ಹೊನ್ನಾವರ: ತಾಲೂಕಿನ ಹಳದಿಪುರ ಅಗ್ರಹಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಮಹೇಶ ಗೌಡ (28) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ಹಳದಿಪುರದಿಂದ ಸಾಲಿಕೇರಿ ಕಡೆಗೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದಾಗ ಆಕಳು ಅಡ್ಡ…
Read MoreMonth: February 2023
ಅಂಗಡಿಗಳ ಹರಾಜು ಪ್ರಕ್ರಿಯೆಯಲ್ಲೂ ಎಡವಟ್ಟು; ಸೀಮೆಎಣ್ಣೆ ಕ್ಯಾನ್ ಹಿಡಿದು ಅಂಗಡಿಕಾರರ ಪ್ರತಿಭಟನೆ
ಭಟ್ಕಳ: ಅಂಗಡಿಗಳ ಹರಾಜು ಪ್ರಕ್ರಿಯೆಯಲ್ಲಿ ಭಟ್ಕಳ ಪುರಸಭೆ ಮತ್ತೊಮ್ಮೆ ಎಡವಟ್ಟು ಮಾಡಿಕೊಂಡಿದೆ. ಅಂಗಡಿಕಾರರಿಂದ ಹರಾಜು ಪ್ರಕ್ರಿಯೆಗೆ ಡಿಮಾಂಡ್ ಡ್ರಾಫ್ಟ್ ಪಡೆದುಕೊಂಡ ನಂತರ ಉರ್ದು ಪತ್ರಿಕೆಯಲ್ಲಿ ಪ್ರಕಟಣೆ ಹೊರಡಿಸಿಲ್ಲ ಎನ್ನುವ ಕ್ಷುಲ್ಲಕ ಕಾರಣ ನೀಡಿ ಹರಾಜು ಪ್ರಕ್ರಿಯೆಯನ್ನೇ ಮುಂದೂಡಿದೆ ಎಂದು…
Read Moreಗ್ರೀನ್‌ಫೀಲ್ಡ್ ಬಂದರು ನಿರ್ಮಾಣ ಯೋಜನೆಗೆ ಎದುರಾಗುತ್ತಿರುವ ಅಡ್ಡಿ-ಆತಂಕ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬೇಲೇಕೇರಿ- ಕೇಣಿ ಮತ್ತು ಹೊನ್ನಾವರದ ಪಾವಿನಕುರ್ವಾದಲ್ಲಿ ಉದ್ದೇಶಿತ ಗ್ರೀನ್‌ಫೀಲ್ಡ್ ಬಂದರು ನಿರ್ಮಾಣ ಯೋಜನೆಗೆ ಅಡ್ಡಿ- ಆತಂಕಗಳು ಎದುರಾಗುತ್ತಲೇ ಇದೆ. ಜಾಗತಿಕ ಟೆಂಡರ್‌ನಲ್ಲಿ ಕಂಪನಿಗಳು ಭಾಗವಹಿಸಲು ಹಿಂದೇಟು ಹಾಕುತ್ತಿದ್ದು, ಇದರಿಂದಾಗಿ ಪಾವಿನಕುರ್ವಾದ ಉದ್ದೇಶಿತ…
Read Moreವಿಧಾನಸಭಾ ಚುನಾವಣೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ SDPI ಅಭ್ಯರ್ಥಿ
ಮಂಗಳೂರು: ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ತನ್ನ ಅಭ್ಯರ್ಥಿಗಳ ಪಟ್ಟಿಯಲ್ಲಿ ಪುತ್ತೂರಿನ ಅಭ್ಯರ್ಥಿಯಾಗಿ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಯನ್ನು ಹೆಸರಿಸಿದೆ.ಆರೋಪಿ ಶಾಫಿ ಬೆಳ್ಳಾರೆ ಎನ್‌ಐಎ ಕಸ್ಟಡಿಯಲ್ಲಿದ್ದಾನೆ. ಕಳೆದ ವರ್ಷ ಜುಲೈನಲ್ಲಿ ದಕ್ಷಿಣ…
Read Moreಫೆ.15ಕ್ಕೆ ಕಾಂಗ್ರೆಸ್’ನಿಂದ ಕರಾವಳಿ ಪ್ರಜಾಧ್ವನಿ ಯಾತ್ರೆ
ಶಿರಸಿ: ಜಿಲ್ಲಾ ಕಾಂಗ್ರೆಸ್’ನಿಂದ ಕೆಪಿಸಿಸಿ ನಿರ್ದೇಶನದಂತೆ ಕರಾವಳಿ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮವನ್ನು ಫೆ.15, ಬುಧವಾರ ಬೆಳಿಗ್ಗೆ 10 ಘಂಟೆಗೆ ನಗರದ ಅಕ್ಷಯ ಗಾರ್ಡನ್, ಗಣೇಶನಗರದಲ್ಲಿ ಹುಲೇಕಲ್ ಜಿಲ್ಲಾ ಪಂಚಾಯತ್ ಮತ್ತು ಸಿರಸಿ ನಗರಸಭಾ ವ್ಯಾಪ್ತಿಯಲ್ಲಿ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.…
