Slide
Slide
Slide
previous arrow
next arrow

ಸಿದ್ದಾಪುರ ಉತ್ಸವ ಲಾಂಛನ ತಾಲೂಕಿನ ಸಮಗ್ರತೆಯನ್ನು ಒಳಗೊಂಡಿದೆ: ಗಂಗಾಧರ ಕೊಳಗಿ

ಸಿದ್ದಾಪುರ: ತಾಲೂಕು ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ, ಸಾಮಾಜಿಕ ಮತ್ತು ರಾಜಕೀಯವಾಗಿ ಸಮೃದ್ಧತೆಯ ಜೊತೆಗೆ ಬಹಳಷ್ಟು ಕೊಡುಗೆಯನ್ನು ನೀಡುತ್ತ ಬಂದಿದೆ. ಇಂಥ ಮಹತ್ವದ ನೆಲದಲ್ಲಿ ಮೂರು ದಿನಗಳ ಸಿದ್ದಾಪುರ ಉತ್ಸವವನ್ನು ಆಯೋಜಿಸಿರುವದು ಶಾಘ್ಲನೀಯ ಕಾರ್ಯ. ಲಾಂಛನವು ಧಾರ್ಮಿಕತೆ, ಕಲೆ, ಸಂಗೀತ, ಯಕ್ಷಗಾನ,…

Read More

ಫೆ.10ಕ್ಕೆ ಅರಣ್ಯವಾಸಿಗಳ ಬೆಂಗಳೂರು ಚಲೋ: 5000ಕ್ಕೂ ಮಿಕ್ಕಿ ಅರಣ್ಯವಾಸಿಗಳು ಭಾಗವಹಿಸುವಿಕೆ

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳನ್ನ ಸರಕಾರದ ಗಮನಕ್ಕೆ ಸೆಳೆಯುವ ಉದ್ದೇಶದಿಂದ ಫೆಬ್ರುವರಿ 10 ರಂದು ಅರಣ್ಯವಾಸಿಗಳ ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಜಿಲ್ಲಾದ್ಯಂತ ಐದು ಸಾವಿರಕ್ಕೂ ಮಿಕ್ಕಿ ಅರಣ್ಯವಾಸಿಗಳು ಭಾಗವಹಿಸುವ ವಿಶ್ವಾಸವನ್ನು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ…

Read More

ಫೆ.11ಕ್ಕೆ ಚಂದನ ಬಾಲವಾಡಿಯ ‘ಪುಟಾಣಿ ಕಲರವ’

ಶಿರಸಿ: ಮಲೆನಾಡು ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಚಂದನ‌ ಬಾಲವಾಡಿಯಿಂದ ಮಕ್ಕಳಿಗಾಗಿ ‘ಪುಟಾಣಿ‌ ಕಲರವ’ ಕಾರ್ಯಕ್ರಮವನ್ನು ಫೆ.11ರಂದು ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿಯಾರ್ಡ್ಸ್ ಅಧ್ಯಕ್ಷ ಎಸ್.ಆರ್.ಹೆಗಡೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಚಂದನ‌…

Read More

ಬೈಕ್’ಗಳ ನಡುವೆ ಡಿಕ್ಕಿ: ಸವಾರರಿಗೆ ಗಂಭೀರ‌ ಗಾಯ, ಹೆದ್ದಾರಿಯಲ್ಲೇ‌ ಹೊತ್ತುರಿದ ಬೈಕ್

ಹೊನ್ನಾವರ: ತಾಲೂಕಿನ ಹಳದೀಪುರ ಸಮೀಪದ ಅಗ್ರಹಾರ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ವಿದೇಶಿ ಪ್ರವಾಸಿಗರು ಅತಿವೇಗ ಹಾಗೂ ಅಜಾಗರೂಕತೆಯಿಂದ ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿಕೊಂಡು ಬಂದು ಸ್ಥಳೀಯರು ಸಂಚರಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡಿದಿದ್ದಾರೆ. ಬೈಕ್ ನಲ್ಲಿದ್ದ…

Read More

ವಿಧಾನಸಭಾ ಚುನಾವಣೆ ಹಿನ್ನೆಲೆ: ಮೇದಿನಿಗೆ ಕಾಂಗ್ರೆಸ್ ಮುಖಂಡರ ಭೇಟಿ

ಕುಮಟಾ : ಚುನಾವಣೆ ಸಮೀಪಿಸುತ್ತಿದ್ದು, ತಾಲೂಕಿನಲ್ಲಿ ಕಾಂಗ್ರೆಸ್ ನಿಂದ ಚುನಾವಣಾ ಪೂರ್ವ ಪ್ರಕ್ರಿಯೆಗಳು ಚುರುಕುಗೊಂಡಿದೆ. ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೊಪ್ಪಿನಹೊಸಳ್ಳಿಯ ಮೇದನಿ ಗ್ರಾಮದಲ್ಲಿ ಕ್ಷೇತ್ರದ ಮಾಜಿ ಶಾಸಕಿಯರಾದ ಶಾರದಾ ಮೋಹನ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಲ್.ನಾಯ್ಕ, ಹಾಗೂ…

