Slide
Slide
Slide
previous arrow
next arrow

ಸಂಪೂರ್ಣ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹ

ದಾಂಡೇಲಿ: ಯುಜಿಡಿ ಕಾಮಗಾರಿಯಿಂದಾಗಿ ಹಳೆದಾಂಡೇಲಿಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ಸಂಚರಿಸಿಲು ತೀವ್ರ ತೊಂದರೆಯಾಗಿದೆ. ಅದರಲ್ಲಿಯೂ ಇದೇ ರಸ್ತೆಯಲ್ಲಿ ಸರಕಾರಿ ಉರ್ದು ಪ್ರೌಢಶಾಲೆಯಿದ್ದು, ವಿದ್ಯಾರ್ಥಿಗಳಿಗೆ ಈ ರಸ್ತೆಯಲ್ಲಿ ಬರಲು ಸಂಕಷ್ಟ ಎದುರಾಗಿದೆ. ಇನ್ನೂ ರಸ್ತೆ…

Read More

ಮಾ.1ಕ್ಕೆ ಭಟ್ಕಳ ಸಾಹಿತ್ಯ ಸಮ್ಮೇಳನ

ಭಟ್ಕಳ: ಫೆ.17ಕ್ಕೆ ನಿಗದಿಪಡಿಸಿದ್ದ ಭಟ್ಕಳ ತಾಲೂಕಾ 10ನೇ ಸಾಹಿತ್ಯ ಸಮ್ಮೇಳನವನ್ನು ಅನಿವಾರ್ಯ ಕಾರಣಗಳಿಂದ ಮಾರ್ಚ್ ಒಂದಕ್ಕೆ ಮುಂದೂಡಲಾಗಿದೆ. ಮುರ್ಡೇಶ್ವರದ ಡಾ.ಆರ್.ಎನ್.ಎಸ್ ಸಭಾಭವನದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಎಲ್ಲ ಕನ್ನಡದ ಮನಸುಗಳು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ…

Read More

ಜೊಯಿಡಾ ತಹಶೀಲ್ದಾರರಾಗಿ ರಾಜೇಶ ಚವ್ಹಾಣ ಅಧಿಕಾರ ಸ್ವೀಕಾರ

ಜೊಯಿಡಾ: ತಾಲೂಕಿಗೆ ನೂತನ ತಹಶೀಲ್ದಾರ ರಾಜೇಶ ಚವ್ಹಾಣ ಅಧಿಕಾರ ಸ್ವೀಕಾರ ಮಾಡಿದ್ದಾರೆ.ಈ ಹಿಂದೆ ಪ್ರಭಾರ ತಹಶೀಲ್ದಾರ ಆಗಿ ಕೆಲಸ ಮಾಡುತ್ತಿದ್ದ ಪ್ರಮೋದ ನಾಯ್ಕ ಅವರನ್ನು ಕಾರವಾರ ಜಿಲ್ಲಾಧಿಕಾರಿಗಳ ಕಚೇರಿಗೆ ವರ್ಗಾಯಿಸಲಾಗಿದ್ದು, ನೂತನವಾಗಿ ಬಂದ ತಹಶೀಲ್ದಾರ ರಾಜೇಶ ಚವ್ಹಾಣ ಈ…

Read More

ಮಾಂಸದ ಕೋಳಿಗೆ 5 ರೂ. ಪ್ರೋತ್ಸಾಹ ಧನ ನೀಡಲು ಒತ್ತಾಯ

ಕಾರವಾರ: ಕೋಳಿ ಸಾಕಾಣಿಕೆದಾರರಿಗೆ ಹಾಗೂ ಮಾಂಸ ಪ್ರಿಯರ ಹಿತರಕ್ಷಣೆಯ ನಿಟ್ಟಿನಲ್ಲಿ ಸಮಗ್ರ ಕಾನೂನನ್ನು ಬರುವ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಘೋಷಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆದಾರ ರೈತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಮಿತಿ ಆಗ್ರಹಿಸಿದೆ.ಪ್ರತಿ ಲೀಟರ್ ಹಾಲಿಗೆ…

