ಕಾರವಾರ: ರಾಜ್ಯ ರಾಜಧಾನಿಯಲ್ಲಿ ಫೆ.13ರಿಂದ 17ರವರೆಗೆ ಲೋಹದ ಹಕ್ಕಿಗಳ ಕಲರವ ಶುರುವಾಗಲಿದ್ದು, ಐದು ದಿನಗಳ ಏರೋ ಇಂಡಿಯಾ ಪ್ರದರ್ಶನದಲ್ಲಿ ಗಗನ ಹಕ್ಕಿಗಳ ಪ್ರದರ್ಶನಗಳು ಸಾರ್ವಜನಿಕರನ್ನು ಬೆರಗುಗೊಳಿಸಲಿದೆ. ಈ ಬಾರಿಯ ಏರ್ ಶೋಗೆ ವಿದೇಶದಿಂದ 109 ಸೇರಿದಂತೆ 807 ಪ್ರದರ್ಶಕರು…
Read MoreMonth: February 2023
TSS ಬೆಡಸಗಾಂವ: ಟಿವಿ,ಫ್ರಿಡ್ಜ್ ಮೇಲೆ ಭರ್ಜರಿ ರಿಯಾಯಿತಿ- ಜಾಹೀರಾತು
TSS ಮಿನಿ ಸೂಪರ್ ಮಾರ್ಕೆಟ್ ಬೆಡಸಗಾಂವ 🎉 ಶಿವರಾತ್ರಿ ಉತ್ಸವ ಪ್ರಯುಕ್ತ ಭರ್ಜರಿ ರಿಯಾಯಿತಿ🎊 ಟಿ.ವಿ., ಫ್ರಿಡ್ಜ್, ವಾಷಿಂಗ್ ಮಶಿನ್ ಮೇಲೆ 45% ವರೆಗೆ ರಿಯಾಯಿತಿ ಈ ಕೊಡುಗೆ ಫೆಬ್ರುವರಿ 16 ರಿಂದ 20 ರವರೆಗೆ ಮಾತ್ರ🎊🎉💐 ಭೇಟಿ…
Read Moreರಾಜ್ಯಮಟ್ಟದ ಹವ್ಯಕ ಕ್ರಿಕೆಟ್ ಪಂದ್ಯಾವಳಿ: KCL ಕಾನಗೋಡ್ ಚಾಂಪಿಯನ್
ಅಂಕೋಲಾ: ತಾಲೂಕಿನ ಹಳವಳ್ಳಿಯಲ್ಲಿ ದಿ. ಭಾಸ್ಕರ ಭಟ್ಟ ಸ್ಮರಣಾರ್ಥ ರಾಜ್ಯ ಮಟ್ಟದ ಹವ್ಯಕ ಸಮಾಜದ ಹವ್ಯಕ ಅಂಡರ್ ಆರ್ಮ್ ಪಂದ್ಯಾವಳಿಯನ್ನು ಶಾಸಕಿ ರೂಪಾಲಿ ನಾಯ್ಕ ಪ್ರಾಯೋಜಕತ್ವದಲ್ಲಿ ಹವ್ಯಕ ಕ್ರಿಕೆಟ್ ಅಸೋಸಿಯೇಷನ್ ಹಳವಳ್ಳಿಯ ಆಯೋಜನೆಯಲ್ಲಿ ಜರುಗಿತು.ಪಂದ್ಯಾವಳಿಯನ್ನು ಹಿರಿಯ ಕ್ರೀಡಾಪಟು,ಬ್ರಾಹ್ಮಣ ಮಹಾಸಭಾ…
Read Moreಕಾಂಗ್ರೆಸ್ ಕಾರ್ಯಕರ್ತರಿಂದ ಆರ್.ವಿ.ಡಿ.ಗೆ ಅಭಿನಂದನಾ ಕಾರ್ಯಕ್ರಮ
ಮುಂಡಗೋಡ: ಮುಂಡಗೊಡ ಬ್ಲಾಕ್ ಕಾಂಗ್ರೆಸ್ ವತಿಯಂದ ತಾಲೂಕಿನಲ್ಲಿ ಆರ್. ವಿ. ದೇಶಪಾಂಡೆ ಹಾಗೂ ಜಿಲ್ಲಾಧ್ಯಕ್ಷ ಸಾಯಿನಾಥ ಗಾಂವಕರಗೆ ಅಭಿನಂದನಾ ಕಾರ್ಯಕ್ರಮ ಮತ್ತು ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಈ ಸಮಯದಲ್ಲಿ ವಿವಿಧ ಪಕ್ಷಗಳ…
Read Moreನೆರೆ ಪರಿಸ್ಥಿತಿಯಲ್ಲೂ ಉಳಿದುಕೊಳ್ಳಬಲ್ಲ ಭತ್ತದ ತಳಿ ಅಭಿವೃದ್ಧಿ
ಕಾರೈಕಲ್: ನೆರೆ ಪರಿಸ್ಥಿತಿಯನ್ನು ತಾಳಿಕೊಳ್ಳಬಲ್ಲ ಹೊಸ ಭತ್ತದ ತಳಿಯನ್ನು ಪುದುಚೇರಿಯ ಕಾರೈಕಲ್‌ನಲ್ಲಿರುವ ಕೃಷಿ ಅಧ್ಯಯನ ಸಂಸ್ಥೆ ಅಭಿವೃದ್ಧಿಪಡಿಸಿದೆ. ಕೇಂದ್ರ ಸರ್ಕಾರದ ಜೈವಿಕ ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಹೊಸ ಭತ್ತದ ತಳಿಯನ್ನು ಅಭಿವೃದ್ಧಿಪಡಿಸಲಾಗಿದೆ. ಪಂಡಿತ್ ಜವಾಹರಲಾಲ್ ನೆಹರು ಕೃಷಿ ಕಾಲೇಜು…