Read More

ಮಾ.4ಕ್ಕೆ ರಾಜ್ಯಮಟ್ಟದ ಹವ್ಯಕ ವಾಲಿಬಾಲ್ ಪಂದ್ಯಾವಳಿ

ಶಿರಸಿ: ಶ್ರೀ ರಾಜರಾಜೇಶ್ವರಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘ (ರಿ), ಸೋಂದಾ ಹವ್ಯಕ ಬಳಗ ಸೋಂದಾ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ ಹವ್ಯಕ ವಾಲಿಬಾಲ್ ಪಂದ್ಯಾವಳಿಯನ್ನು ಸೋಂದಾ ಖಾಸಾಪಾಲ್ ಸರಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಮಾ.4ರಂದು ಆಯೋಜಿಸಲಾಗಿದೆ. ಪಂದ್ಯದಲ್ಲಿ…

Read More

PLI ಯೋಜನೆಯಿಂದ 45,000 ಕೋಟಿ ರೂ. ಹೂಡಿಕೆ, 3 ಲಕ್ಷ ಉದ್ಯೋಗ ಸೃಷ್ಟಿ

ನವದೆಹಲಿ: ದೇಶೀಯ ಉತ್ಪಾದನೆಯನ್ನು ಜಾಗತಿಕವಾಗಿ ಸ್ಪರ್ಧಾತ್ಮಕಗೊಳಿಸುವ ಗುರಿಯನ್ನು ಹೊಂದಿರುವ ಭಾರತದ ಉತ್ಪಾದನಾ ಆಧಾರಿತ ಪ್ರೋತ್ಸಾಹ (ಪಿಎಲ್‌ಐ) ಯೋಜನೆಯು 45,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹೂಡಿಕೆಯನ್ನು ಆಕರ್ಷಿಸಿದೆ ಮತ್ತು 3 ಲಕ್ಷ ಉದ್ಯೋಗಗಳನ್ನು ಸಹ ಸೃಷ್ಟಿಸಿದೆ ಎಂದು ನೀತಿ…

Read More

ಟರ್ಕಿಗೆ 89 ಸದಸ್ಯರ ವೈದ್ಯಕೀಯ ತಂಡ ರವಾನಿಸಿದ ಭಾರತೀಯ ಸೇನೆ

ನವದೆಹಲಿ: ಭೂಕಂಪದಿಂದ ನಲುಗಿರುವ ಟರ್ಕಿ ದೇಶಕ್ಕೆ ಬೆಂಬಲ ನೀಡುವ ಸರಕಾರದ ನಿರ್ಧಾರದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಟರ್ಕಿ ಜನರಿಗೆ ವೈದ್ಯಕೀಯ ನೆರವು ನೀಡಲು ಭಾರತೀಯ ಸೇನೆಯು ಫೀಲ್ಡ್‌ ಹಾಸ್ಪಿಟಲ್‌ಗಳ ವೈದ್ಯರನ್ನು ಸಜ್ಜುಗೊಳಿಸಿದೆ. ಆಗ್ರಾ ಮೂಲದ…

Read More

ರೈಲಿನಲ್ಲಿ ದಾಖಲೆ ಇಲ್ಲದೇ ಹಣ ಸಾಗಾಟ: 20ಲಕ್ಷ ರೂ.ಜೊತೆ ವ್ಯಕ್ತಿಯ ಬಂಧನ

ಕಾರವಾರ:  ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ದಾಖಲೆ ಇಲ್ಲದೇ ಹಣ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ವಿಕಾಸ್ ಧೋಕಲೆ ಹಣ ಸಾಗಾಟ ಮಾಡುತ್ತಿದ್ದ ಆರೋಪಿಯಾಗಿದ್ದು ಈತ ಫೆ. 5ರ ರಾತ್ರಿ…

Read More

ಫೆ.11ಕ್ಕೆ ಸಂಪಖಂಡ ಗ್ರೂಪ್ ಸೇವಾ ಸಹಕಾರಿ ಸಂಘದ ಶತಮಾನ ಸಂಭ್ರಮ

ಶಿರಸಿ: ಗ್ರಾಮೀಣ ಪ್ರದೇಶದ ರೈತರ, ಜನಸಾಮಾನ್ಯರ ಜೀವನಾಡಿಯಾಗಿ ಜಾನ್ಮನೆಯ ಸಂಪಖಂಡ ಗ್ರೂಪ್ ಸೇವಾ ಸಹಕಾರಿ ಸಂಘ ಶತಮಾನ ಸಂದಿದೆ. ಈ ಸಂಭ್ರಮವನ್ನು ಫೆ.11 ರಂದು ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎಸ್.ಎಸ್. ಹೆಗಡೆ ಜಾನ್ಮನೆ ಹೇಳಿದರು.ನಗರದಲ್ಲಿ…

Read More
Back to top