Read More

ಕುರಿ ಸಾಗಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿಯವರು 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ- ಯುವತಿಯರಿಗಾಗಿ 10 ದಿನಗಳ ಕುರಿ ಸಾಗಾಣಿಕೆ ತರಬೇತಿಯನ್ನು ಮಾರ್ಚ್ ತಿಂಗಳಿನಲ್ಲಿ ಹಮ್ಮಿಕೊಂಡಿದ್ದಾರೆ.ಆಸಕ್ತರು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಫೆ.28 ಕೊನೆಯ…

Read More

ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ತರಲು ಪ್ರಯತ್ನಿಸೋಣ : ಸಚಿವ ಬಿ.ಸಿ.ನಾಗೇಶ್

ಕಾರವಾರ: ನಗರದ ಗುರುಭವನ, ಶಾಸಕರ ಮಾದರಿ ಶಾಲೆ, ಸರ್ಕಾರಿ ಮಹಿಳಾ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ, ವಿವಿಧ ಗ್ರಾಮ ಪಂಚಾಯತಿಗಳಲ್ಲಿ 11 ಶಾಲಾ ಕಟ್ಟಡ ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿಗಳಿಗೆ ಮಾಲಾದೇವಿ ಮೈದಾನದಲ್ಲಿ ಪ್ರಾಥಮಿಕ ಹಾಗೂ…

Read More

ಬ್ರಾಹ್ಮಣ ವಿರೋಧಿ ಹೇಳಿಕೆಗೆ ಆಕ್ಷೇಪಿಸಿದ್ದ ಅರ್ಚಕರಿಗೆ ಕರೆ ಮಾಡಿ ಕುಶಲೋಪರಿ ವಿಚಾರಿಸಿದ ಎಚ್.ಡಿ.ಕೆ

ಕಾರವಾರ: ಬಿಜೆಪಿಯವರಿಗೆ ಮತ ನೀಡಿದರೆ ಬ್ರಾಹ್ಮಣರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆ. ಗಾಂಧೀಜಿಯನ್ನು ಕೊಂದ ಗೋಡ್ಸೆ ಸಹ ಬ್ರಾಹ್ಮಣ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಯನ್ನು ಗೋಕರ್ಣ ದೇಗುಲದ ಅರ್ಚಕರು ಪ್ರಶ್ನೆ ಮಾಡಿದ್ದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದಂತೆ, ಸ್ವತಃ ಕುಮಾರಸ್ವಾಮಿಯವರೇ…

Read More

ಬ್ರಾಹ್ಮಣ ವಿರೋಧಿ ಹೇಳಿಕೆ: ಗೋಕರ್ಣದಲ್ಲಿ ಎಚ್.ಡಿ. ಕುಮಾರಸ್ವಾಮಿ‌ ತರಾಟೆಗೆ

ಗೋಕರ್ಣ: ನಾನು ಬ್ರಾಹ್ಮಣ ಸಮುದಾಯದ ವಿರೋಧಿಯಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಸ್ಥಾನದ ಅರ್ಚಕರು, ಬ್ರಾಹ್ಮಣ…

Read More

ಫೆ.25, 26ಕ್ಕೆ ಕದಂಬೋತ್ಸವ: ಸಚಿವ ಹೆಬ್ಬಾರ್ ಘೋಷಣೆ

ಶಿರಸಿ: ಕದಂಬರ ರಾಜಧಾನಿ ಬನವಾಸಿಯಲ್ಲಿ ಫೆ.25, 26ರಂದು‌ ಕದಂಬೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು‌ ಕಾರ್ಮಿಕ‌ ಸಚಿವ ಶಿವರಾಮ್ ಹೆಬ್ಬಾರ್ ಘೋಷಿಸಿದ್ದಾರೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಲಿದ್ದು, 3ವರ್ಷಗಳ ಪಂಪ‌‌ ಪ್ರಶಸ್ತಿಯನ್ನು ಮಯೂರ ವರ್ಮ ವೇದಿಕೆಯಲ್ಲಿ ಪ್ರದಾನ ಮಾಡಲಾಗುವುದು…

Read More

Imtiyaz rapes and assaults former girlfriend, forces her to lick his spit as punishment for breaking up

Maharashtra: The Kashimira police at Mira Road in Maharashtra arrested a 22-year-old man named Imtiyaz Chaudhary for assaulting and raping his former girlfriend. The accused not only assaulted…

Read More
Back to top