Slide
Slide
Slide
previous arrow
next arrow

ರಾಜ್ಯ ಬಜೆಟ್: ಸರ್ಕಾರದಿಂದ ಹೊಸ ಕೃಷಿ ನೀತಿ ಘೋಷಣೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17 ರಂದು ಮಂಡಿಸಲಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಈ ನೀತಿಯು ನೈಸರ್ಗಿಕ ಕೃಷಿಯ ಮೂಲಕ ಮಣ್ಣಿನ ಗುಣಮಟ್ಟವನ್ನು ಕಾಪಾಡಿಕೊಳ್ಳಲು,…

Read More

ತಾಳಗುಪ್ಪಾ-ಹುಬ್ಬಳ್ಳಿ ರೈಲು ಮಾರ್ಗ ‌ಯೋಜನೆಗೆ ಅನುದಾನ ಕೋರಿ ಸಿಎಂಗೆ ಸ್ಪೀಕರ್ ಪತ್ರ

ಬೆಂಗಳೂರು: ತಾಳಗುಪ್ಪ-ಸಿದ್ದಾಪುರ-ಶಿರಸಿ-ಮುಂಡಗೋಡ- ಹುಬ್ಬಳ್ಳಿ ನಡುವಿನ 158 ಕಿ.ಮೀ. ಉದ್ದದ ರೈಲು ಮಾರ್ಗ ಯೋಜನೆಗೆ ಮುಂದಿನ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರ ಬರೆದು ಒತ್ತಾಯಿಸಿದ್ದಾರೆ. ಉದ್ದೇಶಿತ ತಾಳಗುಪ್ಪ-ಹುಬ್ಬಳ್ಳಿ ಮಾರ್ಗದಿಂದ…

Read More

ಸಿರಿಧಾನ್ಯ ಮರಳಿ ಬಂದಿದೆ: ನಮ್ಮ ಪೂರ್ವಜರ ಸೂಪರ್ ಬೆಳೆ, ಸೂಪರ್ ಆಹಾರ

ಆಹಾರದ ಇತಿಹಾಸ, ವಿಶೇಷವಾಗಿ ಭಾರತೀಯ ಸಂದರ್ಭದಲ್ಲಿ, ಸಿರಿಧಾನ್ಯಕ್ಕೆ ಸರಿಯಾದ ಪ್ರಾಮುಖ್ಯತೆಯನ್ನು ನೀಡದೆ ಅಪೂರ್ಣವಾಗಿ ಬಿಡಲಾಗಿತ್ತು. ಮಾನವರ ಆರೋಗ್ಯಕರ ಜೀವನಶೈಲಿಯನ್ನು ಅನ್ವೇಷಿಸುವಾಗ, ಕೆಲವು ಅತ್ಯಂತ ಉಪಯುಕ್ತ ಅಭ್ಯಾಸಗಳು ಹಿಂದೆ ಉಳಿದಿವೆ ಎಂದು ಅರಿತುಕೊಳ್ಳಬಹುದು.ಸಿರಿಧಾನ್ಯಗಳು ಸಣ್ಣ-ಬೀಜದ ಹುಲ್ಲುಗಳ ಗುಂಪಾಗಿದ್ದು, ಪ್ರಪಂಚದಾದ್ಯಂತ ಏಕದಳ…

Read More

ಭೀಮಣ್ಣ‌ ನಾಯ್ಕ್ ಪುತ್ರನ ಮದುವೆ: 30 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ

ಶಿರಸಿ: ಜಿಲ್ಲಾ ಕಾಂಗ್ರೆಸ್ ನಾಯಕ, ಉದ್ಯಮಿ ಭೀಮಣ್ಣ ಟಿ.ನಾಯ್ಕ ಅವರ ಏಕೈಕ ಪುತ್ರ ಅಶ್ವಿನ್ ಅವರ ವಿವಾಹ ಮಹೋತ್ಸವವು ಫೆ.12ರಂದು ತಾಲೂಕಿನ ಮಳಲಗಾಂವ್ ಗ್ರಾಮದಲ್ಲಿ ನಡೆಯಲಿದ್ದು ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಮದುವೆಗೆ ಸುಮಾರು 30 ಸಾವಿರಕ್ಕೂ ಅಧಿಕ ಜನರು…

Read More

ಕಾನೂನು ಸ್ಪಷ್ಟೀಕರಣಕ್ಕೆ ಆಗ್ರಹಿಸಿ ಅರಣ್ಯ ಅಧಿಕಾರಿಗೆ ಮುತ್ತಿಗೆ

ಶಿರಸಿ: ಮೂರು ತಲೆಮಾರಿನ ದಾಖಲೆ ಮುಂತಾದ ಕಾನೂನಾತ್ಮಕ ಅಂಶಗಳ ಕುರಿತು ಹೋರಾಟಗಾರರ ಆಗ್ರಹದ ಮೇರೆಗೆ ಧರಣಿ ಸ್ಥಳಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಆಗಮಿಸಿದಾಗ ಕಾನೂನಿನ ಅಂಶಗಳ ಅಸ್ಪಷ್ಟೀಕರಣ ಉತ್ತರಕ್ಕೆ ಮುತ್ತಿಗೆ ಹಾಕಿ ಗೆರಾವು ಹಾಕಲಾಯಿತು. ತದನಂತರ ಹೆಚ್ಚುವರಿ…