Read Moreಮಹಾದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಅರಣ್ಯ ಇಲಾಖೆ ಅನುಮತಿ ಸಿಗುವುದಿಲ್ಲ: ಗೋವಾ ಸಚಿವ ಸುಭಾಷ್
ಪಣಜಿ: ಅರಣ್ಯ ಮತ್ತು ವನ್ಯಜೀವಿ ಅನುಮತಿ ಸಿಗದ ಕಾರಣ ಎರಡು ಅಣೆಕಟ್ಟುಗಳನ್ನು ಕಟ್ಟುವ ಮೂಲಕ ಮಹದಾಯಿ ನದಿ ನೀರನ್ನು ತಿರುಗಿಸುವ ಕರ್ನಾಟಕದ ಉದ್ದೇಶವು ಈಡೇರುವುದಿಲ್ಲ ಎಂದು ಗೋವಾ ಸಚಿವ ಸುಭಾಷ್ ಶಿರೋಡ್ಕರ್ ಹೇಳಿದರು. ಕರ್ನಾಟಕ ನದಿ ನೀರು ತಿರುಗಿಸುವುದರಿಂದ…
Read Moreಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಕನ್ನಡಿಗ ಅಬ್ದುಲ್ ನಜೀರ್ ನೇಮಕ
ಬೆಂಗಳೂರು: ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
Read Moreಟೆಂಪೋ ಪಲ್ಟಿ; ಕ್ಲೀನರ್ ಸ್ಥಳದಲ್ಲೇ ಸಾವು
ಹೊನ್ನಾವರ: ತಾಲೂಕಿನ ಮಾಗೋಡ್ ತೆಂಗಾರ ಸಮೀಪ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕ್ಲೀನರ್ ಸ್ಥಳದಲ್ಲೆ ಮೃತಪಟ್ಟ ಘಟನೆ ಸಂಭವಿಸಿದೆ. ಹಿರೇಗುತ್ತಿಯಿಂದ ಸಂಶಿಗೆ ನಿಶ್ಚಿತಾರ್ಥ ಕಾರ್ಯ ಮುಗಿಸಿ ವಾಪಸ್ಸು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋ ಚಾಲಕ…
Read MoreJEE MAINS: ಸಿದ್ದಾರ್ಥ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಭಟ್ಕಳ: ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಜೆ.ಇ.ಇ.) ಮೈನ್ 2023ರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಗರದ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ…
Read Moreಅಗತ್ಯ ಕಾಮಗಾರಿಗಳನ್ನು ಮಾಡಿಕೊಡುತ್ತಿದ್ದೇನೆ: ರೂಪಾಲಿ ನಾಯ್ಕ
ಕಾರವಾರ: ರಸ್ತೆ, ಕುಡಿಯುವ ನೀರು, ಹೀಗೆ ಜನರಿಗೆ ಅಗತ್ಯವಾದ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಮಾಡಿಕೊಟ್ಟಿರುವುದಾಗಿ ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ ಹೇಳಿದರು. ತಾಲ್ಲೂಕಿನ ಚೆಂಡಿಯಾ ಹಾಗೂ ತೋಡುರು ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ವಿವಿಧ…
Read More