ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವಾರು ದಶಕಗಳಿಂದ ನಡೆಯುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.
Read MoreMonth: February 2023
ರಾಜ್ಯ ಬಜೆಟ್: 290 ಸಂಚಾರಿ ಪಶುಚಿಕಿತ್ಸಾಲಯಕ್ಕೆ ಅಸ್ತು
ಬೆಂಗಳೂರು: ಗೋರಕ್ಷಣೆ ನಿಟ್ಟಿನಲ್ಲಿ ಒಟ್ಟಾರೆ 290 ಸಂಚಾರಿ ಪಶುಚಿಕಿತ್ಸಾಲಯ ಆರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಗೋ ಸಂಪತ್ತಿನ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ, ಗೋಶಾಲೆಗಳ ಸ್ಥಾಪನೆ ಹಾಗೂ ಪುಣ್ಯಕೋಟಿ ದತ್ತು ಯೋಜನೆಯ ಅನುಷ್ಠಾನ ಮಾಡಲಾಗುವುದು ಎಂದು…
Read Moreರಾಜ್ಯ ಬಜೆಟ್: ಮೀನುಗಾರಿಕೆಗೆ ಉತ್ತೇಜನ, ಸೀಫುಡ್ ಪಾರ್ಕ್ ಸ್ಥಾಪನೆ
ಬೆಂಗಳೂರು: ಈ ಬಾರಿ ಬಜೆಟ್‌ನಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಲಾಗಿದ್ದು, ಕಾರವಾರದ ಬಳಿ ಸೀ ಫುಡ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಸೀಮೆಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಪರಿವರ್ತಿಸಬೇಕು. ಅದಕ್ಕಾಗಿ 40ಕೋಟಿ ರೂಪಾಯಿ ಮೀಸಲಿಡಲಾಗುವುದು. ಪರಿವರ್ತನೆ…
Read Moreರಾಜ್ಯ ಬಜೆಟ್: ಶಿಕ್ಷಣಕ್ಕೆ ಹೆಚ್ಚಿನ ಒತ್ತು, ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್
ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಶಿಕ್ಷಣಕ್ಕೆ ಒತ್ತು ನೀಡಿದ್ದು, ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ, 30 ಕಸ್ತೂರ ಬಾ ಗಾಂಧಿ ವಸತಿ ಶಾಲೆ ಜೊತೆಗೆ 13ಕರ್ನಾಟಕ ಪಬ್ಲಿಕ್ ಶಾಲೆ ಹಾಗೆಯೇ 50 ಆದರ್ಶ…
Read Moreರಾಜ್ಯ ಬಜೆಟ್: ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಾಲ ಸೌಲಭ್ಯ
ಬೆಂಗಳೂರು: ರಾಜ್ಯ ಬಜೆಟ್’ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸುತ್ತಿದ್ದು, 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25 ಸಾವಿರ ಕೋಟಿ ಸಾಲ ನೀಡುವುದಾಗಿ ಹೇಳಿದ್ದಾರೆ. ಅದಲ್ಲದೆ ರೈತರಿಗೆ 5 ಲಕ್ಷ ಸಾಲ ಒದಗಿಸುವುದರ ಜೊತೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ…
Read Moreನರ್ಸರಿ ನಿರ್ಮಾಣಕ್ಕೆ ಸ್ವ- ಸಹಾಯ ಸಂಘದ ಮಹಿಳೆಯರಿಗೆ ಉದ್ಯೋಗಾವಕಾಶ
ಸಿದ್ದಾಪುರ: 2022- 23ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸ್ವ- ಸಹಾಯ ಸಂಘದ ಮಹಿಳೆಯರಿಂದ ನರ್ಸರಿ ಕಾಮಗಾರಿ ಭರದಿಂದ ಸಾಗಿದೆ.ತಾಲೂಕಿನ ಬಿದ್ರಕಾನದಲ್ಲಿ 5 ಲಕ್ಷ, ಹಾರ್ಸಿಕಟ್ಟಾದಲ್ಲಿ 2.5 ಲಕ್ಷ ವೆಚ್ಚದಲ್ಲಿ ನರ್ಸರಿ ನಿರ್ಮಿಸಲಾಗುತ್ತಿದ್ದು, ದೀಪಾ…
Read Moreಸರ್ಕಾರದ ಆರೋಗ್ಯ ಸೇವೆಗಳ ತಿಳುವಳಿಕೆ ಅಗತ್ಯ: ಡಾ.ಉಷಾ ಹಾಸ್ಯಗಾರ
ಹೊನ್ನಾವರ: ಸರಕಾರವು ಜನಸಾಮಾನ್ಯರ ಉತ್ತಮ ಆರೋಗ್ಯಕ್ಕಾಗಿ ಹಲವಾರು ಯೋಜನೆಗಳನ್ನು, ಆರೋಗ್ಯ ಸೇವೆಗಳನ್ನು ಜಾರಿಗೆ ತಂದಿದೆ. ಅದನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಲು ಸಾರ್ವಜನಿಕರು ಮುಂದೆ ಬರಬೇಕು. ಆರೋಗ್ಯ ಸೇವೆಗಳ ಬಗ್ಗೆ ಸಾರ್ವಜನಿಕರು ಸರಿಯಾಗಿ ಮಾಹಿತಿ ಪಡೆದುಕೊಳ್ಳಬೇಕು ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಉಷಾ…
Read MoreTMS: ಶಿವರಾತ್ರಿಯ ವಿಶೇಷ ರಿಯಾಯಿತಿ- ಜಾಹೀರಾತು
ಸರ್ವರಿಗೂ ಶಿವರಾತ್ರಿ ಹಬ್ಬದ ಶುಭಾಶಯಗಳು ಶಿವರಾತ್ರಿ ವಿಶೇಷ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS SHIVARATRI SPECIAL SALE…
Read Moreದಾಂಡೇಲಿಯ ಪ್ರಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ
ದಾಂಡೇಲಿ: ಮಾ.04ರಂದು ನಡೆಯಲಿರುವ ದಾಂಡೇಲಿ ತಾಲ್ಲೂಕಿನ ಪ್ರಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನನದ ಲಾಂಛನವನ್ನು ನಗರಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್ ಬಿಡುಗಡೆಗೊಳಿಸಿದರು.ಬಳಿಕ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಮನಸ್ಸುಗಳ ಹಬ್ಬವಾಗಿದ್ದು, ಈ ಕಾರ‍್ಯಕ್ರಮವನ್ನು ಅವಿಸ್ಮರಣೀಯ ಮತ್ತು ಐತಿಹಾಸಿಕ…
Read Moreಫೆ.18ಕ್ಕೆ ಹಿಕ್ಕುಂಡಿ ಕಪಿಲೇಶ್ವರ ದೇವಾಲಯದಲ್ಲಿ ಯಕ್ಷಗಾನ, ಸನ್ಮಾನ
ಶಿರಸಿ: ಉಲ್ಲಾಳ- ಗೇರಮನೆಯ ಹಿಕ್ಕುಂಡಿ ಶ್ರೀ ಕಪಿಲೇಶ್ವರ ದೇವರ ಸನ್ನಿಧಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.18 ಶನಿವಾರ ರಾತ್ರಿ 9ಗಂಟೆಯಿಂದ ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಪೆರ್ಡೂರು ಇವರಿಂದ ‘ಬ್ರಹ್ಮಕಪಾಲ’ ಹಾಗೂ ‘ಚಂದ್ರಾವಳಿ ವಿಲಾಸ’ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ. ಕಳೆದ…
Read More