Read More

ಜೇನು ಮೇಣದ ಮೌಲ್ಯ ವರ್ಧನೆ: ಗ್ರಾಮೀಣ ಪ್ರದೇಶದಲ್ಲಿ ಅತ್ಯಾಧುನಿಕ ಘಟಕ ಸ್ಥಾಪನೆ

ಯಲ್ಲಾಪುರ: ರಾಜ್ಯದಲ್ಲಿಯೇ ಮೊದಲ ಅತ್ಯಾಧುನಿಕ `ಜೇನು ಮೇಣ ತಯಾರಿಕಾ ಘಟಕ’ ತಾಲೂಕಿನ ದೋಣಗಾರಿನ ಮುಂಡಗೋಡಿ ಬಳಿ ಸ್ಥಾಪನೆಯಾಗಿದೆ.ಇಲ್ಲಿನ ಜೇನು ಸಾಕಾಣಿಕೆದಾರ ತಿಮ್ಮಣ್ಣ ಭಟ್ಟ 11 ಲಕ್ಷ ರೂ ವೆಚ್ಚದಲ್ಲಿ `ಜೇನು ಮೇಣ ತಯಾರಿಕಾ ಘಟಕ’ವನ್ನು ಸ್ಥಾಪಿಸಿದ್ದಾರೆ. ಸಂಪೂರ್ಣ ಸ್ವಯಂ…

Read More

ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಶಶಿಧರ ಹೆಗಡೆ ನಂದಿಕಲ್‌ ಭಾಜನ

ಸಿದ್ದಾಪುರ: ತಾಲೂಕಿನ ಹೆಗ್ಗರಣಿ ಸಮೀಪದ ಶಶಿಧರ ಹೆಗಡೆ ನಂದಿಕಲ್ ಪ್ರತಿಷ್ಠಿತ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕಾಡೆಮಿಯ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಶಿಧರ ಹೆಗಡೆ, ‘ವಿಜಯ ಕರ್ನಾಟಕ’ ಪತ್ರಿಕೆಯ ಸಹಾಯಕ ಸಂಪಾದಕ ಮತ್ತು ಪೊಲಿಟಿಕಲ್ ಬ್ಯೂರೋ…

Read More

ಹಳಿಯಾಳದಲ್ಲಿ‌ ಪರಿಸ್ಥಿತಿ ಉದ್ವಿಗ್ನ: ಸೆಕ್ಷನ್ 144 ಜಾರಿ

ಹಳಿಯಾಳ: ಪಟ್ಟಣದಲ್ಲಿ ನಡೆದ ಹಿಂದು ಸಂಘಟನೆ ಕಾರ್ಯಕರ್ತರ ಉಗ್ರ ಪ್ರತಿಭಟನೆ ಹಿನ್ನೆಲೆಯಲ್ಲಿ ಹಳಿಯಾಳದಲ್ಲಿ 144 ಸೆಕ್ಷನ್ ಜಾರಿ ಮಾಡಿ ತಹಶಿಲ್ದಾರ್ ಪ್ರಕಾಶ ಗಾಯಕವಾಡ ಆದೇಶ. ಹೊರಡಿಸಿದ್ದಾರೆ. ಹಳಿಯಾಳ ನಗರದ ಮರಡಿಗುಡ್ಡ ಸಮೀಪ ಒಂದು ಕಿ.ಮೀ. ಅಂತರದಲ್ಲಿ 144 ಸೆಕ್ಷನ್…

Read More

TSS ಮಿನಿ ಸುಪರ್ ಮಾರ್ಕೆಟ್: ಶನಿವಾರದ ರಿಯಾಯಿತಿ‌: ಜಾಹಿರಾತು

ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ ಶನಿವಾರ ಖರೀದಿಸಿ ಹೆಚ್ಚು ಉಳಿಸಿ SATURDAY SPECIAL OFFER SALE 🎊🎉 ದಿನಾಂಕ: 11-02-2023, ಶನಿವಾರದಂದು ಮಾತ್ರ 🎁 SAVING SATURDAY 🎁 ಭೇಟಿ ನೀಡಿ🌷ಟಿ.ಎಸ್.ಎಸ್.ಮಿನಿ ಸೂಪರ್ ಮಾರ್ಕೆಟ್ಹುಲೇಕಲ್ 9380064570ಸಾಲ್ಕಣಿ 9481037714ದಾಸನಕೊಪ್ಪ 8050561923ಕೊರ್ಲಕಟ್ಟಾ 6362230796 ಬೆಡಸಗಾಂವ 8277349774

Read More

ಕೇಂದ್ರ ಸರ್ಕಾರದ ಕಾರ್ಯವೈಖರಿ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಕೂಡಿದೆ: ವೀರೇಂದ್ರ ಹೆಗ್ಗಡೆ

ನವದೆಹಲಿ: ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರಾಗಿರುವ ಡಾ.ವಿರೇಂದ್ರ ಹೆಗ್ಗಡೆ ರಾಜ್ಯಸಭೆ ಕಲಾಪದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣದ ಮೇಲೆ ಭಾಷಣ ಮಾಡಿದರು. ಬಸವಣ್ಣನವರ ಕಾಯಕವೇ ಕೈಲಾಸದಡಿ ಕೇಂದ್ರ ಸರ್ಕಾರ ಅಭಿವೃದ್ಧಿ ಕಾರ್ಯ ಮಾಡುತ್ತಿದೆ. ಪಾಶ್ಚಾತ್ಯ ಸಂಸ್ಕೃತಿ ಭಾರತ ಮೇಲೆ ಪ್ರಭಾವ…

Read More
Back to top