Read Moreಫೆ.17 ರಿಂದ ಈಶ್ವರೀಯ ವಿಶ್ವವಿದ್ಯಾಲಯದಿಂದ ವಿಶೇಷ ಕಾರ್ಯಕ್ರಮ
ಶಿರಸಿ : ನಗರದ ವ್ಯಾಯಾಮ ಶಾಲೆಯ ಮೈದಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಪ್ರಜಾಪಿತಾ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ಫೆ.17 ರಿಂದ 20 ರವರೆಗೆ ಕೋಟಿ ಶಿವಲಿಂಗ ದರ್ಶನ, ಹಲೋಗ್ರಾಫಿಕ್ ಶಿವದರ್ಶನ, ಭಾರತದ ಸುಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯ ದರ್ಶನ, ಮ್ಯಾಜಿಕ್…
Read Moreಜಿಲ್ಲೆಯ ಹೈನುಗಾರರ ಬೆನ್ನೆಲುಬಾಗಿ ಒಕ್ಕೂಟ ಕಾರ್ಯನಿರ್ವಹಿಸಲಿದೆ; ಶಂಕರ ಮುಗದ
ಶಿರಸಿ: ಜಿಲ್ಲೆಯ ಹೈನುಗಾರರ ಅನುಕೂಲತೆಗಾಗಿ 3 ದಿನಗಳ ಹೈನುರಾಸು ನಿರ್ವಹಣಾ ತರಬೇತಿ ಕಾರ್ಯಕ್ರಮವನ್ನು ಇದೇ ಮೊದಲ ಬಾರಿಗೆ ಶಿರಸಿಯಲ್ಲಿಯೇ ನಡೆಸಲಾಗುತ್ತಿದೆ ಎಂದು ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಶಂಕರ ಮುಗದ ಹೇಳಿದರು. ಅವರು ಕರ್ನಾಟಕ ಸಹಕಾರ ಹಾಲು ಮಹಾಮಂಡಳಿ…
Read Moreಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟು: 1ಲೀ. ಹಾಲಿನ ಬೆಲೆ 210 ರೂ.ಗೆ ಏರಿಕೆ
:ಪಾಕಿಸ್ತಾನದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಪದಾರ್ಥಗಳ ಬೆಲೆ ಏರಿಕೆಯು ಹೊಸ ದಾಖಲೆಯನ್ನು ಸೃಷ್ಟಿಸಿದೆ. ಇದರ ಪರಿಣಾಮವಾಗಿ ಸಾಮಾನ್ಯ ಜನರಿಗೆ ದೊಡ್ಡ ಪೆಟ್ಟು ಬಿದ್ದಿದೆ. ಇತ್ತೀಚೆಗೆ ಹಾಲಿನ ಬೆಲೆಯು ಪ್ರತಿ ಲೀಟರ್‌ಗೆ 200ರೂ ಆಗಿತ್ತು, ಆದರೆ ಈಗ ಒಂದು ಲೀಟರ್…
Read Moreಫೆ.22ಕ್ಕೆ ಶ್ರೀಕೃಷ್ಣ ಸ್ಮರಣ ಪುರಸ್ಕಾರ, ತಾಳಮದ್ದಲೆ ಕಾರ್ಯಕ್ರಮ
ಶಿರಸಿ: ವಿಠಲ ಶಾಸ್ತ್ರಿ ಪ್ರತಿಷ್ಠಾನ ಸಹಕಾರದಲ್ಲಿ ಹಮ್ಮಿಕೊಂಡ ಶ್ರೀಕೃಷ್ಣ ಸ್ಮರಣ ಪುರಸ್ಕಾರ ಸಮಾರಂಭ ಹಾಗೂ ತಾಳಮದ್ದಲೆಯನ್ನು ಫೆ.22 ರಂದು ಸಂಜೆ 4.30 ಕ್ಕೆ ನಗರದ ಟಿಎಂಎಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಶ್ರೀಕೃಷ್ಣ ಸ್ಮರಣ ಪುರಸ್ಕಾರವನ್ನು ಭಾಗವತ ಕೇಶವ ಹೆಗಡೆ ಕೊಳಗಿ,…
Read Moreಪ್ರಗತಿ ಮೀಡಿಯಾದ ಎಂ.ಕೆ. ಹೆಗಡೆಗೆ ವಿಪ್ರಶ್ರೀ ಪ್ರಶಸ್ತಿ
ಶಿರಸಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸಾಧಕರಿಗೆ ಕೊಡಮಾಡುವ ವಿಪ್ರಶ್ರೀ ಪ್ರಶಸ್ತಿಗೆ ಪ್ರಗತಿ ವಾಹಿನಿ ವೆಬ್ ನ್ಯೂಸ್ ಪ್ರಧಾನ ಸಂಪಾದಕ ಹಾಗೂ ಪ್ರಗತಿ ಮೀಡಿಯಾ ಹೌಸ್ ಸಂಸ್ಥಾಪಕ, ಹಿರಿಯ ಪತ್ರಕರ್ತ ಎಂ.ಕೆ. ಹೆಗಡೆ ಭಾಜನರಾಗಿದ್ದಾರೆ.ಬೆಳಗಾವಿಯ ಸಿಟಿ ಹಾಲ್‌ನಲ್ಲಿ…
Read More