಯೊಳಗಡೆ ಸಂಬಂಧಪಟ್ಟ ಯಾರ್ಡ್ ವರೆಗೆ ಕೊಂಡು ಹೋಗಲು ಮೊದಲ ಆದ್ಯತೆಯಲ್ಲಿ ದಾಂಡೇಲಿಯಲ್ಲಿ ಕೆಲಸವಿಲ್ಲದೇ ಸಂಕಷ್ಟ ಎದುರಿಸುತ್ತಿರುವ ಚಾಲಕರುಗಳಿಗೆ ಉದ್ಯೋಗ ನೀಡಬೇಕೆಂದು ಶ್ರೀದಾಂಡೇಲಪ್ಪ…
Read More